By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಶ್ರೀರಾಮುಲು ಕಾಂಗ್ರೆಸ್‌ಗೆ ಬಂದರೆ ಸ್ವಾಗತಿಸುತ್ತೇವೆ : ಸತೀಶ್ ಜಾರಕಿಹೊಳಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಶ್ರೀರಾಮುಲು ಕಾಂಗ್ರೆಸ್‌ಗೆ ಬಂದರೆ ಸ್ವಾಗತಿಸುತ್ತೇವೆ : ಸತೀಶ್ ಜಾರಕಿಹೊಳಿ

Latestರಾಜಕೀಯ | Politicsರಾಜ್ಯ-Karnataka

ಶ್ರೀರಾಮುಲು ಕಾಂಗ್ರೆಸ್‌ಗೆ ಬಂದರೆ ಸ್ವಾಗತಿಸುತ್ತೇವೆ : ಸತೀಶ್ ಜಾರಕಿಹೊಳಿ

We will welcome Sriramulu if he joins Congress: Satish Jarkiholi

Published January 25, 2025
Share
1 Min Read
satish jarkiholi copy satish jarkiholi copy satish jarkiholi copy
SHARE

ಚಿಕ್ಕೋಡಿ: ಶ್ರೀರಾಮುಲು ಪಕ್ಷದ ಸಿದ್ಧಾಂತ ಒಪ್ಪಿ ಕಾಂಗ್ರೆಸ್ ( ಪಕ್ಷಕ್ಕೆ ಬಂದರೆ ಸ್ವಾಗತಿಸುತ್ತೇನೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಶ್ರೀರಾಮುಲು ಪಕ್ಷಕ್ಕೆ ಬರಲು ನನ್ನ ವಿರೋಧವಿಲ್ಲ. ಶ್ರೀರಾಮುಲು ಪಕ್ಷಕ್ಕೆ ಬರುತ್ತಾರೆ ಎನ್ನುವುದು ವದಂತಿ ಅಷ್ಟೇ. ವಿರೋಧದ ಬಗ್ಗೆ ಮಾತನಾಡಿದರೆ ಹೈಕಮಾಂಡ್ ನೋಟಿಸ್ ನೀಡುತ್ತದೆ. ಆಗ ನಾನು ಉತ್ತರ ನೀಡಬೇಕಾಗುತ್ತದೆ ಎಂದರು

ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಅಂಬೇಡ್ಕರ್ ಪ್ರತಿಮೆ ಅನಾವರಣ ಬಳಿಕ ಮಾತನಾಡಿದ ಅವರು, ಶ್ರೀರಾಮುಲು ಅವರನ್ನು ಕಾಂಗ್ರೆಸ್‌ಗೆ ಕರೆತರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಡಿಕೆಶಿ ಶ್ರೀರಾಮುಲು ಅವರನ್ನು ಸಂಪರ್ಕ ಮಾಡಿದ್ದು ನನಗೆ ಗೊತ್ತಿಲ್ಲ. ಇನ್ನೂ ನಾನು ಸಿಎಂ ಆಗುತ್ತೇನೆ ಎಂದು ಹೇಳಿಲ್ಲ. ನಾನು ಸಿಎಂ ಅಭ್ಯರ್ಥಿ ಎಂದು ಹೇಳಿದ್ದೇನೆ. ಸಿಎಂ ಮಾಡುವುದು ಬಿಡುವುದು ಹೈಕಮಾಂಡ್ ಜವಾಬ್ದಾರಿ.

ಸರ್ಕಾರ ಅಧಿಕಾರಕ್ಕೆ ತರಲು ಎಲ್ಲರ ಪಾತ್ರ ಇದೆ. ಅದರಲ್ಲಿ ನಾನು ಭಾಗೀದಾರ. ಡಿಕೆಶಿ ಹಾಗೂ ನನ್ನ ನಡುವೆ ಯಾವುದೇ ಮುನಿಸಿಲ್ಲ. ಎಲ್ಲರೂ ಸೇರಿ ಬೆಳಗಾವಿ ಸಮಾವೇಶ ಯಶಸ್ವಿ ಮಾಡಿದ್ದೇವೆ. ಡಿಕೆಶಿ ನಾನು ಒಗ್ಗಟ್ಟಾಗಿ ಇದ್ದೇವೆ. ರಾಜ್ಯಾಧ್ಯಕ್ಷ ಬದಲಾವಣೆ ವಿಚಾರವನ್ನು ದೆಹಲಿಯಲ್ಲಿ ಕೇಳಬೇಕು. ರಾಜ್ಯಾಧ್ಯಕ್ಷ ಬದಲಾವಣೆ ಮಾಡುವಷ್ಟು ನಮ್ಮ ಬಳಿ ಶಕ್ತಿಯಿಲ್ಲ, ಅಧಿಕಾರ ಇಲ್ಲ. ಚರ್ಚೆ ಅನಾವಶ್ಯಕ ಎಂದರು.

You Might Also Like

ನಮ್ಮ ಮೆಟ್ರೋ ಟಿಕೆಟ್ ದರ ಮತ್ತೆ ಏರಿಕೆ : ತೇಜಸ್ವಿ ಸೂರ್ಯ ತೀವ್ರ ಅಸಮಾಧಾನ

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ (Dharmendra) ನಿಧನ ಸುದ್ದಿ ತಳ್ಳಿಹಾಕಿದ ಪುತ್ರಿ ಇಶಾ ಡಿಯೋಲ್

ಅನಾರೋಗ್ಯದ ಹಿನ್ನೆಲೆ ಮಾಜಿ ಸಿಎಂ ಎಸ್.ಎಂ ಕೃಷ್ಣ ಆಸ್ಪತ್ರೆಗೆ ದಾಖಲು

ನಟಿ ರಮ್ಯಾ ಕುರಿತು ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪಿಗಳ ಮೊಬೈಲ್ FSLಗೆ ರವಾನೆ

ಯೋಗೀಶ್ ಗೌಡ ಕೊಲೆ ಪ್ರಕರ ಪ್ರಕರಣ : ಶಾಸಕ ವಿನಯ್ ಕುಲಕರ್ಣಿ ಸುಪ್ರೀಂ ಜಾಮೀನು

TAGGED:#Satish jarkiholiDK Shivakumar
Share This Article
Facebook Copy Link Print
Previous Article UT Khadar UT Khadar UT Khadar ಮಹಾ ಕುಂಭಮೇಳದಲ್ಲಿ ಕರ್ನಾಟಕ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್
Next Article Vande Bharat Express completes trial run on world’s highest Chenab bridge, reaches Srinagar ವಿಶ್ವದ ಅತಿ ಎತ್ತರದ ಚೆನಾಬ್ ಸೇತುವೆ ಮೇಲೆ ವಂದೇಭಾರತ್ ರೈಲಿನ ಪ್ರಾಯೋಗಿಕ ಪರೀಕ್ಷೆ ಯಶಸ್ವಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up