By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: 2 ಮಕ್ಕಳ ತಂದೆಯನ್ನ ಮದುವೆಯಾಗಲು ಮಹಿಳೆಯರಿಬ್ಬರ ಫೈಟ್, ಒಬ್ಬಳಿಗೆ ಚಾಕು ಇರಿತ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - 2 ಮಕ್ಕಳ ತಂದೆಯನ್ನ ಮದುವೆಯಾಗಲು ಮಹಿಳೆಯರಿಬ್ಬರ ಫೈಟ್, ಒಬ್ಬಳಿಗೆ ಚಾಕು ಇರಿತ

LatestMain PostTop Storiesಬೆಂಗಳೂರು-Bengaluruರಾಜ್ಯ-Karnataka

2 ಮಕ್ಕಳ ತಂದೆಯನ್ನ ಮದುವೆಯಾಗಲು ಮಹಿಳೆಯರಿಬ್ಬರ ಫೈಟ್, ಒಬ್ಬಳಿಗೆ ಚಾಕು ಇರಿತ

Two women fight over father of 2 children, one stabbed

Published January 13, 2025
Share
1 Min Read
Wife Fight
SHARE

ಬೆಂಗಳೂರು : ಒಬ್ಬ ವ್ಯಕ್ತಿಯನ್ನು ಮದುವೆಯಾಗಲು ಇಬ್ಬರು ಮಹಿಳೆಯರು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಅಂಜನಾನಗರದಲ್ಲಿ ನಡೆದಿದೆ.

ಈಗಾಗಲೇ ಪತ್ನಿಯನ್ನು ಕಳೆದುಕೊಂಡಿರುವ ರವಿಗೆ ಎರೆಡು ಮಕ್ಕಳು ಸಹ ಇವೆ. ಆದರೂ ಸಹ ರವಿಯನ್ನು ಮದುವೆಯಾಗಲು ಇಬ್ಬರು ಮಹಿಳೆಯರು ಕಿತ್ತಾಡಿಕೊಂಡಿದ್ದು, ಈ ಜಗಳ ತಾರಕಕಕ್ಕೇರಿ ಕೊನೆಗೆ ಓರ್ವ ಮಹಿಳೆ ಚಾಕುವಿನಿಂದ ಇರಿದಿದ್ದಾಳೆ. ರವಿಯನ್ನು ವಿವಾಹವಾಗಲು ರುಕ್ಮಿಣಿ(38) ಹಾಗೂ ಭಾಗ್ಯ(40) ರಂಪಾಟ ಮಾಡಿಕೊಂಡಿದ್ದು, ಈ ವೇಳೆ ಭಾಗ್ಯ, ರುಕ್ಮಿಣಿಗೆ ಚಾಕುವಿನಿಂದ ಇರಿದಿದ್ದಾಳೆ.

ರವಿ ಕಳೆದ 11ವರ್ಷದ ಹಿಂದೆ ಲಕ್ಷ್ಮೀಯನ್ನ ಮದುವೆಯಾಗಿದ್ದು, ಇವರಿಗೆ ಇಬ್ಬರು ಮಕ್ಕಳು ಸಹ ಇದಾರೆ. ಆದ್ರೆ, ಲಕ್ಷ್ಮೀ ಮೃತಪಟ್ಟಿದ್ದು, ಬಳಿಕ ರವಿ, ಮಾಜಿ ಲವರ್ ರುಕ್ಮಿಣಿಯನ್ನ ಮನೆಗೆ ಕರೆತಂದಿದ್ದ. ಈ ಹಿಂದೆ ರುಕ್ಮಿಣಿಯೂ ಸಹ ಪತಿಯನ್ನ ತೊರೆದಿದ್ದಳು. ಹೀಗಾಗಿ ರವಿ ಮತ್ತು ರುಕ್ಮುಣಿ ಮದುವೆಯಾಗಲು ತಯಾರಾಗಿದ್ದರು. ಈ ನಡುವೆ ಮೃತ ಮೊದಲ ಪತ್ನಿ ಲಕ್ಷ್ಮೀ ಅಕ್ಕ ಭಾಗ್ಯ ಕೂಡ ಪತಿಯನ್ನ ಬಿಟ್ಟು ರವಿಯನ್ನ ಮದುವೆಯಾಗಲು ಮುಂದೆ ಬಂದಿದ್ದಾಳೆ.

ಇದನ್ನೂ ಓದಿ: ಗಂಡ್ಮಕ್ಳು ಮಾತ್ರ ಕೆಟ್ಟವರು, ಹುಡ್ಗಿರು ಏನೇ ಮಾಡಿದ್ರೂ ಲೆಕ್ಕಕ್ಕೆ ಬರಲ್ಲ..ವಿಡಿಯೋ ಮಾಡಿ ಪ್ರಾಣ ಬಿಟ್ಟ ಯುವಕ ಇಬ್ಬರು ಮಕ್ಕಳನ್ನ ನೋಡಿ ಕೊಳ್ಳುವೆ. ನೀನು ನನ್ನನ್ನು ಮದುವೆಯಾಗಬೇಕೆಂದು ಭಾಗ್ಯ, ರವಿಗೆ ಪಟ್ಟು ಹಿಡಿದಿದ್ದಳು. ಆದ್ರೆ, ರುಕ್ಮುಣಿ ಮನೆಯಲ್ಲಿರುವುದು ಗೊತ್ತಾಗಿದ್ದು, ರವಿ ಕೆಲಸಕ್ಕೆ ಹೋಗಿದ್ದಾಗ ಮನೆಗೆ ಬಂದ ಭಾಗ್ಯ, ರುಕ್ಮಿಣಿ ಜೊತೆ ಜಗಳಕ್ಕೆ ಇಳಿದಿದ್ದಾಳೆ. ಅಲ್ಲದೇ ಮನೆಯಿಂದ ಹೊರಗೆ ದೂಡಲು ಯತ್ನಿಸಿದ್ದಾಳೆ. ಗಲಾಟೆ ವಿಕೋಪಕ್ಕೆ ತಿರುಗಿ ದೊಣ್ಣೆಯಿಂದ ಬಡಿದು ಬಳಿಕ ಚಾಕುವಿನಿಂದ ಇರಿದಿದ್ದಾಳೆ.

ಸದ್ಯ ಗಾಯಗೊಂಡ ರುಕ್ಮಿಣಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾಳೆ. ಇನ್ನು ತಂಗಿ ಗಂಡನಿಗಾಗಿ ಚಾಕು ಹಾಕಿದ ಭಾಗ್ಯಳನ್ನು ನೆಲಮಂಗಲ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಒಟ್ಟಿನಲ್ಲಿ ಕಟ್ಟಿಕೊಂಡ ಗಂಡನನ್ನು ಬಿಟ್ಟು ತಂಗಿ ಗಂಡನ ಜೊತೆ ಸಂಸಾರ ಮಾಡಲು ಬಂದ್ದಿದ್ದ ಮಹಿಳೆ ಇದೀಗ ಜೈಲು ಪಾಲಾಗಿದ್ದು, ರುಕ್ಮುಣಿ ತನ್ನ ಮಾಜಿ ಪ್ರಿಯಕರ ರವಿ ಜೊತೆ ಮತ್ತೆ ಒಂದಾಗಿದ್ದಾಳೆ.

You Might Also Like

ದೆಹಲಿ ಮತ್ತು ಬೆಂಗಳೂರಿನ ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ, ಪೋಷಕರಲ್ಲಿ ಆತಂಕ

ರಾಜ್ಯಕ್ಕೆ ಖುಷಿ ಸುದ್ದಿ ಕೊಟ್ಟವಳು ನಾಪತ್ತೆ

ನಾಳೆ SSLC ಪರೀಕ್ಷೆ ಫಲಿತಾಂಶ ಪ್ರಕಟ

ಕನ್ನಡದ ನಟ ಕಿರಣ್ ರಾಜ್ ಕಾರು ಅಪಘಾತ, ಆಸ್ಪತ್ರೆಗೆ ದಾಖಲು

ದೆಹಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೇಜ್ರಿವಾಲ್

TAGGED:Wife Fight
Share This Article
Facebook Copy Link Print
Previous Article Siddaramaiah ಡಿಸಿಗೆ ಏಕವಚನದಲ್ಲಿ ಗದರಿದ ಸಿಎಂ ಸಿದ್ದರಾಮಯ್ಯ, ವಿಡಿಯೋ ವೈರಲ್
Next Article Women's bracelets, chains and mobile phones stolen at Banashankari ಬನಶಂಕರಿ ಜಾತ್ರೆಯಲ್ಲಿ ಮಹಿಳೆಯರ ತಾಳಿ, ಚೈನ್ ಹಾಗೂ ಮೊಬೈಲ್ ಕಳ್ಳತನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up