By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬೆಂಗಳೂರಲ್ಲಿ ಎಚ್‌ಎಂಪಿವಿ ವೈರಸ್‌‍ ಪತ್ತೆ, ಆರೋಗ್ಯ ಇಲಾಖೆ ಹೈಅಲರ್ಟ್, ತುರ್ತು ಸಭೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಬೆಂಗಳೂರಲ್ಲಿ ಎಚ್‌ಎಂಪಿವಿ ವೈರಸ್‌‍ ಪತ್ತೆ, ಆರೋಗ್ಯ ಇಲಾಖೆ ಹೈಅಲರ್ಟ್, ತುರ್ತು ಸಭೆ

BlogLatestMain PostTop Storiesರಾಜ್ಯ-Karnataka

ಬೆಂಗಳೂರಲ್ಲಿ ಎಚ್‌ಎಂಪಿವಿ ವೈರಸ್‌‍ ಪತ್ತೆ, ಆರೋಗ್ಯ ಇಲಾಖೆ ಹೈಅಲರ್ಟ್, ತುರ್ತು ಸಭೆ

Karnataka: Two HMPV cases detected in Bengaluru

Published January 6, 2025
Share
3 Min Read
HMPV Virus In India
SHARE

ಬೆಂಗಳೂರು: ದೇಶದ ಮೊದಲ ಹೆಚ್.ಎಂ.ಪಿ ವೈರಸ್​ ಬೆಂಗಳೂರಲ್ಲಿ ಪತ್ತೆಯಾಗಿದೆ ಎಂದು ತಿಳಿದು ಬಂದಿದ್ದು. 8 ತಿಂಗಳ ಕಂದಮ್ಮನ ದೇಹದಲ್ಲಿ ಈ ವೈರಸ್​ ಪತ್ತೆಯಾಗಿದೆ. 3 ತಿಂಗಳ ಮಗುವಿಗೆ ಯಾವುದೇ ಟ್ರಾವಲ್ ಹಿಸ್ಟರಿ ಇಲ್ಲ. ಆದರೂ ವೈರಸ್ ಪತ್ತೆಯಾಗಿದೆ. ಇದಕ್ಕೂ ಮೊದಲು 8 ತಿಂಗಳ ಮಗುವಿನಲ್ಲಿ ವೈರಸ್ ಪತ್ತೆಯಾಗಿತ್ತು.

ಬೆಂಗಳೂರಿನ ಬ್ಯಾಪಿಸ್ಟ್​ ಆಸ್ಪತ್ರೆಯಲ್ಲಿ ಎರಡು ನವಜಾತ ಶಿಶುಗಳಲ್ಲಿ HMP ವೈರಸ್​ ಕಂಡು ಬಂದಿದ್ದು. ಮೂರು ತಿಂಗಳಿನ ಮಗು ಮತ್ತು 8 ತಿಂಗಳ ಮತ್ತೊಂದು ಮಗುವಿನಲ್ಲಿ ಆರೋಗ್ಯ ಸಮಸ್ಯೆ ಕಂಡು ಬಂದಿದೆ ಎಂದು ತಿಳಿದು ಬಂದಿದೆ. ಈಗಾಗಲೇ 3 ವರ್ಷದ ಮಗು ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದೆ.

ಬೆಂಗಳೂರಿನ ಮಗುವಿನಲ್ಲಿ HMP ವೈರಸ್​ ಪತ್ತೆಯಾದ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆ ಅಲರ್ಟ ಆಗಿದ್ದು. ಜಿಲ್ಲಾವಾರು ಮಾಹಿತಿಯನ್ನು ಪಡೆಯಲು ಮುಂದಾಗಿದೆ. ಸರ್ಕಾರಿ ಅಥವಾ ಖಾಸಗಿ ಆಸ್ಫತ್ರೆಗಳಲ್ಲಿ ವೈರಸ್ ಪತ್ತೆಯಾದ ಬಗ್ಗೆ ಎಲ್ಲಾ ಡಿಹೆಚ್‌ಓಗಳಿಂದ ಆರೋಗ್ಯ ಇಲಾಖೆ ಮಾಹಿತಿ ಕೇಳಿದೆ. ಪ್ರತಿಯೊಂದು ಡೇಟಾ ಕೂಡ ಪತ್ತೆ ಮಾಡಬೇಕು. ವೈರಸ್ ಪತ್ತೆಯಾದ್ರೆ ಟ್ರಾವೆಲ್ ಹಿಸ್ಟರಿ ಪತ್ತೆ ಹಚ್ಚುವಂತೆ ಸೂಚನೆ ನೀಡಿದೆ.

ಆತಂಕ ಬೇಡ ಎಂದ ದಿನೇಶ್​ ಗುಂಡುರಾವ್​ :
ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಪ್ರಕರಣದ ಖಚಿತತೆ ಬಗ್ಗೆ ಇನ್ನೂ ತಿಳಿದುಬಂದಿಲ್ಲ. ಭಾರತದಲ್ಲಿಯೆ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಈ ಪ್ರಕರಣ ಪತ್ತೆಯಾಗಿದ್ದು ಶಂಕಿತರ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳಿಸಿರುವುದಾಗಿ ಹೇಳಿದರು. ಈ ವೈರಸ್​​ ಬಗ್ಗೆ ಹೆಚ್ಚು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ. ಈ ವೈರೆಸ್ ಹೊಸದೇನಲ್ಲ, ಈ ವೈರಸ್ ನಿಂದ ಉಸಿರಾಟದ ತೊಂದರೆ ಸಮಸ್ಯೆ ಸಾಧ್ಯತೆ ಇದೆ. ಈ ವೈರಸ್​ ಕಡಿಮೆ ಇಮ್ಯೂನಿಟಿ ಹೊಂದಿರುವ ಮಕ್ಕಳಿಗೆ ಬರುತ್ತೆ. ಇಲ್ಲಿ ಕಂಡುಬಂದಿರುವ ವೈರಸ್​ಗೂ, ಚೀನಾ ವೇರಿಯಂಟ್​ಗೂಐ ಸಂಬಂಧವಿಲ್ಲ. ಇದರ ಬಗ್ಗೆ ಜನರು ಆತಂಕಪಡುವ ಅವಶ್ಯಕತೆ ಇಲ್ಲ. ಎಂದು ಹೇಳಿದರು.

ಮಗುವಿನ ಬಗ್ಗೆ ಮಾತನಾಡಿದ ಆರೋಗ್ಯ ಸಚಿವ ದಿನೇಶ್​ ಗುಂಡುರಾವ್​ ‘ ಮಗುವಿಗೆ ಯಾವುದೇ ಸಮಸ್ಯೆ ಇಲ್ಲ. ಸ್ಯಾಂಪಲ್​ನ್ನು ಪುಣೆ ಲ್ಯಾಬ್​ಗೆ ಕಳುಹಿಸುತ್ತೇವೆ. ಇದರ ಬಗ್ಗೆ ಐಸಿಎಂಆರ್, ಕೇಂದ್ರದಿಂದ ಮಾಹಿತಿ ಪಡೆದು ಮುಂದೆ ಚರ್ಚೆ ಮಾಡ್ತೇವೆ. ಎಲ್ಲಾ ಕಡೆ ಟೆಸ್ಟ್​ ಮಾಡುತ್ತೇವೆ. ಇದರ ಬಗ್ಗೆ ಹೆಚ್ಚಿನ ಎಚ್ಚರಿಕೆ ವಹಿಸುತ್ತೇವೆ ಎಂದು ಹೇಳಿದರು.

ಮಾರ್ಗಸೂಚಿ ಪ್ರಕಟ :
ಮೊದಲ ಪ್ರಕರಣ ಪತ್ತೆಯಾದ ಬೆನ್ನಲ್ಲೇ ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತುರ್ತು ಸಭೆ ಕರೆದು ಚರ್ಚೆ ಮಾಡಿದ್ದಾರೆ. ಇದೇ ವೇಳೆ ರಾಜ್ಯದ ಜನತೆ ಏನು ಮಾಡಬೇಕು, ಏನು ಮಾಡಬಾರದು ಅನ್ನೋ ಕುರಿತು ಮಾರ್ಗೂಚಿಯನ್ನು ಪ್ರಕಟಿಸಿದ್ದಾರೆ. ಸುದ್ದಿಗೋಷ್ಠಿ ನಡೆಸಿದ ದಿನೇಶ್ ಗುಂಡೂರಾವ್ ರಾಜ್ಯದ ಪ್ರಕರಣ ಕುರಿತು ಮಾತನಾಡಿದ್ದಾರೆ. ಚಳಿಗಾಲದಲ್ಲಿ ಈ ರೀತಿಯ ವೈರಸ್ ಕುರಿತು ಎಚ್ಚರಿಕೆ ಅಗತ್ಯ. ಇದು ಹೊಸದೇನಲ್ಲ. ಹಳೇ ವೈರಸ್. 2001ರಲ್ಲೇ ಈ ವೈರಸ್ ಪತ್ತೆಯಾಗಿದೆ. ಭಾರತದಲ್ಲೂ ಈ ವೈರಸ್ ಇದೆ. ಆದರೆ ಪರಿಣಾಕಾರಿಯಾಗಿಲ್ಲ. ಕೇವಲ ಶೇಕಡಾ 1 ರಷ್ಟು ಮಾತ್ರ ತೀವ್ರತೆ ಇದೆ ಅನ್ನೋ ಮಾಹಿತಿ ಇದೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಇಮ್ಯುನಿಟಿ ಕಡಿಮೆ ಇರುವ ಮಕ್ಕಳಿಗೆ ಬೇಗನೆ ಈ ವೈರಸ್ ದಾಳಿ ಮಾಡಲಿದೆ. ಮಕ್ಕಳು ಹಾಗೂ ಹಿರಿಯರು ತೀವ್ರ ಮುಂಜಾಗ್ರತೆ ವಹಿಸಬೇಕು. ಐಸಿಎಂಆರ್, ಕೇಂದ್ರದಿಂದ ಮಾಹಿತಿ ಪಡೆದು ಮುಂದೆ ಚರ್ಚೆ ಮಾಡ್ತೇವೆ, ಸದ್ಯ ರಾಜ್ಯದ ಪ್ರಕರಣದ ಸ್ಯಾಂಪಲ್ ಪುಣೆಗೆ ಕಳುಹಿಸುವ ಕುರಿತು ಚರ್ಚಿಸುತ್ತೇವೆ ಎಂದು ದಿನೇಶ್ ಗಂಡೂರಾವ್ ಹೇಳಿದ್ದಾರೆ. ಇದೇ ವೇಳೆ ಮಾರ್ಗಸೂಚಿ ಪ್ರಕಟಿಸಲಾಗಿದೆ ಎಂದಿದ್ದಾರೆ.

ಏನು ಮಾಡಬೇಕು
*ನೆಗಡಿ, ಕೆಮ್ಮು, ಶೀತದ ಸಂದರ್ಭದಲ್ಲಿ ಕರ್ಚೀಫ್, ಟಿಶ್ಯೂ ಪೇಪರ್ ಬಳಸಿ, ಕೆಮ್ಮುವಾಗ ಮೂಗು, ಬಾಯಿ ಮುಚ್ಚಿಕೊಳ್ಳಿ
*ನಿಮ್ಮ ಕೈಗಳನ್ನು ಸೋಪ್‌ನಿಂದ ಶುಚಿಯಾಗಿ ತೊಳೆಯಿರಿ, ಅಥವಾ ಸ್ಯಾನಿಟೈಸರ್ ಬಳಸಿ
*ಜನಸಂದಣಿ ಪ್ರದೇಶಗಳಿಂದ ದೂರವಿರಿ
*ಜ್ವರ, ಶೀತ, ಕೆಮ್ಮು ಸೇರಿದಂತೆ ಯಾವುದೇ ಆರೋಗ್ಯ ಸಮಸ್ಯೆಗಳಿದ್ದ ಜನರ ಸಂಪರ್ಕದಿಂದ ದೂರವಿರಿ
*ಮುಚ್ಚಿದ ಕೋಣೆಗಳಿಂದ ತೆರೆದ, ಗಾಳಿ, ಬೆಳಕುವ ಇರುವ ಕೊಠಡಿಗಳಲ್ಲಿರಿ
*ಆರೋಗ್ಯ ಸಮಸ್ಸೆಗಳಿದ್ದರೆ ಮನೆಯಲ್ಲೇ ಇರಿ, ಜನರ ಸಂಪರ್ಕ ಮಾಡಬೇಡಿ
*ಚೆನ್ನಾಗಿ ನೀರು ಹಾಗೂ ಪೌಷ್ಠಿಕ ಆಹಾರ ಸೇವಿಸಿ

ಏನು ಮಾಡಬಾರದು?
*ಬಳಸಿದ ಖರ್ಚೀಫ್, ಟಿಶ್ಯೂ ಪೇಪರ್ ಬಳಸಬೇಡಿ
*ಶೀತ, ಜ್ವರ, ಕೆಮ್ಮು ಸೇರಿದಂತೆ ಯಾವುದೇ ಆರೋಗ್ಯ ಸಮಸ್ಯೆ ಇದ್ದವರ ಜೊತೆ ಸಂಪರ್ಕ ಮಾಡಬೇಡಿ, ಟವೆಲ್ ಸೇರಿದಂತೆ ಇತರ ವಸ್ತುಗಳನ್ನು ಹಂಚಿಕೊಳ್ಳಬೇಡಿ
*ಮೂಗು, ಬಾಯಿ, ಕಣ್ಣುಗಳನ್ನು ಕೈಗಳಿಂದ ಪದೇ ಪದೇ ಮುಟ್ಟಬೇಡಿ
*ಸಾರ್ವಜನಿಕ ಪ್ರದೇಶಗಳಲ್ಲಿ ಉಗುಳಬೇಡಿ
*ವೈದ್ಯರ ಭೇಟಿ ಮಾಡದೆ ಔಷಧಿಗಳನ್ನು ತೆಗೆದುಕೊಳ್ಳಬೇಡಿ

You Might Also Like

ಹಸುಗಳ ಕೆಚ್ಚಲುಗಳನ್ನು ಕೊಯ್ದ ಪ್ರಕರಣ । ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ

ರಾಜ್ಯ ರಾಜಧಾನಿಯಲ್ಲಿ ವೈಟ್‌ ಟಾಪಿಂಗ್‌ಗೆ ಬಿಬಿಎಂಪಿ ಸಿದ್ಧತೆ

ಭಾರತದಿಂದ ಮಾಲ್ಡೀವ್ಸ್‌ಗೆ ಅಗತ್ಯ ವಸ್ತುಗಳ ರಫ್ತಿಗೆ ದೇಶದ ಬಂದರು ನಿರ್ಬಂಧ

85 ಮೊಬೈಲ್ ಕದ್ದೊಯ್ದ ಬೆತ್ತಲೆ ಕಳ್ಳ..!

ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮ

TAGGED:#BengaluruHMP VirusHMPVHMPV CasesHMPV Virus
Share This Article
Facebook Copy Link Print
Previous Article Sambhaji Statue 1 Sambhaji Statue 1 Sambhaji Statue 1 ವಿರೋಧದ ನಡುವೆಯೂ ಅದ್ಧೂರಿಯಾಗಿ ಅನಾವರಣವಾದ ಸಂಭಾಜಿ ಮಹಾರಾಜರ ಪ್ರತಿಮೆ
Next Article Family Suicide ಬೆಂಗಳೂರಲ್ಲಿ ಇಬ್ಬರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up