By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಹಲವು ವರ್ಷಗಳಿಂದ ಪೋಡಿ ಆಗದ ಜಮೀನುಗಳು, ಅಧಿಕಾರಿಗಳ ವಿರುದ್ಧ ಆಕ್ರೋಶ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ತುಮಕೂರು-Tumakuru - ಹಲವು ವರ್ಷಗಳಿಂದ ಪೋಡಿ ಆಗದ ಜಮೀನುಗಳು, ಅಧಿಕಾರಿಗಳ ವಿರುದ್ಧ ಆಕ್ರೋಶ

ತುಮಕೂರು-Tumakuru

ಹಲವು ವರ್ಷಗಳಿಂದ ಪೋಡಿ ಆಗದ ಜಮೀನುಗಳು, ಅಧಿಕಾರಿಗಳ ವಿರುದ್ಧ ಆಕ್ರೋಶ

Kunigal

Published January 20, 2025
Share
2 Min Read
Kunigal
SHARE

ಕುಣಿಗಲ್: ಪಟ್ಟಣದ ತಾಲೂಕು ಕಚೇರಿ ಮುಂಭಾಗ ಎರಡು ದಿನಗಳಿಂದ ಉಪವಾಸ ಸತ್ಯಾಗ್ರಹವನ್ನು ಮಾಡಿ ಹೋರಾಟವನ್ನು ಮುಂದುವರಿಸುತಿದ್ದು ಜಮೀನು ವಿಚಾರವಾಗಿ ಪೋಡಿ ಮಾಡಲು ಅರ್ಜಿ ಸಲ್ಲಿಸಿ ಹಲವು ವರ್ಷಗಳು ಕಳೆದರೂ ಕೂಡ ಜಮೀನು ಪೋಡಿ ಮಾಡಿಕೊಡುವಲ್ಲಿ ಭೂ ದಾಖಲೆಗಳು ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು,.

ತಾಲೂಕು ಕಚೇರಿ ಬಳಿ ಬಂದಾಗ ಸಬೂಬು ಗಳನ್ನು ಹೇಳಿಕೊಂಡು ಸುಮ್ಮನೆ ಅಲೆದಾಡಿಸುತ್ತಿರುವುದು ಭೂ ಅಧಿಕಾರಿಗಳಿಗೆ ನಾಚಿಕೆಗೇಡತನ ಎಂದು ಮಾತನಾಡಿದ ಅವರು ರಾಜಕಾರಣಿಗಳ ಕೈಗೊಂಬೆಯಾಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ಕೆ ಆರ್ ಎಸ್ ಪಕ್ಷದ ವತಿಯಿಂದ ಎರಡು ದಿನಗಳಿಂದ ಕಚೇರಿ ಮುಂಭಾಗ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದರು ಗಮನಹರಿಸದ ಅಧಿಕಾರಿಗಳು.

ತಾಲೂಕಿನ ಅಮೃತೂರು ಹೋಬಳಿ ಯಡವಾಣಿ ಗ್ರಾಮದ ಸರ್ವೆ ನಂಬರ್ 257 / 1 ಎ 3 ನಲ್ಲಿ ಮೂಲ ದಾಖಲಾತಿಯಂತೆ 2 ಎಕರೆ 14 ಗುಂಟೆ ಜಮೀನಿದ್ದು ಅರ್ಜಿದಾರರಾದ ಶ್ರೀನಿವಾಸ್ ಐದು ಗುಂಟೆ, ಖಾತೆಯಾಗಿ ಪಹಣಿಯು ಸಹ ಬಂದಿದ್ದು ಈ ವಿಚಾರವಾಗಿ ಪೋಡಿ ಮಾಡಿಕೊಡಲು ಅರ್ಜಿಯನ್ನು ಸಲ್ಲಿಸಿದ್ದರು,,

ಪೋಡಿ ಕೆಲಸ ಶುರು ಮಾಡಿದಾಗ ಅದೇ ಗ್ರಾಮದ ಕರಿಯಪ್ಪನವರ ಮಗ ಹಾಗೂ ಕೆಂಪಮ್ಮ ಕೋಂ ಹುಚ್ಚಪ್ಪನವರ ,ಮಗ ತಕರಾರು ಅರ್ಜಿಯನ್ನು ಸಲ್ಲಿಸಿದರು, ಭೂ ದಾಖಲೆಗಳ ಸಹಾಯಕ ನಿರ್ದೇಶಕರ ನ್ಯಾಯಾಲಯವು ಕೋಡಿ ಮಾಡಲು ಆದೇಶವನ್ನು ನೀಡಿದ್ದು, ಆದೇಶ ನೀಡಿ ನಾಲ್ಕೈದು ತಿಂಗಳಾಗಿದ್ದು ಮತ್ತು ಅರ್ಜಿಯನ್ನು ಸಲ್ಲಿಸಿ ಹಲವು ವರ್ಷಗಳೆ ಕಳೆದರೂ ಪೋಡಿ ಮಾಡದೆ ಇಲ್ಲಸಲ್ಲದ ಸುಬೂಬುಗಳನ್ನು ಹೇಳುತ್ತಿದ್ದಾರೆ ಎಂದು ಆಕಾಶ ವ್ಯಕ್ತಪಡಿಸಿ ಪೋಡಿ ಕೆಲಸ ಬಗೆಹರಿಯುವವರೆಗೂ ನಾವು ನಮ್ಮ ಹೋರಾಟ ಹಾಗೂ ಉಪವಾಸ ಸತ್ಯಾಗ್ರಹವನ್ನು ಕೈ ಬಿಡುವುದಿಲ್ಲ ಎಂದರು, ಉಪವಾಸ ಸತ್ಯಾಗ್ರಹವನ್ನು ನಡೆಸುತ್ತಿರುವುದನ್ನು ತಿಳಿದು ಸ್ಥಳಕ್ಕೆ ಬಂದ ತಾಲೂಕು ದಂಡಾಧಿಕಾರಿ ರಶ್ಮಿ ಯು , ಹಾಗೂ ಎ ಡಿ ಎಲ್ ಆರ್ ತೊಂಟಾರಾಧ್ಯ ಯಾವುದೇ ಮೂಲ ದಾಖಲೆಗಳಿಲ್ಲದೆ ಕೋಡಿ ಮಾಡಲು ಸಾಧ್ಯವಿಲ್ಲ , ಭೂಸ್ವಾಧೀನ ಪಡಿಸಿಕೊಂಡಿರುವ ಭೂಮಿಯ ವಿಸ್ತೀರ್ಣವನ್ನು ಸರಿಪಡಿಸಿ ಮತ್ತು ಒತ್ತುವರಿಯಾಗಿರುವ ಭೂಮಿಯನ್ನು ತೆರೆವುಗೊಳಿಸಿ ಆದೇಶ ನೀಡಿದಲ್ಲಿ ಪೋಡಿ ಮಾಡಿಕೊಳ್ಳಲಾಗುತ್ತದೆ ಎಂದು ತಿಳಿಸಿದರು.

ಮೂಲ ದಾಖಲೆಗಳನ್ನು ಒದಗಿಸಿ ಕೋಡಿ ಮಾಡಿಕೊಳ್ಳಲು ನಿರ್ದೇಶನ ನೀಡಲಾಗುವುದು ಎಂದು ತಹಶೀಲ್ದಾರ್ ರಶ್ಮಿ ಯು ತಿಳಿಸಿದರು, ಹೋರಾಟಗಾರರ ಖಂಡದ ಪರಿಸ್ಥಿತಿಯೇ ಹೀಗಾದರೆ ಪರಿಸ್ಥಿತಿ ಏನಾಗಬೇಕು, ಎಂದು ಆಕ್ರೋಶ ವ್ಯಕ್ತಪಡಿಸಿದ ಎಲ್ಲಾ ಕಾರ್ಯಕರ್ತರು ಪೋಡಿ ಮಾಡಿಕೊಡಲು ಎಷ್ಟು ಸಮಯ ಬೇಕು ಎಂದು ಗೆರಾವ್ ಹಾಕಿದರು,ಎಷ್ಟು ಬಾರಿ ನಿಮ್ಮ ಕಚೇರಿಗಳಿಗೆ ಅಲೆಯುವುದು ,ಪ್ರತಿ ಬಾರಿಯೂ ಬಂದಾಗ ನಿಮಗೆ ಇಷ್ಟ ಬಂದ ಹಾಗೆ ಕಥೆ ಹೇಳಿ ತಪ್ಪಿಸಿಕೊಳ್ಳುತ್ತಿರಿ,

ಇದು ಮೂರನೇ ಬಾರಿಯ ಪ್ರತಿಭಟನೆ ಮಾಡುತ್ತಿರುವುದು ಪೋಡಿ ಮಾಡಿಕೊಡಲು ನೀವು ಅಸಡ್ಡೆ ಯಾಕೆ ತೋರುತ್ತಿದ್ದೀರಿ, ಎಂದು ಆಕ್ರೋಶ ವ್ಯಕ್ತಪಡಿಸಿ ಕಚೇರಿ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡು ಪೋಡಿ ಯಾಗುವವರೆಗೂ ನಾವು ಉಪವಾಸ ಸತ್ಯಾಗ್ರಹ ನಿಲ್ಲಿಸುವುದಿಲ್ಲ, ಎಂದು ಕೆ ಆರ್‌ಎಸ್ ಪಕ್ಷದ ಮುಖಂಡರು ಮಾತನಾಡಿದರು,,

ಇದೇ ಸಂದರ್ಭದಲ್ಲಿ ದಲಿತ ಮುಖಂಡರು ವರದರಾಜು, ಕೃಷ್ಣಮೂರ್ತಿ, ಶ್ರೀನಿವಾಸ್, ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದು, ಇನ್ನು ಯಾವುದೇ ಅಧಿಕಾರಿಗಳು ಪ್ರತಿಭಟನಾ ಕಾರ್ಯವನ್ನು ಸಮಾಧಾನ ಪಡಿಸುವುದಕ್ಕೆ ಮುಂದಾದ ಹಿನ್ನೆಲೆಯಲ್ಲಿ ಯಾವುದಕ್ಕೂ ಜಗ್ಗದೆ ಸಂಘಟನೆಯ ಕಾರ್ಯಕರ್ತರು ಶುಕ್ರವಾರವೂ ಕೂಡ ಪ್ರತಿಭಟನೆ ಮುಂದುವರೆದಿತ್ತು,,,,

ವರದಿ : ನರಸಿಂಹರಾಜು ಹೆಚ್

You Might Also Like

ವಿದ್ಯಾರ್ಥಿ ನಿಲಯಕ್ಕೆ ಪೊಲೀಸ್ ಇನ್‌ಸ್ಪೆಕ್ಟರ್ ದಿಢೀರ್ ಭೇಟಿ

ಪತ್ರಕರ್ತನ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ದೊಂಬರಟ್ಟಿ ಶ್ರೀ ಸತ್ಯ ಶನೇಶ್ಚರ ಪುಣ್ಯಕ್ಷೇತ್ರದಲ್ಲಿ ಲೋಕ ಕಲ್ಯಾಣಕ್ಕಾಗಿ ಮಹಾಯಾಗ

ಒಂದೇ ಕುಟುಂಬದ ಮೂವರ ಸಾವು, ಇಡೀ ಗ್ರಾಮದಲ್ಲಿ ಸೂತಕದ ಛಾಯೆ

ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಕೊರತೆ

TAGGED:Kunigal
Share This Article
Facebook Copy Link Print
Previous Article Chikkamagaluru Chikkamagaluru Chikkamagaluru ಸಾವಿನ ಸೂತಕದಲ್ಲೇ ನಡೆದ ವಿವಾಹ..!
Next Article Top 10 News ಇಂದಿನ ಟಾಪ್-10 ಸುದ್ದಿಗಳು (20-01-2025)
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Siddaramaiah
ಸೋಲಿನ ಭಯದಲ್ಲಿ ಬಿಜೆಪಿಗರು : ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ
ರಾಜಕೀಯ | Politics
April 4, 2026
Doct Doct Doct
ವೆಂಕಟೇಶ ಪ್ರಸಾದ್‌, ಅರ್ಜುನ ಜನ್ಯ ಸೇರಿ 6 ಗಣ್ಯರಿಗೆ ಗೌರವ ಡಾಕ್ಟರೇಟ್
ರಾಜ್ಯ-Karnataka
April 4, 2026
Surj Surj Surj
ದಾವಣಗೆರೆ ದಕ್ಷಿಣ ಉಪಚುನಾವಣೆ : ಕಾಂಗ್ರೆಸ್ ಭರ್ಜರಿ ರೋಡ್ ಶೋ
ರಾಜ್ಯ-Karnataka
April 4, 2026
Mallikarjun Kharge Mallikarjun Kharge Mallikarjun Kharge
ಎಲ್‌ಪಿಜಿ ಕೊರತೆ – ಕೇಂದ್ರ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಲಿ: ಖರ್ಗೆ ಆಗ್ರಹ
ರಾಷ್ಟ್ರೀಯ-National
April 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up