By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮಧ್ಯರಾತ್ರಿ ಲಾಂಗ್ ಹಿಡಿದು ಅಟ್ಟಹಾಸ ಮೆರೆದಿದ್ದ ಪುಡಿರೌಡಿಗೆ ಪೊಲೀಸರ ಗುಂಡೇಟು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಮಧ್ಯರಾತ್ರಿ ಲಾಂಗ್ ಹಿಡಿದು ಅಟ್ಟಹಾಸ ಮೆರೆದಿದ್ದ ಪುಡಿರೌಡಿಗೆ ಪೊಲೀಸರ ಗುಂಡೇಟು

ರಾಜ್ಯ-Karnatakaಹಾಸನ-Hassan

ಮಧ್ಯರಾತ್ರಿ ಲಾಂಗ್ ಹಿಡಿದು ಅಟ್ಟಹಾಸ ಮೆರೆದಿದ್ದ ಪುಡಿರೌಡಿಗೆ ಪೊಲೀಸರ ಗುಂಡೇಟು

Police Firing on Rowdy in Hassan

Published January 31, 2025
Share
1 Min Read
Police Firing on Rowdy in Hassan
SHARE

ಹಾಸನ : ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ತಡೆದು ಲಾಂಗ್‌ನಿಂದ ಹಲ್ಲೆ ಮಾಡಿ ಅಟ್ಟಹಾಸ ಮೆರೆದಿದ್ದ ಪುಡಿರೌಡಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಶಾಂತಿಗ್ರಾಮ ಬಳಿ ನಡೆದಿದೆ.ಮನು ಬಂಧಿತ ಆರೋಪಿ.

ಹಾಸನ ಹೊರವಲಯದ ಬೈಪಾಸ್ ರಸ್ತೆಯ ದೇವರಾಯಪಟ್ಟಣದ ಬಳಿ ಬುಧವಾರ ರಾತ್ರಿ 2 ಸುಮಾರಿಗೆ ಈತ ಬುಧವಾರ ಮಧ್ಯರಾತ್ರಿ ಬಸ್ ಅಡ್ಡಗಟ್ಟಿ ಅದರ ಗಾಜನ್ನು ಲಾಂಗ್​ನಿಂದ ಒಡೆದು ಹಾಕಿದ್ದ. ಬಸ್ ಪ್ರಯಾಣಿಕರು ಆತನನ್ನು ಹಿಡಿಯಲು ಮುಂದಾದಾಗ ಕಾರು ಹತ್ತಿ ಪರಾರಿಯಾಗಿದ್ದ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ಮಾಹಿತಿ ತಿಳಿದು ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದರು.

ಆರೋಪಿಯ ಚಲನವಲನ ಗಮನಿಸಿದ ಪೊಲೀಸರು, ಮಂಗಳೂರು ಕಡೆಯಿಂದ ಬೆಂಗಳೂರಿನೆಡೆಗೆ ವಾಪಸ್ ಆಗುತ್ತಿದ್ದಾಗ ಹಾಸನ ತಾಲೂಕಿನ ಶಾಂತಿಗ್ರಾಮದ ಬಳಿ ಟೋಲ್ ಗೇಟ್ ಸಮೀಪ ಆತನನ್ನು ಸುತ್ತುವರೆದು ಸೆರೆಹಿಡಿದಿದ್ದಾರೆ.

ಮೂರು ಕೊಲೆ ಯತ್ನ ಪ್ರಕರಣಗಳ ಆರೋಪಿಯಾಗಿರುವ ಮನುವನ್ನು (23) ಬೆಂಗಳೂರಿನಲ್ಲಿ ಬಂಧಿಸಿ ನಗರ ಠಾಣೆ ಪೊಲೀಸರು ಹಾಸನಕ್ಕೆ ಕರೆ ತರುತ್ತಿದ್ದರು. ಈ ವೇಳೆ ಮೂತ್ರ ವಿಸರ್ಜನೆಗೆ ಅನುಮತಿ ನೀಡಬೇಕೆಂದು ಕೇಳಿದ್ದಾನೆ.

ಶಾಂತಿಗ್ರಾಮ ಬಳಿ ರಸ್ತೆ ಬದಿ ಜೀಪ್ ನಿಲ್ಲಿಸಿ ಮೂತ್ರ ವಿಸರ್ಜನೆಗೆ ಅವಕಾಶ ನೀಡಿದಾಗ ಪೊಲೀಸರ ಮೇಲೆಯೇ ಕಲ್ಲಿನಿಂದ ಹಲ್ಲೆ ನಡೆಸಿ ಪರಾರಿಯಾಗಲು ಮನು ಯತ್ನಿಸಿದ್ದಾನೆ. ಇನ್ಸ್‌ಪೆಕ್ಟರ್ ಮೋಹನ್‌ಕೃಷ್ಣ ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ.ಸಬ್‌ಇನ್ಸ್‌ಪೆಕ್ಟರ್ ಕುಮಾರ್ ಆರೋಪಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ‌.

ಈ ವೇಳೆ ಆರೋಪಿ ಕಾರಿನಲ್ಲಿದ್ದ ಲಾಂಗ್ ತೆಗೆದು ಪೊಲೀಸರ ಮೇಲೂ ಹಲ್ಲೆಗೆ ಮುಂದಾಗಿದ್ದ. ಪ್ರಾಣ ರಕ್ಷಣೆಗೆ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ. ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಆರೋಪಿ ಮನು ಮೇಲೆ ಒಂದು ಕೊಲೆ ಪ್ರಕರಣ, ಮೂರು ಕೊಲೆ ಯತ್ನ ಹಾಗೂ ರಾತ್ರಿ ಕಳ್ಳತನ ಪ್ರಕರಣಗಳು ದಾಖಲಾಗಿವೆ.

You Might Also Like

ಮಾಜಿ ಪ್ರಧಾನಿ ಹೆಚ್‌ಡಿ. ದೇವೆಗೌಡರಿಗೆ 92 ವರ್ಷದ ಹುಟ್ಟುಹಬ್ಬದ ಸಂಭ್ರಮ

ಜೈಲಿನಲ್ಲಿ ದರ್ಶನ್ ಭೇಟಿಗೆ ಬಂದವರು ಎಷ್ಟು ಜನ ಗೊತ್ತಾ..? ಇಲ್ಲಿದೆ ನೋಡಿ ಲಿಸ್ಟ್

ಅಂಗನವಾಡಿ ಕಾರ್ಯಕರ್ತರ ಸಮಸ್ಯೆಗಳನ್ನು ಬಗೆಹರಿಸಲು ಆಗ್ರಹ

ಸುಧಾಕರ್, ಮಲ್ಲೇಶ್ ಬಾಬುಗೆ ಮತ ನೀಡಿ ಗೆಲ್ಲಿಸಿ: ಮೋದಿ

ಹೆಂಡತಿಯನ್ನ ಕೊಡಲಿಯಿಂದ ಕೊಚ್ಚಿ ಕೊಂದ ಗಂಡ- ಮದುವೆಯಾಗಿ 15 ವರ್ಷಗಳಾದರೂ ಪತ್ನಿ ಮೇಲೆ ಸಂಶಯ

TAGGED:Police FiringRowdy Sheeter
Share This Article
Facebook Copy Link Print
Previous Article PM Modi ಐತಿಹಾಸಿಕ ಮಸೂದೆಗಳು ಸದನದಲ್ಲಿ ಚರ್ಚೆಯಾಗಲಿವೆ : ಬಜೆಟ್ ಅಧಿವೇಶನಕ್ಕೂ ಮುನ್ನ ಮೋದಿ ಮಾತು
Next Article Prof. Prasanna Kumar K. ಆದರ್ಶ ಜೀವನಕ್ಕೆ ವಚನ ಸಾಹಿತ್ಯದ ಅರಿವು ಅಗತ್ಯ : ಪ್ರೊ. ಪ್ರಸನ್ನ ಕುಮಾರ್ ಕೆ.
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

RC RC RC
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಅಬ್ಬರ – 6 ವಿಕೆಟ್ ಗೆಲುವಿನಿಂದ ಐಪಿಎಲ್‌ಗೆ ಭರ್ಜರಿ ಚಾಲನೆ
ಕ್ರೀಡೆ-Sports
March 29, 2026
Rain Alert
ರಾಜ್ಯದಲ್ಲಿ ಇನ್ನೊಂದು ವಾರ ಭಾರಿ ಮಳೆ ಸಾಧ್ಯತೆ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ
ರಾಜ್ಯ-Karnataka
March 29, 2026
Mohammed Shareek Mohammed Shareek Mohammed Shareek
ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ : ತಪ್ಪೊಪ್ಪಿಕೊಂಡ ಆರೋಪಿ ಮೊಹಮ್ಮದ್ ಶಾರೀಕ್
ರಾಜ್ಯ-Karnataka
March 29, 2026
US 1 US 1 US 1
ಅಮೆರಿಕಾದಾದ್ಯಂತ ‘ನೋ ಕಿಂಗ್ಸ್’ ಪ್ರತಿಭಟನೆ: ಟ್ರಂಪ್ ವಿರುದ್ಧ ಜನರ ಆಕ್ರೋಶ
ವಿದೇಶ-International
March 29, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up