By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಫ್ಲವರ್‌ ಶೋಗೆ ಸಿಎಂ ಚಾಲನೆ, ಇಲ್ಲಿದೆ ಸಂಪೂರ್ಣ ಮಾಹಿತಿ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಫ್ಲವರ್‌ ಶೋಗೆ ಸಿಎಂ ಚಾಲನೆ, ಇಲ್ಲಿದೆ ಸಂಪೂರ್ಣ ಮಾಹಿತಿ
LatestMain PostTop Storiesಬೆಂಗಳೂರು-Bengaluruರಾಜ್ಯ-Karnataka

ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಫ್ಲವರ್‌ ಶೋಗೆ ಸಿಎಂ ಚಾಲನೆ, ಇಲ್ಲಿದೆ ಸಂಪೂರ್ಣ ಮಾಹಿತಿ

Bengaluru’s iconic 217th Lalbagh flower show kicks off today

Published January 16, 2025
Share
3 Min Read
Bengaluru’s iconic 217th Lalbagh flower show kicks off today
SHARE

ಬೆಂಗಳೂರು : ಬೆಂಗಳೂರು: ರಾಜಧಾನಿ ಬೆಂಗಳೂರು ನಗರದ ಸಸ್ಯಕಾಶಿ ಲಾಲ್​ಬಾಗ್​ನಲ್ಲಿ ಇಂದಿನಿಂದ ಜ.16 ರಿಂದ ನಡೆಯಲಿರುವ ಆದಿಕವಿ ಮಹರ್ಷಿ ವಾಲ್ಮೀಕಿ ವಿಷಯಾಧಾರಿತ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.

https://twitter.com/i/status/1879855676413129133

217ನೇ ಫಲಪುಷ್ಪ ಪ್ರದರ್ಶನ ಇದಾಗಿದ್ದು, ಇಂದಿನ ಸಮಾರಂಭದಲ್ಲಿ ವಾಲ್ಮೀಕಿ ಗುರುಪೀಠದ ಸ್ವಾಮೀಜಿ ಪ್ರಸನ್ನಾನಂದ ಸ್ವಾಮೀಜಿ, ವಚನಾನಂದ ಸ್ವಾಮೀಜಿ ಸೇರಿದಂತೆ ಹಲವು ಗಣ್ಯರನ್ನು ಸಿಎಂ ಸನ್ಮಾನಿಸಿದರು. ಪ್ರತಿಯಾಗಿ ಸ್ವಾಮೀಜಿಗಳು ಕೂಡ ಸಿಎಂ ಅವರನ್ನು ಸನ್ಮಾನಿಸಿದರು.

ಈ ಬಾರಿಯ ವಿಶೇಷತೆ ಏನು..?
ಬೆಂಗಳೂರಿನ ಸಸ್ಯಕಾಶಿ ಲಾಲ್‌ಬಾಗ್‌ ಉದ್ಯಾನವನದಲ್ಲಿ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಕ್ಷಣಗಣನೆ ಶುರುವಾಗಿದೆ. ಈ ಬಗ್ಗೆ ತೋಟಗಾರಿಕೆ ಇಲಾಖೆಯು ಇಂದು ಸಂಪೂರ್ಣ ಮಾಹಿತಿ ಹಂಚಿಕೊಂಡಿದೆ. ವಿಶ್ವವಿಖ್ಯಾತ ಲಾಲ್‌ಬಾಗ್‌ನಲ್ಲಿ ಜರುಗುವ ಗಣರಾಜ್ಯೋತ್ಸವ 217ನೇ ಫಲಪುಷ್ಪ ಪ್ರದರ್ಶನವನ್ನು ಆದಿಕವಿ ಮಹರ್ಷಿ ವಾಲ್ಮೀಕಿ ಅವರ ವಿಷಯಧಾರಿತವಾಗಿ ಆಯೋಜಿಸಲಾಗುತ್ತಿದೆ. ಈ ಬಾರಿ ಲಾಲ್‌ಬಾಗ್‌ನ ಗಾಜಿನ ಮನೆಯಲ್ಲಿ ಜನವರಿ 16ರಿಂದ 27ರವರೆಗೆ ಫಲಪುಷ್ಪ ಪ್ರದರ್ಶನ ನೆರವೇರಲಿದೆ.

ಈ ಬಾರಿ ಸುಮಾರು 10 ಲಕ್ಷಕ್ಕೂ ಹೆಚ್ಚು ಮಂದಿ ಫ್ಲವರ್‌ ಶೋಗೆ ಬರುವ ನಿರೀಕ್ಷೆ ಇದೆ. ಬೆಳಿಗ್ಗೆ 9 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಗಾಜಿನ ಮನೆಯ ಪ್ರದೇಶದಲ್ಲಿ ಇಂಡೋ ಅಮೇರಿಕನ್‌ ಹೈಬ್ರಿಡ್‌ ಸೀಡ್ಸ್‌ ಕಂಪನಿಯ ಆಕರ್ಷಕ ಹೂವಿನ ಜೋಡಣೆ ಹಾಗೂ ಮಹರ್ಷಿ ವಾಲ್ಮೀಕಿ ಅವರ ಪುತ್ಥಳಿಯು ಗಾಜಿನಮನೆಯ ಆವರಣದಲ್ಲಿರಲಿದೆ.

ಒಟ್ಟಾರೆ, ಇದಕ್ಕೆ 1.75 ಲಕ್ಷಕ್ಕೂ ಹೆಚ್ಚಿನ ವಿಶೇಷ ಹೂವುಗಳು ಹಾಗೂ ಎಲೆ ಜಾತಿಯ ಗಿಡಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ. ಗಾಜಿನ ಮನೆಯ ಕೇಂದ್ರ ಭಾಗದಲ್ಲಿ ಬೃಹತ್‌ ಗಾತ್ರದ ವಾಲ್ಮೀಕಿ ಅವರ ಮಾದರಿ ಇರಲಿದೆ.

ಪ್ರವೇಶ ದರ ಎಷ್ಟು..?
ಪ್ರವೇಶ ದರವನ್ನು 30 ರೂ. ನಿಗದಿಪಡಿಸಲಾಗಿದೆ. 1ರಿಂದ 10ನೇ ತರಗತಿ ವಿದ್ಯಾರ್ಥಿಗಳು ಸಮವಸ್ತ್ರದಲ್ಲಿ ಬಂದರೆ ಉಚಿತ ಪ್ರವೇಶದ ವ್ಯವಸ್ಥೆ ಕೂಡ ಇದೆ.

ಪೊಲೀಸ್‌ ಬಂದೋಬಸ್ತ್‌ :
ಲಾಲ್‌ಬಾಗ್‌ ಒಳಗೆ ಯಾವುದೇ ತಿಂಡಿ ತಿನಿಸುಗಳನ್ನು ತರುವಂತಿಲ್ಲ. ಪ್ಲಾಸ್ಟಿಕ್‌ ಕೈಚೀಲಗಳು ಕೂಡ ನಿಷೇಧ. ಲಾಲ್‌ಬಾಗ್‌ನ ಎಲ್ಲ ನಾಲ್ಕು ಪ್ರವೇಶ ದ್ವಾರಗಳ ಬಳಿಯೂ ಪಾರ್ಕಿಂಗ್‌ ನಿಷೇಧಿಸಲಾಗಿದೆ. ಭದ್ರತೆಗಾಗಿ ಪೊಲೀಸ್‌ ಬಂದೋಬಸ್ತ್‌ ಕೂಡ ಇರಲಿದೆ.

ಹೈಲೈಟ್ಸ್ :
ಬೃಹತ್​ ಹುತ್ತ:
ವಾಲ್ಮೀಕಿ ಎಂದರೆ ಬೃಹತ್​ ಹುತ್ತವಾಗಿದೆ. ಸಂಸ್ಕೃತದಲ್ಲಿ ಹುತ್ತ ಎಂದರೆ ವಾಲ್ಮೀಕಿ ಎಂಬುದಾಗಿದೆ. ಇದನ್ನು ಆಕರ್ಷಣೆ ಮಾಡುವುದರ ಸಲುವಾಗಿ ಗಾಜಿನ ಮನೆಯ ಮಧ್ಯಭಾಗದಲ್ಲಿ ವಿವಿಧ ಜಾತಿಯ ಸುಮಾರು 1.5 ಲಕ್ಷ ಹೂವುಗಳಿಂದ ಬೃಹತ್​ ಹುತ್ತವನ್ನು ಅನಾವರಣ ಮಾಡಲಾಗಿದ್ದು, ಇದು ಗಾಜಿನ ಮನೆಯ ಪ್ರಮುಖ ಆಕರ್ಷಣೆಯಾಗಿರಲಿದೆ.

ವಾಲ್ಮೀಕಿ ಆಶ್ರಮ:
ಗಾಜಿನ ಮನೆಯ ಎಡಬದಿಯಲ್ಲಿ ಪುಷ್ಪ ಮಾದರಿಯ ವಾಲ್ಮೀಕಿ ಆಶ್ರಮ ಮತ್ತು ರಾಮಾಯಣ ರಚನೆಗೆ ಮೂಲ ಕಾರಣವಾದ ಸನ್ನಿವೇಶದ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇದಕ್ಕಾಗಿ ವಿವಿಧ ರಾಜ್ಯಗಳಿಂದ ತರಿಸಿರುವ 2.75 ಲಕ್ಷ ರೂ.ಗಳ ಹೂವುಗಳನ್ನು ಬಳಸಲಾಗುತ್ತಿದೆ.

ರಾಮಯಣ ಬಿಂಬಿಸುವ 3ಡಿ ಕಲಾಕೃತಿ:
ಗಾಜಿನ ಮನೆಯ ಕೇಂದ್ರ ಭಾಗದ ಹಿಂಬದಿಗೆ ರಾಮಾಯಣದ ಚಟುವಟಿಕೆ ಬಿಂಬಿಸುವ 3ಡಿ ಕಲಾಕೃತಿ ಹಾಗೂ ರಾಮಾಯಣದ ಸಾಂದರ್ಭಿಕ ಚಿತ್ರಗಳ ಅನಾವರಣವಿರಲಿದೆ.

ರಾಮಾಯಣದ ಓಲೆಗರಿ ಹಸ್ತಪ್ರತಿಗಳು:
ಗಾಜಿನ ಮನೆಯ ಒಳಾಂಗಣದಲ್ಲಿ ಸೂಕ್ತ ಸ್ಥಳದಲ್ಲಿ ರಾಮಾಯಣ ಮಹಾಕಾವ್ಯದ ಓಲೆಗರಿ ಹಸ್ತಪ್ರತಿಗಳನ್ನು ಪ್ರದರ್ಶನ ಮಾಡಲಾಗುವುದು. ಇದರಲ್ಲಿ ಸಾಕಷ್ಟು ಮಾಹಿತಿ ನೀಡಲಾಗಿದೆ ಎಂದು ಆಯೋಜಕರು ವಿವರಿಸಿದ್ದಾರೆ.

ಇನ್ನುಳಿದಂತೆ ಹೊರಾಂಗಣದಲ್ಲಿ ಪುಷ್ಪಗಳಿಂದ ನರ್ತಿಸುವ ರಾಷ್ಟ್ರಪಕ್ಷಿ ನವಿಲು, ಹೃದಯಾಕಾರದ ಹೂವಿನ ಕಮಾನುಗಳು, ಮೆಗಾ ಫ್ಲೋರಲ್​ ಫ್ಲೋ, ತೂಗುವ ಹೂವುಗಳು, ಸಸ್ಯ ಸಂತೆ ಸೇರಿ ಹಲವು ವಿಶೇಷಗಳು ಇರಲಿವೆ. ಅಲ್ಲದೇ, ಭದ್ರತೆಗಾಗಿ ಸಿಸಿ ಕ್ಯಾಮರಾಗಳು, ಪೊಲೀಸ್​ ಔಟ್​ ಪೋಸ್ಟ್​, ಕುಡಿಯುವ ನೀರಿನ ಸೌಲಭ್ಯ ಇರಲಿದೆ.

You Might Also Like

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಕುಮಾರಸ್ವಾಮಿ ವಿಸ್ತೃತ ಮಾತುಕತೆ

ರಾಜ್ಯ ಸರ್ಕಾರದಿಂದ ಯಾತ್ರಾರ್ಥಿಗಳಿಗೆ ಗುಡ್ ನ್ಯೂಸ್

ವಿದ್ಯಾರ್ಥಿ ನಿಲಯಕ್ಕೆ ಪೊಲೀಸ್ ಇನ್‌ಸ್ಪೆಕ್ಟರ್ ದಿಢೀರ್ ಭೇಟಿ

Politics : ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ಪರಿಷತ್‌ ಸದಸ್ಯರ ವಿರುದ್ದ ರಾಜ್ಯಪಾಲರಿಗೆ ಕಾಂಗ್ರೆಸ್‌ ದೂರು

ಭೀಕರ ರಸ್ತೆ ಅಪಘಾತದಲ್ಲಿ ಯುವ ಪತ್ರಕರ್ತ ಸಾವು

TAGGED:# BengaluruLalbagh Flower Show
Share This Article
Facebook Copy Link Print
Previous Article RBI 200 Notes 200 ರೂ. ಮುಖಬೆಲೆಯ ನೋಟು ಬ್ಯಾನ್ ಕುರಿತು ಹರಿದಾಡಿದ ಸುದ್ದಿ, ಆರ್‌ಬಿಐ ಸ್ಪಷ್ಟನೆ
Next Article Justice Krishnan Vinod Chandran ಸುಪ್ರೀಂ ಕೋರ್ಟ್‌ ನೂತನ ನ್ಯಾಯಾಧೀಶರಾಗಿ ಕೆ.ವಿನೋದರ್‌ ಚಂದ್ರನ್ ಪ್ರಮಾಣವಚನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ರಾಜ್ಯ ರಾಜಕೀಯದಲ್ಲಿ ಮತ್ತೆ ರೆಸಾರ್ಟ್‌ ರಾಜಕೀಯ..?!
ರಾಜ್ಯ-Karnataka
February 11, 2026
ಇತ್ತ ಬಜೆಟ್‌ ತಯಾರಿಯಲ್ಲಿ ಸಿಎಂ ಬ್ಯುಸಿ, ಅತ್ತ ದೆಹಲಿಯಲ್ಲಿ ಸಿಎಂ ಕುರ್ಚಿಗಾಗಿ ಡಿಸಿಎಂ ರಣತಂತ್ರ
ರಾಜಕೀಯ | Politics
February 11, 2026
ಗನ್ ಹಿಡಿದು ಡಾನ್ಸ್ ಮಾಡಿದ ಕಾಂಗ್ರೆಸ್ ಮುಖಂಡನ ವಿರುದ್ಧ ಎಫ್‌ಐಆರ್
ರಾಜ್ಯ-Karnataka
February 11, 2026
ದೇಶದ ವಿವಿಧ ಭಾಗಗಳಲ್ಲಿ ಮಕ್ಕಳು ನಾಪತ್ತೆ ಪ್ರಕರಣ : ತನಿಖೆಗೆ ಸುಪ್ರೀಂ ಸೂಚನೆ
ರಾಷ್ಟ್ರೀಯ-National
February 11, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up