By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಇವಿಎಂ ಸಮರ್ಥಿಸಿಕೊಂಡು ಒಮರ್‌ ಅಬ್ದುಲ್ಲಾ, ಇಂಡಿ ಕೂಟಕ್ಕೆ ಮುಖಭಂಗ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಇವಿಎಂ ಸಮರ್ಥಿಸಿಕೊಂಡು ಒಮರ್‌ ಅಬ್ದುಲ್ಲಾ, ಇಂಡಿ ಕೂಟಕ್ಕೆ ಮುಖಭಂಗ

BlogLatestTop Storiesರಾಷ್ಟ್ರೀಯ-National

ಇವಿಎಂ ಸಮರ್ಥಿಸಿಕೊಂಡು ಒಮರ್‌ ಅಬ್ದುಲ್ಲಾ, ಇಂಡಿ ಕೂಟಕ್ಕೆ ಮುಖಭಂಗ

Omar Abdullah slams ally Congress over EVM charge

Published December 16, 2024
Share
1 Min Read
Omar Abdullah
SHARE

ನವದೆಹಲಿ: ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ವಿಶ್ವಾಸಾರ್ಹತೆಯನ್ನು ಪ್ರಶ್ನಿಸುತ್ತಿರುವ ಮತ್ತು ಬ್ಯಾಲೆಟ್ ಪೇಪರ್‌ ಮೂಲಕ ಮತದಾನಕ್ಕೆ ಮತ್ತೆ ಮರಳುವಂತೆ ಪ್ರತಿಪಾದಿಸುತ್ತಿರುವ ನಡುವೆಯೇ, ಇಂದಿ ಮೈತ್ರಿಕೂಟದ ಸದಸ್ಯರಾದ ಜಮ್ಮು-ಕಾಶ್ಮೀರ ಸಿಎಂ ಒಮರ್‌ ಅಬ್ದುಲ್ಲಾ ಅವರು ಇವಿಎಂ ಮೇಲೆ ಯಾವುದೇ ಅನುಮಾನವಿಲ್ಲ ಎಂದಿದ್ದಾರೆ.

ಕಾಂಗ್ರೆಸ್ ಮಿತ್ರಪಕ್ಷವಾದ ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷರೂ ಆಗಿರುವ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಚುನಾವಣಾ ಫಲಿತಾಂಶಗಳು ಪ್ರತಿಕೂಲವಾದಾಗ ಮಾತ್ರ ಇವಿಎಂಗಳನ್ನು ಪ್ರಶ್ನಿಸುವುದು ತಪ್ಪು ಎಂದು ಹೇಳಿದ್ದಾರೆ.

“ನೀವು ಅದೇ ಇವಿಎಂಗಳನ್ನು ಬಳಸಿಕೊಂಡು ಸಂಸತ್ತಿನಲ್ಲಿ ನೂರಕ್ಕೂ ಹೆಚ್ಚು ಸದಸ್ಯರನ್ನು ಪಡೆದಾಗ ಮತ್ತು ಅದನ್ನು ನಿಮ್ಮ ಪಕ್ಷಕ್ಕೆ ಒಂದು ರೀತಿಯ ವಿಜಯವೆಂದೇ ನೀವು ಆಚರಿಸಿದಾಗ, ಮತ್ತೆ ಕೆಲವು ತಿಂಗಳ ನಂತರ ಇವಿಎಂ ವಿರುದ್ಧ ತಿರುಗಿ ಬೀಳಲು ಸಾಧ್ಯವಿಲ್ಲ. ಚುನಾವಣಾ ಫಲಿತಾಂಶಗಳು ನಾವು ಬಯಸಿದ ರೀತಿಯಲ್ಲಿ ನಡೆಯುತ್ತಿಲ್ಲ ಎಂದು ಇವಿಎಂ ದೂರುವುದು ಸರಿಯಲ್ಲ, ”ಎಂದು ಅಬ್ದುಲ್ಲಾ ಹೇಳಿದ್ದಾರೆ.

“ಇವಿಎಂಗಳಲ್ಲಿ ಸಮಸ್ಯೆಗಳಿದೆ ಎಂಬುದು ನಿಮ್ಮ ನಿಲುವಾದರೆ ಅದು ನಿಮ್ಮ ಸ್ಥಿರ ನಿಲುವಾಗಿರಬೇಕು, ಗೆದ್ದಾಗ ಒಂದು, ಸೋತಾಗ ಇನ್ನೊಂದು ಎಂಬಂತಾಗಬಾರದು” ಎಂದು ಅವರು ಹೇಳಿದ್ದಾರೆ. ಪಕ್ಷಗಳು ಮತದಾನದ ವಿಧಾನವನ್ನು ನಂಬದಿದ್ದರೆ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಎಂದು ಅವರು ಹೇಳಿದರು.

You Might Also Like

ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ವಿರುದ್ಧ ಅಶ್ಲೀಲ ಕಾಮೆಂಟ್ : ಇಬ್ಬರ ಬಂಧನ

ಅ.2ರಂದು ತೆರೆಗೆ ಬರುತ್ತಿರುವ ಕಾಂತಾರ : ಚಾಪ್ಟರ್‌-1 ಬುಕಿಂಗ್‌ ಆರಂಭ

ಸೆ.13 ಹಾಗೂ 14 ರಂದು ಗಗನಚುಕ್ಕಿ ಜಲಪಾತೋತ್ಸವ

ದಸರಾ ಆನೆ ಅಶ್ವತ್ಥಾಮ ವಿದ್ಯುತ್ ತಂತಿ ತುಳಿದು ದುರ್ಮರಣ

ಸ್ವಾತಂತ್ರ್ಯ ಸೇನಾನಿ, ಮಾಜಿ ಸಚಿವ ಶತಾಯುಷಿ ಭೀಮಣ್ಣ ಖಂಡ್ರೆ ನಿಧನ

TAGGED:EVMsOmar Abdullah
Share This Article
Facebook Copy Link Print
Previous Article BY Vijayendra 150 ಕೋಟಿ ಆಫರ್ ಆರೋಪವನ್ನು ಆಮಿಷ: ಸಿಬಿಐಗೆ ವಹಿಸುವಂತೆ ವಿಜಯೇಂದ್ರ ಸವಾಲು
Next Article Wont Allow Our Land To Be Used Against India: Sri Lankan President Anura Kumara Assures ಭಾರತದ ವಿರುದ್ಧ ನಮ್ಮ ದೇಶದ ಭೂಮಿ ಬಳಸಲು ಬಿಡಲ್ಲ : ಶ್ರೀಲಂಕಾ ಅಧ್ಯಕ್ಷ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up