By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮಹಾಕುಂಭದಲ್ಲಿ ಮತ್ತೊಂದು ಅವಘಡ, ಟೆಂಟ್‌ನಲ್ಲಿ ಬೆಂಕಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಮಹಾಕುಂಭದಲ್ಲಿ ಮತ್ತೊಂದು ಅವಘಡ, ಟೆಂಟ್‌ನಲ್ಲಿ ಬೆಂಕಿ

Blog

ಮಹಾಕುಂಭದಲ್ಲಿ ಮತ್ತೊಂದು ಅವಘಡ, ಟೆಂಟ್‌ನಲ್ಲಿ ಬೆಂಕಿ

Fire breaks out in tent at Maha Kumbh in Prayagraj, no casualties reported

Published January 30, 2025
Share
1 Min Read
Maha Kumbh
SHARE

ಪ್ರಯಾಗರಾಜ್ : ಉತ್ತರ ಪ್ರದೇಶದ ಪ್ರಯಾಗ್‌ರಾಜ್ ಜಿಲ್ಲೆಯ ಮಹಾಕುಂಭ ಮೇಳ ನಡೆಯುವ ಪ್ರದೇಶದ ಸೆಕ್ಟರ್ 22 ಪ್ರದೇಶದಲ್ಲಿ ಇಂದು ಮಧ್ಯಾಹ್ನ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಹಲವು ಪೆಂಡಾಲ್‌ಗಳು ಸುಟ್ಟು ಭಸ್ಮವಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದು, ಇಲ್ಲಿಯವರೆಗೆ ಯಾವುದೇ ಸಾವುನೋವುಗಳು ಉಂಟಾದ ಬಗ್ಗೆ ವರದಿಯಾಗಿಲ್ಲ.

ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು ಅಗ್ನಿ ಅವಘಡ ಸಂಭವಿಸಿದಾಗ ಜನರು ಟೆಂಟ್ ಪ್ರದೇಶದಲ್ಲಿ ಇರಲಿಲ್ಲ. ಹೀಗಾಗಿ ಸಂಭವನೀಯ ಭಾರೀ ಅನಾಹುತ ತಪ್ಪಿದೆ. ಈ ಅವಘಡದಲ್ಲಿ 15ಕ್ಕೂ ಹೆಚ್ಚು ಪೆಂಡಾಲ್‌ಗಳು ಸುಟ್ಟು ಭಸ್ಮವಾಗಿದೆ ಎನ್ನಲಾಗಿದೆ.

ಬೆಂಕಿಯು ಕ್ಷಣಮಾತ್ರದಲ್ಲಿ ಭೀಕರ ಸ್ವರೂಪ ಪಡೆದುಕೊಂಡಿತು. ಅನೇಕ ಪೆಂಡಾಲ್‌ಗಳು ಬೆಂಕಿಯಿಂದ ಸುಟ್ಟು ಭಸ್ಮವಾದವು. ಈ ಘಟನೆಯ ಬಗ್ಗೆ ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಯಿತು. ಪೊಲೀಸರು ಮತ್ತು ಅಗ್ನಿಶಾಮಕ ದಳದ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ.

You Might Also Like

ನಾಪತ್ತೆಯಾಗಿದ್ದ ಆರೋಗ್ಯ ಇಲಾಖೆ ಲ್ಯಾಬ್ ಟೆಕ್ನಿಷಿಯನ್​​ ಶವವಾಗಿ ಪತ್ತೆ

ಕಾರಿಗೆ ಲಾರಿ ಡಿಕ್ಕಿ ಹೊಡೆದು ಒಂದೇ ಕುಟುಂಬದ ಮೂವರ ಸಾವು

ಕೆನಡಾದಲ್ಲಿ ಪಂಜಾಬ್ ಮೂಲದ ಭಾರತೀಯ ವಿದ್ಯಾರ್ಥಿನಿಗೆ ಗುಂಡಿಕ್ಕಿ ಹತ್ಯೆ

ದರ್ಶನ್ ಬಿಡುಗಡೆ ಮಾಡುವಂತೆ ಅಭಿಮಾನಿ ಹೈಡ್ರಾಮಾ

450 ಕೋಟಿ ಚಿಟ್‌ ಫಂಡ್‌ ಹಗರಣದಲ್ಲಿ ಕ್ರಿಕೆಟಿಗ ಶುಭಮನ್‌ ಗಿಲ್‌ ಹೆಸರು

TAGGED:Maha KumbhMaha Kumbh 2025Prayagraj
Share This Article
Facebook Copy Link Print
Previous Article CCL 11th season starts from Feb. 8: Here are the full details ಫೆ.8ರಿಂದ CCL 11ನೇ ಸೀಸನ್ ಆರಂಭ : ಇಲ್ಲಿದೆ ಫುಲ್ ಡೀಟೇಲ್ಸ್
Next Article SR Vishwanath And K Sudhakar ಸುಧಾಕರ್​ಗೆ ಬಿಜೆಪಿಯಲ್ಲಿರಲು ಇಷ್ಟವಿಲ್ಲದಿದ್ರೆ ಪಕ್ಷಬಿಟ್ಟು ಹೋಗಲಿ : ಶಾಸಕ​ ವಿಶ್ವನಾಥ್​
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up