By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅಪಘಾತದಲ್ಲಿ ಪತಿ ಸಾವನ್ನಪ್ಪಿದ ಗಂಟೆಯಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಪತ್ನಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಅಪಘಾತದಲ್ಲಿ ಪತಿ ಸಾವನ್ನಪ್ಪಿದ ಗಂಟೆಯಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಪತ್ನಿ

LatestTop Storiesರಾಷ್ಟ್ರೀಯ-National

ಅಪಘಾತದಲ್ಲಿ ಪತಿ ಸಾವನ್ನಪ್ಪಿದ ಗಂಟೆಯಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಪತ್ನಿ

Bhopal woman gives birth to baby girl an hour after husband dies in accident

Published January 24, 2025
Share
1 Min Read
baby baby baby
SHARE

ಭೋಪಾಲ್ : ಕಾರು ಅಪಘಾತದಲ್ಲಿ ಪತಿ ಸಾವನ್ನಪ್ಪಿದ ಗಂಟೆಯಲ್ಲೇ ಪತ್ನಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಮಧ್ಯಪ್ರದೇಶದ ಭೋಪಾಲ್ ನಡೆದಿದೆ. ಗರ್ಬಿಣಿಯನ್ನು ಕರೆದೊಯ್ಯುತ್ತಿದ್ದ ಕಾರೊಂದು ಅಪಘಾತವಾದ ಪರಿಣಾಮ ಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇದಾದ ಒಂದು ಗಂಟೆಯ ಬಳಿಕ ಪತ್ನಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.

ರತಿಬಾದ್ ನಿವಾಸಿ ಬಬ್ಲಿ ಎಂಬುವವರಿಗೆ ಮಂಗಳವಾರ ತಡರಾತ್ರಿ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಈ ವೇಳೆ ಪತಿ ಮಹೇಂದ್ರ ಮೇವಾಡ ಎಂಬುವವರು ತಮ್ಮ ಕಾರಿನಲ್ಲಿ ಕರೆದೊಯ್ದಿದ್ದಾರೆ. ಈ ವೇಳೆ ಅವರ ತಾಯಿ, ಚಿನ್ನಮ್ಮ, ಸೋದರ ಸತೀಶ್ ಎಂಬುವವರು ಕೂಡ ಪ್ರಯಾಣಿಸಿದ್ದಾರೆ.

ಈ ವೇಳೆ ಹಲಾಲಪುರ ಬಸ್ ನಿಲ್ದಾಣ ಬಳಿ ಪ್ರಯಾಣಿಸುವ ವೇಳೆ ಸರಿಯಾಗಿ ರಸ್ತೆ ಕಾಣಿಸದ ಪರಿಣಾಮ ತಿರುವಿನಲ್ಲಿದ್ದ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಬಬ್ಲಿ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದು, ಉಳಿದ ನಾಲ್ವರು ಗಾಯಗೊಂಡಿದ್ದರು.

ಕೂಡಲೇ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ ಕಾರಿನ ಮುಂಭಾಗದಲ್ಲಿ ಕುಳಿತ್ತಿದ್ದ ಗರ್ಬಿಣಿ ಮಹಿಳೆಯ ಪತಿ ಮಹೇಂದ್ರ, ಹಾಗೂ ಸೋದರ ಸತೀಶ್ ಎಂಬುವವರು ಗಂಭೀರ ಗಾಯಗೊಂಡಿದ್ದು, ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ.

ಇತ್ತ ಹೆರಿಗೆ ನೋವಿನಿಂದ ಬಳಲುತ್ತಿದ್ದ ಪತ್ನಿ ಬಬ್ಲಿ ಪತಿ ಮಹೇಶ್ ಸಾವನ್ನಪ್ಪಿದ ಬಳಿಕ ಒಂದು ಗಂಟೆಯ ಬಳಿಕ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಸದ್ಯ ತಾಯಿ ಮಗು ಇಬ್ಬರೂ ಕೂಡ ಆರೋಗ್ಯವಾಗಿದ್ದಾರೆ, ಸದ್ಯ ಮೃತ ಮಹೇಶ್ ಹಾಗೂ ಸತೀಶ್ ಅವರ ಅಂತ್ಯಕ್ರಿಯೆ ಕುಟುಂಬಸ್ಥರ ಸಮ್ಮುಖದಲ್ಲಿ ನೆರವೇರಿಸಲಾಗಿದೆ.

You Might Also Like

Lok Sabha Elections: ಫಲಿತಾಂಶಕ್ಕೆ ಕ್ಷಣಗಣನೆ; ಇಂದು ಇಂಡಿಯ ಬ್ಲಾಕ್ ಸಭೆ

ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ರಿಲೀಸ್

ಧರ್ಮಸ್ಥಳದ ವಿರುದ್ಧ ಅಪಪ್ರಚಾರದ ಕುರಿತು ಡಿಸಿಎಂ ಡಿಕೆಶಿ ಸ್ಫೋಟಕ ಹೇಳಿಕೆ

ಕೇಜ್ರಿವಾಲ್ ಮಗಳ ಮದುವೆಯಲ್ಲಿ ಕುಣಿದು ಕುಪ್ಪಳಿಸಿದ ಭಗವಂತ್ ಮಾನ್, ವಿಡಿಯೋ ವೈರಲ್

ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆಗೆ ಕೇಂದ್ರ ಸರ್ಕಾರವೇ ಕಾರಣ : ಪ್ರದೀಪ್ ಈಶ್ವರ್

TAGGED:#BhopalBaby Girl
Share This Article
Facebook Copy Link Print
Previous Article Kolar d0111 Kolar d0111 Kolar d0111 ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮ
Next Article Trump ಹುಟ್ಟಿನಿಂದಲೇ ಸಿಗುವ ಪೌರತ್ವ ಕೊನೆಗೊಳಿಸುವ ಟ್ರಂಪ್ ಆದೇಶಕ್ಕೆ ಕೋರ್ಟ್ ತಡೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up