By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಪೋಸ್ಟರ್ ಆಂದೋಲನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಪೋಸ್ಟರ್ ಆಂದೋಲನ

BlogLatestTop Storiesರಾಜಕೀಯ | Politics

ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಪೋಸ್ಟರ್ ಆಂದೋಲನ

BJP Poster Campaign against Minister Priyank Kharge

Published December 31, 2024
Share
1 Min Read
Priyank Kharge Poster
SHARE

ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ ಖರ್ಗೆ ಅವರು ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿ ಬಿಜೆಪಿ ವತಿಯಿಂದ ಇಂದು ನಗರದಲ್ಲಿ ಪೋಸ್ಟರ್ ಅಂಟಿಸುವ ಆಂದೋಲನ ನಡೆಸಲಾಯಿತು.

ಕೊಲೆಗಡುಕ ಸರಕಾರಕ್ಕೆ ಧಿಕ್ಕಾರ, ನೀತಿಗೆಟ್ಟ ಸರಕಾರಕ್ಕೆ ಧಿಕ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಧಿಕ್ಕಾರ ಮೊದಲಾದ ಘೋಷಣೆಗಳನ್ನು ಕೂಗಲಾಯಿತು.

ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್, ವಿಧಾನಪರಿಷತ್ ಸದಸ್ಯರಾದ ಎನ್.ರವಿಕುಮಾರ್, ಸಿ.ಟಿ.ರವಿ, ಮುಖಂಡರಾದ ಜಗದೀಶ್ ಹಿರೇಮನಿ, ಉಮೇಶ್ ಶೆಟ್ಟಿ, ಮಾಧ್ಯಮ ಪ್ರಕೋಷ್ಠದ ರಾಜ್ಯ ಸಂಚಾಲಕ ಕರುಣಾಕರ ಖಾಸಲೆ, ಸಹ ಸಂಚಾಲಕ ಪ್ರಶಾಂತ ಕೆಡೆಂಜಿ, ಪಕ್ಷದ ಪ್ರಮುಖರು, ಕಾರ್ಯಕರ್ತರು ಭಾಗವಹಿಸಿದ್ದರು. ಪೋಸ್ಟರ್ ಅಂಟಿಸುವ ಅಭಿಯಾನದಲ್ಲಿ ತೊಡಗಿದ್ದ ಎಲ್ಲರನ್ನೂ ಇದೇ ವೇಳೆ ಬಂಧಿಸಲಾಯಿತು.

You Might Also Like

ಬೆಂಗಳೂರಿನಲ್ಲಿ ಆಂಬುಲೆನ್ಸ್ ಡ್ರೈವರ್‌ನ ಅವಾಂತರದ ಚಾಲನೆ- 3 ಕಾರು ಮತ್ತು ಒಂದು ಬೈಕ್ ನಡುವೆ ಸರಣಿ ಅಪಘಾತ

ರೆಬೆಲ್ ಸ್ಟಾರ್ ಅಂಬರೀಶ್ ಅವರಿಗೂ ‘ಕರ್ನಾಟಕ ರತ್ನ’ ನೀಡುವಂತೆ ನಟಿ ತಾರಾ ಮನವಿ

ಭಾರತ ರಷ್ಯಾದ ತೈಲ ಖರೀದಿಸುವುದಿಲ್ಲ : ಡೊನಾಲ್ಡ್ ಟ್ರಂಪ್

ಕೋಲಾರದಲ್ಲಿ ಜೆಡಿಎಸ್‌ ಅಭ್ಯರ್ಥಿ ಮಲ್ಲೇಶ್‌ ಬಾಬುಗೆ ಜಯದ ಮಾಲೆ

ಚಾಲೆಂಜಿಂಗ್ ಸ್ಟಾರ್ ಬಂಧನ ವಿಚಾರ: ಶಾಸಕ ದರ್ಶನ್ ಪುಟ್ಟಣ್ಣಯ್ಯ ಹೇಳಿಕೆ

TAGGED:# BJPPoster CampaignPriyank Kharge
Share This Article
Facebook Copy Link Print
Previous Article Wayanad landslides ವಯನಾಡು ಭೂಕುಸಿತವನ್ನು ‘ತೀವ್ರ ಸ್ವರೂಪದ ವಿಪತ್ತು’ ಎಂದು ಘೋಷಿಸಿದ ಕೇಂದ್ರ ಸರ್ಕಾರ
Next Article DK Shivakumar Family ಕುಟುಂಬ ಸಮೇತ ವಿದೇಶಕ್ಕೆ ಹಾರಿದ ಡಿಸಿಎಂ ಡಿಕೆಶಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up