By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕೆಚ್ಚಲು ಕೊಯ್ದ ಪ್ರಕರಣ : ಕೊಟ್ಟ ಮಾತಿನಂತೆ ಮಾಲೀಕನಿಗೆ 3 ಹಸು ನೀಡಿದ ಸಚಿವ ಜಮೀರ್‌
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಕೆಚ್ಚಲು ಕೊಯ್ದ ಪ್ರಕರಣ : ಕೊಟ್ಟ ಮಾತಿನಂತೆ ಮಾಲೀಕನಿಗೆ 3 ಹಸು ನೀಡಿದ ಸಚಿವ ಜಮೀರ್‌

LatestMain PostTop Storiesರಾಜ್ಯ-Karnataka

ಕೆಚ್ಚಲು ಕೊಯ್ದ ಪ್ರಕರಣ : ಕೊಟ್ಟ ಮಾತಿನಂತೆ ಮಾಲೀಕನಿಗೆ 3 ಹಸು ನೀಡಿದ ಸಚಿವ ಜಮೀರ್‌

Udder Cutting Case: Minister Zameer gives 3 cows to owner as promised

Published January 15, 2025
Share
1 Min Read
Zameer ahamad Zameer ahamad Zameer ahamad
SHARE

ಬೆಂಗಳೂರು : ಹಸುಗಳ ಕೆಚ್ಚಲು ಕೊಯ್ದು ಕ್ರೌರ್ಯ ಮೆರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಮರಾಜಪೇಟೆ ಶಾಸಕ, ವಸತಿ ಸಚಿವ ಜಮೀರ್‌ ಅಹಮದ್‌ ಖಾನ್‌ ಅವರು ಮಾಲೀಕನಿಗೆ ಮೂರು ಹಸುಗಳನ್ನು ನೀಡಿದ್ದಾರೆ.

ಈ ಮೂಲಕ ಕೊಟ್ಟ ಮಾತಿನಂತೆ ನಡೆದುಕೊಮಡಿದ್ದಾರೆ.ವಿನಾಯಕ ನಗರದಲ್ಲಿ ನಡೆದ ಹಸುವಿನ ಕೆಚ್ಚಲು ಕೊಯ್ದ ಅಹಿತಕರ ಘಟನೆ ಹಿನ್ನೆಲೆಯಲ್ಲಿ ಹಸುವಿನ ಮಾಲೀಕ ಕರ್ಣ ಅವರ ತಾಯಿ ಸವರಿ ಅಮ್ಮಳ್, ಸಹೋದರಿ ಅಮುದಾ ಅವರಿಗೆ ಸಚಿವ ಜಮೀರ್ ಅಹಮದ್ ಖಾನ್ ಅವರು ಮೂರು ಲಕ್ಷ ರೂ. ವೆಚ್ಚದಲ್ಲಿ ಮೂರು ಹಸು ಖರೀದಿಸಿ ನೀಡಿದರು.

ಸಚಿವ ಜಮೀರ್ ಅಹಮ್ಮದ ಖಾನ್ ಅವರಿಂದ ಹಸು ಪಡೆಯಲು ಮಾಲೀಕ ಕರ್ಣ ನಿರಾಕರಿಸಿದ್ದಾರೆ. ಹೀಗಾಗಿ ಆತನ ಬದಲಿಗೆ ತಾಯಿ ಸವರಿ ಅಮ್ಮಳ್, ಸಹೋದರಿ ಅಮುದಾ ಅವರು ಹಸು ಸ್ವೀಕಾರ ಮಾಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಅಮುದಾ, ಹಸು ನಿರಾಕರಿಸಿದ ನನ್ನ ಸಹೋದರನ ಪರವಾಗಿ ನಾನು ಕ್ಷಮೆ ಕೋರುತ್ತೇನೆ.

ಜಮೀರಣ್ಣ ಅವರು ಒಳ್ಳೆ ಮನಸ್ಸಿನಿಂದ ಹಸು ಕೊಡಿಸಿದ್ದಾರೆ. ಕೆಲವರು ಇದರಲ್ಲಿ ರಾಜಕಾರಣ ಮಾಡುತ್ತಿದ್ದು, ನಾವು ಶಾಸಕರ ಜತೆ ಇದ್ದೇವೆ ಎಂದು ಹೇಳಿದರು.ಸಚಿವ ಜಮೀರ್ ಅಹಮ್ಮದ್ ಖಾನ್ ಅವರು ಇಂದು (ಜನವರಿ 15) ತಮ್ಮ​ ಅಧಿಕೃತ ನಿವಾಸದಲ್ಲೇ ಕರ್ಣನ ತಾಯಿ ಹಾಗೂ ಸಹೋದರಿ ಅವರಿಗೆ 3 ಲಕ್ಷ ರೂಪಾಯಿ ಬೆಲೆ ಬಾಳುವ ಮೂರು ಹಸುಗಳನ್ನು ಹಸ್ತಾಂತರಿಸಿದರು.

ಈ ವೇಳೆ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಕೆಎಂಡಿಸಿ ಅಧ್ಯಕ್ಷ ಅಲ್ತಾಫ್ ಖಾನ್, ಮುಖಂಡರಾದ ಅತುಶ್, ಗೌಸಿ, ವಿನಾಯಕ್, ಪ್ರಸಾದ್ ಉಪಸ್ಥಿತರಿದ್ದರು.ಬೆಂಗಳೂರಿನಲ್ಲಿ ಹಸುಗಳ ಕೆಚ್ಚಲು ಕೊಯ್ದು ಕ್ರೌರ್ಯ ಮೆರೆದಿದ್ದ ಆರೋಪಿಯನ್ನು ಈಗಾಗಲೇ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.

ಇನ್ನು ಈ ಪ್ರಕರಣ ಸಂಬಂಧ ಬಿಜೆಪಿ ನಾಯಕರು ರಾಜಕೀಯ ಅಸ್ತ್ರವನ್ನಾಗಿ ಮಾಡಿಕೊಂಡು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆದ್ರೆ, ಇದೀಗ ಕರ್ಣ ಕುಟುಂಬಸ್ಥರು, ಜಮೀರ್ ಅಹಮ್ಮದ್ ಖಾನ್ ಅವರ ಪರ ಬ್ಯಾಟಿಂಗ್ ಮಾಡಿದ್ದಾರೆ. ಈ ಮೂಲಕ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

You Might Also Like

ನನಗೆ ಒಮ್ಮೆ ಅಧಿಕಾರ ಕೊಟ್ಟು ಪರೀಕ್ಷೆ ಮಾಡಿ, ರಾಜ್ಯಕ್ಕೆ ಹಿಡಿದ ಗ್ರಹಣ ಬಿಡಿಸುತ್ತೇನೆ : ಎಚ್‌ಡಿ ಕುಮಾರಸ್ವಾಮಿ

ಜೂನ್‌ 24ರ ವರೆಗೆ ಪ್ರಜ್ವಲ್‌ ರೇವಣ್ಣಗೆ ಜೈಲು!

ಬಾರ್ ಲೈಸೆನ್ಸ್‌ಗೆ ಅಡ್ಡಿ ಎಂಬ ಕಾರಣಕ್ಕೆ ಆಂಜನೇಯ ದೇವಸ್ಥಾನ ದ್ವಂಸಗೊಳಿಸಿದ ಕಿಡಿಗೇಡಿಗಳು

ಹಂಪಿಗೆ ತ್ರಿವರ್ಣದ ರಂಗು! ನೋಡಲು ಕಣ್ಣಿಗೆ ಹಬ್ಬವೋ ಹಬ್ಬ!

ವೇಗಸ್‌ನಲ್ಲಿ ಟ್ರಂಪ್‌ ಹೋಟೆಲ್‌ ಎದುರು ಹೊತ್ತಿ ಉರಿದ ಟೆಸ್ಲಾ ಸೈಬರ್‌ಟ್ರಕ್

TAGGED:Cow Udder Cutting CaseZameer Ahmed Khan
Share This Article
Facebook Copy Link Print
Previous Article Sanju Weds Geetha Sanju Weds Geetha Sanju Weds Geetha ಈ ವಾರ ತೆರೆಮೇಲೆ ಬರುತ್ತಿದೆ ‘ಸಂಜು ವೆಡ್ಸ್ ಗೀತಾ 2’ ಲವ್ ಸ್ಟೋರಿ
Next Article Five arrested for forging signatures and withdrawing Rs 1 crore ಸಹಿ ನಕಲು ಮಾಡಿ 1 ಕೋಟಿ ರೂ. ಡ್ರಾ ಮಾಡಿಕೊಂಡಿದ್ದ ಐವರ ಬಂಧನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up