By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮಹಾ ಕುಂಭಮೇಳದಲ್ಲಿ ಕರ್ನಾಟಕ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಮಹಾ ಕುಂಭಮೇಳದಲ್ಲಿ ಕರ್ನಾಟಕ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್

LatestMain PostTop Storiesರಾಜ್ಯ-Karnataka

ಮಹಾ ಕುಂಭಮೇಳದಲ್ಲಿ ಕರ್ನಾಟಕ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್

Speaker U.T. Khader at Maha Kumbh Mela

Published January 25, 2025
Share
1 Min Read
UT Khadar UT Khadar UT Khadar
SHARE

ಪ್ರಯಾಗ್ ರಾಜ್ : ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯುಟಿ ಖಾದರ್ ಅವರು ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಭೇಟಿ ನೀಡಿ, ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು. ನಾಗಾ ಸಾಧುಗಳು ಮತ್ತು ಅಘೋರಿಗಳನ್ನು ಭೇಟಿ ಮಾಡಿ, ಭಾರತದ ವೈವಿಧ್ಯಮಯ ಸಂಸ್ಕೃತಿಯನ್ನು ಕಣ್ತುಂಬಿಕೊಂಡರು.

ಮುಸ್ಲಿಂ ಆಗಿದ್ದರೂ ನಾಗ ಸಾಧುಗಳು ಮತ್ತು ಅಘೋರಿಗಳೊಂದಿಗೆ ಆಧ್ಯಾತ್ಮಿಕತೆ ಬಗ್ಗೆ ಆತ್ಮೀಯವಾಗಿ ಮಾತನಾಡಿದ್ದು, ಅನುಭವಗಳನ್ನು ಹಂಚಿಕೊಂಡಿದ್ದಾರೆ. ಹಿಂದಿಯಲ್ಲಿ ನಿರರ್ಗಳವಾಗಿ ಮಾತನಾಡುವ ಖಾದರ್ ಸಾಧುಗಳೊಂದಿಗೆ ಬೆರೆತು, ವಿಶ್ವದ ಅತಿದೊಡ್ಡ ಧಾರ್ಮಿಕ ಕೂಟಗಳಲ್ಲಿ ಒಂದಾದ ಮಹಾ ಕುಂಭ ಮೇಳದಲ್ಲಿ ಅದ್ಬುತ ಕ್ಷಣಗಳನ್ನು ಕಳೆದಿದ್ದಾರೆ. ದಕ್ಷಿಣ ಕನ್ನಡದ ಆಪ್ತ ಸ್ನೇಹಿತರ ಜೊತೆಗೂಡಿ ಕುಂಭಮೇಳದ ಮಹಾನುಭವವನ್ನು ಪಡೆದಿದ್ದಾರೆ.

ಎಲ್ಲಾರಲ್ಲೂ ಬೆರೆಯುವ ಮತ್ತು ಪರಸ್ಪರ ಧರ್ಮಗಳನ್ನು ಗೌರವಿಸುವ ಖಾದರ್ ಅವರ ನಿದರ್ಶನ ಇದೇ ಮೊದಲಲ್ಲ. ಮಂಗಳೂರಿನಲ್ಲಿ ಹಿಂದೂ ದೇವಾಲಯಗಳು, ಕ್ರಿಶ್ಚಿಯನ್ ಚರ್ಚ್‌ಗಳು ಮತ್ತು ಜೈನ ಆರಾಧನಾ ಸ್ಥಳಗಳಿಗೆ ಭೇಟಿ ನೀಡುವ ಮೂಲಕ ಹೆಸರುವಾಸಿಯಾಗಿದ್ದಾರೆ.

You Might Also Like

ಬೆಂಗಳೂರು ಗ್ರಾಮಾಂತರ: ಕೇಬಲ್ ತಯಾರಿಕಾ ಕಂಪನಿಯಲ್ಲಿ ಅಗ್ನಿ ಅವಘಡ

ಕನ್ನಡ ಸಂಘಟನೆ ಹೆಸರಲ್ಲಿ ಬ್ಲ್ಯಾಕ್ ಮೇಲ್ ಆರೋಪ : ರೂಪೇಶ್ ರಾಜಣ್ಣ ಅರೆಸ್ಟ್!

ಹಿಂದೂ ಎನ್ನುತ್ತಿದ್ದಂತೆ ಗುಂಡು ಹಾರಿಸಿ ಹತ್ಯೆ ಮಾಡಿದ ಜಿಹಾದಿ ಉಗ್ರರು

ದರ್ಶನ್‌ಗೂ ಆರೋಪಿಗೂ ಸಂಬಂಧವೇ ಇಲ್ಲ!

ಯದುವೀರ್ ಅವರನ್ನು ಭೇಟಿಯಾಗಿ ಹಲವು ಬೇಡಿಕೆಗಳನ್ನು ಮುಂದಿಟ್ಟ ಪ್ರತಾಪ್ ಸಿಂಹ

TAGGED:Maha KumbhMaha Kumbh 2025Maha Kumbh MelaUT Khadar
Share This Article
Facebook Copy Link Print
Previous Article Police Medal Police Medal Police Medal ಕರ್ನಾಟಕದ 21 ಪೋಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಪ್ರಕಟ
Next Article satish jarkiholi copy satish jarkiholi copy satish jarkiholi copy ಶ್ರೀರಾಮುಲು ಕಾಂಗ್ರೆಸ್‌ಗೆ ಬಂದರೆ ಸ್ವಾಗತಿಸುತ್ತೇವೆ : ಸತೀಶ್ ಜಾರಕಿಹೊಳಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up