By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಚೀನಾದಲ್ಲಿ ಮತ್ತೆ ವೈರಸ್‌ ಕಾಟ, ಆತಂಕ ಮೂಡಿಸಿದೆ ಕೋವಿಡ್ ಮಾದರಿ ವೈರಸ್, ಭಾರತ ಸರ್ಕಾರ ಅಲರ್ಟ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಚೀನಾದಲ್ಲಿ ಮತ್ತೆ ವೈರಸ್‌ ಕಾಟ, ಆತಂಕ ಮೂಡಿಸಿದೆ ಕೋವಿಡ್ ಮಾದರಿ ವೈರಸ್, ಭಾರತ ಸರ್ಕಾರ ಅಲರ್ಟ್

LatestMain PostTop Storiesವಿದೇಶ-International

ಚೀನಾದಲ್ಲಿ ಮತ್ತೆ ವೈರಸ್‌ ಕಾಟ, ಆತಂಕ ಮೂಡಿಸಿದೆ ಕೋವಿಡ್ ಮಾದರಿ ವೈರಸ್, ಭಾರತ ಸರ್ಕಾರ ಅಲರ್ಟ್

5 years after COVID, new Epidemic in China which affecting children and elderly

Published January 3, 2025
Share
2 Min Read
China Vireus Covid
SHARE

ಬೀಜಿಂಗ್ : ವಿಶ್ವವನ್ನೇ ಸ್ತಬ್ದಗೊಳಿಸಿದ್ದ ಕೊರೋನಾ ವೈರಸ್ ಹಾವಳಿ ಕಾಣಿಸಿಕೊಂಡ ಬರೋಬ್ಬರಿ ಐದು ವರ್ಷಗಳ ಬಳಿಕ ಚೀನಾದಲ್ಲಿ ಮತ್ತೆ ಹಲವು ವೈರಸ್‌ಗಳು ವ್ಯಾಪಕವಾಗಿ ಹಬ್ಬಿವೆ ಎಂಬ ಆತಂಕಕಾರಿ ಸುದ್ದಿಯೊಂದು ಹೊರಬಿದ್ದಿದೆ. ಕಳೆದ ಕೆಲ ದಿನಗಳಿಂದ ಚೀನಾದಲ್ಲಿ ಇನ್‌ಪ್ಯೂಯೆನ್ನಾ ಎ, ಎಚ್‌ಎಂಪಿವಿ, ಮೈಕೋಪ್ಲಾಸ್ಮಾ ನ್ಯುಮೋನಿಯಾ ಮತ್ತು ಕೋವಿಡ್ 19 ವೈರಸ್ ವ್ಯಾಪಕವಾಗಿ ಹಬ್ಬಿದೆ ಎಂದು ವರದಿಗಳು ತಿಳಿಸಿವೆ.

ಹ್ಯೂಮನ್ ಮೆಟಾಪ್ನ್ಯೂಮೊವೈರಸ್ ಈ ಬಾರಿ ಚೀನಾದಲ್ಲಿ ಕಾಣಿಸಿಕೊಂಡಿರುವ ಹೊಸ ವೈರಾಣು ಆಗಿದ್ದು, ನೆರೆಯ ರಾಷ್ಟ್ರ ಮತ್ತೊಮ್ಮೆ ಹೊಸ ವೈರಾಣುವಿನಿಂದ ಪಾರಾಗಲು ಸ್ಕ್ರೀನಿಂಗ್, ಪತ್ತೆ ಮತ್ತು ಪ್ರತ್ಯೇಕತೆಯ ಪ್ರೋಟೋಕಾಲ್‌ಗಳ ಮೊರೆ ಹೋಗಿದೆ.

ಚೀನಾದಲ್ಲಿ HMPVಯ ವೈರಾಣು ಸೋಂಕು ಪ್ರಕರಣಗಳು ಹೆಚ್ಚುತ್ತಿದ್ದು ವಿಶೇಷವಾಗಿ ಉತ್ತರ ಪ್ರಾಂತ್ಯಗಳಲ್ಲಿ 14 ವರ್ಷದೊಳಗಿನವರನ್ನು ಈ ವೈರಾಣು ಹೆಚ್ಚು ಬಾಧಿಸುತ್ತಿದೆ ಎಂದು ಅಧಿಕಾರಿಗಳು ಹೇಳಿರುವುದನ್ನು ಉಲ್ಲೇಖಿಸಿ ರಾಯಿಟರ್ಸ್ ವರದಿ ಮಾಡಿದೆ.

2019ರಲ್ಲಿ ಕೋವಿಡ್ ಪರಿಸ್ಥಿತಿಗೂ ಇದೀಗ ಉದ್ಭವಿಸಿರುವ HMPV ವೈರಸ್ ಪರಿಸ್ಥಿತಿಗೂ ಹೆಚ್ಚಿನ ವತ್ಯಾಸಗಳಿಲ್ಲ. ಆದರೆ ಕೋವಿಡ್ ರೀತಿ ಮಾರಕವಾಗಲಿದೆಯಾ ಅನ್ನೋದು ಸದ್ಯಕ್ಕೆ ಆತಂಕದ ವಿಚಾರ. ಈ ಬಾರಿಯೂ ಚೀನಾ HMPV ವೈರಸ್ ಕುರಿತು ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಡಿಸೆಂಬರ್2ನೇ ವಾರದಲ್ಲಿ ಕಾಣಿಸಿಕೊಂಡರೂ ಇದುವರೆಗೆ ಚೀನಾ ಅಧಿಕೃತವಾಗಿ ವೈರಸ್ ಕುರಿತು ಪ್ರಕಟಣೆ ನೀಡಿಲ್ಲ. ಎಲ್ಲವನ್ನೂ ಗೌಪ್ಯವಾಗಿಡುವ ಪ್ರಯತ್ನ ಮಾಡಿದೆ.

ಚೀನಾದಲ್ಲಿ HMPV ವೈರಸ್ ಹರಡುತ್ತಿದ್ದಂತೆ ಭಾರತ ಅಲರ್ಟ್ ಆಗಿದೆ. ಅಂತಾರಾಷ್ಟ್ರೀಯ ಎಜೆನ್ಸಿ, ಚೀನಾ ಆರೋಗ್ಯ ಸಚಿವಾಲ, ವಿಶ್ವ ಆರೋಗ್ಯ ಸಂಸ್ಥೆ ಜೊತೆ ನಿರಂತರ ಸಂಪರ್ಕದಲ್ಲಿದೆ. ವೈರಸ್ ಕುರಿತ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಈಗಾಗಲೇ ತಜ್ಞ ವೈದ್ಯರ ತಂಡ ಈ ಕುರಿತು ತೀವ್ರ ನಿಗಾವಹಿಸಿದೆ. ಭಾರತವನ್ನು HMPV ವೈರಸ್‌ನಿಂದ ಮುಕ್ತವಾಗಿಡಲು ಎಲ್ಲಾ ಪ್ರಯತ್ನಗಳು ಆರಂಭಗೊಂಡಿದೆ. ಶೀಘ್ರದಲ್ಲೇ ಭಾರತ ಕೆಲ ಮಾರ್ಗಸೂಚಿ ಹೊರಡಿಸುವ ಸಾಧ್ಯತೆ ಇದೆ.

ವೈರಸ್ ಎಲ್ಲಾ ವಯಸ್ಸಿನ ಜನರಲ್ಲಿ ಉಸಿರಾಟದ ಕಾಯಿಲೆಗಳನ್ನು ಉಂಟುಮಾಡಬಹುದು. ಆದಾಗ್ಯೂ, ಚಿಕ್ಕ ಮಕ್ಕಳು, ಹಿರಿಯ ವಯಸ್ಕರು ಮತ್ತು ದುರ್ಬಲ ರೋಗನಿರೋಧಕ ಶಕ್ತಿ ಹೊಂದಿರುವ ಜನರು ವಿಶೇಷವಾಗಿ ಈ ರೋಗಕ್ಕೆ ಬೇಗ ಗುರಿಯಾಗುತ್ತಾರೆ. HMPV ವೈರಾಣುವನ್ನು 2001 ರಲ್ಲಿ ಮೊದಲ ಬಾರಿಗೆ ಪತ್ತೆ ಮಾಡಲಾಗಿತ್ತು.

ಯುಎಸ್ ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ ಪ್ರಕಾರ, ವೈರಸ್ ರೋಗಲಕ್ಷಣಗಳು ಚಳಿಗಾಲದಲ್ಲಿ ಸಾಮಾನ್ಯವಾದ ಇತರ ವೈರಲ್ ಸೋಂಕುಗಳಂತೆಯೇ ಇರುತ್ತವೆ.

ಕೇಂದ್ರ ಆರೋಗ್ಯ ಸಚಿವಾಲಯ ಅಲರ್ಟ್ :
ಚೀನಾದಲ್ಲಿ HMPV ವೈರಸ್ ಹರಡುತ್ತಿದ್ದಂತೆ ಭಾರತ ಅಲರ್ಟ್ ಆಗಿದೆ. ಅಂತಾರಾಷ್ಟ್ರೀಯ ಎಜೆನ್ಸಿ, ಚೀನಾ ಆರೋಗ್ಯ ಸಚಿವಾಲ, ವಿಶ್ವ ಆರೋಗ್ಯ ಸಂಸ್ಥೆ ಜೊತೆ ನಿರಂತರ ಸಂಪರ್ಕದಲ್ಲಿದೆ. ವೈರಸ್ ಕುರಿತ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಈಗಾಗಲೇ ತಜ್ಞ ವೈದ್ಯರ ತಂಡ ಈ ಕುರಿತು ತೀವ್ರ ನಿಗಾವಹಿಸಿದೆ. ಭಾರತವನ್ನು HMPV ವೈರಸ್‌ನಿಂದ ಮುಕ್ತವಾಗಿಡಲು ಎಲ್ಲಾ ಪ್ರಯತ್ನಗಳು ಆರಂಭಗೊಂಡಿದೆ. ಶೀಘ್ರದಲ್ಲೇ ಭಾರತ ಕೆಲ ಮಾರ್ಗಸೂಚಿ ಹೊರಡಿಸುವ ಸಾಧ್ಯತೆ ಇದೆ.

ಭಾರತದಲ್ಲಿ ತೀವ್ರ ನಿಘಾವಹಿಸಲು ಚರ್ಚೆಗಳು ನಡೆಯುತ್ತಿದೆ. ಮುನ್ನಚ್ಚೆರಿಕಾ ಕ್ರಮ, ಭಾರತಕ್ಕೆ ಆಗಮಿಸುವ ಪ್ರಯಾಣಿಕರ ತಪಾಸಣೆ ಸೇರಿದಂತೆ ಹಲವು ಕ್ರಮಗಳು ಜಾರಿಯಾಗುವ ಸಾಧ್ಯತೆ ಇದೆ. ಸದ್ಯ ಚೀನಾದಲ್ಲಿ ಕಾಣಿಸಿಕೊಂಡ HMPV ವೈರಸ್ ಮತ್ತಷ್ಟು ಆತಂಕದ ವಾತಾವರಣ ಸೃಷ್ಟಿಸಿದರೆ ಭಾರತದಲ್ಲಿ ಕೋವಿಡ್ ರೀತಿಯ ಆರಂಭಿಕ ಮಾರ್ಗಸೂಚಿಗಳು ಜಾರಿಯಾಗಲಿದೆ. ಸದ್ಯ ಚೀನಾದಲ್ಲಿ ಕೆಲ ಪ್ರಾಂತ್ಯಗಳಲ್ಲಿ ಈ ವೈರಸ್ ಸ್ಫೋಟಗೊಂಡಿದೆ. ಕೋವಿಡ್ ರೀತಿಯಲ್ಲೇ ಈ ವೈರಸ್ ಅಷ್ಟೇ ವೇಗದಲ್ಲಿ ಹರಡುತ್ತಿದೆಯಾ ಅನ್ನೋ ಕುರಿತು ಅಧ್ಯಯನಗಳು ನಡೆಯುತ್ತಿದೆ.

You Might Also Like

ವಿಜೃಂಭಣೆಯ ದಸರಾ ಆಚರಣೆಗೆ ಸರ್ಕಾರ ನಿರ್ಧಾರ, ಇಲ್ಲಿದೆ ಈ ಬಾರಿಯ ದಸರಾ ಕಾರ್ಯಕ್ರಮಗಳ ವಿವರ

ವಂಚನೆ ಪ್ರಕರಣದಲ್ಲಿ ಬಾಲಿವುಡ್ ನಟಿ ಶಿಲ್ಪಾಶೆಟ್ಟಿ-ರಾಜ್ ಕುಂದ್ರಾ ದಂಪತಿ ವಿಚಾರಣೆ

ಚಿನ್ನ-ಬೆಳ್ಳಿ ಖರೀದಿಗೆ ಮುಂದಾಗಿದ್ದವರಿಗೆ ಶಾಕ್, ಇಂದು ಮತ್ತೆ ಬೆಲೆ ಏರಿಕೆ

ಗೃಹಬಳಕೆಯ ಎಲ್‌ಪಿಜಿ ದರ ಏರಿಕೆ, ಸಿಲಿಂಡರ್‌ಗೆ 50 ರೂ. ಹೆಚ್ಚಳ..!

ಹಾಸನಾಂಬೆ ದರ್ಶನ 5ನೇ ದಿನ : ದೇವಿ ದರ್ಶನ ಪಡೆದ ಅಮೆರಿಕ ಮೂಲದ ದಂಪತಿ

TAGGED:CovidEpidemic in ChinaVirus
Share This Article
Facebook Copy Link Print
Previous Article Allu Arjun granted bail in Pushpa 2 stampede case ನಟ ಅಲ್ಲು ಅರ್ಜುನ್​​​ಗೆ ರೆಗ್ಯೂಲರ್ ಜಾಮೀನು ಮಂಜೂರು
Next Article HD Kumaraswamy ಬೆಲೆ ಕುರಿತು ಜನ ಪ್ರತಿಭಟಿಸುತ್ತಿಲ್ಲ, ಸರ್ಕಾರ ಅದನ್ನೇ ಮೌನ ಸಮ್ಮತಿ ಎಂದುಕೊಂಡಿದೆ : ಕೇಂದ್ರ ಸಚಿವ ಕುಮಾರಸ್ವಾಮಿ ಆಕ್ರೋಶ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Lpg Lpg Lpg
ಅವಧಿಗೂ ಮೊದಲು ಎಲ್‌ಪಿಜಿ ಗ್ಯಾಸ್ ಬುಕ್ ಮಾಡಿದರೆ ಖಾತೆ ಬ್ಲಾಕ್
ರಾಷ್ಟ್ರೀಯ-National
March 25, 2026
Badshah marriage Badshah marriage Badshah marriage
ಎರಡನೇ ಮದುವೆಯಾದ ಬಾಲಿವುಡ್ ಖ್ಯಾತ ಗಾಯಕ ಬಾದ್​​ಶಾ
ಬಾಲಿವುಡ್​ - Bollywood
March 25, 2026
Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up