By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸಿ.ಟಿ.ರವಿ ಅವಾಚ್ಯ ಪದ ಬಳಸಿದ್ದು ಸತ್ಯ : ಸಿಎಂ ಸಿದ್ದರಾಮಯ್ಯ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಸಿ.ಟಿ.ರವಿ ಅವಾಚ್ಯ ಪದ ಬಳಸಿದ್ದು ಸತ್ಯ : ಸಿಎಂ ಸಿದ್ದರಾಮಯ್ಯ

BlogLatestರಾಜ್ಯ-Karnataka

ಸಿ.ಟಿ.ರವಿ ಅವಾಚ್ಯ ಪದ ಬಳಸಿದ್ದು ಸತ್ಯ : ಸಿಎಂ ಸಿದ್ದರಾಮಯ್ಯ

It is true that CT Ravi used abusive language: CM Siddaramaiah

Published December 20, 2024
Share
1 Min Read
Siddaramaiah CT Ravi Siddaramaiah CT Ravi Siddaramaiah CT Ravi
SHARE

ಮಂಡ್ಯ : ಸಾಮಾನ್ಯವಾಗಿ ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡಲು ಸಾಧ್ಯವಿಲ್ಲ. ಅವಾಚ್ಯ ಪದ ಬಳಕೆ ಆರೋಪ ಸುಳ್ಳಾಗಿದ್ದರೆ ಸಿ.ಟಿ.ರವಿಯವರ ಬಂಧನವೇಕಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.

ಅವರು ಇಂದು ಸಿ.ಟಿ.ರವಿಯವರನ್ನು ಬೆಂಬಲಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವುದರ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.ಹೆಣ್ಣುಮಕ್ಕಳಿಗೆ ಇಷ್ಟು ಕೆಟ್ಟ ಭಾಷೆಯಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಬಿಜೆಪಿಯವರು ಬೆಂಬಲಿಸುತ್ತಿದ್ದಾರೆ. ಸಿ.ಟಿ.ರವಿಯವರು ಕೀಳುಭಾಷೆ ಬಳಸಿದ್ದನ್ನು ಸ್ಥಳದಲ್ಲಿದ್ದವರು ಕೇಳಿಸಿಕೊಂಡಿದ್ದಾರೆ. ಅಷ್ಟು ಕೆಟ್ಟ ಮಾತು ಆಡಿರುವುದಕ್ಕೆ ಸಾಕ್ಷಿಯಾದ ಆಡಿಯೊ, ವಿಡಿಯೊ ಇದೆ ಎಂದು ಹೇಳಿದ್ದಾರೆ.

ಆದರೆ ನಾನು ಅದನ್ನು ನೋಡಿಲ್ಲ. ರವಿ ಹೇಳಿದ್ದು ಸುಳ್ಳಾದರೆ, ಅವರ ಬಂಧನವೇಕಾಯಿತು ? ಸಾಮಾನ್ಯವಾಗಿ ಇಂತಹ ಆರೋಪಗಳ ಬಗ್ಗೆ ಹೆಣ್ಣುಮಕ್ಕಳು ಸುಳ್ಳು ದೂರು ಕೊಡುವುದಿಲ್ಲ. ಸಿ.ಟಿ.ಯವರು ಅವಾಚ್ಯ ಪದ ಏಕೆ ಬಳಸಿದರೆಂದು ನನಗೆ ತಿಳಿದಿಲ್ಲ. ಇದೊಂದು ಕ್ರಿಮಿನಲ್ ಅಪರಾಧ ಎಂದರು.

ಸಭಾಪತಿ ಬಸವರಾಜ ಹೊರಟ್ಟಿಯವರು , ಸಿಟಿ ರವಿಯವರು ಪ್ರಸ್ಟ್ರೇಷನ್ ಎಂಬ ಪದ ಬಳಸಿದ್ದಾರೆಂದು ತಿಳಿಸಿರುವ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಸಿ.ಟಿ.ರವಿಯವರು ತಾನು ‘ಪ್ರಸ್ಟ್ರೇಷನ್’ ಪದ ಬಳಸಿರುವುದಾಗಿ ತಿಳಿಸಿದ್ದಾರೆ. ಇದು after thought ಮಾತು. ಈಗ ಆ ರೀತಿ ಹೇಳುತ್ತಿದ್ದಾರೆ. ಆದರೆ ಅವಾಚ್ಯ ಪದ ಬಳಸಿರುವುದು ನಿಜವಾಗಿರುವುದಕ್ಕೇ ಸಚಿವರು ದೂರು ನೀಡಿದ್ದಾರೆ ಎಂದರು.

ರವಿ ಆಡಿದ ಕೆಟ್ಟ ಮಾತನ್ನು ಕೇಳಿರುವುದಾಗಿ ಇತರ ಸದಸ್ಯರೂ ಹೇಳಿದ್ದಾರೆ. ಸಭಾಪತಿಯವರು ಪೀಠದಿಂದ ಹೊರನಡೆದ ನಂತರ ನಡೆದಿರುವ ಘಟನೆ ಬಗ್ಗೆ ಆಡಿಯೋ ಮತ್ತು ವಿಡಿಯೋ ಇದೆ ಎಂದೂ ಹಲವರು ಹೇಳುತ್ತಿದ್ದು , ಪದಬಳಕೆಯಾಗಿರುವುದು ಸತ್ಯ ಎಂದರು.

ಸಿಟಿ ರವಿಯವರು ತನಗೆ ಜೀವಬೆದರಿಕೆಯಿದ್ದು, ಅದಕ್ಕೆ ಸರ್ಕಾರವೇ ಹೊಣೆ ಎಂದು ಹೇಳಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಎಫ್ ಐ ಆರ್ ದಾಖಲಾದ ಮೇಲೆ ಪೊಲೀಸರು ತನಿಖೆ ನಡೆಸಲೇಬೇಕಾಗುತ್ತದೆ. ಕಾನೂನಿನ ಕ್ರಮ ಮಾಡಲೇಬೇಕಾಗುತ್ತದೆ. ಸಿ.ಟಿ.ರವಿ ವಿರುದ್ಧ ಆಕ್ರೋಶಗೊಂಡಿದ್ದ ಜನರು ಬೆಳಗಾವಿಯಲ್ಲಿದ್ದ ಕಾರಣದಿಂದ ಸಿ.ಟಿ.ರವಿಯವರನ್ನು ರಕ್ಷಿಸಲು ಖಾನಾಪುರಕ್ಕೆ ಅವರನ್ನು ಕರೆತರಲಾಗಿತ್ತು ಎಂದರು.

You Might Also Like

ತೆಲಂಗಾಣ ಔಷಧ ಘಟಕದಲ್ಲಿ ಸ್ಪೋಟ : ಏರುತ್ತಲೇ ಇದೆ ಸಾವಿನ ಸಂಖ್ಯೆ, ಈ ವರೆಗೆ 42 ಮಂದಿ ಬಲಿ

Virat Kohli : ಬೆಂಗಳೂರಲ್ಲಿರುವ ವಿರಾಟ್​​ ಕೊಹ್ಲಿ ಮಾಲೀಕತ್ವದ ಪಬ್​​ ವಿರುದ್ಧ ಕೇಸ್​​

ಕಾಂಗ್ರೆಸ್ ಸಂಭ್ರಮಾಚರಣೆಯಲ್ಲಿ ಪಾಕಿಸ್ತಾನ ಪರ ಜೈಕಾರ – ಆರೋಪಿ ಬಂಧನ

ಗಂಡ, ಮಗ ಆಯ್ತು, ಈಗ ಭವಾನಿ ರೇವಣ್ಣಗೂ ಎದುರಾಯ್ತು ಸಂಕಷ್ಟ: ಮನೆ ಕೆಲಸದಾಕೆ ಕೇಸ್‌ನಲ್ಲಿ SIT ನೋಟಿಸ್

40ಕ್ಕೂ ಹೆಚ್ಚು ಪೊಲೀಸರು ಬಂದು ಹೊಡೆದಿದ್ದಕ್ಕೆ ಸುಳ್ಳು ಹೇಳಿದ್ದೇವೆ

TAGGED:CT RaviSiddaramaiah
Share This Article
Facebook Copy Link Print
Previous Article CT Ravi ಅಶ್ಲೀಲ ಪದ ಬಳಕೆ ಪ್ರಕರಣ : ಸಿ.ಟಿ.ರವಿಗೆ ಬಿಗ್‌ ರಿಲೀಫ್‌
Next Article Kannada Sahitya Sammelana 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ, ಸಕ್ಕರೆ ನಾಡಲ್ಲಿ ಕನ್ನಡ ದಿಂಡಿಮ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up