By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸೈಫ್ ಅಲಿ ಖಾನ್ ​ಮೇಲೆ ದಾಳಿ ಪ್ರಕರಣ : ಆರೋಪಿಯನ್ನು ಬಂಧಿಸಿದ ಮುಂಬೈ ಪೊಲೀಸರು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಸೈಫ್ ಅಲಿ ಖಾನ್ ​ಮೇಲೆ ದಾಳಿ ಪ್ರಕರಣ : ಆರೋಪಿಯನ್ನು ಬಂಧಿಸಿದ ಮುಂಬೈ ಪೊಲೀಸರು

LatestMain PostTop Storiesರಾಷ್ಟ್ರೀಯ-National

ಸೈಫ್ ಅಲಿ ಖಾನ್ ​ಮೇಲೆ ದಾಳಿ ಪ್ರಕರಣ : ಆರೋಪಿಯನ್ನು ಬಂಧಿಸಿದ ಮುಂಬೈ ಪೊಲೀಸರು

Saif Ali Khan attack: Main suspect arrested by Mumbai Police

Published January 17, 2025
Share
1 Min Read
Mumbai Police
SHARE

ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್‌ ಗೆ ಚೂರಿ ಇರಿತ ಪ್ರಕರಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಮುಂಬೈ ಪೊಲೀಸರು ಶುಕ್ರವಾರ ಬಂಧನಕ್ಕೊಳಪಡುಸಿದ್ದಾರೆ. ಘಟನೆ ನಡೆದ ಸುಮಾರು 30 ಗಂಟೆಗಳ ಬಳಿಕ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದು, ಆತನನ್ನು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.

ಆರೋಪಿಯನ್ನು ಬಾಂದ್ರಾ ಪೊಲೀಸರು ಆರೋಪಿಯನ್ನು ಠಾಣೆಗೆ ಕರೆ ತಂದಿದ್ದು, ಅಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ದಾಳಿ ಮಾಡಿದರ ಹಿಂದಿನ ಉದ್ದೇಶವೇನು? ಸೈಫ್ ಮನೆ ತಲುಪಿದ್ದು ಹೇಗೆ? ಈ ದಾಳಿ ಹಿಂದೆ ಬೇರೆ ಯಾರದ್ದಾದರೂ ಕೈವಾಡ ಇದೆಯೇ ಎಂಬುದರ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ.

ಗುರುವಾರ ನಸುಕಿನ 2.33 ಗಂಟೆ ಸುಮಾರಿಗೆ ದುಷ್ಕರ್ಮಿ ಅಪಾರ್ಟ್​ಮೆಂಟ್​ಗೆ ನುಗ್ಗಿದ್ದ ಆರೋಪಿ, ಸೈಫ್ ಕಿರಿಯ ಪುತ್ರನಿದ್ದ ಕೊಠಡಿಗೆ ತೆರಳಿ, ಅಲ್ಲಿದ್ದ ಮನೆಗೆಲಸದವರ ಬಳಿಕ 1 ಕೋಟಿ ರೂ. ಹಣ ನೀಡದಿದ್ದರೆ ಮಗುವನ್ನು ಹತ್ಯೆ ಮಾಡುವುದಾಗಿ ಬೆದರಿಸಿದ್ದಾನೆ.

ಈವೇಳೆ ಕೂಗಾಟ ಕೇಳಿ ಕೊಠಡಿ ಬಳಿ ಬಂದ ಸೈಫ್ ಅವರು ಮಗನ ರಕ್ಷಣೆಗೆ ಮುಂದಾಗಿದ್ದಾರೆ. ಈ ವೇಳೆ ಆರೋಪಿ ಸೈಫ್ ಅವರ ಮೇಲೆ ಚೂರಿಯಿಂದ ಹಲ್ಲೆ ನಡೆಸಿದ್ದ. ಘಟನೆಯಲ್ಲಿ ಸೈಫ್ ಅಲಿ ಖಾನ್ ಅವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

You Might Also Like

ನಿಗದಿತ ಅವಧಿಗಿಂತ ಬೇಗ ಶಾಲೆ ಆರಂಭಿಸಿರುವ ಖಾಸಗಿ ಶಾಲೆಗಳಿಗೆ ಬೀಗ ಜಡಿಯಲು ಪ್ಲಾನ್! ಕಾರಣವೇನು?

ಟಾಟಾ ಟ್ರಸ್ಟ್‌ನ ನೂತನ ಅಧ್ಯಕ್ಷರಾಗಿ ನೋಯೆಲ್ ಟಾಟಾ ನೇಮಕ

ಬೈಕ್ ಹಾಗೂ ಸಾರಿಗೆ ಬಸ್ ನಡುವೆ ಡಿಕ್ಕಿ: ಧಗಧಗ ಹೊತ್ತಿ ಉರಿದ ಬಸ್- ಸ್ಥಳದಲ್ಲೇ ಇಬ್ಬರು ಸಾವು

ಅಮೇಥಿ ಬದಲು ರಾಯ್‌ಬರೇಲಿಯಿಂದ ರಾಹುಲ್ ಕಣಕ್ಕೆ

ಜೈಲಿನಲ್ಲಿ ದರ್ಶನ್ ಸ್ಥಿತಿ ಕಂಡು ಕಣ್ಣೀರು ಹಾಕಿದ ಮಗ ವಿನೀಶ್

TAGGED:Mumbai PoliceSaif Ali Khan
Share This Article
Facebook Copy Link Print
Previous Article US consulate ಬೆಂಗಳೂರಿನಲ್ಲಿ ಅಮೆರಿಕ ದೂತಾವಾಸ ಕಚೇರಿ ಆರಂಭ, ಸರಳವಾಯ್ತು ಕನ್ನಡಿಗರ ಅಮೇರಿಕ ಹಾದಿ
Next Article CT Ravi And Lakshmi Hebbalkar ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಿ.ಟಿ.ರವಿ ಅವಾಚ್ಯ ಪದಬಳಕೆ ಮಾಡಿದ್ದು ನಿಜ : ಫೋರೆನ್ಸಿಕ್ ರಿಪೋರ್ಟ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up