By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: “ಗಜರಾಮ” ಚಿತ್ರದ ಟ್ರೇಲರ್ ರಿಲೀಸ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Entertainment - “ಗಜರಾಮ” ಚಿತ್ರದ ಟ್ರೇಲರ್ ರಿಲೀಸ್

EntertainmentLatestಸ್ಯಾಂಡಲ್​ವುಡ್-Sandalwood

“ಗಜರಾಮ” ಚಿತ್ರದ ಟ್ರೇಲರ್ ರಿಲೀಸ್

"Gajrama" movie trailer release

Published January 30, 2025
Share
1 Min Read
Gajarama
SHARE

ರಾಜವರ್ಧನ್ ನಾಯಕ ನಟನಾಗಿ ಅಭಿನಯಿಸಿರುವ ಗಜರಾಮ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ. 2 ನಿಮಿಷ 46 ಸೆಕೆಂಡ್ ಇರುವ ಟ್ರೇಲರ್ ನಲ್ಲಿ ಆಕ್ಷನ್, ಎಮೋಷನ್, ಸೆಂಟಿಮೆಂಟ್, ಲವ್ ಅಂಶಗಳೇ ಹೈಲೆಟ್ಸ್.. ರಾಜವರ್ಧನ್ ಕುಸ್ತಿಕಣದಲ್ಲಿ ಪೈಲ್ವಾನ್ ಆಗಿ ತೊಡೆ ತಟ್ಟಿದ್ದು, ಕಬೀರ್ ಸಿಂಗ್ ಖಳನಾಯಕನಾಗಿ ಅಬ್ಬರಿಸಿದ್ದಾರೆ. ಪೊಲೀಸ್ ಪಾತ್ರದಲ್ಲಿ ದೀಪಕ್‌ ಖದರ್ ತೋರಿಸಿದ್ದು, ತಪಸ್ವಿನಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.

ಮಾಸ್ ಕ್ವೀನ್ ರಾಗಿಣಿ ದ್ವಿವೇದಿ ಹೆಜ್ಜೆ ಹಾಕಿರುವ ಸಾರಾಯಿ ಶಾಂತಮ್ಮ ಹಾಡು ಈಗಾಗಲೇ ಹಿಟ್ ಲೀಸ್ಟ್ ಸೇರಿದೆ. ಚಿತ್ರಕ್ಕೆ ಕೆ.ಎಸ್. ಚಂದ್ರಶೇಖರ್ ಛಾಯಾಗ್ರಾಹಣ, ಜ್ಞಾನೇಶ್ ಬಿ. ಮಠದ್ ಸಂಕಲನ, ಧನಂಜಯ್ ಅವರ ಕೊರಿಯೋಗ್ರಾಫಿ, ಚಿನ್ಮಯ್ ಭಾವಿಕೆರೆ, ಜಯಂತ್ ಕಾಯ್ಕಿಣಿ , ಚೇತನ್ ಕುಮಾರ್ ಅವರ ಸಾಹಿತ್ಯವಿದೆ. ಮೆಲೋಡಿ ಮಾಂತ್ರಿಕ ಮನೋಮೂರ್ತಿ ಸಂಗೀತ ಚಿತ್ರದ ತೂಕ ಹೆಚ್ಚಿಸಿದೆ.

ಒಂದಷ್ಟು ನಿರ್ದೇಶಕರ ಜೊತೆ ಅಸಿಸ್ಟೆಂಟ್, ಅಸೋಸಿಯೇಟ್ ಡೈರೆಕ್ಟರ್ ಆಗಿ ಕೆಲಸ ಮಾಡಿರುವ ಅನುಭವವಿರುವ ಸುನಿಲ್ ಕುಮಾರ್‌ ಅವರೀಗ ‘ಗಜರಾಮ’ ಸಿನಿಮಾ ಮೂಲಕ ಸ್ವತಂತ್ರ್ಯ ನಿರ್ದೇಶಕರಾಗಿ ಬಡ್ತಿ ಪಡೆಯುತ್ತಿದ್ದಾರೆ.

‘ಬಾಂಡ್ ರವಿ’ ಸಿನಿಮಾವನ್ನು ನಿರ್ಮಾಣ ಮಾಡಿರುವ ಲೈಫ್ ಲೈನ್ ಫಿಲ್ಮ್ ಪ್ರೊಡಕ್ಷನ್ ಅಡಿಯಲ್ಲಿ ನರಸಿಂಹಮೂರ್ತಿ ‘ಗಜರಾಮ’ ಸಿನಿಮಾವನ್ನು ನಿರ್ಮಾಣ ಮಾಡಿದ್ದು, ಮಲ್ಲಿಕಾರ್ಜುನ್ ಕಾಶಿ ಮತ್ತು ಝೇವಿಯರ್ ಫರ್ನಾಂಡಿಸ್ ಸಹ ನಿರ್ಮಾಪಕರಾಗಿ ಸಾಥ್ ಕೊಟ್ಟಿದ್ದಾರೆ. ಟ್ರೇಲರ್ ಮೂಲಕ ಆಮಂತ್ರಣ ಕೊಟ್ಟಿರುವ ಚಿತ್ರತಂಡ ಫೆಬ್ರವರಿ 7ಕ್ಕೆ ಸಿನಿಮಾವನ್ನು ತೆರೆಗೆ ತರಲಿದೆ.

You Might Also Like

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ 51.50 ರೂ. ಇಳಿಕೆ ಇಳಿಕೆ

ಗೋವಾದಲ್ಲಿ ಇಬ್ಬರು ರಷ್ಯನ್ ಮಹಿಳಾ ನಾಗರಿಕರ ಕೊಲೆ, ಲಿವ್ ಇನ್ ಪಾರ್ಟ್ನರ್ ಅರೆಸ್ಟ್

“ಈ ಸಲ ಕಪ್ ನಮ್ದೇ” : 18 ವರ್ಷಗಳ ಬಳಿಕ ಕೊನೆಗೂ ಐಪಿಎಲ್ ಕಪ್ ಗೆದ್ದ RCB

ಶಿವಮೊಗ್ಗ : ಮರಕ್ಕೆ ಗೂಡ್ಸ್‌ ಡಿಕ್ಕಿಯಾಗಿ ಮೂವರ ಸಾವು

ಎನ್​​ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ಸಿಪಿ ಸಿ.ಪಿ.ರಾಧಾಕೃಷ್ಣನ್‌ಗೆ ಪ್ರಧಾನಿ ಮೋದಿ ಸನ್ಮಾನ

TAGGED:Gajarama
Share This Article
Facebook Copy Link Print
Previous Article Sindhanuru Sindhanuru Sindhanuru ಸಿಂಧನೂರಿನಲ್ಲಿ ಕತ್ತು ಸೀಳಿ ಕಾಲೇಜು ವಿದ್ಯಾರ್ಥಿನಿಯ ಹತ್ಯೆ, ಆರೋಪಿ ವಶಕ್ಕೆ
Next Article CCL 11th season starts from Feb. 8: Here are the full details ಫೆ.8ರಿಂದ CCL 11ನೇ ಸೀಸನ್ ಆರಂಭ : ಇಲ್ಲಿದೆ ಫುಲ್ ಡೀಟೇಲ್ಸ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up