By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಲಾಸ್‌ ಏಂಜಲೀಸ್‌ ಕಾಡ್ಗಿಚ್ಚಿನಲ್ಲಿ ಮೃತಪಟ್ಟವರ ಸಂಖ್ಯೆ 24ಕ್ಕೆ ಏರಿಕೆ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > Latest > ಲಾಸ್‌ ಏಂಜಲೀಸ್‌ ಕಾಡ್ಗಿಚ್ಚಿನಲ್ಲಿ ಮೃತಪಟ್ಟವರ ಸಂಖ್ಯೆ 24ಕ್ಕೆ ಏರಿಕೆ
LatestMain PostTop Storiesವಿದೇಶ-International

ಲಾಸ್‌ ಏಂಜಲೀಸ್‌ ಕಾಡ್ಗಿಚ್ಚಿನಲ್ಲಿ ಮೃತಪಟ್ಟವರ ಸಂಖ್ಯೆ 24ಕ್ಕೆ ಏರಿಕೆ

Los Angeles Wildfire death toll rises to 24 amid warnings of winds returning

Published January 13, 2025
Share
1 Min Read
Los Angeles
SHARE

ವಾಷಿಂಗ್ಟನ್:‌ ಅಮೆರಿಕದ ಲಾಸ್ ಏಂಜಲೀಸ್‌ನಲ್ಲಿ ಹೊತ್ತಿಕೊಂಡ ಕಾಡ್ಗಿಚ್ಚು ತನ್ನ ಅಗ್ನಿ ನರ್ತನ ಮುಂದುವರಿಸಿದೆ. ಸದ್ಯ ಸಾವಿನ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ಸಾವಿರಾರು ಎಕರೆ ಭೂಪ್ರದೇಶ ಬೆಂಕಿಜ್ವಾಲೆಗೆ ಭಸ್ಮವಾಗಿದ್ದು, ಆರ್ಥಿಕ ನಷ್ಟವುಂಟುಮಾಡಿದೆ. ಈ ನಡುವೆ ಬೆಂಕಿ ನಂದಿಸುವಲ್ಲಿ ವಿಫಲವಾಗಿರುವ ಕ್ಯಾಲಿಫೋರ್ನಿಯಾ ಅಧಿಕಾರಿಗಳ ವಿರುದ್ಧ ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

ಲಾಸ್‌ ಏಂಜಲೀಸ್‌ನಲ್ಲಿ ಹರಡುತ್ತಿರುವ ಕಾಡ್ಗಿಚ್ಚು ಅಧಿಕಾರಿಗಳ ಅಸಮರ್ಥತೆ ತೋರಿಸುತ್ತದೆ. ಇದು ದೇಶದ ಇತಿಹಾಸದಲ್ಲೇ ಅತ್ಯಂತ ಭೀಕರ ದುರಂತಗಳಲ್ಲಿ ಒಂದಾಗಿದೆ ಎಂದು ಹೇಳಿದ್ದಾರೆ. ಈ ಬೆನ್ನಲ್ಲೇ ನಿರ್ಗಮಿತ ಅಧ್ಯಕ್ಷ ಜೋ ಬೈಡನ್‌ ಪಕ್ಷದ ಸದಸ್ಯರೊಬ್ಬರು, ಲಾಸ್‌ ಏಂಜಲೀಸ್‌ ನಗರವನ್ನು 2.0 ಪ್ಲ್ಯಾನ್‌ ಅಡಿ ಮರು ನಿರ್ಮಾಣ ಮಾಡಲಾಗುವುದು ಎಂದು ಪ್ರತಿಜ್ಞೆ ಮಾಡಿದ್ದಾರೆ.

ಕಾಡ್ಗಿಚ್ಚಿಗೆ ಕಾರಣವೇನು ಎಂಬುದನ್ನು ತಿಳಿಯಲು ಎಫ್‌ಬಿಐ ಮತ್ತು ಸ್ಥಳೀಯ ಅಧಿಕಾರಿಗಳ ತಂಡಗಳು ಸೇರಿ ಉನ್ನತ ಮಟ್ಟದ ತನಿಖೆಗೆ ಮುಂದಾಗಿವೆ ಎಂದು ಸ್ಥಳೀಯ ಮಾಧ್ಯಮಗಳು ವರದಿಮಾಡಿವೆ.

ಕ್ಯಾಲಿಫೋರ್ನಿಯಾದ ಪಾಲಿಸೇಡ್ಸ್‌ ಪ್ರದೇಶವೊಂದರಲ್ಲೇ ಸುಟ್ಟು ಭಸ್ಮವಾದ ಭೂಪ್ರದೇಶದ ಪ್ರಮಾಣ 23,600 ಎಕ್ರೆಗೆ ಏರಿಕೆಯಾಗಿದೆ.12,000ಕ್ಕೂ ಹೆಚ್ಚು ಕಟ್ಟಡಗಳು ನಾಶವಾಗಿದೆ. ಸಾವಿನ ಸಂಖ್ಯೆ 24ಕ್ಕೆ ಏರಿಕೆಯಾಗಿದ್ದು, ಶ್ವಾನದಳದ ಮೂಲಕ ಶವಗಳ ಹುಟುಕಾಟ ಕಾರ್ಯನಡೆದಿದೆ. ಜ.7ರಂದು ಹೊತ್ತಿಕೊಂಡ ಕಾಡ್ಗಿಚ್ಚಿನಿಂದ ಈವರೆಗೆ ಅಂದಾಜು 150 ಶತಕೋಟಿ ಡಾಲರ್‌ನಷ್ಟು ಆರ್ಥಿಕ ನಷ್ಟ ಉಂಟಾಗಿದೆ.

ಬಿಸಿ ಗಾಳಿ, ಫೈರ್ನಾಡೋ (ಅಗ್ನಿ ಜ್ವಾಲೆ)ಗಳು ಮುಗಿಲೆತ್ತರಕ್ಕೆ ಚಿಮ್ಮುತ್ತಿದ್ದು, ವ್ಯಾಪ್ತಿಯನ್ನು ವಿಸ್ತರಿಸುತ್ತಲೇ ಇದೆ. ಅಮೆರಿಕದ ಇತಿಹಾಸದಲ್ಲೇ ಇದು ಕಂಡೂ ಕೇಳರಿಯದ ಕಾಡ್ಗಿಚ್ಚು ಎಂದು ಅಧಿಕಾರಿಗಳು ಬಣ್ಣಿಸಿದ್ದಾರೆ.

ಈಗಾಗಲೇ 1.53 ಲಕ್ಷ ಮಂದಿಯನ್ನು ಸ್ಥಳಾಂತರಿಸಲು ಆದೇಶ ನೀಡಲಾಗಿದೆ. ಅಲ್ಲದೇ ಇನ್ನೂ 57,000 ಕಟ್ಟಡಗಳು ಅಪಾಯದಲ್ಲಿವೆ. 1.66 ಲಕ್ಷ ಮಂದಿ ಸ್ಥಳಾಂತರಿಸುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ತಿಳಿದುಬಂದಿದೆ.ಈ ಮಧ್ಯೆ ಕೆನಡಾ ಹಾಗೂ ಮೆಕ್ಸಿಕೋ ದೇಶಗಳು ಕ್ಯಾಲಿಫೋರ್ನಿಯಾದಲ್ಲಿ ಕಾಡ್ಗಿಚ್ಚು ನಂದಿಸಲು ನೆರವು ಚಾಚಿವೆ.

You Might Also Like

ಮುಂದಿನ 6 ದಿನ ರಾಜ್ಯದ 10 ಜಿಲ್ಲೆಗಳಲ್ಲಿ ಭಾರೀ ಮಳೆ

‘ಆಪರೇಷನ್ ಸಿಂಧೂರ್’ ಕುರಿತು ಲೋಕಸಭೆ, ರಾಜ್ಯಸಭೆಯಲ್ಲಿ ಚರ್ಚೆಗೆ ಸಮಯ ನಿಗದಿ

ಪಾಕಿಸ್ತಾನಕ್ಕೆ ಪಾಠ ಕಲಿಸಲು ಸೇನೆಗೆ ಸ್ವಾತಂತ್ರ್ಯ ಪೂರ್ಣ ಕೊಟ್ಟ ಪ್ರಧಾನಿ ಮೋದಿ

ಮಳೆಗೆ ಮನೆಯ ಗೋಡೆ ಕುಸಿತ- 4 ಸಾವು

ಐಸಿಸಿ ಟಿ20 ವಿಶ್ವಕಪ್‌ 2026ಕ್ಕೆ ಟೀಮ್ ಇಂಡಿಯಾ ಕುರಿತು ಬಿಸಿಸಿಐ ಮಹತ್ವದ ನಿರ್ಧಾರ

TAGGED:Los AngelesLos Angeles WildfireWildfire
Share This Article
Facebook Copy Link Print
Previous Article Vehicles parked on the road, traffic police missing ರಸ್ತೆಯಲ್ಲಿ ಅಡ್ಡಾ ದಿಡ್ಡಿ ವಾಹನಗಳು, ಟ್ರಾಫಿಕ್ ಪೊಲೀಸರು ನಾಪತ್ತೆ
Next Article ಕುಮಾರಸ್ವಾಮಿ ಹಾಗೂ ಜೆಡಿಎಸ್ ಮುಗಿಸಲು ಕಾಂಗ್ರೆಸ್ ಹೊಂಚು ಹಾಕುತ್ತಿದೆ : ದೇವೇಗೌಡರ ಆರೋಪ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Bairati Basavaraj
ರೌಡಿ ಬಿಕ್ಲು ಶಿವ ಕೊಲೆ ಪ್ರಕರಣ : ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿ ವಜಾ
ರಾಜ್ಯ-Karnataka Latest
February 10, 2026
yogi adityanath
ಇನ್ನೆಂದೂ ಬಾಬರಿ ಮಸೀದಿಯನ್ನು ಪುನರ್‌ನಿರ್ಮಿಸಲು ಸಾಧ್ಯವಿಲ್ಲ : ಯೋಗಿ ಆದಿತ್ಯನಾಥ್
ರಾಷ್ಟ್ರೀಯ-National
February 10, 2026
ಲವ್ ಪ್ರಪೋಸಲ್ ಒಪ್ಪದ ಸಹಪಾಠಿಗೆ ತರಗತಿಯೊಳಗೇ ಗುಂಡಿಕ್ಕಿ ಕೊಂದು ಆತ್ಮಹತ್ಯೆಗೆ ಶರಣಾದ ಯುವಕ
ರಾಷ್ಟ್ರೀಯ-National
February 10, 2026
ಚಂದ್ರಯಾನ-4 ಲ್ಯಾಂಡಿಂಗ್‌ಗೆ ದಕ್ಷಿಣ ಧ್ರುವದ ಬಳಿ ತಾಣ ಗುರುತಿಸಿದ ಇಸ್ರೋ
ರಾಷ್ಟ್ರೀಯ-National
February 10, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up