By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರಾಜ್ಯದಲ್ಲಿ ಮುಂದುವರೆದ ಬಾಣಂತಿಯರ ಸಾವಿನ ಸರಣಿ, ಬೆಂಗಳೂರಿನಲ್ಲಿಯೂ ಮಹಿಳೆ ಸಾವು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಬೆಂಗಳೂರು-Bengaluru - ರಾಜ್ಯದಲ್ಲಿ ಮುಂದುವರೆದ ಬಾಣಂತಿಯರ ಸಾವಿನ ಸರಣಿ, ಬೆಂಗಳೂರಿನಲ್ಲಿಯೂ ಮಹಿಳೆ ಸಾವು

ಬೆಂಗಳೂರು-Bengaluru

ರಾಜ್ಯದಲ್ಲಿ ಮುಂದುವರೆದ ಬಾಣಂತಿಯರ ಸಾವಿನ ಸರಣಿ, ಬೆಂಗಳೂರಿನಲ್ಲಿಯೂ ಮಹಿಳೆ ಸಾವು

woman dies after C-section delivery, family alleges medical negligence

Published December 23, 2024
Share
1 Min Read
Anusha
SHARE

ಬೆಂಗಳೂರು : ರಾಜ್ಯದಲ್ಲಿ ಬಾಣಂತಿಯರ ಸಾವಿನ ಸರಣಿ ಮುಂದುವರೆದಿದ್ದು ಬಳ್ಳಾರಿ, ರಾಯಚೂರು, ಬೆಳಗಾವಿಯ ಬಳಿಕ ಇದೀಗ ಬೆಂಗಳೂರಿನಲ್ಲಿಯೂ ಒಬ್ಬ ಬಾಣಂತಿ ಪ್ರಾಣ ಕಳೆದುಕೊಂಡಿದ್ದಾಳೆ. ಅನುಷಾ ಮೃತಪಟ್ಟ ಬಾಣಂತಿ.

ಒಂದು ತಿಂಗಳ ಹಿಂದೆ ಗಂಡು ಮಗುವಿಗೆ ಜನ್ಮ ನೀಡಿದ್ದ ಅನುಷಾ, ಅನಾರೋಗ್ಯದಿಂದಾಗಿ ಬೆಂಗಳೂರಿನ ನಾಗರಬಾವಿಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಆದರೆ ಇಂದು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಅನುಷಾ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಗರ್ಜೆ ಗ್ರಾಮದ ನಿವಾಸಿ ಅನುಷಾಗೆ ತರೀಕೆರೆಯ ರಾಜ್​ ನರ್ಸಿಂಗ್​​ ಹೋಂನಲ್ಲಿ ಸಹಜ ಹೆರಿಗೆ ಆಗಿತ್ತು. ಡೆಲಿವರಿಗೂ ಮುನ್ನ ಸ್ಕ್ಯಾನಿಂಗ್ ಮಾಡಿದಾಗ ಕಲ್ಲು ಇದೆ ಎಂದು ವೈದ್ಯರು ತಿಳಿಸಿದ್ದರು. ಅದೇ ಸ್ಕ್ಯಾನಿಂಗ್​​​ ವರದಿ ಆಧಾರದ ಮೇಲೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಡೆಲಿವರಿಯಾದ ಒಂದೇ ತಿಂಗಳಿಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಅನುಷಾಗೆ ಆಪರೇಷನ್ ಮಾಡಲಾಗಿತ್ತು.

ಆಪರೇಷನ್ ಸಂದರ್ಭದಲ್ಲಿ ವೈದ್ಯರು ಅಲ್ಲಿಯೂ ಯಡವಟ್ಟು ಮಾಡಿದ್ದಾರೆಂದು ಕುಟುಂಬದವರು ಆರೋಪ ಮಾಡಿದ್ದಾರೆ. ಶಸ್ತ್ರಚಿಕಿತ್ಸೆ ವೇಳೆ ಕರುಳಿಗೆ ಹಾನಿಯಾಗಿತ್ತು, ಆದರೆ, ಆ ವಿಚಾರವನ್ನು ವೈದ್ಯರು ಮುಚ್ಚಿಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಶಸ್ತ್ರಚಿಕಿತ್ಸೆ ಆದ ನಂತರ ಮನೆಗೆ ತೆರಳಿದಾಗ ಬಾಣಂತಿಯ ಕೈ ಕಾಲಿನಲ್ಲಿ ಊತ ಕಾಣಿಸಿಕೊಂಡಿತ್ತು. ಹೀಗಾಗಿ ಆಕೆಯನ್ನು ಮತ್ತೆ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಪರಿಶೀಲಿಸಿದ ವೈದ್ಯರು, ಆರೋಗ್ಯ ಸಹಜವಾಗಿದೆ. ಏನೂ ಸಮಸ್ಯೆ ಇಲ್ಲ ಎಂದಿದ್ದರು ಎಂದು ಕುಟುಂಬದವರು ತಿಳಿಸಿದ್ದಾರೆ. ಹೀಗಾಗಿ ಮತ್ತೆ ಸ್ಥಳೀಯ ಆಸ್ಪತ್ರೆಗೆ ಅನುಷಾರನ್ನು ಕರೆದೊಯ್ದಿದ್ದಾರೆ. ಅಲ್ಲಿನ ವೈದ್ಯರು, ಅನುಷಾಗೆ ಜಾಂಡಿಸ್ ಇದೆ ಎಂದಿದ್ದರು.

ಸ್ಥಳೀಯ ಆಸ್ಪತ್ರೆ ವೈದ್ಯರ ಸಲಹೆಯಂತೆ ಅನುಷಾರನ್ನು ಕುಟುಂಬಸ್ಥರು ಬೆಂಗಳೂರಿಗೆ ಕರೆತಂದು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ.

You Might Also Like

ರೇವ್‌ ಪಾರ್ಟಿ ಪ್ರಕರಣ: ನಟಿ ಹೇಮಾ ಸಿಸಿಬಿ ವಶಕ್ಕೆ

ರೇವ್‌ ಪಾರ್ಟಿ ಪ್ರಕರಣಕ್ಕೆ ಟ್ವಿಸ್ಟ್‌ – ಡ್ರಗ್ಸ್‌ ಪಾರ್ಟಿಯಲ್ಲಿದ್ದ ಯುವತಿಯರಿಗೆ ಪರಿಚಯವೇ ಇರಲಿಲ್ಲ!

ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ದಾಳಿ – ಪೊಲೀಸರಿಂದ ಬಿಗಿ ಭದ್ರತೆ

ಲವ್ ಫೇಲ್ಯೂರ್ : ಬಾಡಿ ಬಿಲ್ಡರ್ ಆತ್ಮಹತ್ಯೆ

ಇಂದು ಸಿಎಂ, ಡಿಸಿಎಂ ಕಾಂಗ್ರೆಸ್‌ ಶಾಸಕರ ನಿಯೋಗ ಭೇಟಿ

TAGGED:#BengaluruMaternal Death
Share This Article
Facebook Copy Link Print
Previous Article Digital Arrest ಡಿಜಿಟಲ್​ ಅರೆಸ್ಟ್​ ಮಾಡಿ ಬೆಂಗಳೂರಿನ ಸಾಫ್ಟ್​ವೇರ್​ ಇಂಜಿನಿಯರ್​​​ಗೆ 11 ಕೋಟಿ ರೂ. ಪಂಗನಾಮ
Next Article hd kumaraswamy hd kumaraswamy hd kumaraswamy ಸಿಟಿ ರವಿ ಪ್ರಕರಣದಲ್ಲಿ ಪೊಲೀಸರಿಗೆ ಫೋನ್ ಮಾಡಿದ್ದು ಯಾರು..? : ಎಚ್‌ಡಿಕೆ ಪ್ರಶ್ನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up