By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಹಸುಗಳ ಕೆಚ್ಚಲುಗಳನ್ನು ಕೊಯ್ದ ಪ್ರಕರಣ । ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಹಸುಗಳ ಕೆಚ್ಚಲುಗಳನ್ನು ಕೊಯ್ದ ಪ್ರಕರಣ । ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ

Latestರಾಜ್ಯ-Karnataka

ಹಸುಗಳ ಕೆಚ್ಚಲುಗಳನ್ನು ಕೊಯ್ದ ಪ್ರಕರಣ । ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ

Cow Udder Cutting Case. Home Minister Parameshwar responds

Published January 12, 2025
Share
2 Min Read
Parameshwar Parameshwar Parameshwar
SHARE

ಬೆಂಗಳೂರು : ಬೆಂಗಳೂರಲ್ಲಿ ಹಸುಗಳ ಕೆಚ್ಚಲುಗಳನ್ನು ಕೊಯ್ದು ವಿರುತಿಮೇರೆದ ಪ್ರಕರಣ ಕುರಿತಂತೆ ಗೃಹ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಘಟನೆ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪೊಲೀಸರಿಂದ ವರದಿ ಕೇಳಲಾಗಿದೆ. ವರದಿ ಬಂದ ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಮೂರು ಹಸುಗಳು ಕರ್ಣ ಎಂಬುವವರಿಗೆ ಸೇರಿದ್ದು. ಹಸುಗಳ ಕೆಚ್ಚಲನ್ನೇ ಕೊಯ್ದ ದುಷ್ಟರು ರಕ್ತದ ಕೋಡಿಯನ್ನೇ ಹರಿಸಿದ್ದಾರೆ. ರವಿವಾರ ಬೆಳ್ಳಂಬೆಳಗ್ಗೆ (ಜ.12) ಈ ಘಟನೆ ಬೆಳಕಿಗೆ ಬಂದಿದೆ. ಹಸುಗಳನ್ನು ಚಾಮರಾಜಪೇಟೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಹಸುಗಳು ಕರ್ಣ ಎಂಬುವವರಿಗೆ ಸೇರಿದ್ದು. ಒಟ್ಟು 8 ಹಸುಗಳನ್ನು ಕರ್ಣ ಅವರು ಸಾಕುತ್ತಿದ್ದು, ಇವುಗಳನ್ನು 3-4 ಹಸುಗಳು ಮನೆಯಿಂದ ಸ್ವಲ್ಪ ದೂರದಲ್ಲಿರುವ ರಸ್ತೆಯಲ್ಲಿ ಮಲಗಿದೆ. ತಡರಾತ್ರಿ ಕಿಡಿಗೇಡಿಗಳು ಈ ಕೃತ್ಯವೆಸಗಿದ್ದಾರೆ.

ಈ ಬಗ್ಗೆ ಕಾಟನ್‌ ಪೇಟೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸ್ಥಳೀಯರಿಂದ ಮಾಹಿತಿ ಪಡೆದು, ಸಿಸಿಟಿವಿ ದೃಶ್ಯಗಳ ಪರಿಶೀಲನೆಯನ್ನು ಮಾಡಿದ್ದಾರೆ.

ಘಟನೆ ನಡೆದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, 20 ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ಹಾಗೂ ಹಿಂದೂ ಕಾರ್ಯಕರ್ತರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಬೆಂಗಳೂರು ಸಂಸದ ಪಿ.ಸಿ.ಮೋಹನ್‌ ಭೇಟಿ ನೀಡಿದ್ದು, ಚಿಕ್ಕಪೇಟೆ ಎಸಿಪಿ ರಮೇಶ್‌ ಕೂಡಾ ಸ್ಥಳಕ್ಕೆ ದೌಡಾಯಿಸಿದ್ದಾರೆ.

ಹಸುಗಳ ಮಾಲೀಕ ಕರ್ಣ ಅವರು, ಕೂಡಲೇ ದುಷ್ಕೃತ್ಯ ಮೆರೆದವರ ಬಂಧನವಾಗಬೇಕು. ಇಲ್ಲ ನಮ್ಮ ಕೈಯಲ್ಲಿ ಕೊಡಿ ನಾವು ಬುದ್ಧಿ ಕಲಿಸುತ್ತೇವೆ. ಹಸುವಿನ ಕಾಲಿಗೆ ಮಚ್ಚಿನಲ್ಲಿ ಹೊಡೆದಿದ್ದು, ಕೆಚ್ಚಲು ಕತ್ತರಿಸಿದ್ದಾರೆ ಎಂದು ನೋವಿನಿಂದ ಹೇಳಿದ್ದಾರೆ.

ವೋಟ್‌ ಬ್ಯಾಂಕ್‌ ರಾಜಕಾರಣ ರಾಜ್ಯದ ನೆಮ್ಮದಿ ಕೆಡಿಸುತ್ತಿದೆ :
ಚಾಮರಾಜಪೇಟೆಯಲ್ಲಿ ಹಸುಗಳ‌ ಕೆಚ್ಚಲು ಕೊಯ್ದು ಅನಾಗರಿಕ, ಕ್ರೌರ್ಯ ಮೆರೆದಿರುವ ಘಟನೆ ಕಂಡಾಗ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇದೆಯೇ ? ಎಂಬ ಪ್ರಶ್ನೆ ಮೂಡುತ್ತಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್‌ ಕುಮಾರ್‌ ಟ್ವೀಟ್‌ ಮಾಡಿದ್ದಾರೆ.

ಗಾವೋ ವಿಶ್ವಸ್ಯ ಮಾತರಃ ಎಂದು ನಂಬಿದ ನಾಡು ನಮ್ಮದು. ಗೋವನ್ನು ಗೋಮಾತೆ ಎಂದೇ ಕರೆಯಲಾಗುತ್ತದೆ. ಅಂಥ ತಾಯಿಯ ಕೆಚ್ಚಲನ್ನೇ ಕತ್ತರಿಸುವಂಥ ವಿಕೃತ ಸ್ಥಿತಿಗೆ ಸಮಾಜ ಬಂದಿದೆ ಎಂದರೆ ಎಲ್ಲರೂ ನಮ್ಮ ಆತ್ಮಸಾಕ್ಷಿಯನ್ನು ಪ್ರಶ್ನಿಸಿಕೊಳ್ಳಬೇಕು. ಆದರೆ, ಈ ಸರಕಾರದಲ್ಲಿ ಏನು ಮಾಡಿದರೂ ನಡೆಯುತ್ತದೆ ಎಂಬ ಸನ್ನಿವೇಶ ನಿರ್ಮಾಣವಾಗಿದ್ದು ಕಾನೂನಿನ ಭಯ ಇಲ್ಲದಂತಾಗಿದೆ.

ಘಟನೆಗೆ ಕಾರಣವಾದ ವ್ಯಕ್ತಿಗಳು ಯಾರೇ ಆದರೂ ಸರಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕು. ವೋಟ್ ಬ್ಯಾಂಕ್ ರಾಜಕಾರಣ ಕರ್ನಾಟಕದ ನೆಮ್ಮದಿ ಕಳೆಯುತ್ತಿದೆ. ಆರೋಪಿಗಳು ಯಾರ ಬಾಂಧವರೇ ಆದರೂ ಸರಕಾರ ಕ್ರಮ ಕೈಗೊಳ್ಳಬೇಕು ಎಂದು ಸುನಿಲ್‌ ಕುಮಾರ್‌ ಆಗ್ರಹಿಸಿದ್ದಾರೆ.

You Might Also Like

ಗಣರಾಜ್ಯೋತ್ಸದಂದು ಸಮಯಕ್ಕೆ ಸರಿಯಾಗಿ ಧ್ವಜ ಹಾರಿಸದೆ ಅಧಿಕಾರಿಗಳು ಹಾಗೂ ಸಿಬ್ಬಂಧಿಗಳಿಂದ ನಿರ್ಲಕ್ಷ

ಪ್ರಧಾನಿ ಮೋದಿ ಭೇಟಿ ಮಾಡಿ ಮಾಡಿದ ಬಿಎಸ್ವೈ

ದಶಾಶ್ವಮೇಧ ಘಾಟ್‌ನಲ್ಲಿ ಮೋದಿಯಿಂದ ಗಂಗಾರತಿ

ಪ್ರತಿಭಟನಾ ನಿರತ ರೈತರ ಮೇಲೆ ಗುಂಡು ಹಾರಿಸಿದ ಗಣಿ ಮಾಲಕ

ಅಯೋಧ್ಯೆ ರಾಮಮಂದಿರ ನಿರ್ಮಾಣದಿಂದ ಸರ್ಕಾರಕ್ಕೆ 400 ಕೋಟಿ ರೂ. ತೆರಿಗೆ ಪಾವತಿ

TAGGED:Cow UdderCow Udder Cutting Case
Share This Article
Facebook Copy Link Print
Previous Article Chalavadi Narayanaswamy ಕಾಂಗ್ರೆಸ್ ಮೇಲಿನ ಕೋಪದಿಂದ ಬಿಜೆಪಿಗೆ ಬಂದೆ : ಛಲವಾದಿ ನಾರಾಯಣಸ್ವಾಮಿ
Next Article Siddaramaiah Cow ಹಸುಗಳ ಕೆಚ್ಚಲು ಕೊಯ್ದವರಿಗೆ ಕಠಿಣ ಶಿಕ್ಷೆ ಆಗೇ ಆಗುತ್ತೆ : ಸಿಎಂ ಭರವಸೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up