By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ನಳಿನ್‌ ಕುಮಾರ್‌ ಕಟೀಲ್‌ ಪರ ಡಿಕೆಶಿ ಭರ್ಜರಿ ಬ್ಯಾಟಿಂಗ್..!
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ನಳಿನ್‌ ಕುಮಾರ್‌ ಕಟೀಲ್‌ ಪರ ಡಿಕೆಶಿ ಭರ್ಜರಿ ಬ್ಯಾಟಿಂಗ್..!

LatestMain Postರಾಜಕೀಯ | Politicsರಾಜ್ಯ-Karnataka

ನಳಿನ್‌ ಕುಮಾರ್‌ ಕಟೀಲ್‌ ಪರ ಡಿಕೆಶಿ ಭರ್ಜರಿ ಬ್ಯಾಟಿಂಗ್..!

DK Shivakumar backs Nalin Kumar Kateel

Published April 6, 2025
Share
1 Min Read
DK Shivakumar And Nalin Kumar Kateel
SHARE

ಕಾಸರಗೋಡು: ರಾಜಕೀಯದಲ್ಲಿ ಯಾರು, ಯಾರಿಗೆ, ಯಾವಾಗ ಮಿತ್ರರಾಗುತ್ತಾರೆ, ಯಾವಾಗ ಶತ್ರುವಾಗುತ್ತಾರೆ ಎನ್ನುವುದನ್ನು ಊಹಿಸಿವುದು ಕೂಡ ಕಷ್ಟ. ಇದಕ್ಕೆ ತಾಜಾ ಉದಾಹರಣೆಯೆಂದರೆ ಉಪಮುಖ್ಯಮಂತ್ರಿ ಡಿ.ಕೆ.ಶೀವಕುಮಾರ್‌ ಮತ್ತು ಮಾಜಿ ಸಂಸದ, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು. ನಿನ್ನೆ ವೇದಿಕೆಯೊಂದರಲ್ಲಿ ಕಟೀಲು ಪರವಾಗಿ ಡಿಕೆಶಿ ಭರ್ಜರಿಯಾಗಿ ಬ್ಯಾಟಿಂಗ್‌ ಮಾಡಿದ್ದು, ಈಗ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗುರಿಯಾಗಿದೆ.

ಕಾಸರಗೋಡಿನ ಪ್ರಸಿದ್ಧ ಮಧೂರು ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಮತ್ತು ಮೂಡಪ್ಪ ಸೇವೆ ನಡೆಯುತ್ತಿದ್ದು, ಈ ಕಾರ್ಯಕ್ರಮಕ್ಕೆ ಶನಿವಾರ ಡಿ.ಕೆ.ಶಿವಕುಮಾರ್‌ ಅನಿರೀಕ್ಷಿತವಾಗಿ ಭೇಟಿ ನೀಡಿದ್ದರು.

ಧಾರ್ಮಿಕ ಸಭೆಯ ವೇದಿಕೆಯಲ್ಲಿ ಡಿ.ಕೆ.ಶಿವಕುಮಾರ್‌ ಮತ್ತು ನಳಿನ್‌ ಕುಮಾರ್‌ ಕಟೀಲು ಇದ್ದರು. ತನ್ನ ಭಾಷಣದಲ್ಲಿ ಡಿ.ಕೆ.ಶಿವಕುಮಾರ್‌, ನಳಿನ್ ಕುಮಾರ್ ಕಟೀಲುಗೆ ಮತ್ತೆ ರಾಜಕೀಯ ಸ್ಥಾನಮಾನ ಸಿಗಲಿ ಎಂದು ನಾನು ಪ್ರಾರ್ಥಿಸಿದ್ದೇನೆ ಎಂದು ಬಹಿರಂಗವಾಗಿ ಹೇಳಿಕೊಂಡಿದ್ದಾರೆ.

ನನ್ನ ಮಿತ್ರ, ಲೋಕಸಭೆಯ ಮಾಜಿ ಸದಸ್ಯ ನಳಿನ್ ಕುಮಾರ್ ಕಟೀಲ್ ಇದ್ದಾರೆ. ಅವರು ಮಾಜಿ ಅಂದುಕೊಳ್ಳೋದು ಬೇಡ, ರಾಜಕಾರಣದಲ್ಲಿ ಯಾವುದೂ ಶಾಶ್ವತ ಅಲ್ಲ. ಹೀರೊ ಝೀರೊ ಆಗುತ್ತಾನೆ, ಝೀರೊ ಹೀರೊ ಆಗುತ್ತಾನೆ. ನಾನು ಮತ್ತು ನೀವು ಒಂದೇ ವೇದಿಕೆಯಲ್ಲಿ ದೇವರನ್ನು ಪ್ರಾರ್ಥನೆ ಮಾಡಿದ್ದೇವೆ.

ಭಗವಂತ ನಿಮ್ಮ ಎಲ್ಲ ವಿಘ್ನ ನಿವಾರಣೆ ಮಾಡಿ ಮತ್ತೆ ಈ ರಾಜ್ಯದಲ್ಲಿ ಸೇವೆ ಮಾಡುವ ಅವಕಾಶ ಕೊಡಲಿ. ಮತ್ತೆ ನಿಮಗೆ ಅವಕಾಶ ಸಿಗಲಿ ಅಂತ ನಾನೂ ಕೂಡ ಪ್ರಾರ್ಥನೆ ಮಾಡುತ್ತೇನೆ ಎಂದು ಡಿಕೆಶಿ ಹೇಳಿ ಎಲ್ಲರನ್ನೂ ಅಚ್ಚರಿಯಲ್ಲಿ ಕೆಡವಿದ್ದಾರೆ.

You Might Also Like

98ನೇ ಅಕಾಡೆಮಿ ಪ್ರಶಸ್ತಿ : Michael B. Jordan ಅತ್ಯುತ್ತಮ ನಟ, Jessie Buckley ಅತ್ಯುತ್ತಮ ನಟಿ

ವಾಣಿಜ್ಯ LPG ಸಿಲಿಂಡರ್ ದರದದಲ್ಲಿ 19 ರೂ. ಇಳಿಕೆ

ಇರಾನ್ ಸುಪ್ರೀಂ ಲೀಡರ್ ಖಮೇನಿ ಹತ್ಯೆ : ಚಿಕ್ಕಬಳ್ಳಾಪುರದ ಅಲೀಪುರ ಗ್ರಾಮದಲ್ಲಿ ನೀರವ ಮೌನ

ಪ್ರಧಾನಿ ಮೋದಿಗೆ ಫೋನ್ ಮಾಡಿದ ಇಟಲಿ ಪ್ರಧಾನಿ ಮೆಲೊನಿ, ಮಹತ್ವದ ಮಾತುಕತೆ

ವಯನಾಡು ದುರಂತದ ಬೆನ್ನಲ್ಲೇ ಕರ್ನಾಟಕ ಸರ್ಕಾರ ಅಲರ್ಟ್, ಅಕ್ರಮ ರೆಸಾರ್ಟ್, ಹೋಂ ಸ್ಟೇಗಳ ವಿರುದ್ಧ ಕ್ರಮ

TAGGED:DK ShivakumarNalin Kumar Kateel
Share This Article
Facebook Copy Link Print
Previous Article Vijayendra Vs Yatnal ವಿಜಯೇಂದ್ರಗೆ ಓಪನ್ ಚಾಲೆಂಜ್ ಹಾಕಿದ ಯತ್ನಾಳ್
Next Article Fox Fox Fox Watch : ಬಾವಿಯಲ್ಲಿ ಬಿದ್ದಿದ್ದ ನರಿಯನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up