By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮಹಾ ಸಿಎಂ ಫಡ್ನವೀಸ್ ಭೇಟಿಯಾದ ಉದ್ಧವ್ ಠಾಕ್ರೆ, ಸಾವರ್ಕರ್​ಗೆ ಭಾರತರತ್ನ ನೀಡಲು ಒತ್ತಾಯ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಮಹಾ ಸಿಎಂ ಫಡ್ನವೀಸ್ ಭೇಟಿಯಾದ ಉದ್ಧವ್ ಠಾಕ್ರೆ, ಸಾವರ್ಕರ್​ಗೆ ಭಾರತರತ್ನ ನೀಡಲು ಒತ್ತಾಯ

BlogLatestTop Storiesರಾಷ್ಟ್ರೀಯ-National

ಮಹಾ ಸಿಎಂ ಫಡ್ನವೀಸ್ ಭೇಟಿಯಾದ ಉದ್ಧವ್ ಠಾಕ್ರೆ, ಸಾವರ್ಕರ್​ಗೆ ಭಾರತರತ್ನ ನೀಡಲು ಒತ್ತಾಯ

Shiv Sena (UBT) leader Uddhav Thackeray meets Chief Minister Fadnavis in Nagpur

Published December 17, 2024
Share
1 Min Read
Uddhav Thackeray
SHARE

ಮುಂಬೈ: ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಶಿವಸೇನಾ (ಯುಬಿಟಿ) ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಮಂಗಳವಾರ ನಾಗ್ಪುರದ ವಿಧಾನ ಭವನದಲ್ಲಿ ಭೇಟಿಯಾಗಿದ್ದಾರೆ.

ಈ ವೇಳೆ ಮಾತನಾಡಿದ ಅವರು, ವೀರ ಸಾವರ್ಕರ್ ಅವರಿಗೆ ಭಾರತರತ್ನ ನೀಡಿ ಗೌರವಿಸಬೇಕು ಎಂದು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಒತ್ತಾಯಿಸಿದ್ದಾರೆ. ಕಾಂಗ್ರೆಸ್ ವೀರ ಸಾವರ್ಕರ್ ಮೇಲೆ ಮತ್ತು ಬಿಜೆಪಿ ನೆಹರು ಮೇಲೆ ವಿನಾಕಾರಣ ಆಪಾದನೆ ಮಾಡಬಾರದು. ಈ ಮಹಾಪುರುಷರ ಬಗ್ಗೆ ಮಾತನಾಡುವುದನ್ನು ಬಿಟ್ಟು, ಭವಿಷ್ಯದ ಬಗ್ಗೆ ಮಾತನಾಡಬೇಕು. ವೀರ ಸಾವರ್ಕರ್‌ಗೆ ಬಿಜೆಪಿ ಭಾರತ ರತ್ನ ನೀಡುವುದು ಯಾವಾಗ? ದೇವೇಂದ್ರ ಫಡ್ನವಿಸ್ ಕೂಡ 2019ರಲ್ಲಿ ಈ ಬಗ್ಗೆ ಪತ್ರ ಬರೆದಿದ್ದರು, ಅದು ಏನಾಯಿತು? ಆಗಲೂ ನರೇಂದ್ರ ಮೋದಿಯವರೇ ಪ್ರಧಾನಿಯಾಗಿದ್ದರು ಎಂದು ಉದ್ಧವ್ ಠಾಕ್ರೆ ಪ್ರಶ್ನಿಸಿದ್ದಾರೆ.

ಈ ಹಿಂದೆ ಡಿಸೆಂಬರ್ 14ರಂದು ಪಕ್ಷದ ರಾಜ್ಯಸಭಾ ಸಂಸದ ಸಂಜಯ್ ರಾವತ್ ಕೂಡ ಸಾವರ್ಕರ್ ಅವರಿಗೆ ಭಾರತ ರತ್ನ ನೀಡಬೇಕೆಂದು ಒತ್ತಾಯಿಸಿದ್ದರು. ಕಾಂಗ್ರೆಸ್ ಯಾವಾಗಲೂ ವೀರ ಸಾವರ್ಕರ್ ವಿರುದ್ಧವಾಗಿದೆ. ಕೆಲವು ವರ್ಷಗಳ ಹಿಂದೆ ಮಹಾರಾಷ್ಟ್ರ ಕಾಂಗ್ರೆಸ್ ತನ್ನ ಮರಾಠಿ ಮಾಸಿಕ ಪತ್ರಿಕೆಯಾದ ‘ಶಿಡೋರಿ’ಯಲ್ಲಿ ವೀರ ಸಾವರ್ಕರ್​ಗೆ ‘ಮಾಫಿ ವೀರ್’ ಎಂದು ಬರೆದಿತ್ತು.

“ಕಾಂಗ್ರೆಸ್ ಮತ್ತು ಬಿಜೆಪಿ ಎರಡಕ್ಕೂ ನಾನು ಸಲಹೆ ನೀಡುತ್ತೇನೆ. ಕಾಂಗ್ರೆಸ್ ವೀರ ಸಾವರ್ಕರ್ ಅವರನ್ನು ಗುರಿಯಾಗಿಸುವುದು ನಿಲ್ಲಿಸಬೇಕು ಮತ್ತು ಬಿಜೆಪಿ ನೆಹರೂ ಅವರನ್ನು ಗುರಿಯಾಗಿಸುವುದು ನಿಲ್ಲಿಸಬೇಕು. ಭೂತಕಾಲದ ಬಗ್ಗೆ ಯೋಚಿಸುವ ಬದಲು ನಾವು ಭವಿಷ್ಯವನ್ನು ನಿರ್ಮಿಸುವತ್ತ ಗಮನ ಹರಿಸಬೇಕು. ಇಬ್ಬರೂ ನಾಯಕರು ಯಾವುದೇ ನಿರ್ಧಾರ ತೆಗೆದುಕೊಂಡರೂ ಅದು ಅವರ ಕಾಲದಲ್ಲಿ ಮಾಡಿರುವುದು ಅವರ ಯುಗಕ್ಕೆ ಸೂಕ್ತವಾಗಿದೆ. ಆದ್ದರಿಂದ ಪ್ರಧಾನಿ ಮೋದಿ ಅವರು ನೆಹರೂ ಹೆಸರನ್ನು ಪದೇ ಪದೇ ಹೇಳುವುದನ್ನು ನಿಲ್ಲಿಸಬೇಕು ಎಂದು ಹೇಳಿದ್ದಾರೆ.

You Might Also Like

ಲಾರಿಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ – ಇಬ್ಬರು ಸಾವು

ಪೋಕ್ಸೊ ಕೇಸ್- ತನಿಖಾಧಿಕಾರಿಯಾಗಿ ಪುನೀತ್ ನೇಮಕ, ಅಧಿಕಾರಿಯಿಂದ ಬಿಎಸ್‌ವೈ ವಿಚಾರಣೆ

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ, ಸಕ್ಕರೆ ನಾಡಲ್ಲಿ ಕನ್ನಡ ದಿಂಡಿಮ

ನಾನೂ ಕೂಡ ಸಿಎಂ ಸ್ಥಾನದ ಆಕಾಂಕ್ಷಿ – ಗೃಹ ಸಚಿವ ಪರಮೇಶ್ವರ್

ಪೆನ್‌ಡ್ರೈವ್‌ ಪ್ರಜ್ವಲ್ ಪ್ರಕರಣ: ಮೇ 10 ರೊಳಗೆ ವಿಚರಣೆಗೆ ಹಾಜರಾಗಲು ಪ್ರಜ್ವಲ್ ನಿರ್ಧಾರ

TAGGED:#devendra fadnavis#Uddhav ThackerayBharat RatnaVeer Savarkar
Share This Article
Facebook Copy Link Print
Previous Article HD Devegowda ಸಂವಿಧಾನ ನನಗೆ ಎಲ್ಲವನ್ನೂ ಕೊಟ್ಟಿದೆ ಎಂದು ಭಾವುಕರಾದ ಮಾಜಿ ಪ್ರಧಾನಿ ದೇವೇಗೌಡರು
Next Article R Ashwain ಅಂತಾರಾಷ್ಟ್ರೀಯ ಕ್ರಿಕೆಟ್‌ ವಿದಾಯ ಹೇಳಿದ ಸ್ಪಿನ್ ಮಾಂತ್ರಿಕ ಆರ್‌.ಅಶ್ವಿನ್‌
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Lpg Lpg Lpg
ಅವಧಿಗೂ ಮೊದಲು ಎಲ್‌ಪಿಜಿ ಗ್ಯಾಸ್ ಬುಕ್ ಮಾಡಿದರೆ ಖಾತೆ ಬ್ಲಾಕ್
ರಾಷ್ಟ್ರೀಯ-National
March 25, 2026
Gold And Silver Price Gold And Silver Price Gold And Silver Price
ಚಿನ್ನ-ಬೆಳ್ಳಿ ಖರೀದಿಗೆ ಮುಂದಾಗಿದ್ದವರಿಗೆ ಶಾಕ್, ಇಂದು ಮತ್ತೆ ಬೆಲೆ ಏರಿಕೆ
ರಾಜ್ಯ-Karnataka
March 25, 2026
Badshah marriage Badshah marriage Badshah marriage
ಎರಡನೇ ಮದುವೆಯಾದ ಬಾಲಿವುಡ್ ಖ್ಯಾತ ಗಾಯಕ ಬಾದ್​​ಶಾ
ಬಾಲಿವುಡ್​ - Bollywood
March 25, 2026
Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up