By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸುಪ್ರೀಂ ಕೋರ್ಟ್‌ ನೂತನ ನ್ಯಾಯಾಧೀಶರಾಗಿ ಕೆ.ವಿನೋದರ್‌ ಚಂದ್ರನ್ ಪ್ರಮಾಣವಚನ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಷ್ಟ್ರೀಯ-National > ಸುಪ್ರೀಂ ಕೋರ್ಟ್‌ ನೂತನ ನ್ಯಾಯಾಧೀಶರಾಗಿ ಕೆ.ವಿನೋದರ್‌ ಚಂದ್ರನ್ ಪ್ರಮಾಣವಚನ
Latestರಾಷ್ಟ್ರೀಯ-National

ಸುಪ್ರೀಂ ಕೋರ್ಟ್‌ ನೂತನ ನ್ಯಾಯಾಧೀಶರಾಗಿ ಕೆ.ವಿನೋದರ್‌ ಚಂದ್ರನ್ ಪ್ರಮಾಣವಚನ

Justice Krishnan Vinod Chandran sworn in as Supreme Court judge

Published January 16, 2025
Share
1 Min Read
Justice Krishnan Vinod Chandran
SHARE

ನವದೆಹಲಿ : ಕೆ.ವಿನೋದರ್‌ ಚಂದ್ರನ್ ಅವರು ಸುಪ್ರೀಂ ಕೋರ್ಟ್‌ ನ್ಯಾಯಾಧೀಶರಾಗಿ ಪ್ರಮಾಣ ಇಂದು (ಜನವರಿ 16) ಪ್ರಮಾಣವಚನ ಸ್ವೀಕರಿಸಿದರು. ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಸುಪ್ರೀಂ ಕೋರ್ಟ್ ನ ನೂತನ ನ್ಯಾಯಾಧೀಶರಿಗೆ ಪ್ರಮಾಣ ವಚನ ಬೋಧಿಸಿದರು.

ಜನವರಿ 7ರಂದು ಸುಪ್ರೀಂ ಕೋರ್ಟ್‌ ಕೊಲಿಜಿಯಂ ನ್ಯಾಯಮೂರ್ತಿ ವಿನೋದ್‌ ಚಂದ್ರ ಅವರನ್ನು ಸುಪ್ರಿಂ ಕೋರ್ಟ್‌ ನ್ಯಾಯಾಧೀಶ ಹುದ್ದೆಗೇರಲು ಶಿಫಾರಸ್ಸು ಮಾಡಿತ್ತು. ಜನವರಿ 14ರಂದು ಕೇಂದ್ರ ಸರ್ಕಾರ ಅವರ ನೇಮಕಾತಿಗೆ ಅಧಿಸೂಚನೆ ಹೊರಡಿಸಿತ್ತು. ಅದರಂತೆಯೇ ಅವರು ಇಂದು ಸುಪ್ರೀಂ ಕೋರ್ಟ್‌ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ನವೆಂಬರ್ 8, 2011ರಂದು ಕೇರಳ ಹೈಕೋರ್ಟ್‌ನ ನ್ಯಾಯಾಧೀಶರಾಗಿ ನೇಮಕಗೊಂಡರು, ಮಾರ್ಚ್ 23, 2023ರಂದು ಪಾಟ್ನಾದ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡರು.

ಇನ್ನು ನ್ಯಾಯಮೂರ್ತಿ ವಿನೋದ್‌ ಚಂದ್ರನ್ ಅವರ ಹೆಸರನ್ನು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಿಗೆ ಶಿಫಾರಸು ಮಾಡಲಾಯಿತು
ವಿನೋದ್‌ ಚಂದ್ರನ್ ಸುಪ್ರೀಂ ಕೋರ್ಟ್‌ನಲ್ಲಿ ಏಪ್ರಿಲ್ 25, 2028ರ ವರೆಗೆ ನ್ಯಾಯಾಧೀಶರಾಗಿ ಮುಂದುವರೆಯಲಿದ್ದಾರೆ. ಸುಪ್ರೀಂ ಕೋರ್ಟ್ ಈಗ 33 ನ್ಯಾಯಾಧೀಶರನ್ನು ಹೊಂದಿದ್ದು, ಇದೀಗ ವಿನೋದ್‌ ಚಂದ್ರನ್ ಸೇರಿದಂತೆ ಈ ಸಂಖ್ಯೆ 34 ಆಗಿದೆ

You Might Also Like

ಶಾಲಾ ಹೆಣ್ಮಕ್ಕಳ ಬೆತ್ತಲೆ ಫೋಟೋ ಕ್ಲಿಕ್ಕಿಸಿ ಬ್ಲ್ಯಾಕ್‌ಮೇಲ್‌ – ವಿಕೃತ ಕಾಮಿ ಬಂಧನ

ಅ.27ರಂದು ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಲಿಖಿತ ಪರೀಕ್ಷೆ

ಒಡಿಶಾದಲ್ಲಿ ತೆಲುಗು ಮಾವೋವಾದಿಗಳ ಉನ್ನತ ಕಮಾಂಡರ್ ಸೇರಿ ನಾಲ್ವರ ಎನ್‌ಕೌಂಟರ್‌

ಬಘೀರ’ ಚಿತ್ರದಲ್ಲಿ ರುಕ್ಮಿಣಿ ವಸಂತ್ ಪಾತ್ರ ಹೇಗಿದೆ?

ಪ್ರೇಮ ವೈಫಲ್ಯದ ನೋವಿನ ಕಥೆ ಹೇಳುವ ‘ಕಲ್ಟ್’ ಚಿತ್ರ ಹೇಗಿದೆ..? (ಚಿತ್ರವಿಮರ್ಶೆ)

TAGGED:Krishnan Vinod ChandranSupreme Court
Share This Article
Facebook Copy Link Print
Previous Article Bengaluru’s iconic 217th Lalbagh flower show kicks off today ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಫ್ಲವರ್‌ ಶೋಗೆ ಸಿಎಂ ಚಾಲನೆ, ಇಲ್ಲಿದೆ ಸಂಪೂರ್ಣ ಮಾಹಿತಿ
Next Article BDA operation: 19 properties seized in Nadaprabhu Kempegowda Layout ಬಿಡಿಎ ಕಾರ್ಯಾಚರಣೆ : ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ 19 ಆಸ್ತಿ ವಶ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ರಾಜ್ಯ ರಾಜಕೀಯದಲ್ಲಿ ಮತ್ತೆ ರೆಸಾರ್ಟ್‌ ರಾಜಕೀಯ..?!
ರಾಜ್ಯ-Karnataka
February 11, 2026
ಇತ್ತ ಬಜೆಟ್‌ ತಯಾರಿಯಲ್ಲಿ ಸಿಎಂ ಬ್ಯುಸಿ, ಅತ್ತ ದೆಹಲಿಯಲ್ಲಿ ಸಿಎಂ ಕುರ್ಚಿಗಾಗಿ ಡಿಸಿಎಂ ರಣತಂತ್ರ
ರಾಜಕೀಯ | Politics
February 11, 2026
ಗನ್ ಹಿಡಿದು ಡಾನ್ಸ್ ಮಾಡಿದ ಕಾಂಗ್ರೆಸ್ ಮುಖಂಡನ ವಿರುದ್ಧ ಎಫ್‌ಐಆರ್
ರಾಜ್ಯ-Karnataka
February 11, 2026
ದೇಶದ ವಿವಿಧ ಭಾಗಗಳಲ್ಲಿ ಮಕ್ಕಳು ನಾಪತ್ತೆ ಪ್ರಕರಣ : ತನಿಖೆಗೆ ಸುಪ್ರೀಂ ಸೂಚನೆ
ರಾಷ್ಟ್ರೀಯ-National
February 11, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up