By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರೈತರ ಮಕ್ಕಳಿಗೆ ಜನವರಿ 19ರಂದು ಉಚಿತ ಉದ್ಯೋಗ ಮೇಳ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ರೈತರ ಮಕ್ಕಳಿಗೆ ಜನವರಿ 19ರಂದು ಉಚಿತ ಉದ್ಯೋಗ ಮೇಳ

Latestರಾಜ್ಯ-Karnataka

ರೈತರ ಮಕ್ಕಳಿಗೆ ಜನವರಿ 19ರಂದು ಉಚಿತ ಉದ್ಯೋಗ ಮೇಳ

Free job fair for farmers' children on January 19

Published January 3, 2025
Share
2 Min Read
Free job fair for farmers' children on January 19
SHARE

ರೈತರ ಮಕ್ಕಳಿಗಾಗಿ ಜನವರಿ 19ರೆಂದು ಬೆಳಿಗ್ಗೆ 10 ರಿಂದ ಸಂಜೆ 05 ರವರಿಗೆ ಉಚಿತ ಉದ್ಯೋಗಮೇಳವನ್ನು ಆಯೋಜಿಸಲಾಗಿದೆ. ಅನ್ನ, ಅಕ್ಷರ, ಅವಕಾಶ ಕಲ್ಪಿಸುವ ಸಂಕಲ್ಪದೊಂದಿಗೆ ಒಕ್ಕಲಿಗ ಯುವ ಬ್ರಿಗೇಡ್ ನೇತೃತ್ವದಲ್ಲಿ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಜಯಂತ್ಯುತ್ಸವ ಅಂಗವಾಗಿ ಉದ್ಯೋಗ ಮೇಳವನ್ನು, ಪಿರಿಯಾಪಟ್ಟಣ್ಣದಲಿರುವ ಆದಿ ಚುಂಚನಗಿರಿ ಪದವಿ ಕಾಲೇಜಿನಲ್ಲಿ ಆಯೋಜಿಸಲಾಗಿದೆ.

ವಿವಿಧ ವಿದ್ಯಾಹರ್ತೆಗೆ ಅವಕಾಶ: ಉದ್ಯೋಗಾಂಕ್ಷಿಗಳಿಗೆ ಈ ಮೇಳವು ಸಂಪೂರ್ಣ ಉಚಿತವಾಗಿದ್ದು, ಪ್ರತಿ ಅಭ್ಯರ್ಥಿಯು 5 ಕಂಪನಿಗಳಿಗೆ ಸಂದರ್ಶನ ನೀಡಬಹುದಾಗಿದೆ.
ಎಸ್ ಎಸ್ ಎಲ್ ಸಿ, ಪಿಯುಸಿ, ವಿವಿಧ ಕೋರ್ಸ್ ಗಳ ಪದವಿ (ಪಾಸ್, ಫೇಲ್), ITI , ಡಿಪ್ಲೋಮ, ಇಂಜಿನಿಯರಿಂಗ್, ಸ್ನಾತಕೋತರ ಪದವಿದಾರರು ಈ ಮೇಳದಲ್ಲಿ ಭಾಗವಹಿಸುವ ಮೂಲಕ ಸದ್ಬಳಕೆ ಮಾಡಿಕೊಳ್ಳಬಹುದಾಗಿದೆ .

50 ಕಂಪನಿಗಳು ಮತ್ತು 2000 ಉದ್ಯೋಗ ಅವಕಾಶಗಳು: ಈ ಮೇಳದಲ್ಲಿ ಸುಮಾರು ೫೦ ಕಂಪನಿಗಳು ಭಾಗವಹಿಸಲಿದ್ದು, 2000 ಕಿಂತ ಹೆಚ್ಚು ಉದ್ಯೋಗಾವಕಾಶಗಳು ಲಭ್ಯವಿದೆ.ವಿಶೇಷ ಚೇತನ ಹಾಗೂ ಅಂಗವಿಕಲರಿಗೂ ಉದ್ಯೋಗ ಅವಕಾಶ: ಈ ಮೇಳದಲ್ಲಿ ವಿಶೇಷವಾಗಿ ವಿಶೇಷ ಚೇತನ ಹಾಗೂ ಅಂಗವಿಕಲರಿಗೂ ಉದ್ಯೋಗ ಅವಕಾಶ ಕಲ್ಪಿಸುವ ವ್ಯವಸ್ಥೆ ಮಾಡಲಾಗಿದೆ.

WhatsApp Image 2025 01 01 at 16.02.42 2a6651fa WhatsApp Image 2025 01 01 at 16.02.42 2a6651fa WhatsApp Image 2025 01 01 at 16.02.42 2a6651fa

ಬಕಾರ್ಡಿ ಇಂಡಿಯಾ ಲಿಮಿಟೆಡ್ , ಸಂಧರ್ ಇಂಡಿಯಾ ಲಿಮಿಟೆಡ್,ಅಯುಷ್ಮಾನ್ ಹೆಲ್ತ್ ಕೇರ್, ಆಟೋಮೋಟಿವ್ ಆಸ್ಲ್ಸ್ , ಏಶಿಯನ್ ಪೇಂಟ್ಸ್, ಪ್ರಬೋಧಿತ ಸರ್ವಿಸಸ್, ಮಹಾಲಕ್ಷ್ಮಿ ಸ್ವೀಟ್ಸ್, ಭೀಮ ಪ್ರಾಪರ್ಟೀಸ್, ಕೇರ್ ಹೆಲ್ತ್ ಇನ್ಶೂರೆನ್ಸ್, ರುಚಾ ಇಂಜಿನಿಯರಿಂಗ್, ಆಟೋಲೈವ್ ಇಂಡಿಯಾ , ಕ್ರಿಯೇಟಿವ್ ಎಂಜಿನೀರ್ಸ್, ಕಲ್ಯಾಣಿ ಮೋಟರ್ಸ್, ಕ್ರಿಯಾ ನೆಕ್ಸ್ಟ್ ವೆಲ್ತ್, ವಿಧಾರ್ಥಿ ಮೋಟರ್ಸ್, ಮಾಂಡೋವಿ ಮೋಟರ್ಸ್ , ಸೇವ್ ಸಂಗ್ರಹ ಕಾಪೋರೇಷನ್, ತೆಮೆರೆ ಇಂಡಿಯಾ ಲಿಮಿಟೆಡ್, ಅಪೊಲೊ ಫಾರ್ಮ , ಮುಥೂತ್ ಫೈನಾನ್ಸ್, ವಾಯ್ಸ್ ಆ ನೀಡಿ ಫೌಂಡೇಶನ್, ಸೂರ್ಯೋದಯ ಬ್ಯಾಂಕ್, ಆದರ್ಶ್ ಕೀಯ ಮೋಟರ್ಸ್, ದ್ವಾರ ಫೈನಾನ್ಸಿಯಲ್ ಸರ್ವಿಸಸ್, Dusters ಇಂಡಿಯಾ ಲಿಮಿಟೆಡ್ , VFS ಗ್ಲೋಬಲ್, ಇಂಡಸ್ ಬ್ಯಾಂಕ್, ಸುರಕ್ಷಾ ಕೇರ್ ಕೇರ್ ಹಾಗೂ ಇನ್ನಿತರ ಕಂಪನಿಗಳು ಭಾಗವಹಿಸಲಿದ್ದಾವೆ .

ಹೆಚ್ಚಿನ ಮಾಹಿತಿಗಾಗಿ ಮೋಹನ್: 9686564192 ಮತ್ತು ಶಿವ ಕುಮಾರ್: 6363144181 ರವರನ್ನು ಸಂಪರ್ಕಿಸಬಹುದು ಎಂದು ಒಕ್ಕಲಿಗ ಯುವ ಬ್ರಿಗೇಡ್ ನ ಸಂಸ್ಥಾಪಕ ಅಧ್ಯಕ್ಷ ನಂಜೇಗೌಡ ನಂಜುಂಡ ತಿಳಿಸಿದ್ದಾರೆ .

You Might Also Like

ನಟ ಸಲ್ಮಾನ್ ಖಾನ್ ಅವರ ತಂದೆ ಸಲೀಂ ಖಾನ್ ಆಸ್ಪತ್ರೆಗೆ ದಾಖಲು, ಐಸಿಯುನಲ್ಲಿ ಚಿಕಿತ್ಸೆ

ರಾಜ್ಯದಲ್ಲಿ ಕೊರೋನಾ ಸೋಂಕಿತರ 423ಕ್ಕೆ ಏರಿಕೆ

ಬಾರ್‌ನಲ್ಲಿ ಸಿಬ್ಬಂದಿಯನ್ನ ಕೊಲೆಗೈದ ಕುಡುಕ- ಬಿಯರ್ ಬಾಟಲಿ ಇರಿದು ಹತ್ಯೆ

ಪೆಟ್ರೋಲ್ -ಡಿಸೇಲ್‌ನ್ನು ಜಿಎಸ್‍ಟಿ ವ್ಯಾಪ್ತಿಗೆ ತರಲು ಪ್ರಯತ್ನಿಸುತ್ತಿದ್ದೇವೆ : ಹರ್ದೀಪ್‌ ಸಿಂಗ್‌ ಪುರಿ

ದರ್ಶನ್ ಬಿಡುಗಡೆ ಮಾಡುವಂತೆ ಅಭಿಮಾನಿ ಹೈಡ್ರಾಮಾ

Share This Article
Facebook Copy Link Print
Previous Article Fire Accident Fire Accident Fire Accident ಬೆಂಗಳೂರಿನ ಬೊಮ್ಮಸಂದ್ರದಲ್ಲಿ ಅಗ್ನಿ ಅವಘಡ, ಹೊತ್ತಿ ಉರಿದ ಬಟ್ಟೆ ಗೋದಾಮು
Next Article HD Kumaraswamy ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಕೌಶಲ್ಯಾಧಾರಿತ ಉದ್ಯೋಗಾವಕಾಶ ; ಕೇಂದ್ರ ಸಚಿವ ಕುಮಾರಸ್ವಾಮಿ ಸಭೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up