By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಹೊಸ ದಾಖಲೆ ಬರೆದ ಭಾರತ ಮಹಿಳಾ ತಂಡ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಹೊಸ ದಾಖಲೆ ಬರೆದ ಭಾರತ ಮಹಿಳಾ ತಂಡ

LatestMain PostTop Storiesಕ್ರೀಡೆ-Sports

ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಹೊಸ ದಾಖಲೆ ಬರೆದ ಭಾರತ ಮಹಿಳಾ ತಂಡ

India Women achieve their highest-ever ODI total with dominant display against Ireland

Published January 12, 2025
Share
1 Min Read
India Women
SHARE

ರಾಜ್‌ಕೋಟ್‌ : ಭಾರತ ಮತ್ತು ಐರ್ಲೆಂಡ್ ಮಹಿಳಾ ಕ್ರಿಕೆಟ್ ತಂಡಗಳ ನಡುವಿನ 3 ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯ ಭಾನುವಾರ ರಾಜ್‌ಕೋಟ್‌ನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಭಾರತ ತಂಡ ರನ್ ಮಳೆ ಸುರಿಸಿದೆ. ಟೀಮ್ ಇಂಡಿಯಾ ತನ್ನ ಎಲ್ಲಾ ದಾಖಲೆಗಳನ್ನು ಮುರಿದು ಏಕದಿನದಲ್ಲಿ ತನ್ನ ಗರಿಷ್ಠ ಸ್ಕೋರ್ ಕಲೆ ಹಾಕಿದೆ. ಭಾರತದ ವನಿತೆಯರು ಐರ್ಲೆಂಡ್‌ನ ಬೌಲರ್‌ಗಳಿಗೆ ಬೆವರಿಳಿಸಿ 50 ಓವರ್‌ಗಳಲ್ಲಿ 5 ವಿಕೆಟ್‌ಗೆ 370 ರನ್ ಗಳಿಸಿದ್ದಾರೆ.

ಭಾರತದ ಪರ ಜೆಮಿಮಾ ರೊಡ್ರಿಗಸ್ 102 (91) ರನ್ ಗಳಿಸಿದರೆ, ಹರ್ಲೀನ್ ಡಿಯೋಲ್ 89 (84) ರನ್ ಗಳಿಸಿದರು. ಏಕದಿನ ಕ್ರಿಕೆಟ್‌ನಲ್ಲಿ ಭಾರತದ ಹಿಂದಿನ ಅತ್ಯಧಿಕ ಮೊತ್ತ 358 ಆಗಿದ್ದು, ಇದನ್ನು ಅವರು ಎರಡು ಬಾರಿ ದಾಖಲಿಸಿದ್ದಾರೆ. 2017 ರಲ್ಲಿ ಒಮ್ಮೆ ಮತ್ತು 2024ರಲ್ಲಿ ಮತ್ತೊಮ್ಮೆ.

ಜೆಮಿಮಾ ರೋಡ್ರಿಗಸ್ ಅವರ ಮೊದಲ ಶತಕ ಮತ್ತು ನಾಯಕಿ ಸ್ಮೃತಿ ಮಂಧಾನ, ಪ್ರತೀಕ್ ರಾವ್ಲಾ ಮತ್ತು ಹರ್ಲೀನ್ ಡಿಯೋಲ್ ಅವರ ಅರ್ಧಶತಕಗಳ ನೆರವಿನಿಂದ ಭಾರತ ಮಹಿಳಾ ತಂಡವು ಏಕದಿನ ಕ್ರಿಕೆಟ್‌ನಲ್ಲಿ ತನ್ನ ಗರಿಷ್ಠ ಸ್ಕೋರ್ ಕಲೆ ಹಾಕಿದೆ. ಈ ಹಿಂದೆ ಐರ್ಲೆಂಡ್ ವಿರುದ್ಧ ಭಾರತ 358 ರನ್‌ಗಳ ಅತ್ಯುತ್ತಮ ಏಕದಿನ ಸ್ಕೋರನ್ನು ಗಳಿಸಿತ್ತು.

You Might Also Like

ಭಯೋತ್ಪಾದಕನಂತೆ ಕೇಜ್ರಿವಾಲ್‌ರನ್ನು ನಡೆಸಿಕೊಳ್ಳಲಾಗತ್ತಿದೆ: ಪಂಜಾಬ್ ಸಿಎಂ

ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆ

ಭಾರತದ ರಕ್ಷಣಾ ಬಜೆಟ್ ಹೆಚ್ಚಳಕ್ಕೆ ಮುಂದಾದ ಭಾರತ ಸರ್ಕಾರ

ಬೆಂಗಳೂರು – ಕೋಲಾರದಲ್ಲಿ ಎನ್​ಐಎ ದಾಳಿ, ಮೂವರು ಶಂಕಿತ ಉಗ್ರರ ಸೆರೆ,

ಮೂರನೇ ಬಾರಿ ಪ್ರಧಾನಿಯಾದ ಬಳಿಕ ಇಟಲಿಗೆ ಮೋದಿ ಮೊದಲ ಭೇಟಿ

TAGGED:India Women Cricket Team
Share This Article
Facebook Copy Link Print
Previous Article Sarigama Viji ಕನ್ನಡದ ಹಾಸ್ಯನಟ ಸರಿಗಮ ವಿಜಿ ಅನಾರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು
Next Article Donald Trump And S Jaishankar ಟ್ರಂಪ್‌ ಪ್ರಮಾಣ ವಚನ ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ ಎಸ್‌. ಜೈಶಂಕರ್‌
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Lpg Lpg Lpg
ಅವಧಿಗೂ ಮೊದಲು ಎಲ್‌ಪಿಜಿ ಗ್ಯಾಸ್ ಬುಕ್ ಮಾಡಿದರೆ ಖಾತೆ ಬ್ಲಾಕ್
ರಾಷ್ಟ್ರೀಯ-National
March 25, 2026
Gold And Silver Price Gold And Silver Price Gold And Silver Price
ಚಿನ್ನ-ಬೆಳ್ಳಿ ಖರೀದಿಗೆಮುಂದಾಗಿದ್ದವರಿಗೆ ಶಾಕ್, ಇಂದು ಮತ್ತೆ ಬೆಲೆ ಏರಿಕೆ
ರಾಜ್ಯ-Karnataka
March 25, 2026
Badshah marriage Badshah marriage Badshah marriage
ಎರಡನೇ ಮದುವೆಯಾದ ಬಾಲಿವುಡ್ ಖ್ಯಾತ ಗಾಯಕ ಬಾದ್​​ಶಾ
ಬಾಲಿವುಡ್​ - Bollywood
March 25, 2026
Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up