By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕೋಟೆಕಾರು ಬ್ಯಾಂಕ್ ದರೋಡೆ : ಮೂವರು ಬಂಧನ, ಆರೋಪಿಗಳಿಗೆ ಗುಂಡೇಟಿನ ರುಚಿ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಕೋಟೆಕಾರು ಬ್ಯಾಂಕ್ ದರೋಡೆ : ಮೂವರು ಬಂಧನ, ಆರೋಪಿಗಳಿಗೆ ಗುಂಡೇಟಿನ ರುಚಿ
LatestMain PostTop Storiesರಾಜ್ಯ-Karnataka

ಕೋಟೆಕಾರು ಬ್ಯಾಂಕ್ ದರೋಡೆ : ಮೂವರು ಬಂಧನ, ಆರೋಪಿಗಳಿಗೆ ಗುಂಡೇಟಿನ ರುಚಿ

Mangaluru: Three arrested in connection with Kotekar Bank Robbery

Published January 21, 2025
Share
1 Min Read
Mangaluru: Three arrested in connection with Kotekar bank robbery
SHARE

ಮಂಗಳೂರು : ಕೋಟೆಕಾರು ವ್ಯವಸಾಯ ಪತ್ತಿನ ಸಹಕಾರ ಸಂಘ (ರಿ.)ದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರ ತನಿಖಾ ತಂಡ ತಮಿಳುನಾಡಿನ ಮೂವರು ಆರೋಪಿಗಳನ್ನು 20 ರಂದು ಬಂಧಿಸಿದೆ.

ಈ ಪೈಕಿ ಓರ್ವ ಆರೋಪಿ ಮುಂಬೈನ ಚೆಂಬೂರಿನ ತಿಲಕ್ ನಗರದ ನಿವಾಸಿ ಮಣಿ ಎಂಬವರ ಪುತ್ರ ಕಣ್ಣನ್ ಮಣಿ (36) ಎಂಬಾತ ಪೊಲೀಸರಿಗೆ ಹಲ್ಲೆ ನಡೆಸಿದ್ದಾಗಿ ಆರೋಪಿಸಲಾಗಿದ್ದು, ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.

ಉಳ್ಳಾಲ ಪೊಲೀಸ್ ನಿರೀಕ್ಷಕ ಬಾಲಕೃಷ್ಣ ಮತ್ತು ತಂಡ ತಪಾಸಣೆ ವೇಳೆ ಕೆ.ಸಿ.ರೋಡ್ ಗೆ ಸಂಜೆ ಬಂದಿದ್ದಾಗ ಘಟನೆ ನಡೆದಿದೆ. ತಪಾಸಣೆ ವೇಳೆ ಆರೋಪಿ ಕಣ್ಣನ್ ಮಣಿ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾಗಿ ಹೇಳಲಾಗಿದ್ದು, ಸ್ಥಳದಲ್ಲಿ ಸಿಕ್ಕ ಒಡೆದ ಬಿಯರ್ ಬಾಟಲಿಯನ್ನು ಬಳಸಿ ಬೆಂಗಾವಲು ಸಿಬ್ಬಂದಿಗಳಾದ ಆಂಜನಪ್ಪ ಮತ್ತು ನಿತಿನ್ ಮೇಲೆ ಆರೋಪಿಗಳು ಹಲ್ಲೆ ನಡೆಸಿದ್ದಾರೆ.

ಆರೋಪಿಗಳು ತನಿಖಾಧಿಕಾರಿ ಉಳ್ಳಾಲ ಪೊಲೀಸ್ ನಿರೀಕ್ಷಕರನ್ನು ತಳ್ಳಿ ಚಾಕುವಿನಿಂದ ಇರಲು ಯತ್ನಿಸಿದ್ದಾಗಿ ಹೇಳಲಾಗಿದ್ದು, ಜೊತೆಗಿದ್ದ ಸಿಸಿಬಿ ಘಟಕದ ಪೊಲೀಸ್ ಇನ್ಸ್‌ಪೆಕ್ಟರ್ ಎಚ್ಚರಿಕೆ ನೀಡಿ, ಗಾಳಿಯಲ್ಲಿ ಗುಂಡು ಹಾರಿಸಿದರೂ ಆರೋಪಿಗಳು ಹಲ್ಲೆ ಮುಂದುವರಿಸಿ ಪರಾರಿಯಾಗಲು ಯತ್ನಿಸಿದ್ದಾರೆ. ಇದಕ್ಕೆ ಪ್ರತಿಯಾಗಿ, ಸಿಸಿಬಿ ಪೊಲೀಸ್ ಇನ್ಸ್‌ಪೆಕ್ಟರ್ ಆರೋಪಿಯ ಕಾಲಿಗೆ ಗುಂಡು ಹಾರಿಸಿ, ಆತನನ್ನು ಬಗ್ಗುಬಡಿದು ಕಸ್ಟಡಿಗೆ ತೆಗೆದುಕೊಂಡರು.

ಘಟನೆಯಲ್ಲಿ ಉಳ್ಳಾಲ ಇನ್ಸ್ ಪೆಕ್ಟರ್ ಬಾಲಕೃಷ್ಣ, ಸಿಸಿಬಿ ಘಟಕದ ಪಿಸಿ ಆಂಜನಪ್ಪ, ಮತ್ತು ಉಳ್ಳಾಲ ಠಾಣೆಯ ಪಿಸಿ ನಿತಿನ್ ರವರಿಗೆ ಗಾಯಗಳಾಗಿವೆ. ಗಾಯಗೊಂಡ ಸಿಬ್ಬಂದಿ ಮತ್ತು ಆರೋಪಿಗಳನ್ನು ತಕ್ಷಣ ದೇರಳಕಟ್ಟೆ ಯೆನೆಪೊಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನಿಸಲಾಗಿದೆ. ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

You Might Also Like

ಬಹುಭಾಷಾ ನಟಿ ರಾಧಿಕಾ ಶರತ್‌ಕುಮಾರ್​​​​​​​​​ ಆಸ್ಪತ್ರೆಗೆ ದಾಖಲು

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ 1,090 ಪೊಲೀಸರು-ಯೋಧರಿಗೆ ರಾಷ್ಟ್ರಪತಿ ಪದಕ ಘೋಷಣೆ

ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರಿಗೆ ಭಾರಿ ಹೊಡೆದ, 6.8 ಲಕ್ಷ ಕೋಟಿ ರೂ. ನಷ್ಟ

ಬಿಜೆಪಿ-ಜೆಡಿಎಸ್ ದೋಸ್ತಿಗಳ ‘ಮೈಸೂರು ಚಲೋ’ ಪಾದಯಾತ್ರೆಗೆ ಚಾಲನೆ

‘ಸುಬ್ರಹ್ಮಣ್ಯ’ನಾಗಿ ಆರ್ಮುಗ ರವಿಶಂಕರ್ ಪುತ್ರ ಅದ್ವೈ ಸ್ಯಾಂಡಲ್ವುಡ್ ಪ್ರವೇಶ

TAGGED:Kotekar Bank RobberyMangaluru
Share This Article
Facebook Copy Link Print
Previous Article Agniveer Recruitment ಅಗ್ನಿವೀರ್ ಹುದ್ದೆಗೆ ಅರ್ಜಿ ಆಹ್ವಾನ, ಜ.27 ಕೊನೆ ದಿನ
Next Article Sudha Murthy ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ಸುಧಾ ಮೂರ್ತಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Bairati Basavaraj
ರೌಡಿ ಬಿಕ್ಲು ಶಿವ ಕೊಲೆ ಪ್ರಕರಣ : ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿ ವಜಾ
ರಾಜ್ಯ-Karnataka Latest
February 10, 2026
yogi adityanath
ಇನ್ನೆಂದೂ ಬಾಬರಿ ಮಸೀದಿಯನ್ನು ಪುನರ್‌ನಿರ್ಮಿಸಲು ಸಾಧ್ಯವಿಲ್ಲ : ಯೋಗಿ ಆದಿತ್ಯನಾಥ್
ರಾಷ್ಟ್ರೀಯ-National
February 10, 2026
ಲವ್ ಪ್ರಪೋಸಲ್ ಒಪ್ಪದ ಸಹಪಾಠಿಗೆ ತರಗತಿಯೊಳಗೇ ಗುಂಡಿಕ್ಕಿ ಕೊಂದು ಆತ್ಮಹತ್ಯೆಗೆ ಶರಣಾದ ಯುವಕ
ರಾಷ್ಟ್ರೀಯ-National
February 10, 2026
ಚಂದ್ರಯಾನ-4 ಲ್ಯಾಂಡಿಂಗ್‌ಗೆ ದಕ್ಷಿಣ ಧ್ರುವದ ಬಳಿ ತಾಣ ಗುರುತಿಸಿದ ಇಸ್ರೋ
ರಾಷ್ಟ್ರೀಯ-National
February 10, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up