By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪಂಕ್ಚರ್ ಶಾಪ್‌ನಲ್ಲಿ ಟೈರ್ ಸ್ಪೋಟಗೊಂಡು ಯುವಕನಿಗೆ ಗಂಭೀರ ಗಾಯ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಉತ್ತರ ಕನ್ನಡ-Uttara Kannada > ಪಂಕ್ಚರ್ ಶಾಪ್‌ನಲ್ಲಿ ಟೈರ್ ಸ್ಪೋಟಗೊಂಡು ಯುವಕನಿಗೆ ಗಂಭೀರ ಗಾಯ
ಉತ್ತರ ಕನ್ನಡ-Uttara Kannadaರಾಜ್ಯ-Karnataka

ಪಂಕ್ಚರ್ ಶಾಪ್‌ನಲ್ಲಿ ಟೈರ್ ಸ್ಪೋಟಗೊಂಡು ಯುವಕನಿಗೆ ಗಂಭೀರ ಗಾಯ

oung man was seriously injured after a Tire Burst at a Puncture Shop

Published December 23, 2024
Share
1 Min Read
Kundapura
SHARE

ಕುಂದಾಪುರ: ಟೈರ್ ಪಂಕ್ಚರ್ ಶಾಪ್ ಒಂದರಲ್ಲಿ ಬಸ್ಸೊಂದರ ಟೈರ್ ಗೆ ಗಾಳಿ ತುಂಬಿಸುತ್ತಿದ್ದ ಸಂದರ್ಭ ಟೈರ್ ಸಿಡಿದು ಯುವಕ ಗಂಭೀರ ಗಾಯಗೊಂಡ ಘಟನೆ ಕೋಟೇಶ್ವರದಲ್ಲಿ ಸಂಭವಿಸಿದೆ. ಕೆಪಿಎಸ್ ಪಿಯು ಕಾಲೇಜ್ ಹಿಂಭಾಗದಲ್ಲಿನ ಟೈರ್ ಪಂಚರ್ ಶಾಪ್‌ನಲ್ಲಿ ಬಸ್ಸಿನ ಟೈರ್‌ಗೆ ಗಾಳಿ ತುಂಬುವ ಸಂದರ್ಭ ಟೈರ್ ಸಿಡಿದಿದೆ.

ಕೋಟೇಶ್ವರದಲ್ಲಿರುವ ಟೈರ್ ಪಂಕ್ಚರ್ ಶಾಪ್ ಗೆ ಖಾಸಗಿ ಶಾಲಾ ಬಸ್ಸೊಂದರ ಟೈರ್ ಪ್ಯಾಚ್ ಗೆ ಬಂದಿತ್ತು. ಈ ವೇಳೆ ಅಬ್ದುಲ್ ರಶೀದ್(19) ಟೈರನ್ನು ಬಸ್ಸಿನಿಂದ ಕೆಳಗಿಳಿಸಿ ಗಾಳಿ ತುಂಬಿಸಿದ್ದಾರೆ. ಗಾಳಿ ತುಂಬಿಸಿ ರಶೀದ್ ಅಲ್ಲಿಂದ ಎದ್ದೇಳುತ್ತಿದ್ದಂತೆ ಟೈರ್ ಏಕಾಏಕಿ ಸ್ಫೋಟಗೊಂಡಿದೆ. ಟೈರ್ ಸಿಡಿದ ರಭಸಕ್ಕೆ ರಶೀದ್ ಗಾಳಿಯಲ್ಲಿ ಹಾರಿ ಗಿರಕಿ ಹೊಡೆದು ಬಿದ್ದಿರುವುದು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಟೈರ್‌ನ ಸಿಡಿತಕ್ಕೆ ಕೆಲವು ಅಡಿ ಎತ್ತರಕ್ಕೆ ಯುವಕ ಎಸೆಯಲ್ಪಟ್ಟಿದ್ದಾನೆ. ಅಪಘಾತದ ಹೊಡೆತಕ್ಕೆ ಯುವಕನ ಕೈ ಮುರಿತಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸ್ಫೋಟದ ತೀವ್ರತೆಗೆ ಟೈರ್ ಡ್ರಮ್ ಹಾರಿ ಬಸ್ಸಿನ ಮೇಲ್ಛಾವಣಿಯ ಮೇಲೆ ಬಿದ್ದು ನೆಲಕ್ಕುರುಳಿದೆ. ಘಟನೆಯ ಎಲ್ಲಾ ದೃಶ್ಯಾವಳಿಗಳು ಸ್ಥಳೀಯ ಅಂಗಡಿಯವೊಂದರ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

You Might Also Like

ಬೆಳಗಾವಿ ಜಿಲ್ಲಾಧಿಕಾರಿ ವಿರುದ್ಧ ದೂರು: ದೈರ್ಯಶೀಲ ಮಾನೆ ವಿರುದ್ಧ ಕರವೇ ಪ್ರತಿಭಟನೆ

11ನೇ ಬಾರಿ ಖಾಸಗಿ ದರ್ಬಾರ್ ನಡೆಸಿದ ಮೈಸೂರು ಮಹಾರಾಜ ಯದುವೀರ್ ಒಡೆಯರ್

ಕ್ರೈಸ್ತ ಧರ್ಮಕ್ಕೆ ಹಿಂದೂ ಉಪಜಾತಿಗಳ ಸೇರ್ಪಡೆ ಮರುಪರಿಶೀಲಿಸುವಂತೆ ಸಿಎಂಗೆ ಪತ್ರ ಬರೆದ ರಾಜ್ಯಪಾಲರು

ರಾಜಧಾನಿಯ ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ 22 ಕೆಜಿ ಚಿನ್ನ 6 ಕೋಟಿ ಮೌಲ್ಯದ ವಜ್ರ ಪತ್ತೆ

ಸಿದ್ದರಾಮಯ್ಯ ಅವರನ್ನು ಮುಗಿಸಲು ಡಿಕೆಶಿ ಮಾಟ-ಮಂತ್ರ ಮಾಡಿಸಿದ್ದಾರೆ : ಮುನಿರತ್ನ ಆರೋಪ

TAGGED:Puncture ShopTire Burst
Share This Article
Facebook Copy Link Print
Previous Article Mother ಮಗನ ಸಾವಿನ ಸುದ್ದಿ ಕೇಳಿ ಕುಸಿದು ಬಿದ್ದು ಪ್ರಾಣಬಿಟ್ಟ ತಾಯಿ..!
Next Article Street Dogs Attack ಆಟ ಆಡ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳ ಅಟ್ಯಾಕ್..!
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ
ರಾಜ್ಯ-Karnataka
February 3, 2026
‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ
ಸ್ಯಾಂಡಲ್​ವುಡ್-Sandalwood
February 3, 2026
ನಸೀರ್‌ಗೆ ಸಹಿಸಲಾಗದ ಸಂಕಟ: ಸಿ.ಟಿ ರವಿ ಖಡಕ್ ಕೌಂಟರ್..!
ರಾಜ್ಯ-Karnataka
February 3, 2026
‘ಸರಳ ಸುಬ್ಬರಾವ್‌’ ಸಿನಿಮಾ ಟ್ರೇಲರ್‌ ಲಾಂಚ್‌
ಸ್ಯಾಂಡಲ್​ವುಡ್-Sandalwood
February 3, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up