By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ಸುಧಾ ಮೂರ್ತಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ಸುಧಾ ಮೂರ್ತಿ

LatestMain PostTop Storiesರಾಷ್ಟ್ರೀಯ-National

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ಸುಧಾ ಮೂರ್ತಿ

Took a holy dip, will do again: Sudha Murthy's 'happy' time at Maha Kumbh

Published January 21, 2025
Share
1 Min Read
Sudha Murthy
SHARE

ಪ್ರಯಾಗರಾಜ್:‌ ಪ್ರಯಾಗರಾಜ್ ನಲ್ಲಿ ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸದಸ್ಯೆ ಸುಧಾ ಮೂರ್ತಿ ಅವರು ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ. ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿ, ಪೂರ್ವಜರ ಹೆಸರಿನಲ್ಲಿ ತರ್ಪಣ ಬಿಟ್ಟಿದ್ದಾರೆ.

ಕುಂಭಮೇಳದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,ಪುಣ್ಯ ಸ್ನಾನವನ್ನು ಮಾಡಿ ಅತೀವ ಸಂತಸವಾಗಿದೆ. ನಾನು ಮೂರು ದಿನಗಳ ವೃತ ಕೈಗೊಂಡಿದ್ದೇನೆ. ನಾನು ನಿನ್ನೆ ಪವಿತ್ರ ಸ್ನಾನ ಮಾಡಿದೆ, ಇಂದು ಮತ್ತೆ ಮಾಡುತ್ತೇನೆ ಮತ್ತು ನಾಳೆಯೂ ಮಾಡುತ್ತೇನೆ ಎಂದು ಹೇಳಿದ್ದಾರೆ.

ನನ್ನ ತಾಯಿಯ ಅಜ್ಜ, ಅಜ್ಜಿ ಮತ್ತು ನನ್ನ ಅಜ್ಜ ಇಲ್ಲಿಗೆ ಬರಲು ಸಾಧ್ಯವಾಗಿರಲಿಲ್ಲ. ಅದಕ್ಕಾಗಿಯೇ ನಾನು ಈಗ ಅವರ ಹೆಸರಿನಲ್ಲಿ ತರ್ಪಣವನ್ನು ಅರ್ಪಿಸಲು ಇಲ್ಲಿಗೆ ಬಂದಿದ್ದೇನೆ. ಇಲ್ಲಿಗೆ ಆಗಮಿಸಿ ನನಗೆ ತುಂಬಾ ಸಂತೋಷವಾಗಿದೆ ಎಂದು ಸುಧಾ ಹೇಳಿದ್ದಾರೆ.

#WATCH | Prayagraj, UP | At #MahaKhumbh, Rajya Sabha MP Sudha Murty says, "I had made a vow for three days, I took holy dip yesterday, today I will do that as well, and tomorrow again. My maternal grandfather, maternal grandmother, grandfather, none of them could come – that is… pic.twitter.com/C0aRtyYAqs

— ANI (@ANI) January 21, 2025

ಈ ಮಹಾ ಕಾರ್ಯಕ್ರಮವನ್ನು ಆಯೋಜಿಸುವಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಪ್ರಯತ್ನ ಶ್ಲಾಘಿನೀಯ. ಯೋಗಿ ಜಿ ಅವರ ನೇತೃತ್ವದಲ್ಲಿ ಎಲ್ಲಾ ಜನರು ಇಲ್ಲಿ ತುಂಬಾ ಒಳ್ಳೆಯ ಕೆಲಸ ಮಾಡಿದ್ದಾರೆ. ಅವರಿಗೆ ದೀರ್ಘಾಯುಷ್ಯವನ್ನು ನಾನು ಬಯಸುತ್ತೇನೆ ಎಂದು ಅವರು ಹೇಳಿದ್ದಾರೆ.

144 ವರ್ಷಗಳ ಬಳಿಕ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ವಿಶ್ವದ ಮೂಲೆ ಮೂಲೆಯಿಂದ ಯಾತ್ರಾರ್ಥಿಗಳು ಆಗಮಿಸುತ್ತಿದ್ದಾರೆ. ನಿತ್ಯ ಲಕ್ಷಾಂತರ ಮಂದಿ ಪ್ರಯಾಗ್‌ರಾಜ್‌ಗೆ ಬಂದು ಸೇರುತ್ತಿದ್ದಾರೆ. ಕುಂಭಮೇಳವು ಫೆಬ್ರವರಿ 26ರವರೆಗೆ ನಡೆಯಲಿದೆ.

You Might Also Like

ರಾಜ್ಯದೆಲ್ಲೆಡೆ ವಿವಾದಕ್ಕೆ ಕಾರಣವಾಯ್ತು ಕಾಡ ಸಿದ್ದೇಶ್ವರ ಸ್ವಾಮೀಜಿ ಹೇಳಿಕೆ

ಡಿಕೆಶಿ ವಾರ್ನಿಂಗ್ ಬೆನ್ನಲ್ಲೇ ಬಿಬಿಎಂಪಿ ಅಧಿಕಾರಿಗಳು ಫುಲ್ ಅಲರ್ಟ್, ಬೆಂಗಳೂರಿನ ಗುಂಡಿಮುಚ್ಚುವ ಕಾರ್ಯ ಜೋರು

ನಾಳೆಯಿಂದ ಸಾರಿಗೆ ನೌಕರರ ಮುಷ್ಕರ : ಬಸ್ ಸೇವೆ ಇರುತ್ತಾ..? ಸಾರಿಗೆ ಸಚಿವರು ಹೇಳಿದ್ದೇನು..? ಜಾರಿಯಾಗುತ್ತಾ ಎಸ್ಮಾ..?

No foreign wife : ಬಾಂಗ್ಲಾದೇಶದ ಮಹಿಳೆಯರನ್ನು ಮದುವೆಯಾಗದಂತೆ ತನ್ನ ಪ್ರಜೆಗಳಿಗೆ ಚೀನಾ ಎಚ್ಚರಿಕೆ

ಉಚಿತ ವಿದ್ಯುತ್ ನೀಡುವ ‘ಗೃಹ ಜ್ಯೋತಿ’ ಯೋಜನೆಗೆ ನಾಳೆಗೆ ವರ್ಷ

TAGGED:Maha KumbhMaha Kumbh 2025Maha Kumbh MelaSudha Murthy
Share This Article
Facebook Copy Link Print
Previous Article Mangaluru: Three arrested in connection with Kotekar bank robbery ಕೋಟೆಕಾರು ಬ್ಯಾಂಕ್ ದರೋಡೆ : ಮೂವರು ಬಂಧನ, ಆರೋಪಿಗಳಿಗೆ ಗುಂಡೇಟಿನ ರುಚಿ
Next Article Donald Trump ಅಮೇರಿಕ ಅಧ್ಯಕ್ಷರಾದ ಮೊದಲ ದಿನವೇ ಶಾಕಿಂಗ್ ನಿರ್ಣಯಗಳಿಗೆ ಸಹಿ ಹಾಕಿದ ಟ್ರಂಪ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up