By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕಚೇರಿಯಲ್ಲೇ ರಾಸಲೀಲೆ ಪ್ರಕರಣ : ಡಿವೈಎಸ್​ಪಿ ರಾಮಚಂದ್ರಪ್ಪಗೆ 14 ದಿನ ನ್ಯಾಯಾಂಗ ಬಂಧನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ತುಮಕೂರು-Tumakuru - ಕಚೇರಿಯಲ್ಲೇ ರಾಸಲೀಲೆ ಪ್ರಕರಣ : ಡಿವೈಎಸ್​ಪಿ ರಾಮಚಂದ್ರಪ್ಪಗೆ 14 ದಿನ ನ್ಯಾಯಾಂಗ ಬಂಧನ

ತುಮಕೂರು-Tumakuruರಾಜ್ಯ-Karnataka

ಕಚೇರಿಯಲ್ಲೇ ರಾಸಲೀಲೆ ಪ್ರಕರಣ : ಡಿವೈಎಸ್​ಪಿ ರಾಮಚಂದ್ರಪ್ಪಗೆ 14 ದಿನ ನ್ಯಾಯಾಂಗ ಬಂಧನ

Office Sex Scandal: 14 days judicial custody to DySP Ramachandrappa

Published January 4, 2025
Share
1 Min Read
Ramachandrappa DySP Madhugiri
SHARE

ತುಮಕೂರು : ಕಚೇರಿಯಲ್ಲಿ ಮಹಿಳೆ ಜೊತೆ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈಎಸ್​ಪಿ ರಾಮಚಂದ್ರಪ್ಪಗೆ ಒಟ್ಟು 14 ದಿನಗಳ ಕಾಲ ನ್ಯಾಯಾಂಗ ಬಂದನ ವಿಧಿಸಿ ಮಧುಗಿರಿ ಜೆಎಂಎಫ್​ಸಿ ಕೋರ್ಟ್ ಶನಿವಾರ ಆದೇಶ ಹೊರಡಿಸಿದೆ. ಮವಾರದವರೆಗೂ ಮಧುಗಿರಿ ಜೈಲಿನಲ್ಲಿರುವ ಡಿವೈಎಸ್ ಪಿ ರಾಮಚಂದ್ರಪ್ಪ, ಆ ಬಳಿಕ ತುಮಕೂರು ಜಿಲ್ಲಾ ಕಾರಾಗೃಹಕ್ಕೆ ಶಿಫ್ಟ್​ ಮಾಡಲು ಆದೇಶಿಸಲಾಗಿದೆ.

ಅತ್ಯಾಚಾರ ಕೇಸ್ ಅಡಿ ದೂರು ದಾಖಲಿಸಿಕೊಂಡು ರಾಮಚಂದ್ರಪ್ಪರನ್ನ ಬಂಧಿಸಿ ಮಧುಗಿರಿ ಪೊಲೀಸ್ ಠಾಣೆಗೆ ಕರೆತಂದಿದ್ದಾರೆ. ಬಳಿಕ ಮೆಡಿಕಲ್​ಗಾಗಿ ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಮೆಡಿಕಲ್ ಚೆಕಪ್ ಮಾಡಿಸಿದ್ದಾರೆ. ಇನ್ನೂ ಇದಾದ ಬಳಿಕ ಮಧುಗಿರಿ ಜೆಎಂಎಫ್​ಸಿ ಕೋರ್ಟ್ ಜಡ್ಜ್ ‌ಬಳಿ ಹಾಜರುಪಡಿಸಿದ್ದರು. ಇದೀಗ ಮಧುಗಿರಿ ಜೆಎಂಎಫ್​ಸಿ ನ್ಯಾಯಾಲಯದಿಂದ 14 ದಿನ ನ್ಯಾಯಾಂಗ ಬಂಧನ ನೀಡ ಆದೇಶ ಹೊರಡಿಸಲಾಗಿದೆ.

ಜಿಲ್ಲೆಯ ಮಧುಗಿರಿ ಉಪವಿಭಾಗ ಡಿವೈಎಸ್ ಪಿ ಕಚೇರಿಗೆ ಪಾವಗಡ ಮೂಲದ ಮಹಿಳೆಯೊಬ್ಬರು ತಮ್ಮ ಜಮೀನಿನ ವ್ಯಾಜ್ಯ ವಿಚಾರಕ್ಕೆ ಮಧುಗಿರಿ ಡಿವೈಎಸ್​ಪಿ ರಾಮಚಂದ್ರಪ್ಪಗೆ ದೂರು ನೀಡಲು ಬಂದಿದ್ದರು. ಈ ವೇಳೆ ಡಿವೈಎಸ್​​ಪಿ ಆಕೆಯನ್ನ ಪುಸಲಾಯಿಸಿ ಕಚೇರಿಯಲ್ಲಿರುವ ಆ್ಯಂಟಿ ಚೇಂಬರ್​​ಗೆ ಕರೆದೊಯ್ದು ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದರು. ಈ ಕೃತ್ಯ ಮೊಬೈಲ್​​ಯಲ್ಲಿ ಸೆರೆಯಾಗಿದ್ದು, ಎಲ್ಲೆಡೆ ಸಿಕ್ಕಾಪಟ್ಟೆ ವೈರಲ್ ಆಗಿತ್ತು.

ಯಾವಾಗ ತಮ್ಮ ಕಚೇರಿಯಲ್ಲಿ ಮಹಿಳೆಗೆ ಲೈಂಗಿಕ ದೌರ್ಜನ್ಯ ಮಾಡಿದರೋ ಡಿವೈಎಸ್​ಪಿ ವಿರುದ್ಧ ಸಾಕಷ್ಟು ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಡಿಜಿ ಆ್ಯಂಡ್​ ಐಜಿಪಿ ಅಲೋಕ್ ಮೋಹನ್ ಡಿವೈಎಸ್​​ಪಿ ರಾಮಚಂದ್ರಪ್ಪರನ್ನ ಅಮಾನತು ಮಾಡಿದ್ದರು. ಇನ್ನೂ ಇದಾದ ಬಳಿಕ ನೊಂದ ಮಹಿಳೆ ನೀಡಿದ ದೂರಿನ ಮೇರೆಗೆ ಮನೆಯಲ್ಲಿಯೇ ಇದ್ದ ಡಿವೈಎಸ್​ಪಿ ರಾಮಚಂದ್ರಪ್ಪರನ್ನ ಮಧುಗಿರಿ ಪೊಲೀಸರು ಬಂಧಿಸಿದ್ದರು.

You Might Also Like

ಹಾಸನದ ಸಂಸದರ ನಿವಾಸದಲ್ಲಿ ಪರಿಶೀಲನೆ – ಪ್ರಜ್ವಲ್ ಮಲಗುತ್ತಿದ್ದ ಕೊಠಡಿಯಲ್ಲಿದ್ದ ಹಾಸಿಗೆ, ದಿಂಬು ಇತರೆ ವಸ್ತು ಕೊಂಡೊಯ್ದ ಎಸ್‌ಐಟಿ

ಬೆಂಗಳೂರು, ಚಿತ್ರದುರ್ಗದಲ್ಲಿ ಪ್ರಚಾರದ ಅಖಾಡಕ್ಕೆ ಇಂದು ಪ್ರಿಯಾಂಕಾ ಗಾಂಧಿ ಎಂಟ್ರಿ

ಹತ್ರಾಸ್ ಕಾಲ್ತುಳಿತ ಪ್ರಕರಣ: ಪ್ರಮುಖ ಆರೋಪಿ ದೆಹಲಿ ಪೊಲೀಸರಿಗೆ ಶರಣು

Saalumarada Thimmakka : ‘ವೃಕ್ಷಮಾತೆ’ ಶತಾಯುಷಿ ಸಾಲು ಮರದ ತಿಮ್ಮಕ್ಕ ನಿಧನ

ಬೇಡಿಕೆ ಈಡೇರಿಸುವುದಾಗಿ ಸರ್ಕಾರ ಭರವಸೆ, ಸಾರಿಗೆ ನೌಕರರ ಮುಷ್ಕರ ಮುಂದೂಡಿಕೆ

TAGGED:MadhugiriRamachandrappaSex Scandal
Share This Article
Facebook Copy Link Print
Previous Article Firecracker Factory explosion ತಮಿಳುನಾಡು : ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಪೋಟದಲ್ಲಿ 6 ಮಂದಿ ಸಾವು
Next Article BBMP Garbage Lorry ಬೆಂಗಳೂರು : ಬಿಬಿಎಂಪಿ ಕಸದ ಲಾರಿ ಹರಿದು ಸಹೋದರಿಯರಿಬ್ಬರ ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up