By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪತಿಗೆ ಬ್ಲಾಕ್​​ಮೇಲ್, ​ ನಟಿ ಶಶಿಕಲಾ ವಿರುದ್ಧ ಎಫ್​ಐಆರ್​​
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Entertainment - ಪತಿಗೆ ಬ್ಲಾಕ್​​ಮೇಲ್, ​ ನಟಿ ಶಶಿಕಲಾ ವಿರುದ್ಧ ಎಫ್​ಐಆರ್​​

Entertainment

ಪತಿಗೆ ಬ್ಲಾಕ್​​ಮೇಲ್, ​ ನಟಿ ಶಶಿಕಲಾ ವಿರುದ್ಧ ಎಫ್​ಐಆರ್​​

Blackmailing her husband, FIR against actress Sasikala

Published January 28, 2025
Share
1 Min Read
adsgdagds adsgdagds adsgdagds
SHARE

ಬೆಂಗಳೂರು : ಇವ್ರು ಬೆಳ್ಳಿ ತೆರೆ ಜೊತೆಗೆ ಕಿರುತರೆ ನಟಿ ಕೂಡ ಹೌದು. ಸಾಕಷ್ಟು ಸಿನಿಮಾಗಳಲ್ಲಿ ನಟಿಸಿರೋ ಇವ್ರು ಅನಾಥಶ್ರಮ ಕೂಡ ನಡೆಸ್ತಿದ್ದಾರೆ. ಇಷ್ಟೊಂದು ಸಮಾಜ ಮುಖಿ ಕಾರ್ಯ ಮಾಡ್ತಿರೋ ಇವರ ವಿರುದ್ಧ ಗಂಭೀರ ಆರೋಪವೊಂದು ಕೇಳಿಬಂದಿದೆ. ಅದು ಅಗ್ನಿಸಾಕ್ಷಿಯಾಗಿ ಕೈಹಿಡಿದ ಪತಿ ಹಾಗೂ ನಿರ್ದೇಶಕನೇ ಕಿರುಕುಳದ ಆರೋಪ ಮಾಡಿದ್ದಾರೆ.

ಕಿರುತರೆ ನಟಿ ಶಶಿಕಲಾ ಅಲಿಯಾಸ್ ಸುಶೀಲಮ್ಮ. ಸ್ಯಾಂಡಲ್‌ವುಡ್‌ನ ಸಾಕಷ್ಟು ಹೀರೋಗಳ ಜೊತೆ ನಟಿಸಿರೋ ಇವ್ರು ಹಲವು ಸಿರೀಯಲ್‌ಗಳಲ್ಲೂ ಕಾಣಿಸಿಕೊಂಡಿದ್ದಾರೆ. ಜೊತೆ ಅಮ್ಮನ ಮಡಿಲು ಅಂತಾ ಅನಾಥಶ್ರಮ ಕೂಡ ನಡೆಸ್ತಿದ್ದಾರೆ. ಇದೀಗ ಇವರ ವಿರುದ್ಧವೇ ಬ್ಲಾಕ್‌ಮೇಲ್ ಮಾಡಿರೋ ಆರೋಪ ಕೇಳಿಬಂದಿದೆ.

ಇವರ ಹೆಸರು ನಿರ್ದೇಶಕ ಹರ್ಷವರ್ಧನ್. 2022ರಲ್ಲಿ ತೆರೆಕಂಡಿದ್ದ ಪ್ರಜಾರಾಜ್ಯ ಸಿನಿಮಾದ ನಿರ್ದೇಶಕ ಕೂಡ ಹೌದು. ಅಷ್ಟೇ ಅಲ್ಲದೇ ಯಾವ ನಟಿ ವಿರುದ್ಧ ಕಿರುಕುಳ ಆರೋಪ ಕೇಳಿಬಂದಿದ್ಯೋ ಅದೇ ಶಶಿಕಲಾ ಗಂಡ ಕೂಡ.

ಪತ್ನಿ ಶಶಿಕಲಾ ವಿರುದ್ಧ ಹರ್ಷವರ್ಧನ್ ಇದೀಗ ಕಿರುಕುಳ, ಬ್ಲಾಕ್​ಮೇಲ್ ಮಾಡ್ತಿದ್ದಾರೆಂದು ಆರೋಪಿ ವಿದ್ಯಾರಣ್ಯಪುರ ಠಾಣೆಯಲ್ಲಿ ದೂರು ದಾಖಲಿಸಿದ್ದು, ನಟಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ನಿಜವಾಗ್ಲೂ ನಿರ್ದೇಶಕ ಹರ್ಷವರ್ಧನ್ ಗೆ ಕಿರುಕುಳ ಕೊಟ್ರಾ ನಟಿ? ಅನ್ನೋದನ್ನು ಕಾದುನೋಡಬೇಕು

You Might Also Like

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಸರ್ಪ ಸಂಸ್ಕಾರ ಸೇವೆ ನೆರವೇರಿಸಿದ ನಟಿ ನಯನತಾರಾ

ಕಾಪಿರೈಟ್ ಕೇಸ್ : ವಿಚಾರಣೆಗೆ ಹಾಜರಾದ ನಟ ರಕ್ಷಿತ್ ಶೆಟ್ಟಿ

ನೇಹಾ ಕೊಲೆಗೆ ಡಿಂಪಲ್ ಕ್ವೀನ್ ಗರಂ: ಕೊಲೆಗಾರನನ್ನ ಜನಸಾಮಾನ್ಯರಿಗೆ ಒಪ್ಪಿಸಿ ಎಂದ ರಚಿತಾ

ರಚಿತಾ ರಾಮ್ ವಿರುದ್ಧ ತಿರುಗಿಬಿದ್ದ ನಿರ್ದೇಶಕ ನಾಗಶೇಖರ್

ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ

Share This Article
Facebook Copy Link Print
Previous Article Mysuru 1 Mysuru 1 Mysuru 1 ಮೈಸೂರು: ಹೃದಯಾಘಾತದಿಂದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ ಸಾವು
Next Article Bhuvaneshwari Statue ವಿಧಾನಸೌಧದ ಆವರಣದಲ್ಲಿ ಭುವನೇಶ್ವರಿ ಕಂಚಿನ ಪ್ರತಿಮೆ ಅನಾವರಣ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up