By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವಿವಾದಗಳಿಂದಲೇ ಹೆಸರುವಾಸಿಯಾಗಿದ್ದ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ರಾಜೀನಾಮೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ವಿವಾದಗಳಿಂದಲೇ ಹೆಸರುವಾಸಿಯಾಗಿದ್ದ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ರಾಜೀನಾಮೆ

BlogLatestMain Postವಿದೇಶ-International

ವಿವಾದಗಳಿಂದಲೇ ಹೆಸರುವಾಸಿಯಾಗಿದ್ದ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ರಾಜೀನಾಮೆ

Justin Trudeau, Facing Dissent Within His Party, Announces Resignation As PM

Published January 6, 2025
Share
2 Min Read
Justin Trudeau
SHARE

ಒಟ್ಟಾವೊ: ಆಂತರಿಕ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ಸೋಮವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. 2013ರಿಂದ ಕೆನಡಾದ ಲಿಬರಲ್‌ ಪಕ್ಷದ ನಾಯಕ ಹಾಗೂ 2015ರಿಂದ ಪ್ರಧಾನಿಯಾಗಿರುವ ಟ್ರುಡೋ, ಈ ಎರಡೂ ಹುದ್ದೆಗಳಿಗೂ ಇಂದು ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

ಸ್ಥಳೀಯ ಕಾಲಮಾನ ಬೆಳಗ್ಗೆ ರೈಡೋ ಕಾಟೇಜ್‌ನಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ರಾಜೀನಾಮೆ ಘೋಷಿಸಿದ್ದಾರೆ. ಅಲ್ಲದೇ ಗವರ್ನರ್ ಜನರಲ್ ಅವರಿಗೆ ಸಂಸತ್ತನ್ನು ಮಾರ್ಚ್‌ 24ರ ವರೆಗೆ ಮುಂದೂಡುವಂತೆ ವಿನಂತಿಸಿದ್ದಾರೆ ಎಂದು ವರದಿಯಾಗಿದೆ.

“ಪಕ್ಷವು ಹೊಸ ನಾಯಕನನ್ನು ಆಯ್ಕೆ ಮಾಡಿದ ನಂತರ ನಾನು ಪಕ್ಷದ ನಾಯಕನ ಸ್ಥಾನಕ್ಕೆ ಮತ್ತು ಪ್ರಧಾನ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಉದ್ದೇಶಿಸಿದ್ದೇನೆ” ಎಂದು ಜಸ್ಟಿನ್ ಟ್ರುಡೊ ಒಟ್ಟಾವಾದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

“ಆಂತರಿಕ ಕಲಹಗಳು” ಮುಂದಿನ ಚುನಾವಣೆಯಲ್ಲಿ “ಅತ್ಯುತ್ತಮ ಆಯ್ಕೆಯಾಗಲು ಸಾಧ್ಯವಿಲ್ಲ” ಎಂದು ಟ್ರೂಡೊ ಹೇಳಿದ್ದು, ಲಿಬರಲ್ ಪಕ್ಷದ ಹೊಸ ನಾಯಕನನ್ನು ಆಯ್ಕೆ ಮಾಡುವವರೆಗೆ ತಾವು ಪ್ರಧಾನಿಯಾಗಿ ಮುಂದುವರೆಯುವುದಾಗಿ ತಿಳಿಸಿದ್ದಾರೆ.

ಟ್ರುಡೋ ಹೇಳಿದ್ದೇನು?
ಪಕ್ಷದೊಳಗಿನ ಆಂತರಿಕ ಕದನಗಳಿಂದಾಗಿ ರಾಜೀನಾಮೆ ನೀಡುವ ನಿರ್ಧಾರ ಕೈಗೊಳ್ಳಲಾಯಿತು. ಕನ್ಸರ್ವೇಟಿವ್ ಪಕ್ಷದ ಮುಖ್ಯಸ್ಥ ಪಿಯರ್ ಪೊಯ್ಲಿವ್ರೆ ತಮ್ಮ ಉತ್ತರಾಧಿಕಾರಿಯಾಗಲು ಉತ್ಸಾಹಿಯಾಗಿದ್ದಾರೆ. ಆದ್ರೆ ಕೆನಡಾವನ್ನು ಮುನ್ನಡೆಸಲು ಆತ ಸರಿಯಾದ ವ್ಯಕ್ತಿಯಲ್ಲ ಎಂದು ಜಸ್ಟಿನ್‌ ಟ್ರುಡೋ ಹೇಳಿದ್ದಾರೆ.

ಟ್ರುಡೋ ಅವರು 2013 ರಲ್ಲಿ ಲಿಬರಲ್ ನಾಯಕರಾಗಿ ಅಧಿಕಾರ ವಹಿಸಿಕೊಂಡರು. ಅಕ್ಟೋಬರ್ ಅಂತ್ಯದಲ್ಲಿ ಕೆನಡಾದಲ್ಲಿ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಲಿಬರಲ್‌ ಪಕ್ಷ ಹೀನಾಯವಾಗಿ ಸೋಲಲಿದೆ ಎಂದು ಸಮೀಕ್ಷೆಗಳು ಈಗಾಗಲೇ ಭವಿಷ್ಯ ನುಡಿದಿವೆ. ಇತ್ತೀಚಿನ ಚುನಾವಣೆಗಳಲ್ಲಿ ಲಿಬರಲ್‌ ಪಕ್ಷದ ಕಳಪೆ ಸಾಧನೆಗೆ ಟ್ರುಡೋ ಅವರ ನಾಯಕತ್ವವೇ ಕಾರಣ ಎಂದು ಸದಸ್ಯರು ಬಹಿರಂಗವಾಗಿಯೇ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಟ್ರುಡೋ ಪ್ರತಿನಿಧಿಸುತ್ತಿರುವ ಲಿಬರಲ್ ಪಕ್ಷದ ಸಂಸದರೇ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡುವಂತೆ ತಿರುಗಿಬಿದ್ದು, ರಾಜೀನಾಮೆಗೆ ಆಗ್ರಹಿಸಿದ್ದರು.

ಅಲ್ಲದೇ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತದ ಕೈವಾಡ ಇದೆ ಎಂದು ಜಸ್ಟಿನ್ ಟ್ರುಡೋ ನೇರವಾಗಿ ಆರೋಪಿಸಿದ್ದರು. ಆದರೆ ಅಕ್ಟೋಬರ್‌ 16 ರಂದು ನಾವು ಯಾವುದೇ ಪುರಾವೆಯನ್ನು ಭಾರತಕ್ಕೆ ನೀಡಿಲ್ಲ ಎಂದು ಟ್ರುಡೋ ಅಧಿಕೃತವಾಗಿ ಒಪ್ಪಿಕೊಳ್ಳುವ ಮೂಲಕ ಸೆಲ್ಫ್‌ ಗೋಲ್‌ ಹೊಡೆದಿದ್ದರು. ಇದರಿಂದಾಗಿ ಕೆನಡಾಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮುಖಭಂಗ ಅನುಭವಿಸುವಂತಾಗಿತ್ತು. ಖಲಿಸ್ತಾನಿ ಪರ ಟ್ರುಡೋ ಬ್ಯಾಟಿಂಗ್‌ ಮಾಡುತ್ತಿರುವುದಕ್ಕೆ ಸ್ವಪಕ್ಷೀಯರಿಂದಲೇ ಆಕ್ಷೇಪ ವ್ಯಕ್ತವಾಗಿತ್ತು.

You Might Also Like

ದೇಶದ ಹಲವೆಡೆ ಸಿಆರ್‌ಪಿಎಫ್ ಶಾಲೆಗಳಿಗೆ ಬಾಂಬ್ ಬೆದರಿಕೆ

6,798 ಕೋಟಿ ವೆಚ್ಚದಲ್ಲಿ ಆಂಧ್ರ, ತೆಲಂಗಾಣ, ಬಿಹಾರ ಒಳಗೊಂಡ ರೈಲು ಯೋಜನೆಗಳಿಗೆ ಸಂಪುಟ ಅನುಮೋದನೆ

‘ವಾತ್ಸಲ್ಯ ಯೋಜನೆ’ಗೆ ನಾಳೆ ಚಾಲನೆ : ಏನಿದರ ಉದ್ದೇಶ, ಫಲಾನುಭವಿಗಳು ಯಾರು..?

ದರ್ಶನ್ – ರೇಣುಕಾಸ್ವಾಮಿ ಫೋಟೋಗಳನ್ನು ಹರಿಬಿಟ್ಟಿದ್ದೇ ರಾಜ್ಯ ಸರ್ಕಾರ : ಜೋಶಿ ಆರೋಪ

ಮುಂದುವರಿದ ಬಾಂಬ್‌ ಬೆದರಿಕೆ- ದೆಹಲಿಯಿಂದ ದುಬೈಗೆ ಹೊರಟಿದ್ದ ವಿಮಾನಕ್ಕೆ ಬೆದರಿಕೆ

TAGGED:Canada PMJustin Trudeau
Share This Article
Facebook Copy Link Print
Previous Article CN Manjunath ಜನರ ಜೊತೆ ಮೆಟ್ರೋದಲ್ಲಿ ಪ್ರಯಾಣಿಸಿದ ಸಂಸದ ಡಾ.ಮಂಜುನಾಥ್
Next Article Smriti Mandhana ಭಾರತ ಮಹಿಳಾ ಕ್ರಿಕೆಟ್ ಏಕದಿನ ತಂಡಕ್ಕೆ ಸ್ಮೃತಿ ಮಂಧಾನ ಕ್ಯಾಪ್ಟನ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up