By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: 49 ದಿನಗಳ ನಂತರ ಆಸ್ಪತ್ರೆಯಿಂದ ನಟ ದರ್ಶನ್ ಡಿಸ್ಚಾರ್ಜ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - 49 ದಿನಗಳ ನಂತರ ಆಸ್ಪತ್ರೆಯಿಂದ ನಟ ದರ್ಶನ್ ಡಿಸ್ಚಾರ್ಜ್

BlogEntertainmentLatestTop Storiesರಾಜ್ಯ-Karnataka

49 ದಿನಗಳ ನಂತರ ಆಸ್ಪತ್ರೆಯಿಂದ ನಟ ದರ್ಶನ್ ಡಿಸ್ಚಾರ್ಜ್

Actor Darshan discharged from hospital after 49 days

Published December 18, 2024
Share
2 Min Read
Darshan
SHARE

ಬೆಂಗಳೂರು: ನಟ ದರ್ಶನ್ 49 ದಿನಗಳ ಇಂದು ಕೆಂಗೇರಿಯ ಬಿಜಿಎಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ದರ್ಶನ್‌ ಕುಟುಂಬ ಫಿಸಿಯೋಥೆರಪಿ ಮೂಲಕವೇ ಬೆನ್ನುನೋವು ಗುಣಪಡಿಸಿಕೊಳ್ಳುವ ಪ್ಲ್ಯಾನ್‌ ಮಾಡಿದೆ, ಹೀಗಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿಸಿದ್ದಾರೆ. ಆಸ್ಪತ್ರೆಯ ಬಿಲ್‌ ಸೇರಿದಂತೆ, ಎಲ್ಲಾ ಪ್ರಕ್ರಿಯೆಗಳು ಮುಗಿಯುತ್ತಿದ್ದಂತೆ ದರ್ಶನ್‌ ತಮ್ಮ ಕಾರಿನಲ್ಲಿ ತೆರಳಿದ್ದಾರೆ. ಬೆನ್ನುನೋವಿಗೆ ಶಸ್ತ್ರಚಿಕಿತ್ಸೆ ಪಡೆಯದೇ 49 ದಿನಗಳ ನಂತರ ದರ್ಶನ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಈ ವೇಳೆ ಕುಂಟುತ್ತಲೇ ಆಸ್ಪತ್ರೆಯಿಂದ ಹೊರ ಬಂದು ತಮ್ಮ ಕಾರಿನ ಮೂಲಕ ತೆರಳಿದ್ದಾರೆ. ಈ ಸಂದರ್ಭದಲ್ಲಿ ಪುತ್ರ ವಿನೀಶ್ ತಂದೆಗೆ ಸಾಥ್ ಕೊಟ್ಟಿದ್ದರು.ನಿನ್ನೆ (ಡಿಸೆಂಬರ್ 17) ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಪವಿತ್ರಾ ಗೌಡ ರಿಲೀಸ್ ಆಗಿದ್ದರು. ಇಂದು (ಡಿಸೆಂಬರ್ 18) ದರ್ಶನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಹೊರಬಂದಿದ್ದಾರೆ.

ದರ್ಶನ್ ಅವರು ಡಿಸ್ಚಾರ್ಜ್ ಆದ ಬಳಿಕ ಗೆಳೆಯ ಧನ್ವೀರ್ ಕಾರಿನಲ್ಲಿ ಮಗ ವಿನಿಶ್ ಜೊತೆ ಪತ್ನಿಯ ಫ್ಲಾಟ್​​ಗೆ ಬಂದಿದ್ದಾರೆ. ಹೊಸಕೆರೆಹಳ್ಳಿಯಲ್ಲಿರುವ ಪತ್ನಿ ವಿಜಯಲಕ್ಷ್ಮಿ ಫ್ಲಾಟ್​ಗೆ ಬಂದಿದ್ದು ಅವರೊಂದಿಗೆ ಅವರ ಸಹೋದರ ದಿನಕರ್ ತೂಗುದೀಪ ಹಾಗೂ ಅವರ ಪತ್ನಿಯೂ ಇದ್ದರು.

ನಟ ದರ್ಶನ್​​ ಇನ್ನು ಮನೆಯಲ್ಲಿಯೇ ಚಿಕಿತ್ಸೆ ಪಡೆಯಲಿದ್ದಾರಂತೆ. ಗಂಡನಿಗೆ ಮನೆಯಲ್ಲಿಯೇ ಫಿಸಿಯೋಥೆರಪಿ ನೀಡಲು ಪತ್ನಿ ವಿಜಯಲಕ್ಷ್ಮಿ ಅವರು ಎಲ್ಲಾ ವ್ಯವಸ್ಥೆಗಳನ್ನು ಕೂಡಾ ಮಾಡಿದ್ದಾರೆ ಎಂದು ಹೇಳಲಾಗಿದೆ.

ದರ್ಶನ್ ಆಸ್ಪತ್ರೆಗೆ ದಾಖಲಾಗಿ 48 ದಿನಗಳಾದರೂ ಸರ್ಜರಿ ಮಾಡಿಸಿಲ್ಲ. ತೀವ್ರ ಬೆನ್ನು ನೋವಿದೆ ಸರ್ಜರಿ ಮಾಡಿಸಬೇಕು ಎಂದು ಮಧ್ಯಂತರ ಜಾಮೀನು ಪಡೆದಿದ್ದ ನಟ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ನಟನಿಗೆ ಸರ್ಜರಿ ಮಾಡಿಸಲಿಲ್ಲ. ನಟನ ಬಿಪಿ ಏರುಪೇರಾಗಿದೆ, ಪತ್ನಿ ವಿಜಯಲಕ್ಷ್ಮಿ ಸೈನ್ ಮಾಡಿಲ್ಲ ಇಂತಹ ಕಾರಣಗಳನ್ನು ಹೇಳಿದ್ದು ನಟನಿಗೆ ಸರ್ಜರಿ ಮಾಡದೆಯೇ ಈಗ ಡಿಸ್ಚಾರ್ಜ್ ಮಾಡಲಾಗಿದೆ.

ರೇಣುಕಾಸ್ವಾಮಿ ಹತ್ಯೆ ಕೇಸ್‌ನಲ್ಲಿ ಎರಡನೇ ಆರೋಪಿಯಾಗಿರುವ ದರ್ಶನ್ ಬೆನ್ನು ನೋವಿನ ಸಮಸ್ಯೆ ನೀಡಿ ಮಧ್ಯಂತರ ಜಾಮೀನು ಪಡೆದಿದ್ದರು.ಬಳ್ಳಾರಿ ಜೈಲಿನಲ್ಲಿದ್ದ ನಟ ದರ್ಶನ್‌ಗೆ ಕಳೆದ ಅಕ್ಟೋಬರ್‌ 31ರಂದು ಹೈಕೋರ್ಟ್‌ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಜಾಮೀನು ಪಡೆದ 2-3 ದಿನಗಳ ಬಳಿಕ ದರ್ಶನ್‌ ಆಸ್ಪತ್ರೆಗೆ ದಾಖಲಾದರೂ ಫಿಸಿಯೋಥೆರಪಿ ಚಿಕಿತ್ಸೆ ಪಡೆಯುತ್ತಿದ್ದರು.

You Might Also Like

ವರಣನ ಆರ್ಭಟಕ್ಕೆ ಗೆಣಸು ಬೆಳೆ ನಾಶ, ಕಂಗಾಲಾದ ರೈತ

ಬಜೆಟ್‌ನಲ್ಲಿ ಆದಾಯ ತೆರಿಗೆಯಲ್ಲಿ ಯಾವುದೇ ಬದಲಾವಣೆ ಇಲ್ಲ

ಶೀಘ್ರದಲ್ಲೇ ಕಾಶ್ಮೀರದ ನದಿ, ಡ್ಯಾಂಗಳು ಪಾಕಿಸ್ತಾನಕ್ಕೆ ಸೇರಲಿವೆ : ಲಷ್ಕರ್ ಉಗ್ರ

ಮಾಧ್ಯಮ ಪ್ರತಿನಿಧಿಗಳಿಗೆ ಧಮ್ಕಿ ಹಾಕಿದ ವ್ಯಕ್ತಿ ಮಾನಸಿಕ ಅಸ್ವಸ್ಥ: ಶಾಸಕ ರಾಜು ಕಾಗೆ

ಚನ್ನಪಟ್ಟಣ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ನಾಮಪತ್ರ ಸಲ್ಲಿಕೆ

TAGGED:DarshanDarshan ThoogudeepaRenukaswamy Murder Case
Share This Article
Facebook Copy Link Print
Previous Article R Ashwain ಅಂತಾರಾಷ್ಟ್ರೀಯ ಕ್ರಿಕೆಟ್‌ ವಿದಾಯ ಹೇಳಿದ ಸ್ಪಿನ್ ಮಾಂತ್ರಿಕ ಆರ್‌.ಅಶ್ವಿನ್‌
Next Article T.B. Jayachandra awarded Best MLA of 2024 ಟಿ.ಬಿ.ಜಯಚಂದ್ರ ಅವರಿಗೆ 2024ರ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Lpg Lpg Lpg
ಅವಧಿಗೂ ಮೊದಲು ಎಲ್‌ಪಿಜಿ ಗ್ಯಾಸ್ ಬುಕ್ ಮಾಡಿದರೆ ಖಾತೆ ಬ್ಲಾಕ್
ರಾಷ್ಟ್ರೀಯ-National
March 25, 2026
Gold And Silver Price Gold And Silver Price Gold And Silver Price
ಚಿನ್ನ-ಬೆಳ್ಳಿ ಖರೀದಿಗೆ ಮುಂದಾಗಿದ್ದವರಿಗೆ ಶಾಕ್, ಇಂದು ಮತ್ತೆ ಬೆಲೆ ಏರಿಕೆ
ರಾಜ್ಯ-Karnataka
March 25, 2026
Badshah marriage Badshah marriage Badshah marriage
ಎರಡನೇ ಮದುವೆಯಾದ ಬಾಲಿವುಡ್ ಖ್ಯಾತ ಗಾಯಕ ಬಾದ್​​ಶಾ
ಬಾಲಿವುಡ್​ - Bollywood
March 25, 2026
Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up