By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬೆಂಗಳೂರು ಹೊರವಲಯದಲ್ಲಿ 2 ಹೊಸ ರೈಲ್ವೆ ಟರ್ಮಿನಲ್ ನಿರ್ಮಾಣ : ವಿ.ಸೋಮಣ್ಣ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಬೆಂಗಳೂರು ಹೊರವಲಯದಲ್ಲಿ 2 ಹೊಸ ರೈಲ್ವೆ ಟರ್ಮಿನಲ್ ನಿರ್ಮಾಣ : ವಿ.ಸೋಮಣ್ಣ

Latestರಾಜ್ಯ-Karnataka

ಬೆಂಗಳೂರು ಹೊರವಲಯದಲ್ಲಿ 2 ಹೊಸ ರೈಲ್ವೆ ಟರ್ಮಿನಲ್ ನಿರ್ಮಾಣ : ವಿ.ಸೋಮಣ್ಣ

2 new Railway Terminals on the outskirts of Bangalore: V Somanna

Published January 18, 2025
Share
2 Min Read
V Somanna
SHARE

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೊರವಲಯದಲ್ಲಿ ಎರಡು ಹೊಸ ರೈಲ್ವೆ ಟರ್ಮಿನಲ್ ನಿರ್ಮಾಣ ಮಾಡಲಾಗುವುದೆಂದು ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ತಿಳಿಸಿದರು. ರಾಜಧಾನಿ ಬೆಂಗಳೂರು ಶರವೇಗದಲ್ಲಿ‌ ಬೆಳೆಯುತ್ತಿದ್ದು ನಗರದ ರೈಲ್ವೆ ನಿಲ್ದಾಣಗಳಲ್ಲಿ ಜನ‌ದಟ್ಟಣೆ ಹೆಚ್ಚುತ್ತಿದೆ ಹೀಗಾಗಿ ರಾಜಧಾನಿಯ ಹೊರ ವಲಯದಲ್ಲಿ ಎರಡು ಹೊಸ ರೈಲ್ವೆ ನಿಲ್ದಾಣ ನಿರ್ಮಾಣ ಮಾಡಲಾಗುವುದೆಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸೋಮಣ್ಣ ಹೇಳಿದರು.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಸೋಮಣ್ಣ ಅವರು, ದೇವನಹಳ್ಳಿ ಮತ್ತು ನೆಲಮಂಗಲದಲ್ಲಿ ಹೊಸದಾಗಿ ರೈಲ್ವೆ ನಿಲ್ದಾಣ ನಿರ್ಮಾಣ ಮಾಡಲು ತೀರ್ಮಾನಿಸಿದ್ದು, ಈಗಾಗಲೇ ದೇವನಹಳ್ಳಿಯಲ್ಲಿ ರೈಲ್ವೆ ನಿಲ್ದಾಣಕ್ಕಾಗಿ 400 ಎಕರೆ ಜಾಗವನ್ನ ವಶಪಡಿಸಿಕೊಳ್ಳಲಾಗಿದೆ. ನೆಲಮಂಗಲದಲ್ಲಿ ರೈಲ್ವೆ ನಿಲ್ದಾಣ ನಿರ್ಮಾಣಕ್ಕೆ ಈಗಾಗಲೇ ಇಲಾಖೆಯ ಅಧಿಕಾರಿಗಳು ಯೋಜನೆ ರೂಪಿಸಿದ್ದಾರೆ. ಅಗತ್ಯ ಕಂಡು ಬಂದರೆ ರಾಮನಗರ ಮಾಗಡಿಯಲ್ಲಿಯೂ ರೈಲ್ವೆ ನಿಲ್ದಾಣ ನಿರ್ಮಿಸಾಲಗುವುದು ಎಂದರು.

ಬೆಂಗಳೂರಿನ ಪ್ರಮುಖ ರೈಲ್ವೆ ನಿಲ್ದಾಣಗಳಾದ ಕೆಎಸ್‌ಆರ್ ಬೆಂಗಳೂರು ಮತ್ತು ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ಹೆಚ್ಚುವರಿ ಪ್ಲಾಟ್ ಫಾರ್ಮ್ ನಿರ್ಮಿಸಿಲಿದ್ದು, ಈ ಎರಡು ರೈಲ್ವೆ ನಿಲ್ದಾಣದಲ್ಲಿ ಇನ್ನೆರಡು ಹೆಚ್ಚುವರಿ ಪ್ಲಾಟ್ ಫಾರ್ಮ್ ನಿರ್ಮಾಣಕ್ಕೆ ಪತ್ರಿ ನಿಲ್ದಾಣಕ್ಕೆ 180 ಕೋಟಿಯಂತೆ ಒಟ್ಟೂ 360 ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದರು.

ಯಶವಂತಪುರ ಸ್ಲಂ ಜಾಗ ವಶಕ್ಕೆ
ಯಶವಂತಪುರ ರೈಲ್ವೆ ನಿಲ್ದಾಣದ ಪಕ್ಕದಲ್ಲೇ ಇರುವ ಸ್ಲಂ ಜಾಗವನ್ನ ವಶಪಡಿಸಿಕೊಂಡು ಇನ್ನೂ ಹೆಚ್ಚಿನ ಪ್ಲಾಟ್ ಫಾರ್ಮ್ ನಿರ್ಮಾಣ ಮಾಡುವ ಯೋಚನೆಯೂ ಇದೆ ಎಂದು ಸಚಿವರು ತಿಳಿಸಿದರು. ನಗರದ ಹೂಡಿ, ವೈಟ್‌ಫೀಲ್ಡ್, ಬೆಳ್ಳಂದೂರು ಮತ್ತು ಕಾರ್ಮೆಲರಾಮ್‌ ಸೇರಿದಂತೆ ಇತರೆ ರೈಲು ನಿಲ್ದಾಣಗಳನ್ನು ಖುದ್ದಾಗಿ ಪರಿಶೀಲಿಸಿದ ಸಚಿವರು ರೈಲು ನಿಲ್ದಾಣಗಳಲ್ಲಿ ಮೂಲಸೌಕರ್ಯ ಕಲ್ಪಿಸಲು ಕ್ರಮ ವಸಹಲಾಗುವುದು ಎಂದರು.

ರೈಲ್ವೆ ಮಾರ್ಗ ಹೋದ ಹಲವೆಡೆ ರಾಜಕಾಲುವೆ ಅಗಲೀಕರಣವಾಗಬೇಕಾದ ಅನಿವಾರ್ಯತೆ ಇದೆ. ಈ‌ ಸಂಬಂಧ ರೈಲ್ವೆ ಇಲಾಖೆ ತಮ್ಮ ವ್ಯಾಪ್ತಿಯಲ್ಲಿನ ರಾಜಕಾಲುವೆ ಕಾಮಗಾರಿ ನಡೆಸಲಿದೆ.ಬೆಳ್ಳಂದೂರು ರಸ್ತೆ ರೈಲ್ವೆ ನಿಲ್ದಾಣಕ್ಕೆ ಸ್ಥಳೀಯರ ಬೇಡಿಕೆಯಂತೆ ಪಣ್ಣತ್ತೂರು ರೈಲ್ ನಿಲ್ದಾಣವೆಂದು ಮರುನಾಮಕರಣ ಮಾಡಲು ಕ್ರಮ ವಹಿಸಲಾಗುವುದು ಎಂದರು.

2027ಜೂನ್ ವೇಳೆಗೆ ಉಪನನಗರ ರೈಲ್ವೆ :ಸಚಿವರ ಭರವಸೆ
ಸಬ್ ಅರ್ಬನ್ ರೈಲ್ವೆಯ ಬೈಯಪ್ಪನಹಳ್ಳಿ -ಚಿಕ್ಕಬಾಣವಾರ ಮತ್ತು ಹೀಲಲಿಗೆ ರಾಜನಕುಂಟೆ ಮಾರ್ಗಗಳ ಕಾಮಗಾರಿ ನಡೆಯುತ್ತಿದ್ದು 2026ರ ಅಂತ್ಯದೊಳಗೆ ಸಂಚಾರ ಆರಂಭಿಸುವ ನಿರೀಕ್ಷೆಯಿದ್ದು, ಒಂದು ವೇಳೆ ಸಾಧ್ಯವಾಗದೆ ಇದ್ದಲ್ಲಿ 2027 ಜೂನ್ ವೇಳೆಗೆ ಕಾಮಗಾರಿ ಮುಗಿಸಿ ಸಂಚಾರ ಆರಂಭಿಸಲಾಗುವುದೆಂದು ಸಚಿವ ಸೋಮಣ್ಣ ಭರವಸೆ ನೀಡಿದರು

You Might Also Like

ಬೆಂಗಳೂರು : ಪ್ರತಿಷ್ಠಿತ ಮಂತ್ರಿ ಮಾಲ್‌ಗೆ ಮತ್ತೆ ಬೀಗ

ಮುಂಗಡ ರೈಲ್ವೆ ಟಿಕೆಟ್ ಬುಕಿಂಗ್ ಮಾಡುವವರಿಗೆ ಗುಡ್ ನ್ಯೂಸ್ ನೀಡಿದ ಐಆರ್‌ಸಿಟಿಸಿ

ದ್ವೇಷ ಭಾಷಣ ನಿಷೇಧ ಕಾಯ್ದೆ ವಿರುದ್ಧ ಕೋರ್ಟ್‌ ಮೆಟ್ಟಿಲೇರಲು ಮುಂದಾದ ಪ್ರಮೋದ್ ಮುತಾಲಿಕ್

ವೇಶ್ಯಾವಾಟಿಕೆ ಆರೋಪ : ಮಸಾಜ್​ ಪಾರ್ಲರ್ ಮೇಲೆ ಶ್ರೀರಾಮ ಸೇನೆ ಕಾರ್ಯಕರ್ತರ ದಾಳಿ

ಜೂನ್‌ 24ರ ವರೆಗೆ ಪ್ರಜ್ವಲ್‌ ರೇವಣ್ಣಗೆ ಜೈಲು!

TAGGED:Railway TerminalsV Somanna
Share This Article
Facebook Copy Link Print
Previous Article Leopard ನೆಲಮಂಗಲದಲ್ಲಿ ಚಿರತೆ ಪ್ರತ್ಯಕ್ಷ
Next Article Mysuru ಎಟಿಎಂಗೆ ಹಣ ತುಂಬಿಸದೇ ವಂಚನೆ ಆರೋಪ, ಮೈಸೂರಲ್ಲಿ ಇಬ್ಬರ ವಿರುದ್ಧ ಎಫ್‌ಐಆರ್.
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Lpg Lpg Lpg
ಅವಧಿಗೂ ಮೊದಲು ಎಲ್‌ಪಿಜಿ ಗ್ಯಾಸ್ ಬುಕ್ ಮಾಡಿದರೆ ಖಾತೆ ಬ್ಲಾಕ್
ರಾಷ್ಟ್ರೀಯ-National
March 25, 2026
Gold And Silver Price Gold And Silver Price Gold And Silver Price
ಚಿನ್ನ-ಬೆಳ್ಳಿ ಖರೀದಿಗೆ ಮುಂದಾಗಿದ್ದವರಿಗೆ ಶಾಕ್, ಇಂದು ಮತ್ತೆ ಬೆಲೆ ಏರಿಕೆ
ರಾಜ್ಯ-Karnataka
March 25, 2026
Badshah marriage Badshah marriage Badshah marriage
ಎರಡನೇ ಮದುವೆಯಾದ ಬಾಲಿವುಡ್ ಖ್ಯಾತ ಗಾಯಕ ಬಾದ್​​ಶಾ
ಬಾಲಿವುಡ್​ - Bollywood
March 25, 2026
Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up