By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಸ್‌ ಟಿಕೆಟ್‌ ದರ ಏರಿಕೆಯನ್ನು ಸಮರ್ಥಿಸಿಕೊಂಡ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಬಸ್‌ ಟಿಕೆಟ್‌ ದರ ಏರಿಕೆಯನ್ನು ಸಮರ್ಥಿಸಿಕೊಂಡ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
Main PostTop Storiesರಾಜ್ಯ-Karnataka

ಬಸ್‌ ಟಿಕೆಟ್‌ ದರ ಏರಿಕೆಯನ್ನು ಸಮರ್ಥಿಸಿಕೊಂಡ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

Transport Minister Ramalinga Reddy defends bus fare hike

Published January 3, 2025
Share
2 Min Read
Ramalinga Reddy
SHARE

ಬೆಂಗಳೂರು: ಕರ್ನಾಟಕ ರಾಜ್ಯ ಸಾರಿಗೆ ನಿಗಮ (KSRTC) ಪರಿಷ್ಕೃತ ಬಸ್‌ ಪ್ರಯಾಣ ದರ ಇದೇ ಭಾನುವಾರದಿಂದ ಜಾರಿಗೆ ಬರಲಿದೆ. 15% ಟಿಕೆಟ್ ದರ ಏರಿಸುವ ಮೂಲಕ ಕೆಎಸ್‌ಆರ್‌ಟಿಸಿ ಪ್ರಯಾಣಿಕರಿಗೆ ಶಾಕ್‌ ನೀಡಿದೆ. ಇದೀಗ ಬಸ್‌ ಟಿಕೆಟ್‌ ದರ ಏರಿಸಲು ಅಸಲಿ ಕಾರಣವನ್ನು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮದವರಿಗೆ ತಿಳಿಸಿದ ಸಚಿವರು, ಹಿಂದಿನ ಬಿಜೆಪಿ ಸರ್ಕಾರ ರಾಜ್ಯದ ಸಾರಿಗೆ ಸಂಸ್ಥೆಗಳ ಮೇಲೆ 5,900 ಕೋಟಿ ರೂ. ಸಾಲ ಬಿಟ್ಟು ಹೋಗಿದ್ದರು. ಇದರಿಂದ ಅನಿವಾರ್ಯವಾಗಿ ಬಸ್ ಟಿಕೆಟ್ ದರವನ್ನು 15% ರಷ್ಟು ಹೆಚ್ಚಿಸಬೇಕಾಗಿದೆ ಎಂದು ಅವರು ಹೇಳಿದ್ದಾರೆ.

ಕೇಂದ್ರ ಸರ್ಕಾರ 2020ರಲ್ಲಿ ರೂ. 60 ಇದ್ದ ಡೀಸೆಲ್ ದರವನ್ನು ಈಗ 90 ರೂಪಾಯಿಗೆ ಹೆಚ್ಚಿಸಿದೆ. ಡೀಸೆಲ್ ದರವನ್ನು ಕಡಿಮೆ ಮಾಡಿ ನಂತರ ಬಿಜೆಪಿಯವರು ಟಿಕೆಟ್ ದರ ಏರಿಕೆ ಬಗ್ಗೆ ಮಾತನಾಡಲು ಅವಕಾಶ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸುತ್ತೇನೆ. ಬಿಜೆಪಿ ಸರ್ಕಾರ ಅಷ್ಟು ಮೊತ್ತದ ಸಾಲ ಮಾಡದಿದ್ದರೆ ಕಾಂಗ್ರೆಸ್ ದರ ಏರಿಕೆಗೆ ಹೋಗುತ್ತಿರಲಿಲ್ಲ. 2020 ಜನವರಿಯಲ್ಲಿ ಬಿಎಸ್ ಯಡಿಯೂರಪ್ಪ ಸಿಎಂ ಆಗಿದ್ದಾಗ ಟಿಕೆಟ್ ದರವನ್ನು ಶೇ. 12 ರಷ್ಟು ಹೆಚ್ಚಳ ಮಾಡಲಾಗಿತ್ತು. ಈಗ ಬಿಜೆಪಿಯವರಿಗೆ ದರ ಏರಿಕೆ ಪ್ರಶ್ನಿಸುವ ಯಾವುದೇ ನೈತಿಕ ಹಕ್ಕಿಲ್ಲ ಎಂದರು.

ದೈನಂದಿನ ಬಸ್‌ಗಳ ನಿರ್ವಹಣೆ ಮತ್ತು ಸಂಬಳದ ವೆಚ್ಚಕ್ಕೆ ಹೋಲಿಸಿದರೆ ಟಿಕೆಟ್‌ಗಳ ಮಾರಾಟದಿಂದ ಬರುವ ಆದಾಯ ಕಡಿಮೆಯಾಗಿದೆ ಹೀಗಾಗಿ ದರ ಹೆಚ್ಚಳ ಅಗತ್ಯವಾಗಿದೆ. ಶಕ್ತಿ ಯೋಜನೆಗೆ ಸಾರಿಗೆ ಇಲಾಖೆಗೆ ರಾಜ್ಯ ಸರ್ಕಾರದಿಂದ ಹಣ ನೀಡುತ್ತಿದ್ದು, ಅದಕ್ಕೂ ದರ ಏರಿಕೆಗೂ ಯಾವುದೇ ಸಂಬಂಧವಿಲ್ಲ. ದರ ಪರಿಷ್ಕರಿಸುವಂತೆ ಸಾರಿಗೆ ನಿಗಮಗಳ ನೌಕರರ ಬೇಡಿಕೆ ಕೂಡಾ ಆಗಿತ್ತು. ದರ ಏರಿಕೆ ಬಗ್ಗೆ ಪುರುಷ ಪ್ರಯಾಣಿಕರ ಕೋಪ ಸಹಜ ಆದರೆ, ಬಿಜೆಪಿಗೆ ಯಾವುದೇ ನೈತಿಕ ಹಕ್ಕುಗಳಿಲ್ಲ ಎಂದು ಟೀಕಿಸಿದರು.

ಬಿಜೆಪಿ ಮಹಿಳೆಯರಿಗೆ ನೀಡುವ ಯೋಜನೆಗಳ ವಿರುದ್ಧವಾಗಿದೆ. ಅವರು ಏನು ಮಾಡಿದರೂ ಮತ್ತು ಸರ್ಕಾರದ ವಿರುದ್ಧ ಎಷ್ಟು ಪ್ರಚಾರ ಮಾಡಿದರೂ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುತ್ತದೆ ಮತ್ತು ಬಿಜೆಪಿಯ ಅಂತರವು ಮತ್ತಷ್ಟು ಕಡಿಮೆಯಾಗಲಿದೆ. ಪ್ರಯಾಣ ದರ ಹೆಚ್ಚಳ ಮಾಡಬೇಕೆಂದು ರಾಜ್ಯದ ನಾಲ್ಕು ನಿಗಮಗಳ ಆರು ತಿಂಗಳ ಹಿಂದೆಯೇ ಬೇಡಿಕೆ ಸಲ್ಲಿಸಿದ್ದವು, ಅದನ್ನು ಈಗ ಪರಿಗಣಿಸಲಾಗಿದೆ ಎಂದು ಸಚಿವರು ತಿಳಿಸಿದರು.

You Might Also Like

ಇಂದು ಮೊದಲ ‘ರಾಷ್ಟ್ರೀಯ ಬಾಹ್ಯಾಕಾಶ ದಿನ’

Waqf Amendment Bill : ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ 2024 ಮಂಡನೆ, ಭಾರಿ ಚರ್ಚೆ

ಸಿಎಂ ಬಣಕ್ಕೆ ಸುರ್ಜೇವಾಲ ವಾರ್ನಿಂಗ್‌

ಬಜೆಟ್‌ನಲ್ಲಿ ಮದ್ಯ ಪ್ರಿಯರಿಗೆ ಮತ್ತು ಧೂಮಪಾನಿಗಳಿಗೆ ಬಿಗ್ ಶಾಕ್..!

ಚಿತ್ರದುರ್ಗ : ವಿದ್ಯುತ್ ತಂತಿ ತಗುಲಿ ಮೂವರು ಸಾವು

TAGGED:Bus Fare HikeRamalinga ReddyTransport Minister
Share This Article
Facebook Copy Link Print
Previous Article DySP Madhugiri ದೂರು ನೀಡಲು ಬಂದ ಮಹಿಳೆಯೊಂದಿಗೆ ಸರಸವಾಡಿದ ಡಿವೈಎಸ್‌ಪಿ ಅಮಾನತು
Next Article Allu Arjun granted bail in Pushpa 2 stampede case ನಟ ಅಲ್ಲು ಅರ್ಜುನ್​​​ಗೆ ರೆಗ್ಯೂಲರ್ ಜಾಮೀನು ಮಂಜೂರು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಬೆಂಗಳೂರಲ್ಲಿ ಒಂದೇ ಮಾದರಿಯ 2 ಕೊಲೆ : ಪ್ರತ್ಯಕ ಪ್ರಕರಣಗಳಲ್ಲಿ ಪತ್ನಿಯರನ್ನು ಹತ್ಯೆ ಮಾಡಿದ ಗಂಡಂದಿರು
ಬೆಂಗಳೂರು-Bengaluru
February 18, 2026
ನಾಳೆಯಿಂದ ಸಾರಿಗೆ ನೌಕರರ ಮುಷ್ಕರ : ಬಸ್ ಸೇವೆ ಇರುತ್ತಾ..? ಸಾರಿಗೆ ಸಚಿವರು ಹೇಳಿದ್ದೇನು..? ಜಾರಿಯಾಗುತ್ತಾ ಎಸ್ಮಾ..?
ರಾಜ್ಯ-Karnataka
February 18, 2026
ರಾಜ್ಯದಲ್ಲಿ ಪ್ರಾಣಿಗಳ ರಾಜಕೀಯ : ನಾಯಿ-ಕೋತಿ-ದನಗಳನ್ನು ಬಳಸಿಕೊಂಡು ಕಚ್ಚಾಟ
ರಾಜಕೀಯ | Politics
February 18, 2026
ಡಿಸಿಎಂ ಭೇಟಿಯಾದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲ
ಸ್ಯಾಂಡಲ್​ವುಡ್-Sandalwood
February 18, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up