By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಇಬ್ಬರು ಹೆಡ್​ಕಾನ್ಸ್​ಟೇಬಲ್​ಗಳು ಅಮಾನತು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಇಬ್ಬರು ಹೆಡ್​ಕಾನ್ಸ್​ಟೇಬಲ್​ಗಳು ಅಮಾನತು

BlogLatestಬೀದರ್​-Bidarರಾಜ್ಯ-Karnataka

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಇಬ್ಬರು ಹೆಡ್​ಕಾನ್ಸ್​ಟೇಬಲ್​ಗಳು ಅಮಾನತು

Two head constables suspended in Contractor Sachin's suicide case Contractor Sachin Suicide Case

Published December 27, 2024
Share
2 Min Read
Contractor Sachin Suicide Case
SHARE

ಬೀದರ್ : ಬೀದರ್‌ನಲ್ಲಿ ಯುವ ಗುತ್ತಿಗೆದಾರ ಸಚಿನ್ (26 ವರ್ಷ) ಬಾಲ್ಕಿಯಲ್ಲಿ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಅತ್ಮಹತ್ಯೆಗೆ ಶರಣಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೀದರ್ ಗಾಂಧಿಗಂಜ್‌ನ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಪ್ರಕರಣದಲ್ಲಿ ಕರ್ತವ್ಯಲೋಪ ಆರೋಪದ ಮೇಲೆ ಓರ್ವ‌ ಮಹಿಳಾ ಹೆಡ್​ ಕಾನ್ಸ್​ಟೇಬಲ್​ ಹಾಗೂ ಮತ್ತೋರ್ವ ಪುರುಷ ಹೆಡ್‌ ಕಾನ್‌ಸ್ಟೇಬಲ್‌ನ ಸಸ್ಪೆಂಡ್ ಮಾಡಿ ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಆದೇಶ ಹೊರಡಿಸಿದ್ದಾರೆ. ರಾಜೇಶ್ ಹಾಗೂ ಶಾಮಲಾ ಎಂಬ ಇಬ್ಬರು ಹೆಡ್​ ಕಾನ್‌ಸ್ಟೇಬಲ್‌ಗಳೇ ಅಮಾನತುಗೊಂಡವರು.

ಸಚಿನ್ ಆತ್ಮಹತ್ಯೆಗೂ ಮುನ್ನ ಡೆತ್‌ನೋಟ್ ಬರೆದು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದ. ಇದನ್ನು ಗಮನಿಸಿದ ಕುಟುಂಬಸ್ಥರು ಆತಂಕಗೊಂಡು ಕೂಡಲೇ ಬೀದರ್‌ನ ಗಾಂಧಿಗಂಜ್ ಠಾಣೆಗೆ ತೆರಳಿ ಪೊಲೀಸರ ಗಮನಕ್ಕೆ ತಂದಿದ್ದಾರೆ. ಹೀಗೆ ಡೆತ್​ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದಾನೆ. ಕೂಡಲೇ ಹುಡುಕಿ‌ ಕೊಡುವಂತೆ ಸಚಿನ್ ಸಹೋದರ ಹಾಗೂ ಸಹೋದರಿ ಮನವಿ ಮಾಡಿದ್ದರು. ಆದ್ರೆ, ದೂರು ದಾಖಲಿಸಲು ಪೊಲೀಸರು ನಿರ್ಲಕ್ಷ್ಯ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಬ್ಬರನ್ನು ಅಮಾನತು ಮಾಡಲಾಗಿದೆ ಎಂದು ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಮಾಹಿತಿ ನೀಡಿದ್ದಾರೆ.

ಒಂದು ವೇಳೆ ಕುಟುಂಬಸ್ಥರ ದೂರು ಸ್ವೀಕರಿಸಿ ಕಾರ್ಯಪ್ರವೃತ್ತರಾಗಿದ್ದರೆ ಸಚಿನ್​ನ ರಕ್ಷಣೆ ಮಾಡಬಹುದಿತ್ತೆನೋ. ಆತನ ಮೊಬೈಲ್​ ಲೋಕೇಷನ್ ಟ್ರ್ಯಾಕ್ ಮಾಡಿ ಆತನನ್ನು ಪತ್ತೆ ಮಾಡಬಹುದಿತ್ತು. ಆದ್ರೆ, ಪೊಲೀಸರು ಯಾವುದೇ ತಲೆ ಕಡೆಸಿಕೊಳ್ಳದೇ ನಿರ್ಲಕ್ಷ್ಯ ತೋರಿದ್ದಾರೆ.

ಸಚಿವ ಪ್ರಿಯಾಂಕ್ ಖರ್ಗೆ ಹೆಸರು ತಳಕು :
ಡೆತ್ ನೋಟ್ ಬರೆದಿಟ್ಟು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು ಸಚಿನ್ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಆಪ್ತನ ಹೆಸರು ತಳಕು ಹಾಕಿಕೊಂಡಿದೆ. ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರು ಎಂಬುವವರು 15 ಲಕ್ಷಕ್ಕೂ ಅಧಿಕ ಹಣ ತೆಗೆದುಕೊಂಡು ಟೆಂಡರ್‌ ನೀಡದೆ ವಂಚನೆ ಮಾಡಿದ್ದು, ಮಾತ್ರವಲ್ಲದೆ 1 ಕೋಟಿ ಹಣ ನೀಡುವಂತೆ ಒತ್ತಡ, ಕೊಲೆ ಬೆದರಿಕೆ ಹಾಕಲಾಗಿದೆ ಎಂದು ಡೆತ್​ನೋಟ್​ನಲ್ಲಿ ಉಲ್ಲೇಖವಾಗಿದೆ.

ಈ ಹಿನ್ನೆಲೆಯಲ್ಲಿ ಈ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಜೆಡಿಎಸ್ ಹಾಗೂ ಬಿಜೆಪಿ ನಾಯಕರು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಮುಗಿಬಿದ್ದಿದ್ದಾರೆ. ಇನ್ನು ಈ ಪ್ರಕರಣದಲ್ಲಿ ತಮ್ಮ ಹೆಸರು ಕೇಳಿಬಂದಿದ್ದಕ್ಕೆ ರಾಜು ಕಪನೂರು ಸಹ ಸ್ಪಷ್ಟನೆ ನೀಡಿದ್ದಾರೆ.

You Might Also Like

ಸೇಲಂ ಉಕ್ಕು ಕಾರ್ಖಾನೆಗೆ ಭೇಟಿ ನೀಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ಟ್ರಂಪ್‌-ಮೋದಿ ಟ್ರೇಡ್ ಡೀಲ್‌.. ಷೇರು ಮಾರುಕಟ್ಟೆಯಲ್ಲಿ ಸಂಚಲನ

ರಫೇಲ್ ಯುದ್ಧವಿಮಾನದಲ್ಲಿ ಹಾರಾಟ ನಡೆಸಿದ ರಾಷ್ಟ್ರಪತಿ ಮುರ್ಮು

Road Accident : ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ, 6 ಮಂದಿ ಸ್ಥಳದಲ್ಲೇ ಸಾವು

ಗಾಂಜಾ ಅಮಲಿನಲ್ಲಿ ಅಡ್ಡಾದಿಡ್ಡಿ ಆಟೋ ಚಲಾಯಿಸಿದ ಪುಂಡರಿಗೆ ಹಿಗ್ಗಾಮುಗ್ಗ ಥಳಿಸಿದ ಜನ

TAGGED:Contractor SachinContractor Sachin Suicide Case
Share This Article
Facebook Copy Link Print
Previous Article Gas cylinder explosion: Number of dead Ayyappa devotees rises to 3 ಗ್ಯಾಸ್ ಸಿಲಿಂಡರ್ ಸ್ಪೋಟ : ಮೃತಪಟ್ಟ ಅಯ್ಯಪ್ಪ ಭಕ್ತರ ಸಂಖ್ಯೆ 3ಕ್ಕೆ ಏರಿಕೆ
Next Article Charit Balappa ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಕಿರುತೆರೆ ನಟ ಚರಿತ್ ಅರೆಸ್ಟ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up