By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅಪರಿಚಿತ ವ್ಯಕ್ತಿಯಿಂದ ರೇಷ್ಮೆ ಇಲಾಖೆ ಸಿಬ್ಬಂದಿ ಮೇಲೆ ತೀವ್ರವಾಗಿ ಹಲ್ಲೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ತುಮಕೂರು-Tumakuru - ಅಪರಿಚಿತ ವ್ಯಕ್ತಿಯಿಂದ ರೇಷ್ಮೆ ಇಲಾಖೆ ಸಿಬ್ಬಂದಿ ಮೇಲೆ ತೀವ್ರವಾಗಿ ಹಲ್ಲೆ

ತುಮಕೂರು-Tumakuru

ಅಪರಿಚಿತ ವ್ಯಕ್ತಿಯಿಂದ ರೇಷ್ಮೆ ಇಲಾಖೆ ಸಿಬ್ಬಂದಿ ಮೇಲೆ ತೀವ್ರವಾಗಿ ಹಲ್ಲೆ

Published January 29, 2025
Share
2 Min Read
sfagasdg sfagasdg sfagasdg
SHARE

ಕುಣಿಗಲ್:-ಮೊಬೈಲ್ ನಂಬರ್ ನೀಡಲು ನಿರಾಕರಿಸಿದ್ದ ಶ್ವೇತಾ ಎಂಬ ಮಹಿಳೆ ರೇಷ್ಮೆ ಇಲಾಖೆಯ ಹೊರಗುತ್ತಿಗೆ ನೌಕರರ ಮೇಲೆ ಅಪರಿಚಿತ ವ್ಯಕ್ತಿಯೊಬ್ಬರು ಕಬ್ಬಿಣದ ರಾಡ್ ನಿಂದ ಅಮಾನುಷವಾಗಿ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಕುಣಿಗಲ್ ತಾಲೂಕಿನ ಬಿಳಿ ದೇವಾಲಯ ಸರ್ಕಾರಿ ಪಿ 3 ರೇಷ್ಮೆ ಬಿತ್ತನೆ ಕೊಠಡಿಯ ಮುಂಭಾಗ ಮಂಗಳವಾರ ಹಾಡು ಹೋಗಲೇ ನಡೆದಿದೆ,

ಕುಣಿಗಲ್ ಪಟ್ಟಣದ ಕೆ ಆರ್ ಎಸ್ ಅಗ್ರಹಾರದ ಮಾಜಿ ಪುರಸಭೆ ಅಧ್ಯಕ್ಷರು ನಳಿನ ಭೈರಪ್ಪ ರವರ ರಸ್ತೆ ವಾಸಿಯಾದ ಶ್ವೇತ ಎಂ, ಅಲ್ಲೇಗೆ ಒಳಗಾದ ರೇಷ್ಮೆ ಹೊರಗುತ್ತಿಗೆ ಮಹಿಳಾ ನೌಕರರಾಗಿದ್ದಾರೆ,

ಏನಿದು ಘಟನೆ: ಶ್ವೇತಾ ಎಂಬುವರು ಎಂದಿನಂತೆ ಮಂಗಳವಾರ ಬೆಳಗ್ಗೆ 8:30ರ ಸಮಯದಲ್ಲಿ ಮನೆಯಿಂದ ಬಿಳಿ ದೇವಾಲಯದ ಸರ್ಕಾರಿ ಪಿ 3 ರೇಷ್ಮೆ ಬಿತ್ತನೆ ಕೊಠಡಿ ಕೇಂದ್ರಕ್ಕೆ ಕೆಲಸಕ್ಕೆ ಎಂದು ಹೋಗಿರುವ ಸಂದರ್ಭದಲ್ಲಿ ಇನ್ನು ಕಚೇರಿ ಬಾಗಿಲು ತೆಗೆಯದ ಕಾರಣವಾಗಿ ಶ್ವೇತ ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ವೇಳೆ ಅಲ್ಲಿಗೆ ಬಂದ ಕತರ್ನಾಕ್ ಕದೀಮನೊಬ್ಬ ನಿಮ್ಮ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಶ್ವೇತ ಮೇಡಂ ಮತ್ತು ವೆಂಕಟೇಶ್ ರವರ ಮೊಬೈಲ್ ನಂಬರ್ ಕೊಡಿ ಎಂದು ಕೇಳುತ್ತಾ ನಿಂತಿದ್ದಾನೆ, ಈ ವಿಚಾರವಾಗಿ ಮೂರು ನಾಲ್ಕು ದಿನಗಳು ಬಂದು ಮೊಬೈಲ್ ನಂಬರ್ ಕೇಳಿದ್ದ ಆತ ಶ್ವೇತ ಅವರು ಮೊಬೈಲ್ ನಂಬರ್ ಅನ್ನು ಆತನಿಗೆ ಕೊಡಲು ನಿರಾಕರಿಸಿದ್ದರು,

ರಾಡ್ ನಿಂದ ಬಡ ಮಹಿಳೆ ಮೇಲೆ ಹಲ್ಲೆ:
ಮಂಗಳವಾರ ಬಂದ ಕದೀಮನೊಬ್ಬ ಶ್ವೇತಾ ಮೇಡಂ ಅವರ ಮೊಬೈಲ್ ನಂಬರ್ ಕೊಡು ಎಂದು ಶ್ವೇತಾ ಎಂ ರವರನ್ನು ಕೇಳಿದ್ದಾನೆ,ಇಲ್ಲಿ ನೀನು ಏನು ಕೆಲಸ ಮಾಡುತ್ತಿದ್ದೀಯಾ ನಿನ್ನ ಮೊಬೈಲ್ ನಂಬರ್ ಆದರೂ ಕೊಡು ಎಂದು ಅವರನ್ನು ಕೇಳಿದ್ದಾನೆ, ಆತನ ದುರ್ವರ್ತನೆಯಿಂದ ಅನುಮಾನ ಗೊಂಡ ಶ್ವೇತಾ ಮೊಬೈಲ್ ನಂಬರ್ ಕೊಡಲು ನಿರಾಕರಿಸಿದ್ದು, ಈ ವಿಚಾರವಾಗಿ ಕೋಪಗೊಂಡ ಅಪರಿಚಿತ ವ್ಯಕ್ತಿ ಕೈಯಲ್ಲಿದ್ದ ಕಬ್ಬಿಣದ ರಾಡ್ ನಿಂದ ಆಕೆಯ ಮೇಲೆ ತೀವ್ರವಾಗಿ ಹಲ್ಲೆ ಮಾಡಿದ್ದಾನೆ, ತೀವ್ರವಾಗಿ ಗಾಯಗೊಂಡು ನೆಲಕ್ಕೆ ಉರುಳಿ ಬಿದ್ದ ಶ್ವೇತ ಎಂ ರವರು ನಂತರ ಎದ್ದು ಬಿಳಿ ದೇವಾಲಯ ಫಾರಂ ನಿಂದ ಆಟೋದಲ್ಲಿ ಬಂದು ಕುಣಿಗಲ್ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ ಅವರ ದೂರಿನ ಮೇರೆಗೆ ಕುಣಿಗಲ್ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡು ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ,,

ವರದಿ : ನರಸಿಂಹರಾಜು ಎಚ್

You Might Also Like

ಸರಳವಾಗಿ ಬಾಬು ಜಗಜೀವನ್ ರಾಮ್ ರವರ ಜನ್ಮ ಜಯಂತಿ ಆಚರಣೆ

ಗಣರಾಜ್ಯೋತ್ಸದಂದು ಸಮಯಕ್ಕೆ ಸರಿಯಾಗಿ ಧ್ವಜ ಹಾರಿಸದೆ ಅಧಿಕಾರಿಗಳು ಹಾಗೂ ಸಿಬ್ಬಂಧಿಗಳಿಂದ ನಿರ್ಲಕ್ಷ

ಕುಣಿಗಲ್ ಪುರಸಭೆಗೆ ಕನ್ನ ಹಾಕಿದವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಮನವಿ

ಮಹಿಳೆಯರ ಜೊತೆ ಅನುಚಿತ ವರ್ತನೆ ಆರೋಪ : ಅರ್ಚಕನಿಗೆ ಥಳಿಸಿದ ಭಕ್ತರು

ಕೊರಟಗೆರೆ ಪೊಲೀಸ್ ಠಾಣಾ ಸಿಬ್ಬಂದಿ ಮೋಹನ್ ಎಂ.ಎಲ್ ರವರ ಕರ್ತವ್ಯ ನಿಷ್ಠೆಗೆ ಒಲಿದ ಮುಖ್ಯಮಂತ್ರಿ ಪದಕ

Share This Article
Facebook Copy Link Print
Previous Article Microfinance ಮೈಕ್ರೋ ಫೈನಾನ್ಸ್ ಹಾವಳಿಗೆ ಮತ್ತಿಬ್ಬರು ಬಲಿ, ಮತ್ತೋರ್ವ ಮಹಿಳೆ ಆತ್ಮಹತ್ಯೆ ಯತ್ನ
Next Article Accident 1 1 Accident 1 1 Accident 1 1 ಸೌದಿ ಅರೇಬಿಯಾದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 9 ಭಾರತೀಯರ ದುರ್ಮರಣ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up