By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: 65ನೇ ವಸಂತಕ್ಕೆ ಕಾಲಿಟ್ಟಿ ಹೆಚ್ಡಿಕೆ, ಶುಭಾಶಯ ಕೋರಿದ ಗಣ್ಯರು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - 65ನೇ ವಸಂತಕ್ಕೆ ಕಾಲಿಟ್ಟಿ ಹೆಚ್ಡಿಕೆ, ಶುಭಾಶಯ ಕೋರಿದ ಗಣ್ಯರು

BlogLatestರಾಜ್ಯ-Karnataka

65ನೇ ವಸಂತಕ್ಕೆ ಕಾಲಿಟ್ಟಿ ಹೆಚ್ಡಿಕೆ, ಶುಭಾಶಯ ಕೋರಿದ ಗಣ್ಯರು

Union Minister HD Kumaraswamy Birthday

Published December 16, 2024
Share
2 Min Read
HD Kumaraswamy
SHARE

ಬೆಂಗಳೂರು : ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಹಾಗೂ ಕೇಂದ್ರ ಉಕ್ಕು ಮತ್ತು ಬೃಹತ್‌ ಕೈಗಾರಿಕೆ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಅವರು ಇಂದು 65 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಶುಭ ಕೋರಿದ್ದಾರೆ.

ಮೋದಿ ಟ್ವೀಟ್ :
ಅನುಭವಿ ರಾಜಕಾರಣಿ ಆಗಿರುವ ಅವರು ಸಕ್ರಿಯವಾಗಿ ಸಮಾಜಕ್ಕೆ ಸೇವೆ ಸಲ್ಲಿಸುತ್ತಿದ್ದಾರೆ. ದೇಶದ ಉಕ್ಕು ಮತ್ತು ಬೃಹತ್ ಕೈಗಾರಿಕೆಗಳ ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಅವರು ಕೊಡುಗೆ ನೀಡುತ್ತಿದ್ದಾರೆ. ಕುಮಾರಸ್ವಾಮಿ ಅವರಿಗೆ ಆರೋಗ್ಯಕರ ಜೀವನ ಸಿಗಲೆಂದು ನಾನು ಪ್ರಾರ್ಥಿಸುತ್ತೇನೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.

ನನ್ನ ಪುತ್ರ ಶ್ರೀ @hd_kumaraswamy
ಅವರಿಗೆ ಜನ್ಮದಿನದ ಪ್ರೀತಿಪೂರ್ವಕ ಶುಭಾಶಯಗಳು.

ಭಗವಂತ ನಿಮಗೆ ಇನ್ನೂ ಹೆಚ್ಚಿನ ಆಯುರಾರೋಗ್ಯ ಕರುಣಿಸಿ ಇನ್ನಷ್ಟು ದೀರ್ಘ ಕಾಲ ಜನಸೇವೆ ಮಾಡುವ ಶಕ್ತಿ, ಚೈತನ್ಯ ನೀಡಲಿ ಎಂದು ಹಾರೈಸುತ್ತೇನೆ.

1/2 pic.twitter.com/ItODKotSZJ

— H D Devegowda (@H_D_Devegowda) December 16, 2024

ಹುಟ್ಟುಹಬ್ಬದ ಶುಭಾಶಯ ಕೋರಿದ ದೇವೇಗೌಡರು
ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡ ಅವರು ಸಹ ಶುಭಕೋರಿದ್ದು, ನನ್ನ ಪುತ್ರ ಹೆಚ್‌ ಡಿ ಕುಮಾರಸ್ವಾಮಿ ಅವರಿಗೆ ಜನ್ಮದಿನದ ಪ್ರೀತಿಪೂರ್ವಕ ಶುಭಾಶಯಗಳು ಎಂದು ತಿಳಿಸಿದ್ದಾರೆ. ಭಗವಂತ ನಿಮಗೆ ಇನ್ನೂ ಹೆಚ್ಚಿನ ಆಯುರಾರೋಗ್ಯ ಕರುಣಿಸಿ ಇನ್ನಷ್ಟು ದೀರ್ಘ ಕಾಲ ಜನಸೇವೆ ಮಾಡುವ ಶಕ್ತಿ, ಚೈತನ್ಯ ನೀಡಲಿ ಎಂದು ಹಾರೈಸುತ್ತೇನೆ.

ಉಕ್ಕು ಕ್ಷೇತ್ರದಲ್ಲಿ ಹಸಿರು ಕ್ರಾಂತಿ; ಮೋದಿ ಕನಸು ಅನಾವರಣ ಮಾಡಿದ ಹೆಚ್‌ ಡಿ ಕುಮಾರಸ್ವಾಮಿ ಜನತೆಯ ಹಿತಕ್ಕಾಗಿ ನಿಮ್ಮ ನಿಸ್ವಾರ್ಥ ಜನಸೇವೆ ಮುಂದುವರೆಸಿ. ಜನರ ಆಶೀರ್ವಾದ ಸದಾ ನಿಮ್ಮ ಮೇಲಿರಲಿ. ಭಗವಂತನ ದಯೆಯಿಂದ ಜನರು ನೀಡುವ ಎಲ್ಲಾ ಅವಕಾಶಗಳನ್ನು ಸದ್ವಿನಿಯೋಗ ಮಾಡಿಕೊಂಡು ಸಮಾಜಕ್ಕೆ ಅಂಕಿತರಾಗಿ ದುಡಿಮೆ ಮಾಡಿ. ಆರೋಗ್ಯವನ್ನು ಕಾಪಾಡಿಕೊಂಡು ಜನತೆಯ ಆಶೋತ್ತರಳಿಗೆ ಸ್ಪಂದಿಸಿ ಎಂದು ಹೆಚ್‌ ಡಿ ದೇವೇಗೌಡ್ರು ಹೇಳಿದ್ದಾರೆ.

ಅನೇಕ ಗಣ್ಯರಿಂದ ಶುಭಾಷಯ :
ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ವಿಧಾನಸಭೆ ವಿಪಕ್ಷ ನಾಯಕ ಆ‌ರ್.ಅಶೋಕ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಗಣ್ಯರು ಸಾಮಾಜಿಕ ಮಾಧ್ಯಮಗಳಲ್ಲಿ ‘ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಹುಟ್ಟುಹಬ್ಬದ ಶುಭ ಹಾರೈಸಿದ್ದಾರೆ.

ವಿಜೃಂಭಣೆಯ ಜನ್ಮದಿನ ದಿನಾಚರಣೆ ಇಲ್ಲ :
ನನ್ನ ಜನ್ಮದಿನವನ್ನು ವಿಜೃಂಭಣೆಯಿಂದ ಆಚರಿಸಬೇಡಿ ಎಂದು ಅಭಿಮಾನಿಗಳು ಮತ್ತು ಜೆಡಿಎಸ್‌ ಕಾರ್ಯಕರ್ತರಲ್ಲಿ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಮನವಿ ಮಾಡಿದ್ಧಾರೆ. ಸಂಸತ್‌ ಅಧಿವೇಶನ ನಡೆಯುತ್ತಿರುವುದರಿಂದ ಅಂದು ನಾನು ಹೊಸದಿಲ್ಲಿಯಲ್ಲಿಯೇ ಇರಬೇಕಾಗಿದೆ. ಅಲ್ಲದೆ ಬೆಳಗಾವಿ ಸುವರ್ಣಸೌಧದಲ್ಲಿ ವಿಧಾನಮಂಡಲ ಕಲಾಪವೂ ನಡೆಯುತ್ತಿದೆ.ಇಂಥ ಸನ್ನಿವೇಶದಲ್ಲಿ ವಿಜೃಂಭಣೆಯ ಹುಟ್ಟುಹಬ್ಬ ಬೇಡ ಎನ್ನುವುದು ನನ್ನ ಅಭಿಪ್ರಾಯ. ತಾವು ಇದ್ದಲ್ಲಿಂದಲೇ ಹರಸಿ, ಆಶೀರ್ವದಿಸಿ. ಅಷ್ಟು ಸಾಕು. ಸಾಧ್ಯವಾದರೆ ಸಮಾಜಕ್ಕೆ, ದುರ್ಬಲ ಜನರಿಗೆ ಏನಾದರೂ ಸಹಾಯ ಮಾಡಿ. ಜನಸೇವೆ ಜಾತ್ಯತೀತ ಜನತಾದಳ ಪಕ್ಷದ ಮೂಲತತ್ವ. ಅದೇ ನನಗೆ ತಾವು ಕೊಡುವ ಉಡುಗೊರೆ ಎಂದು ಮನವಿ ಮಾಡಿದ್ದಾರೆ.

You Might Also Like

ಹೈಕಮಾಂಡ್ ಭೇಟಿಗೆ ತೆರಳಿದ ಸಿಎಂ, ಡಿಸಿಎಂ, ಗೃಹ ಸಚಿವ ಪರಮೇಶ್

ಕೇಂದ್ರದಿಂದ ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿ, ಹೊಸ ಮಾರ್ಗಸೂಚಿ ಬಿಡುಗಡೆ

ಕಾಲರಾ ಪ್ರಕರಣಗಳ ಪತ್ತೆ ಹಿನ್ನೆಲೆ ಬೀದಿ ಬದ್ದಿ ಹಣ್ಣುಗಳನ್ನು ಕಟ್ ಮಾಡಿ ಮಾರಾಟ ಮಾಡುವುದಕ್ಕೆ ಬ್ರೇಕ್

ಬಿಹಾರದಲ್ಲಿ ತಲೆಗೆ ಗುಂಡಿಕ್ಕಿ ಬಿಜೆಪಿ ನಾಯಕನ ಹತ್ಯೆ

ರಾಜ್ಯಾದ್ಯಂತ ಮುಂಗಾರು ಮಳೆ ಆರ್ಭಟ – ಮಳೆ ರಾಯನ ಆರ್ಭಟಕ್ಕೆ ಜನ ತತ್ತರ….!

TAGGED:hd kumaraswamy
Share This Article
Facebook Copy Link Print
Previous Article Kumar Bangarappa ಹೊಸ ವರ್ಷಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯಾಗಬುದು : ಕುಮಾರ್ ಬಂಗಾರಪ್ಪ
Next Article Priyanka Gandhi ಪ್ಯಾಲೆಸ್ತೀನ್‌ ಮೇಲಿನ ಪ್ರೀತಿ ಪ್ರದರ್ಶಿಸಿ ಹೊಸ ವಿವಾದದಲ್ಲಿ ಸಿಲುಕಿದ ಪ್ರಿಯಾಂಕಾ ಗಾಂಧಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up