By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಆದರ್ಶ ಜೀವನಕ್ಕೆ ವಚನ ಸಾಹಿತ್ಯದ ಅರಿವು ಅಗತ್ಯ : ಪ್ರೊ. ಪ್ರಸನ್ನ ಕುಮಾರ್ ಕೆ.
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ತುಮಕೂರು-Tumakuru - ಆದರ್ಶ ಜೀವನಕ್ಕೆ ವಚನ ಸಾಹಿತ್ಯದ ಅರಿವು ಅಗತ್ಯ : ಪ್ರೊ. ಪ್ರಸನ್ನ ಕುಮಾರ್ ಕೆ.

ತುಮಕೂರು-Tumakuru

ಆದರ್ಶ ಜೀವನಕ್ಕೆ ವಚನ ಸಾಹಿತ್ಯದ ಅರಿವು ಅಗತ್ಯ : ಪ್ರೊ. ಪ್ರಸನ್ನ ಕುಮಾರ್ ಕೆ.

Knowledge of Vachana literature is essential for an ideal life: Prof. Prasanna Kumar K.

Published March 29, 2025
Share
2 Min Read
Prof. Prasanna Kumar K.
SHARE

ತುಮಕೂರು : ಈಗಿನ ಕಾಲದ ಯುವ ಜನತೆಗೆ ಬಸವಣ್ಣನವರ ಸಮಗ್ರ ಚಿಂತನೆಗಳನ್ನು ತಲುಪಿಸುವ ಅಗತ್ಯ ಇದೆ ಆದರ್ಶ ಜೀವನ ನಡೆಸುವುದಕ್ಕೆ ವಚನ ಸಾಹಿತ್ಯದ ಅರಿವು ಬಹಳ ಪ್ರಾಮುಖ್ಯತೆ ಎಂದು ತುಮಕೂರು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವ” ಪ್ರೊ ಪ್ರಸನ್ನಕುಮಾರ್ ಕೆ,”ತಿಳಿಸಿದರು,

ತುಮಕೂರು ವಿಶ್ವವಿದ್ಯಾನಿಲಯದ ಶ್ರೀ ಬಸವೇಶ್ವರ ಅಧ್ಯಯನ ಪೀಠ ವಿಶ್ವವಿದ್ಯಾನಿಲಯ ವಿಜ್ಞಾನ ಕಾಲೇಜಿನ ಕನ್ನಡ ವಿಭಾಗ ಬುಧವಾರ ದಂದು ಹಮ್ಮಿಕೊಂಡಿದ್ದ ವಚನ ಗಾಯನ, ಮತ್ತು ವ್ಯಾಖ್ಯಾನ ,ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು,,

ತುಮಕೂರು ವಿವಿಯಲ್ಲಿ 16 ಅಧ್ಯಯನ ಪೀಠಗಳಿದ್ದು ಸಮಾಜಮುಖಿ ಚಿಂತನೆ ಬೆಳೆಸಿಕೊಳ್ಳುವುದಕ್ಕೆ ಸಾಮಾಜಿಕ ಆರ್ಥಿಕ ,ಕಲೆ, ಸಾಹಿತ್ಯ ,ವಿಜ್ಞಾನ, ಕ್ಷೇತ್ರಗಳ ಬಗ್ಗೆ ಹೆಚ್ಚಿನ ರೀತಿಯ ಅಧ್ಯಯನಗಳನ್ನು ಕೈಗೊಳ್ಳುವುದಕ್ಕೆ ವಿದ್ಯಾರ್ಥಿಗಳು ಈ ಪೀಠಗಳ ನೆರವು ಪಡೆಯಬೇಕು ಎಂದು ತಿಳಿಸಿದರು,,

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಪ್ರೊ ಪ್ರಕಾಶ್ ಎಂ ಶೇಟ್ ಮಾತನಾಡಿ, ಸೂರ್ಯ ಚಂದ್ರ ಇರುವವರೆಗೂ ಬಸವಣ್ಣನವರ ಹಿತವಚನಗಳು ಜಾತಿಯಲ್ಲಿ ಇದ್ದೇ ಇರುತ್ತದೆ ,ಅವರು ರಚಿಸಿದಂತಹ ವಚನಗಳನ್ನು ಸಮಗ್ರವಾಗಿ ಅಧ್ಯಯನ ಮಾಡಲು ಅಪಾರ ಪರಿಶ್ರಮ ಹಾಗೂ ಸಮಯದ ಅವಶ್ಯಕತೆ ತುಂಬಾ ಇದೆ ,ಯುವಕರು ಬಸವಣ್ಣನವರ ಆದರ್ಶಗಳನ್ನು ಹಾಗೂ ಅವರ ತತ್ವಗಳನ್ನು ಮೈಗೂಡಿಸಿಕೊಳ್ಳಬೇಕು ಸಮಾಜದಲ್ಲಿರುವ ಅಸಮಾನತೆ ಜಾತಿ ತಾರತಮ್ಯಗಳ ನಿರ್ಮೂಲನೆಗೆ ಶ್ರಮಿಸಬೇಕು ಎಂದು ತಿಳಿಸಿಕೊಟ್ಟರು,,

ಬಸವೇಶ್ವರ ಅಧ್ಯಯನ ಪೀಠದ ಸಂಯೋಜಕ ಡಾ’ ವೆಂಕಟರೆಡ್ಡಿ, ರಾಮರೆಡ್ಡಿ ಮಾತನಾಡಿ ಅಧ್ಯಯನ ಪೀಠದ ಪ್ರಮುಖ ದ್ಯೆಯೋದ್ದೇಶಗಳನ್ನು ವಿವರಿಸಿದರು,ಬಸವಣ್ಣನವರ ವಚನಗಳ ಪ್ರಚಾರ, ಮತ್ತು ಪ್ರಸಾರ ,ವಚನ ಸಾಹಿತ್ಯದ ಕುರಿತು ವಿಶೇಷ ಉಪನ್ಯಾಸ ವಿಚಾರ ಸಂಕಿರಣ ಹಾಗೂ ಕಾರ್ಯಗಾರಗಳನ್ನು ಹಮ್ಮಿಕೊಳ್ಳುವುದು, ವಚನ ಸಾಹಿತ್ಯದ ಅನನ್ಯತೆ ಹಾಗೂ ಪ್ರಸ್ತುತತೆಯನ್ನು ಈ ಕಾಲದ ಯುವ ಜನತೆಗೆ ತಲುಪಿಸುವ ಕಾರ್ಯಗಳನ್ನು ಪೀಠ ಮಾಡಲಿದೆ ಎಂದರು,,

ಸಮಕಾಲೀನ ಸಾಂಸ್ಕೃತಿಕ ಸಂದರ್ಭದ ಅಗತ್ಯಗಳಾದ ಸೌಹಾರ್ದತೆ, ಪ್ರಜಾ ಸತ್ತಾತ್ಮಕ ,ಮೌಲ್ಯಗಳನ್ನು ಪಸರಿಸುವುದಕ್ಕಾಗಿ ಬಸವಣ್ಣನವರ ಮತ್ತು ಇತರ ವಚನಕಾರರ ವಚನಗಳ ಕುರಿತು ಅರಿವನ್ನು ನಾಡಿನಾದ್ಯಂತ ಬೆಳಗಬೇಕಿದೆ ಎಂದರು ,ಪ್ರಸಿದ್ಧ ಹರಿಕಥ ವಿದ್ವಾಂಸ ಕೇಂದ್ರ ಸಂಗೀತ ನಾಟಕ ಅಕಾಡೆಮಿಯ ಪ್ರಶಸ್ತಿ ಪುರಸ್ಕೃತ ಡಾ” ಲಕ್ಷ್ಮಣದಾಸ್ ಅವರು ವಚನ ವಚನಗಳ ಗಾಯನ ಹಾಗೂ ವ್ಯಾಖ್ಯಾನ ನಡೆಸಿಕೊಟ್ಟರು, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ. ಬಿಆರ್ ಲೀಲಾವತಿ ಉಪಸ್ಥಿತರಿದ್ದರು,,,

ವರದಿ : ನರಸಿಂಹರಾಜು

You Might Also Like

ಅಗತ್ಯವೆನಿಸಿದರೆ ಸಿಐಡಿಯವರು ಯಡಿಯೂರಪ್ಪರನ್ನು ಬಂಧಿಸುತ್ತಾರೆ: ಪರಮೇಶ್ವರ್​

ಅನುಭವ ಮಂಟಪ-ಬಸವಾದಿ ಶರಣರ ವೈಭವ ರಥಯಾತ್ರೆಗೆ ಜಿಲ್ಲಾಧಿಕಾರಿಗಳಿಂದ ಚಾಲನೆ

ಕ್ಷುಲಕ ವಿಚಾರಕ್ಕೆ ಕಾಲೇಜ್ ವಿದ್ಯಾರ್ಥಿಗಳ ನಡುವೆ ಮಾರಮಾರಿ

ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಖಂಡಿಸಿ ಪ್ರತಿಭಟನೆ :

Share This Article
Facebook Copy Link Print
Previous Article Police Firing on Rowdy in Hassan ಮಧ್ಯರಾತ್ರಿ ಲಾಂಗ್ ಹಿಡಿದು ಅಟ್ಟಹಾಸ ಮೆರೆದಿದ್ದ ಪುಡಿರೌಡಿಗೆ ಪೊಲೀಸರ ಗುಂಡೇಟು
Next Article Prahlad Joshi ರೆಸ್ಟೋರೆಂಟ್ ಗಳು ಗ್ರಾಹಕರಿಗೆ ಸೇವಾ ಶುಲ್ಕ ಹಾಕುವಂತಿಲ್ಲಾ : ಪ್ರಹ್ಲಾದ ಜೋಶಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up