By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಾರ್ ನಲ್ಲಿ ಗಲಾಟೆ, ವ್ಯಕ್ತಿ ಸ್ಥಳದಲ್ಲೇ ಸಾವು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಬಾರ್ ನಲ್ಲಿ ಗಲಾಟೆ, ವ್ಯಕ್ತಿ ಸ್ಥಳದಲ್ಲೇ ಸಾವು

Latestಬೆಳಗಾವಿ-Belagaviರಾಜ್ಯ-Karnataka

ಬಾರ್ ನಲ್ಲಿ ಗಲಾಟೆ, ವ್ಯಕ್ತಿ ಸ್ಥಳದಲ್ಲೇ ಸಾವು

Man dies on the spot after bar fight

Published January 13, 2025
Share
1 Min Read
Bar Fight Bar Fight Bar Fight
SHARE

ಚಿಕ್ಕೋಡಿ : ಬಾರ್ ವೊಂದರಲ್ಲಿ ನಡೆದ ಗಲಾಟೆ ವೇಳೆ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನಲ್ಲಿ ನಡೆದಿದೆ. ಲಕ್ಷ್ಮಣ ಮರನೂರ (45) ಮೃತ ದುರ್ದೈವಿ. ಕಂಠಪೂರ್ತಿ ಕುಡಿದು ಟೈಟ್ ಆಗಿದ್ದ ವ್ಯಕ್ತಿ ಮೇಲೆ ಇಬ್ಬರು ಗಲಾಟೆ ನಡೆಸಿ ಥಳಿಸಿದ್ದರು.

ಬಾರ್ ನಲ್ಲಿ ಟೇಬಲ್ ಅಕ್ಕ-ಪಕ್ಕ ಕುಳಿತಿದ್ದ ವ್ಯಕ್ತಿಗಳ ನಡುವೆ ಜಗಳ ಆರಂಭವಾಗಿ ಹೊಡೆದಾಡಿಕೊಂಡಿದ್ದಾರೆ. ಜಗಳ ವಿಕೋಪಕ್ಕೆ ತಿರುಗಿ ಲಕ್ಷ್ಮಣ ಮರನೂರ ಮೇಲೆ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ.

ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಗೆ ಥಳಿಸಿದ ಪರಿಣಾಮ ಕೆಳಗೆ ಬಿದ್ದ ವ್ಯಕ್ತಿ ಮೇಲೆ ಎದ್ದಿಲ್ಲ. ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಬರಂಗಪ್ಪ ಪಾಟೀಲ್, ಈರಪ್ಪ ತುಂಗಳ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.

ಘಟನೆ ಬಳಿಕ ಎಸ್ಕೇಪ್ ಆಗಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You Might Also Like

ಕಾಂಗ್ರೆಸ್ ಸಂಭ್ರಮಾಚರಣೆಯಲ್ಲಿ ಪಾಕಿಸ್ತಾನ ಪರ ಜೈಕಾರ – ಆರೋಪಿ ಬಂಧನ

“ಭಾರತೀಯರೇ ಆದಷ್ಟು ಬೇಗ ನಿಮ್ಮ ಸಾವು ಬರಲಿದೆ” : ಉಗ್ರ ಮಸೂದ್​ ಅಜರ್​ ಬೆದರಿಕೆ

ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಕಿರುತೆರೆ ನಟ ಚರಿತ್ ಅರೆಸ್ಟ್

ಬಿಗ್ ಬಾಸ್ ಕನ್ನಡ ಸೀಸನ್ 12 ಗೆದ್ದ ಗಿಲ್ಲಿ ನಟರಾಜ್ (Gilli Nata), ರನ್ನರ್ ಅಪ್ ರಕ್ಷಿತಾ

ರಷ್ಯಾ ವಿಜಯ ದಿನದ ಸಂಭ್ರಮಕ್ಕೆ ಪ್ರಧಾನಿ ಮೋದಿಗೆ ಆಹ್ವಾನ

Share This Article
Facebook Copy Link Print
Previous Article Randeep Surjewala ಸಿಎಂ ಬಣಕ್ಕೆ ಸುರ್ಜೇವಾಲ ವಾರ್ನಿಂಗ್‌
Next Article Siddaramaiah ಡಿಸಿಗೆ ಏಕವಚನದಲ್ಲಿ ಗದರಿದ ಸಿಎಂ ಸಿದ್ದರಾಮಯ್ಯ, ವಿಡಿಯೋ ವೈರಲ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up