By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪ್ರಜ್ವಲ್ ದೇವರಾಜ್​ ನಟನೆಯ ‘ಕರಾವಳಿ’ ಚಿತ್ರದ ಟೀಸರ್​ ರಿಲೀಸ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಪ್ರಜ್ವಲ್ ದೇವರಾಜ್​ ನಟನೆಯ ‘ಕರಾವಳಿ’ ಚಿತ್ರದ ಟೀಸರ್​ ರಿಲೀಸ್

BlogEntertainmentಸ್ಯಾಂಡಲ್​ವುಡ್-Sandalwood

ಪ್ರಜ್ವಲ್ ದೇವರಾಜ್​ ನಟನೆಯ ‘ಕರಾವಳಿ’ ಚಿತ್ರದ ಟೀಸರ್​ ರಿಲೀಸ್

Prajwal Devaraj starrer 'Karavali' teaser release

Published December 30, 2024
Share
1 Min Read
Karavali
SHARE

ಒಂದಷ್ಟು ಕಾರಣಗಳಿಂದ ನಿರೀಕ್ಷೆ ಮೂಡಿಸಿದ್ದ ‘ಡೈನಾಮಿಕ್ ಪ್ರಿನ್ಸ್’ ಪ್ರಜ್ವಲ್ ದೇವರಾಜ್​ ನಟನೆಯ ‘ಕರಾವಳಿ’ ಟಾಸ್ ಬಿಡುಗಡೆಯಾಗಿದೆ. ಒಂದು ಕುರ್ಚಿಯನ್ನು ಕೆಂಡವನ್ನಾಗಿಸಿಕೊಂಡು ಟೀಸರ್ ಕಟ್ ಮಾಡಲಾಗಿದ್ದು ಟೀಸರ್​ನಲ್ಲಿ ನಾಯಕಿ, ನಾಯಕಿ, ವಿಲನ್ ಅಥವಾ ಯಾವುದೇ ಒಂದು ಪಾತ್ರ ಹೈಲೈಟ್ ಆಗಿಲ್ಲ.

ಕರಾವಳಿ’ ಟೀಸರ್​ನಲ್ಲಿ ಪ್ರತಿಷ್ಠೆಯ ಒಂದು ಕುರ್ಚಿ ಹೈಲೆಟ್ ಆಗಿದೆ. ‘ಅದು ಬರೀ ಕುರ್ಚಿಯಲ್ಲ.. ಪ್ರತಿಷ್ಠೆಯ ಪಿಚಾಚಿ’ ಎಂಬ ಡೈಲಾಗ್​ ಮೂಲಕ ಟೀಸರ್​ ಆರಂಭ ಆಗುತ್ತದೆ. ಹಾಗಾದರೆ ಆ ಖುರ್ಚಿಯ ಹಿಂದೆ ಇರುವ ಕಥೆ ಏನು ಎಂಬ ಕೌತುಕ ಮೂಡಿಸುವ ರೀತಿಯಲ್ಲಿ ಟೀಸರ್​ ಸಿದ್ಧವಾಗಿದೆ. ‘ಕರಾವಳಿ’ ಚಿತ್ರಕ್ಕೆ ಈಗಾಗಲೇ ಶೇಕಡ 80ರಷ್ಟು ಶೂಟಿಂಗ್ ಮುಕ್ತಾಯ ಆಗಿದೆ. ಈ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್​ಗೆ ಜೋಡಿಯಾಗಿ ಸಂಪದಾ ನಟಿಸಿದ್ದಾರೆ.

ಸಚಿನ್ ಬಸ್ರೂರು ಅವರು ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಅಭಿಮನ್ಯು ಸದಾನಂದನ್ ಅವರು ಛಾಯಾಗ್ರಹಣ ಮಾಡಿದ್ದಾರೆ. ಚಿತ್ರದ ಶೀರ್ಷಿಕೆಯೇ ಸೂಚಿಸುವಂತೆ ಕರಾವಳಿ ಸುತ್ತಮುತ್ತನೇ ಚಿತ್ರೀಕರಣ ಮಾಡಲಾಗಿದೆ. ಗುರುದತ್ ಗಾಣಿಗ ಅವರ ನಿರ್ದೇಶನದ ಜತೆಗೆ ‘ಗುರುದತ್ ಗಾಣಿಗ ಫಿಲ್ಮ್ಸ್​’ ಹಾಗೂ ‘ವಿಕೆ ಫಿಲ್ಮ್ಸ್​’ ಸಹಯೋಗದಲ್ಲಿ ಸಿನಿಮಾ ನಿರ್ಮಾಣ ಆಗುತ್ತಿದೆ. ಮನುಷ್ಯ ಮತ್ತು ಪ್ರಾಣಿ ನಡುವಿನ ಸಂಘರ್ಷದ ಕಥೆ ಈ ಚಿತ್ರದಲ್ಲಿ ಇರಲಿದೆ.

You Might Also Like

ಒಲಿಂಪಿಕ್ಸ್​ನಲ್ಲಿ ಅನರ್ಹಗೊಂಡಿದ್ದ ವಿನೇಶ್ ಫೋಗಟ್ ರಾಜಕೀಯ ಕುಸಿಯಲ್ಲಿ ಗೆಲುವು

ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯದ ಜನ ಶಾಪ ಹಾಕುತ್ತಿದ್ದಾರೆ : ವಿಜಯೇಂದ್ರ

ಉಗ್ರರರ ಸಂಹಾರಕ್ಕೆ ಕೇಂದ್ರ ಸರ್ಕಾರ ಏನೇ ನಿರ್ಧಾರ ಕೈಗೊಂಡರು ಅವರ ಜತೆಗೆ ನಿಲ್ಲುತ್ತೇವೆ : ಲಕ್ಷ್ಮೀ ಹೆಬ್ಬಾಳಕರ್

ದರ್ಶನ್ ಅಭಿಮಾನಿಗಳ ವಿರುದ್ಧ ಪೊಲೀಸರಿಗೆ ನಟ ಪ್ರಥಮ್ ದೂರು

2025ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಪ್ರಕಟ

TAGGED:KaravaliPrajwal Devaraj
Share This Article
Facebook Copy Link Print
Previous Article Yash appeals to fans about his birthday. ಹುಟ್ಟುಹಬ್ಬದ ಕುರಿತು ಅಭಿಮಾನಿಗಳಲ್ಲಿ ಯಶ್​ ಮನವಿ
Next Article Hejamady Beach ಉಡುಪಿಯ ಹೆಜಮಾಡಿಯಲ್ಲಿ ಸಮುದ್ರದ ಅಲೆಗೆ ಸಿಲುಕಿ ಇಬ್ಬರು ಯುವಕರ ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

dsbsfhxfhxfh dsbsfhxfhxfh dsbsfhxfhxfh
ವಿಜಯನಗರಜಿಲ್ಲೆಯ ನಾಲ್ವರು ಪೊಲೀಸ್ ಅಧಿಕಾರಿಗಳಿಗೆ ಸಿಎಂ ಚಿನ್ನದ ಪದಕ
Latest
March 28, 2026
road accident
ಭೀಕರ ರಸ್ತೆ ಅಪಘಾತ : ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ದಂಪತಿ ಮತ್ತು ಮಗು ದುರ್ಮರಣ
ರಾಜ್ಯ-Karnataka
March 28, 2026
IPL 2026 IPL 2026 IPL 2026
ಇಂದಿನಿಂದ ಐಪಿಎಲ್ ಹಬ್ಬ ಆರಂಭ : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 19ನೇ ಆವೃತ್ತಿಗೆ ಚಾಲನೆ
ಕ್ರೀಡೆ-Sports
March 28, 2026
KP Sharma Oli KP Sharma Oli KP Sharma Oli
ನೇಪಾಳ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ : ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಅರೆಸ್ಟ್
ವಿದೇಶ-International
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up