By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ದೆಹಲಿಯಲ್ಲಿ ಹೈಡ್ರಾಮಾ : ಸಂಸತ್ ಬಳಿ ಫೈಟ್, ಬಿಜೆಪಿ ಸಂಸದರಿಗೆ ಗಾಯ, ರಾಹುಲ್ ವಿರುದ್ಧ​ ಕೇಸ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Top Stories - ದೆಹಲಿಯಲ್ಲಿ ಹೈಡ್ರಾಮಾ : ಸಂಸತ್ ಬಳಿ ಫೈಟ್, ಬಿಜೆಪಿ ಸಂಸದರಿಗೆ ಗಾಯ, ರಾಹುಲ್ ವಿರುದ್ಧ​ ಕೇಸ್

Top Stories

ದೆಹಲಿಯಲ್ಲಿ ಹೈಡ್ರಾಮಾ : ಸಂಸತ್ ಬಳಿ ಫೈಟ್, ಬಿಜೆಪಿ ಸಂಸದರಿಗೆ ಗಾಯ, ರಾಹುಲ್ ವಿರುದ್ಧ​ ಕೇಸ್

NDA MPs file police complaint against Rahul Gandhi over Parliament jostling

Published December 19, 2024
Share
3 Min Read
Rahul Gandhi
SHARE

ನವದೆಹಲಿ : ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅವಮಾನ ಖಂಡಿಸಿ ಸಂಸತ್ ಬಳಿ ಬಿಜೆಪಿಯೋ ಮತ್ತು ಇಂಡಿಯಾ ಒಕ್ಕೂಟದ ಸಂಸದರು ಪ್ರತಿಭಟನೆ ನಡೆಸಿದರು. ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಕಾಂಗ್ರೆಸ್ ಪ್ರತಿಭಟಿಸಿದರೆ, ಅದಕ್ಕೆ ಪ್ರತಿಯಾಗಿ ಕಾಂಗ್ರೆಸ್ಸಿಗರಿಂದ ಅಂಬೇಡ್ಕರ್ ಅವರಿಗೆ ಅನ್ಯಾಯ ಮತ್ತು ಅಪಮಾನ ಮಾಡಲಾಗಿದೆ ಎಂದು ಬಿಜೆಪಿ ಪ್ರತಿಭಟನೆ ನಡೆಸಿತು. ಈ ವೇಳೆ ಸಂಸದರ ನಡುವೆ ತಳ್ಳಾಟ ನೂಕಾಟ ನಡೆದು ಬಿಜೆಪಿಯ ಇಬ್ಬರು ಸಂಸದರಿಗೆ ಗಾಯ್ತಗಳಾಗಿ ಆಸ್ಪತ್ರೆಗೆ ದಾಖಲಿಸಲಾಯಿತು.

Rahul Gandhi, behaving like a thug in the sacred Parliament building, severely injured BJP MP Pratap Sarangi. Moreover, he shows arrogance by justifying his actions. This is disgraceful! I strongly condemn Rahul Gandhi's actions.#GoondaRahulGandhi#गली_का_गुंडा_राहुल pic.twitter.com/qqSjWGH92v

— D K Aruna (@Aruna_DK) December 19, 2024

ಅಮಿತ್ ಶಾ ತಮ ಹೇಳಿಕೆಗೆ ಕ್ಷಮೆ ಯಾಚಿಸಬೇಕು ಮತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ನೇತೃತ್ವದಲ್ಲಿ ಇಂಡಿಯಾ ರಾಜಕೀಯ ಕೂಟದ ಸಂಸದರು ಸಂಸತ್ನ ಮಕರ್ ದ್ವಾರದ ಬಳಿ ಪ್ರತಿಭಟನೆ ನಡೆಸುತ್ತಿದ್ದರು. ಇದಕ್ಕೆ ಪ್ರತಿಯಾಗಿ ಬಿಜೆಪಿ ಸಂಸದರೂ ಕೂಡ ಪ್ರತಿಭಟನೆ ನಡೆಸುತ್ತಾ ಸಂಸತ್ ದ್ವಾರದ ಬಳಿ ಬಂದರು. ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರು ಮುಖಾಮುಖಿಯಾಗಿದ್ದಾರೆ.

He is Mr.Rpratap sarangi ,a very humble and honest MP from Odisha who got injured today.#GoondaRahulGandhi pic.twitter.com/yf9GlynL2B

— 𝙏𝙧𝙞𝙫𝙚𝙣𝙞 𝙋𝙖𝙖𝙩𝙞𝙡 𝙎 त्रिवेणि पाटिल .एस (@Mani_Karnika06) December 19, 2024

ತಳ್ಳಾಟ, ನೂಕಾಟದಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಾರಂಗಿ ಕೆಳಗೆ ಬಿದ್ದಿದ್ದು, ಅವರ ಹಣೆಗೆ ಗಾಯವಾಗಿ ರಕ್ತ ಸೋರಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಜೆಪಿ ಸಂಸದ ನಿಶಿಕಾಂತ್ ದುಬೆ, ರಾಹುಲ್ಗಾಂಧಿ ತಳ್ಳಿದ್ದರಿಂದಾಗಿ ಪ್ರತಾಪ್ ಸಾರಂಗಿ ಕೆಳಗೆ ಬಿದ್ದು ಗಾಯಗೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

Rahul Gandhi, behaving like a thug in the sacred Parliament building, severely injured BJP MP Pratap Sarangi. Moreover, he shows arrogance by justifying his actions. This is disgraceful! I strongly condemn Rahul Gandhi's actions.#GoondaRahulGandhi#गली_का_गुंडा_राहुल pic.twitter.com/qqSjWGH92v

— D K Aruna (@Aruna_DK) December 19, 2024

ರಾಹುಲ್​ ವಿರುದ್ದ ಕೊಲೆ ಯತ್ನ ಪ್ರಕರಣ ದಾಖಲು :
ಬಿಜೆಪಿ ಸಂಸದರ ಮೇಲೆ ಹಲ್ಲೆ ಕಾರಣ ರಾಹುಲ್​ ಗಾಂಧಿ ವಿರುದ್ದ ಕೋಲೆ ಪ್ರಕರಣ ದಾಖಲಿಸಿದ ಬಿಜೆಪಿ, ಮತ್ತೊಂದೆಡೆ ಬಿಜೆಪಿ ಸಂಸದರು ಕಾಂಗ್ರೆಸ್ ಸಂಸದರ ಜೊತೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಪ್ರತಿ ದೂರು ದಾಖಲಿಸಿದ ಕಾಂಗ್ರೆಸ್​​.

ಸಂಸತ್ತಿನ ಆವರಣದಲ್ಲಿ ಕಾಂಗ್ರೆಸ್ ಮತ್ತು ಭಾರತೀಯ ಜನತಾ ಪಕ್ಷ ನಡುವೆ ಅಂಬೇಡ್ಕರ್ ವಿಷಯದಲ್ಲಿ ಗದ್ದಲ ಉಂಟಾಗಿ ಬಿಜೆಪಿ ಸಂಸದ ಪ್ರತಾಪ್ ಚಂದ್ರ ಸಾರಂಗಿ ಅವರ ತಲೆಗೆ ಗಾಯವಾದ ನಂತರ ಇಂದು ಕಾಂಗ್ರೆಸ್ ಸಂಸದ ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಹಲ್ಲೆ ಮತ್ತು ಪ್ರಚೋದನೆ ಆರೋಪದ ಮೇಲೆ ಬಿಜೆಪಿ ದೂರು ದಾಖಲಿಸಿದೆ.

Rahul Gandhi shoved an MP, causing him to fall onto Mr. Pratap Sarangi, yet didn’t even bother to apologize or check if he was okay. Instead, he walked away with the entitlement of a privileged politician. This is the true face of Congress—arrogance.#GoondaRahulGandhi pic.twitter.com/DaDPuMWjnf

— Aman Anurag (@The_AmanAnurag) December 19, 2024

ಬಿಜೆಪಿ ಸಂಸದ ಅನುರಾಗ್ ಠಾಕೂರ್ ಅವರು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ ಹಲ್ಲೆ ಮತ್ತು ಪ್ರಚೋದನೆ ಆರೋಪದ ಮೇಲೆ ಪಕ್ಷವು ಪೊಲೀಸ್ ದೂರು ದಾಖಲಿಸಿದೆ ಎಂದು ಗುರುವಾರ ಹೇಳಿದ್ದಾರೆ. ಸಂಸತ್ ಭವನದ ಮಕರ ದ್ವಾರದ ಹೊರಗೆ ಸಂಸದರು ಪ್ರತಿಭಟನೆ ನಡೆಸುತ್ತಿದ್ದ ಘಟನೆಯನ್ನು ಪಕ್ಷದ ಸಂಸದರು ವಿವರಿಸಿದ್ದಾರೆ ಎಂದರು. ಸೆಕ್ಷನ್ 109, 115, 117, 125, 131 ಮತ್ತು 351 ರ ಅಡಿಯಲ್ಲಿ ದೂರು ದಾಖಲಿಸಲಾಗಿದೆ ಎಂದು ಅವರು ಹೇಳಿದರು. “ಸೆಕ್ಷನ್ 109 ಕೊಲೆಯ ಯತ್ನ, ಸೆಕ್ಷನ್ 117 ಸ್ವಯಂಪ್ರೇರಿತವಾಗಿ ತೀವ್ರವಾದ ಗಾಯವನ್ನು ಉಂಟುಮಾಡುತ್ತದೆ…” ಎಂದು ಅವರು ಹೇಳಿದರು.

ರಾಹುಲ್ ವಾದವೇನು..?


ಸಂಸತ್​ನಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೇ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಂದು ಸಂಸತ್ತಿನ ಆವರಣದಲ್ಲಿ ಉಂಟಾದ ಘರ್ಷಣೆಯ ಕುರಿತು ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತೀಯ ಜನತಾ ಪಕ್ಷ (ಬಿಜೆಪಿ) ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸಂಸತ್ತಿನಲ್ಲಿ ನಿರ್ಣಾಯಕ ವಿಷಯಗಳನ್ನು ಎತ್ತುವ ವಿರೋಧ ಪಕ್ಷದ ಪ್ರಯತ್ನಗಳಿಗೆ ಆಡಳಿತ ಪಕ್ಷದ ಸಂಸದರು ಉದ್ದೇಶಪೂರ್ವಕವಾಗಿ ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿದರು. ಅಂಬೇಡ್ಕರ್ ವಿವಾದದಿಂದ ಸಾರ್ವಜನಿಕರ ಗಮನವನ್ನು ಬೇರೆಡೆಗೆ ಸೆಳೆಯಲು ಸರ್ಕಾರ ಇಂತಹ ತಂತ್ರಗಳನ್ನು ಬಳಸುತ್ತಿದೆ ಎಂದು ಅವರು ಹೇಳಿದ್ದಾರೆ.

ಇಂದು ಸಂಸತ್ ಆವರಣದಲ್ಲಿ ಭಾರೀ ಕೋಲಾಹಲ ಏರ್ಪಟ್ಟಿತು. ಸಂಸತ್ತಿನ ಪ್ರವೇಶದ ಮೆಟ್ಟಿಲುಗಳಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಜೆಪಿ ಮಹಿಳಾ ಸಂಸದೆಯ ಮೇಲೆ ಬಲಪ್ರಯೋಗ ಮಾಡಿದ್ದಾರೆ ಮತ್ತು ಅನುಚಿತವಾಗಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಕೇಂದ್ರ ಸಚಿವರಾದ ಜೆ.ಪಿ ನಡ್ಡಾ ಮತ್ತು ಕಿರಣ್ ರಿಜಿಜು ಆರೋಪಿಸಿದ ನಂತರ ಗದ್ದಲದ ನಡುವೆ ರಾಜ್ಯಸಭೆಯ ಕಲಾಪವನ್ನು ಮುಂದೂಡಲಾಯಿತು.

ನನ್ನ ಘನತೆಗೆ ಧಕ್ಕೆಯಾಗಿದೆ ಎಂದ ನಾಗಾಲ್ಯಾಂಡ್‌ನ ಬಿಜೆಪಿ ಸಂಸದೆ ಆರೋಪ :

#GoondaRahulGandhi

An FIR must be lodged against Rahul Gandhi under the SC/ST Prevention of Atrocities Act for allegedly assaulting BJP MP S. Phangnon Konyak, a Tribal woman. Furthermore, a separate case should be filed for outraging the modesty and dignity of a woman within… pic.twitter.com/CgYPBfjGAf

— Oxomiya Jiyori 🇮🇳 (@SouleFacts) December 19, 2024


ರಾಹುಲ್ ಗಾಂಧಿ ತನ್ನ ಜೊತೆ ಅನುಚಿತವಾಗಿ ವರ್ತನೆ ಮಾಡಿದ್ದು, ತನ್ನ ಗೌರವಕ್ಕೆ ಧಕ್ಕೆ ತಂದಿದ್ದಾರೆ ಎಂದು ಬಿಜೆಪಿಯ ಮಹಿಳಾ ಸಂಸದೆ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ರಾಜ್ಯಸಭಾ ಅಧ್ಯಕ್ಷರಿಗೆ ದೂರನ್ನೂ ನೀಡಿದ್ದಾರೆ.

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸಂಸತ್ತಿನ ಆವರಣದಲ್ಲಿ ತನ್ನೊಂದಿಗೆ ಅನುಚಿತ ವರ್ತನೆ ಮಾಡಿದ್ದಾರೆ ಎಂದು ನಾಗಾಲ್ಯಾಂಡ್‌ನ ಬಿಜೆಪಿ ಸಂಸದೆ ಫಾಂಗ್ನಾನ್ ಕೊನ್ಯಾಕ್ ಆರೋಪಿಸಿದ್ದಾರೆ. ರಾಹುಲ್ ಗಾಂಧಿ ಇಬ್ಬರು ಬಿಜೆಪಿಯ ಸಂಸದರಿಗೆ ಗಾಯಗಳನ್ನು ಉಂಟುಮಾಡಿದ್ದಾರೆ ಎಂದು ಆರೋಪಿಸಿದ ವರದಿಗಳು ಹೊರಬಂದ ಕೆಲವೇ ಗಂಟೆಗಳ ನಂತರ ಈ ಆರೋಪ ಕೇಳಿಬಂದಿದೆ.

You Might Also Like

ಮತಗಳ್ಳತನ ಆರೋಪ ಮಾಡಿದ ರಾಹುಲ್​ ಗಾಂಧಿಗೆ ರಾಜ್ಯ ಚುನಾವಣಾ ಆಯೋಗ ನೋಟಿಸ್

ರಷ್ಯಾದಲ್ಲಿ ಪ್ರಧಾನಿ ಮೋದಿ : ಬ್ರಿಕ್ಸ್​ ಶೃಂಗಸಭೆಯಲ್ಲಿ ಭಾಗಿ, ಪುಟಿನ್ ಜೊತೆ ಮಹತ್ವದ ಮಾತುಕತೆ

ಒಡಿಶಾದಲ್ಲಿ ಆತ್ಮಹತ್ಯೆಗೆ ಶರಣಾದ ಮಹಾಲಕ್ಷ್ಮಿ ಹತ್ಯೆ ಆರೋಪಿ

ರೇಣುಕಸ್ವಾಮಿ ಕೊಲೆ ಪ್ರಕರಣ : ದರ್ಶನ್, ಪವಿತ್ರ ಗೌಡ ಸೇರಿ 12 ಆರೋಪಿಗಳ ಜಾಮೀನು ಅರ್ಜಿ ವಜಾ

ದೇಶದ ಹಲವೆಡೆ ಸಿಆರ್‌ಪಿಎಫ್ ಶಾಲೆಗಳಿಗೆ ಬಾಂಬ್ ಬೆದರಿಕೆ

TAGGED:ndaParliamentParliament Winter SessionRahul Gandhi
Share This Article
Facebook Copy Link Print
Previous Article CT Ravi ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದ ಬಳಕೆ ಆರೋಪದಲ್ಲಿ ಸಿ.ಟಿ.ರವಿ ಅರೆಸ್ಟ್
Next Article Chikkodi Chikkodi Chikkodi ಕುಡಚಿ ಪಟ್ಟಣಕ್ಕೆ ಬಾಗ್ದಾದ್ ಹಾಗೂ ಸೌದಿ ಅರೇಬಿಯಾ ಶರೀಫರ ಭೇಟಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up