By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಜಾರ್ಜಿಯಾ ಪರ್ವತ ರೆಸಾರ್ಟ್‌ನಲ್ಲಿ 11 ಭಾರತೀಯರು ಸೇರಿ ಜನರ ಶವಗಳು ಪತ್ತೆ..!
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಜಾರ್ಜಿಯಾ ಪರ್ವತ ರೆಸಾರ್ಟ್‌ನಲ್ಲಿ 11 ಭಾರತೀಯರು ಸೇರಿ ಜನರ ಶವಗಳು ಪತ್ತೆ..!

BlogLatestTop Storiesವಿದೇಶ-International

ಜಾರ್ಜಿಯಾ ಪರ್ವತ ರೆಸಾರ್ಟ್‌ನಲ್ಲಿ 11 ಭಾರತೀಯರು ಸೇರಿ ಜನರ ಶವಗಳು ಪತ್ತೆ..!

11 Indians die from carbon monoxide poisoning in Georgia's mountain resort

Published December 17, 2024
Share
1 Min Read
Georgia
SHARE

ಟಿಫ್ಲಿಸ್ : ಜಾರ್ಜಿಯಾದ ಪರ್ವತ ರೆಸಾರ್ಟ್ ಗುಡೌರಿಯ ರೆಸ್ಟೋರೆಂಟ್ನಲ್ಲಿ 11 ಭಾರತೀಯರು ಸೇರಿ ಹನ್ನೆರಡು ಜನ ಶವವಾಗಿ ಪತ್ತೆಯಾಗಿದ್ದಾರೆ. ಇತರ ಸಾಧ್ಯತೆಗಳನ್ನು ಸಹ ಅನ್ವೇಷಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಮೃತರೆಲ್ಲರೂ ರೆಸ್ಟೋರೆಂಟ್ ಉದ್ಯೋಗಿಗಳು ಎಂದು ತಿಳಿದುಬಂದಿದೆ.

ಅವರು ಕಟ್ಟಡದ ಎರಡನೇ ಮಹಡಿಯಲ್ಲಿರುವ ತಮ್ಮ ಮಲಗುವ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರ ಕೊಠಡಿಗಳ ಬಳಿ ಜನರೇಟರ್ ಅಳವಡಿಸಲಾಗಿದೆ. ಹಿಂದಿನ ದಿನ ವಿದ್ಯುತ್ ಕಡಿತಗೊಂಡಾಗ ಜನರೇಟರ್ ಆನ್ ಆಗಿತ್ತು. ಅದರಿಂದ ಬಂದ ವಿಷಕಾರಿ ಹೊಗೆಯೇ ಸಾವಿಗೆ ಕಾರಣವೇ ಎಂಬುದು ಸ್ಪಷ್ಟವಾಗಿಲ್ಲ.

ಇಲ್ಲಿನ ರೆಸಾರ್ಟ್‌ನಲ್ಲಿ ಸಿಕ್ಕ ಭಾರತೀಯರ ಶವಗಳ ಪ್ರಾಥಮಿಕ ತಪಾಸಣೆಯಲ್ಲಿ ಶವಗಳ ಮೇಲೆ ಯಾವುದೇ ಗಾಯಗಳು, ಹಿಂಸೆ ಇನ್ನಿತರ ಹಲ್ಲೆಯ ಚಿಹ್ನೆಗಳು ಕಂಡು ಬಂದಿಲ್ಲ. ಮೃತರು ರೆಸಾರ್ಟ್‌ನಲ್ಲಿ ಕಾರ್ಬನ್ ಮಾನಾಕ್ಸೈಡ್ ವಿಷವಾಯು ಸೇವಿಸಿ ಮೃತಪಟ್ಟಿರಬಹುದೆಂದು ಜಾರ್ಜಿಯಾದ ಆಂತರಿಕ ವ್ಯವಹಾರಗಳ ಸಚಿವಾಲಯ ಹೇಳಿಕೆ ಮಾಹಿತಿ ನೀಡಿದೆ. ಈ ಕುರಿತು ಪೊಲೀಸರ ಮಾಹಿತಿಯ ಅಂಶಗಳನ್ನು ಉಲ್ಲೇಖಿಸಿ ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.

ಕಾರ್ಬನ್ ಮಾನಾಕ್ಸೈಡ್ ವಿಷದಿಂದಾಗಿ ಸಾವು :
ಜಾರ್ಜಿಯಾದ ಗುಡೌರಿ ಮೌಂಟೇನ್ ರೆಸ್ಟೋರೆಂಟ್‌ನಲ್ಲಿ ಕಾರ್ಬನ್ ಮಾನಾಕ್ಸೈಡ್ ವಿಷದಿಂದ 12 ಜನರು ದುರಂತವಾಗಿ ಸಾವನ್ನಪ್ಪಿದ್ದಾರೆ. ಈ 12 ಜನರಲ್ಲಿ 11 ಮಂದಿ ಭಾರತದ ಪಂಜಾಬ್​ನವರು ಎಂದು ಮೂಲಗಳು ತಿಳಿಸಿವೆ.

ಜಾರ್ಜಿಯಾದ ಪೊಲೀಸ್ ಅಧಿಕಾರಿಗಳು ಈ ಬಗ್ಗೆ ತನಿಖೆಯನ್ನು ಪ್ರಾರಂಭಿಸಿದ್ದಾರೆ. ಟಿಬಿಲಿಸಿಯಲ್ಲಿನ ಭಾರತೀಯ ಮಿಷನ್ ಮೃತಪಟ್ಟವರ ಕುಟುಂಬಗಳಿಗೆ ನೆರವು ನೀಡುತ್ತಿದೆ. ಮೂಲಗಳ ಪ್ರಕಾರ, ಕಾರ್ಬನ್ ಮಾನಾಕ್ಸೈಡ್ ವಿಷ ಸೇವನೆಯಿಂದ ಅವರೆಲ್ಲರೂ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

You Might Also Like

ಬಾಪೂಜಿ ಪ್ರಬಂಧ ಸ್ಪರ್ಧೆ : ವಿಜೇತರಿಗೆ ಸಚಿವರಿಂದ ನಗದು ಬಹುಮಾನ ವಿತರಣೆ

ಮತ್ತೊಂದು ವಿವಾದದಲ್ಲಿ ಬಿಗ್ ಬಾಸ್ ಸ್ಪರ್ಧಿ ರಜತ್‌

ಟೆನಿಸ್ ಲೆಜೆಂಡ್ ಲಿಯಾಂಡರ್ ಪೇಸ್ ತಂದೆ ಡಾ.ವೆಸ್ ಪೇಸ್ ನಿಧನ

ಐತಿಹಾಸಿಕ ಮಸೂದೆಗಳು ಸದನದಲ್ಲಿ ಚರ್ಚೆಯಾಗಲಿವೆ : ಬಜೆಟ್ ಅಧಿವೇಶನಕ್ಕೂ ಮುನ್ನ ಮೋದಿ ಮಾತು

ಯಾದಗಿರಿ : ಪತ್ನಿಯ ಶೀಲ ಶಂಕಿಸಿ ಇಬ್ಬರು ಮಕ್ಕಳನ್ನು ಕೊಂದ ತಂದೆ

TAGGED:Georgia
Share This Article
Facebook Copy Link Print
Previous Article Priyanka Gandhi 2 Priyanka Gandhi 2 Priyanka Gandhi 2 ಪ್ಯಾಲೆಸ್ತೀನ್ ಬಳಿಕ ಈಗ ಬಾಂಗ್ಲಾ ಬ್ಯಾಗ್ ಹಿಡಿದು ಬಂದ ಪ್ರಿಯಾಂಕಾ ಗಾಂಧಿ
Next Article One Nation, One Election ಲೋಕಸಭೆಯಲ್ಲಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆ ಮಂಡನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up