By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ದುಬಾರಿ ಐಫೋನ್ ತಂದಿದ್ದನ್ನ ಪ್ರಶ್ನಿಸಿದ ತಂದೆ, ಆತ್ಮಹತ್ಯೆಗೆ ಶರಣಾದ ಮಗ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಬೆಳಗಾವಿ-Belagavi - ದುಬಾರಿ ಐಫೋನ್ ತಂದಿದ್ದನ್ನ ಪ್ರಶ್ನಿಸಿದ ತಂದೆ, ಆತ್ಮಹತ್ಯೆಗೆ ಶರಣಾದ ಮಗ

ಬೆಳಗಾವಿ-Belagaviರಾಜ್ಯ-Karnataka

ದುಬಾರಿ ಐಫೋನ್ ತಂದಿದ್ದನ್ನ ಪ್ರಶ್ನಿಸಿದ ತಂದೆ, ಆತ್ಮಹತ್ಯೆಗೆ ಶರಣಾದ ಮಗ

Son commits suicide after father questions son about expensive iPhone

Published April 4, 2025
Share
1 Min Read
Iphone Iphone Iphone
SHARE

ಬೆಳಗಾವಿ: ಐಫೋನ್ ತಗೊಂಡಿದ್ದನ್ನು ತಂದೆ ಪ್ರಶ್ನಿಸಿದ್ದಕ್ಕೆ ಮಗ ನೆಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿಯ ನ್ಯೂ ವೈಭವ ನಗರದಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ಯುವಕನನ್ನು ಮುಸ್ತಫೀಸ್ ಅಬ್ದುಲ್ ರಶೀದ್ ಶೇಖ್ (24) ಎಂದು ಗುರುತಿಸಲಾಗಿದೆ. ಯುವಕ ಇಎಂಐ ಮೂಲಕ 70 ಸಾವಿರ ರೂ. ಬೆಲೆಯ ಐಫೋನ್ ಖರೀದಿಸಿದ್ದ. ಈ ವಿಚಾರ ಗೊತ್ತಾಗಿ ಇಷ್ಟೊಂದು ಹಣ ಕೊಟ್ಟು ಯಾಕೆ ಮೊಬೈಲ್ ತಗೊಂಡಿದ್ದೀಯಾ? ಕಡಿಮೆ ದರದ ಮೊಬೈಲ್ ತೆಗೆದುಕೊಳ್ಳಬೇಕಿತ್ತು ಎಂದು ತಂದೆ ತಿಳುವಳಿಕೆ ಹೇಳಿದ್ದರು.

ಇದೇ ವಿಚಾರಕ್ಕೆ ಮನನೊಂದ ಮನೆಯ ರೂಮ್‍ನಲ್ಲಿ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಸಂಬಂಧ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ. ದಯಾನಂದ. ಎಂ.

You Might Also Like

ಅಬಕಾರಿ ಜಂಟಿ ಆಯುಕ್ತರ ದಾಳಿ- ದಾಳಿಯಲ್ಲಿ ಒಟ್ಟು 98.52 ಕೋಟಿ ರೂ. ಮೊತ್ತದಬಿಯರ್ ಜಪ್ತಿ

ಬೆಳಗಾವಿ : ಶ್ರೀ ಚೈತನ್ಯ ಶಿಕ್ಷಣ ಸಂಸ್ಥೆಯಲ್ಲಿ ಕೋಚಿಂಗ್- ವಿದ್ಯಾರ್ಥಿಗೆ ಸಿಇಟಿ ಪರೀಕ್ಷೆಯಲ್ಲಿ 108 ರ್ಯಾಂಕ್

ಇಂಡಿಗನತ್ತ ಇವಿಎಂ ಧ್ವಂಸ ಪ್ರಕರಣ: ಕಾಡು ಸೇರಿದ ಗ್ರಾಮಸ್ಥರನ್ನು ನಾಡಿಗೆ ಕರೆತಂದ ಜಿಲ್ಲಾಡಳಿತ

ನಂದಿನಿದೋಸೆ, ಇಡ್ಲಿ ಹಿಟ್ಟು ಮಾರಾಟಕ್ಕೆ ಮುಂದಾದ ಕೆಎಂಎಫ್‌

ಆಸ್ತಿ ವಂಚನೆಯಿಂದ ತಪ್ಪಿಸಿಕೊಳ್ಳಲು ತಪ್ಪದೇ ಇ-ಖಾತಾ ಮಾಡಿಸಿಕೊಳ್ಳಿ, : ಡಿಕೆಶಿ

TAGGED:iPhone
Share This Article
Facebook Copy Link Print
Previous Article Amartnath Amartnath Amartnath ಕುಣಿಗಲ್ ಪಟ್ಟಣದ ಬಿಜೆಪಿ ಅಧ್ಯಕ್ಷರಾಗಿ ಅಮರನಾಥ ಶೆಟ್ಟಿ ನೇಮಕ
Next Article Karnataka Lokayukta ಮುಳಬಾಗಿಲು ನಗರಸಭೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up