By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವಿಶ್ವದ ಅತಿ ಎತ್ತರದ ಚೆನಾಬ್ ಸೇತುವೆ ಮೇಲೆ ವಂದೇಭಾರತ್ ರೈಲಿನ ಪ್ರಾಯೋಗಿಕ ಪರೀಕ್ಷೆ ಯಶಸ್ವಿ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಷ್ಟ್ರೀಯ-National > ವಿಶ್ವದ ಅತಿ ಎತ್ತರದ ಚೆನಾಬ್ ಸೇತುವೆ ಮೇಲೆ ವಂದೇಭಾರತ್ ರೈಲಿನ ಪ್ರಾಯೋಗಿಕ ಪರೀಕ್ಷೆ ಯಶಸ್ವಿ
LatestMain PostTop Storiesರಾಷ್ಟ್ರೀಯ-National

ವಿಶ್ವದ ಅತಿ ಎತ್ತರದ ಚೆನಾಬ್ ಸೇತುವೆ ಮೇಲೆ ವಂದೇಭಾರತ್ ರೈಲಿನ ಪ್ರಾಯೋಗಿಕ ಪರೀಕ್ಷೆ ಯಶಸ್ವಿ

Vande Bharat Express completes trial run on world’s highest Chenab Bridge, reaches Srinagar

Published January 25, 2025
Share
1 Min Read
Vande Bharat Express completes trial run on world’s highest Chenab bridge, reaches Srinagar
SHARE

ಶ್ರೀನಗರ: ವಿಶ್ವದ ಅತಿ ಎತ್ತರದ ಸೇತುವೆಯಾದ ಚೆನಾಬ್ ಸೇತುವೆಯ ಮೇಲೆ ಶನಿವಾರ ಶ್ರೀ ಮಾತಾ ವೈಷ್ಣೋ ದೇವಿ ಕತ್ರಾ ನಿಲ್ದಾಣದಿಂದ ಶ್ರೀನಗರದವರೆಗೆ ವಂದೇಭಾರತ್ ರೈಲಿನ ಪ್ರಪ್ರಥಮ ಪ್ರಾಯೋಗಿಕ ಪರೀಕ್ಷೆಯನ್ನು ಯಶಸ್ವಿಯಾಗಿ ಮಾಡಲಾಗಿದೆ.

ತನ್ನ ಐಷರಾಮಿ ವೇಗದಿಂದ ಹೆಸರು ವಾಸಿಯಾಗಿರುವ ವಂದೇ ಭಾರತ್​​​ ರೈಲು ಕತ್ರಾ ರೈಲು ನಿಲ್ದಾಣದಿಂದ ಬೆಳಗ್ಗೆ 8ಕ್ಕೆ ಹೊರಟು 11ಗಂಟೆ ಹೊತ್ತಿಗೆ ಶ್ರೀನಗರ ರೈಲು ನಿಲ್ದಾಣಕ್ಕೆ ಬಂದು ತಲುಪಿತು. 150 ಕಿ,ಮೀ ಉದ್ದದ ಮಾರ್ಗವನ್ನು ಒಂದೂವರೆ ಗಂಟೆಯಲ್ಲಿ ಕ್ರಮಿಸಿತು.

ಸಾಮಾನ್ಯವಾಗಿ ಜಮ್ಮು ಮತ್ತು ಕಾಶ್ಮೀರದ ಪ್ರಯಾಣವೂ ಇಲ್ಲಿನ ಅರಣ್ಯದ ಮಾರ್ಗ, ತಿರುವುಗಳಿಂದಾಗಿ ಸುಮಾರು 6 ರಿಂದ 8 ಗಂಟೆಗಳ ಸಮಯವನ್ನು ತೆಗೆದುಕೊಳ್ಳುತ್ತದೆ. ಆದರೆ, ಇದೀಗ ಈ ಪ್ರಯಾಣ ಕಡಿಮೆ ಸಮಯದಲ್ಲಿ ಮುಗಿಯಲಿದೆ. ಇನ್ನು ಈ ರೈಲು ವಿಶ್ವದ ಅತ್ಯಂತ ಎತ್ತರದ ರೈಲ್ವೆ ಸೇತುವೆಯಾದ ಚೆನಾಬ್​ ಸೇತುವೆ ದಾಟಿದ್ದು ವಿಶೇಷವಾಗಿದೆ.

What a sight: Vande Bharat Train passes through the world’s highest railway bridge on the Chenab River in J&K…❤️

The bridge was built by Modi gvt. pic.twitter.com/yxPoN5KxNM

— Mr Sinha (@MrSinha_) January 25, 2025

ಜಮ್ಮು ಮತ್ತು ಕಾಶ್ಮೀರದ ಚೆನಾಬ್ ಮೇಲೆ ಅತಿ ಎತ್ತರದ ಸೇತುವೆಯನ್ನು ನಿರ್ಮಿಸಲು ರೈಲ್ವೆ ಇಲಾಖೆಗೆ 20 ವರ್ಷಗಳಿಗಿಂತ ಹೆಚ್ಚು ಸಮಯ ಹಿಡಿಯಿತು. ಇದು ಕಮಾನಿನ ಸೇತುವೆಯಾಗಿದ್ದು, ಇದು ಐಫೆಲ್ ಟವರ್‌ಗಿಂತ 35 ಮೀಟರ್ ಎತ್ತರವಾಗಿದೆ.

ಭಾರತದ ಮೊದಲ ಕೇಬಲ್​ ಶೈಲಿಯ ರೈಲ್ವೆ ಸೇತುವೆಯಾದ ಅಂಜಿ ಖಡ್​ ಸೇತುವೆಯನ್ನು ಕೂಡ ದಾಟಿ ಈ ರೈಲು ಪ್ರಯಾಣ ಬೆಳೆಸಿ ಗಮನ ಸೆಳೆಯಿತು. ಇಲ್ಲಿನ ಹವಾಮಾನಕ್ಕೆ ಹೊಂದಿಕೊಳ್ಳುವಂತೆ ಈ ರೈಲಿನ ವಿನ್ಯಾಸಗೊಳಿಸಿದ್ದು, ಚಳಿಗಾಲದಲ್ಲಿ ಕಣಿವೆ ರಾಜ್ಯದಲ್ಲಿನ ತಾಪಮಾನವನ್ನು ಗಮನದಲ್ಲಿರಿಸಿಕೊಂಡು ಪ್ರಯಾಣಿಕರಿಗೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ.

ಈ ರೈಲು ಕನಿಷ್ಠ ತಾಪಮಾನ ಅಂದರೆ -30 ಡಿಗ್ರಿ ಸೆಲ್ಸಿಯಸ್​ನಲ್ಲೂ ಕೂಡ ಕಾರ್ಯಾಚರಣೆ ನಡೆಸಲಿದ್ದು, ರೈಲಿನೊಳಗಿರುವ ಆಸನಗಳು ಸುಧಾರಿತ ಶಾಖದ ವ್ಯವಸ್ಥೆ ಹೊಂದಿದ್ದು, ಇದು ರೈಲಿನಲ್ಲಿರುವ ಜೈವಿಕ ಶೌಚಾಲಯ ಟ್ಯಾಂಕ್​ ನೀರು ಹೆಪ್ಪುಗಟ್ಟುವುದನ್ನು ತಡೆಯುತ್ತದೆ.

You Might Also Like

ಸಂವಿಧಾನಕ್ಕೆ 75 ವರ್ಷ : ಲೋಕಸಭೆಯಲ್ಲಿ ಪ್ರಧಾನಿ ಮೋದಿ ಮಹತ್ವದ ಭಾಷಣ, ಇಲ್ಲಿದೆ ಹೈಲೈಟ್ಸ್

ಇಂದಿನಿಂದ ಎಲ್ಲಾ ಹೆದ್ದಾರಿಗಳ ಟೋಲ್‌ ದರ ಹೆಚ್ಚಳ

COVID-19 : ಅಮೆರಿಕದಲ್ಲಿ ಮತ್ತೆ ಕರೋನಾ ಹಾವಳಿ, ಅನೇಕ ರಾಜ್ಯಗಳಲ್ಲಿ ಸೋಂಕಿತರ ದಿಢೀರ್ ಏರಿಕೆ

71 ಸಾವಿರ ಮಂದಿಗೆ ಉದ್ಯೋಗ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

TAGGED:Chenab BridgeTrain BridgeVande Bharat Express
Share This Article
Facebook Copy Link Print
Previous Article ಶ್ರೀರಾಮುಲು ಕಾಂಗ್ರೆಸ್‌ಗೆ ಬಂದರೆ ಸ್ವಾಗತಿಸುತ್ತೇವೆ : ಸತೀಶ್ ಜಾರಕಿಹೊಳಿ
Next Article Pediatricians ಬಳ್ಳಾರಿ ಜಿಲ್ಲಾಸ್ಪತ್ರೆಯ ಮಕ್ಕಳ ವೈದ್ಯನನ್ನು ಕಿಡ್ನಾಪ್ ಮಾಡಿ ಹಣಕ್ಕೆ ಬೇಡಿಕೆಯಿಟ್ಟ ದುಷ್ಕರ್ಮಿಗಳು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ರಾಜ್ಯ ರಾಜಕೀಯದಲ್ಲಿ ಮತ್ತೆ ರೆಸಾರ್ಟ್‌ ರಾಜಕೀಯ..?!
ರಾಜ್ಯ-Karnataka
February 11, 2026
ಇತ್ತ ಬಜೆಟ್‌ ತಯಾರಿಯಲ್ಲಿ ಸಿಎಂ ಬ್ಯುಸಿ, ಅತ್ತ ದೆಹಲಿಯಲ್ಲಿ ಸಿಎಂ ಕುರ್ಚಿಗಾಗಿ ಡಿಸಿಎಂ ರಣತಂತ್ರ
ರಾಜಕೀಯ | Politics
February 11, 2026
ಗನ್ ಹಿಡಿದು ಡಾನ್ಸ್ ಮಾಡಿದ ಕಾಂಗ್ರೆಸ್ ಮುಖಂಡನ ವಿರುದ್ಧ ಎಫ್‌ಐಆರ್
ರಾಜ್ಯ-Karnataka
February 11, 2026
ದೇಶದ ವಿವಿಧ ಭಾಗಗಳಲ್ಲಿ ಮಕ್ಕಳು ನಾಪತ್ತೆ ಪ್ರಕರಣ : ತನಿಖೆಗೆ ಸುಪ್ರೀಂ ಸೂಚನೆ
ರಾಷ್ಟ್ರೀಯ-National
February 11, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up