By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆ

Latestರಾಜ್ಯ-Karnataka

ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆ

Gold prices drop slightly

Published April 7, 2025
Share
1 Min Read
gold price
SHARE

ಬೆಂಗಳೂರು: ಸ್ವರ್ಣ ಪ್ರಿಯರಿಗೆ ಕೊಂಚ ರಿಲೀಫ್‌ ಸಿಕ್ಕಿದ್ದು, ಇಂದು (ಏ. 7) ಕೊಂಚ ಇಳಿಕೆ ಕಂಡು ಬಂದಿದೆ . ಬೆಂಗಳೂರಿನಲ್ಲಿ ಸೋಮವಾರ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 25ರೂ. ಕಡಿಮೆಯಾಗಿ 8,285 ರೂ. ಮತ್ತು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 28ರೂ.ಕಡಿಮೆ ಆಗಿದ್ದು 9,038 ರೂ. ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 66,280 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 82,850 ರೂ. ಮತ್ತು 100 ಗ್ರಾಂಗೆ 8,28,500 ರೂ. ನೀಡಬೇಕಾಗುತ್ತದೆ. ಇನ್ನು 24 ಕ್ಯಾರಟ್‌ನ 8 ಗ್ರಾಂ ಚಿನ್ನ 72,305 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 90,380 ರೂ. ಮತ್ತು 100 ಗ್ರಾಂಗೆ 9,03,800 ರೂ. ಪಾವತಿಸಬೇಕಾಗುತ್ತದೆ.

ಬೆಂಗಳೂರಿನಲ್ಲಿ ಬೆಳ್ಳಿ ದರವೂ ಯಥಾಸ್ಥಿತಿ ಕಾಯ್ದುಕೊಂಡಿದೆ. ಬೆಳ್ಳಿ 1 ಗ್ರಾಂನ ಬೆಲೆ 94 ರೂ., 8 ಗ್ರಾಂಗೆ 752 ರೂ., 10 ಗ್ರಾಂ.ಗೆ 940 ಮತ್ತು 1 ಕೆಜಿಗೆ 94,000 ರೂ. ಇದೆ.

ಜಾಗತಿಕ ಚಿನ್ನದ ಮಾರುಕಟ್ಟೆಯ ಏರಿಳಿತ ಭಾರತದಲ್ಲಿ ಚಿನ್ನದ ದರವನ್ನು ನಿರ್ಧರಿಸುವಲ್ಲಿ ಪ್ರದಾನ ಪಾತ್ರವಹಿಸುತ್ತದೆ. ಭೌಗೋಳಿಕ ರಾಜಕೀಯ ಘಟನೆಗಳು, ಆರ್ಥಿಕ ಪರಿಸ್ಥಿತಿಗಳು ಮತ್ತು ಕರೆನ್ಸಿ ಏರಿಳಿತಗಳಂತಹ ಅಂಶಗಳು ಚಿನ್ನದ ದರದ ಮೇಲೆ ನೇರ ಪರಿಣಾಮ ಬೀರುತ್ತವೆ. ಅಂತಾರಾಷ್ಟ್ರೀಯ ಮಾರುಕಟ್ಟೆಗಳು ಅನಿಶ್ಚಿತತೆಗೆ ಒಳಗಾದಾಗ ಹೂಡಿಕೆದಾರರು ಹೆಚ್ಚಾಗಿ ಚಿನ್ನದತ್ತ ಮುಖ ಮಾಡುತ್ತಾರೆ. ಇದು ಬೆಲೆ ಹೆಚ್ಚಳಕ್ಕೆ ಕಾರಣವಾಗುತ್ತದೆ.

ಭಾರತದಲ್ಲಿ ಚಿನ್ನವು ಅಮೂಲ್ಯ ಲೋಹ ಮಾತ್ರವಲ್ಲ ಸಂಸ್ಕೃತಿಯ ಸಂಕೇತವೂ ಹೌದು. ಹೀಗಾಗಿ ಹಬ್ಬಗಳು ಮತ್ತು ಮದುವೆ ಋತುವಿನಲ್ಲಿ ಚಿನ್ನಾಭರಣಗಳಿಗೆ ಬೇಡಿಕೆ ಹೆಚ್ಚಾಗಿ ದರದ ಏರಿಳಿತಗಳಿಗೆ ಕಾರಣವಾಗುತ್ತದೆ. ಜತೆಗೆ ಪೂರೈಕೆಯಲ್ಲಿನ ಅಡೆತಡೆಗಳು ಮತ್ತು ಆಮದು ಸುಂಕದಲ್ಲಿನ ಬದಲಾವಣೆಗಳು ಸ್ಥಳೀಯ ಚಿನ್ನದ ಬೆಲೆಗಳ ಮೇಲೆ ಪರಿಣಾಮ ಬೀರುತ್ತದೆ.

You Might Also Like

ಭಾರೀ ಮಳೆಗೆ ತತ್ತರಿಸಿದ ಮಹಾನಗರಿ ಮುಂಬೈ, ಸಂಚಾರ ಅಸ್ತವ್ಯಸ್ಥ

ಸ್ವಿಜರ್‌ಲ್ಯಾಂಡಿನ ಜ್ಯೂರಿಚ್‌ನಲ್ಲಿ ನಡೆದ ಜಾವೆಲಿನ್ ಎಸೆತದಲ್ಲಿ ಬೆಳ್ಳಿ ಪದಕಗೆದ್ದ ನೀರಜ್ ಚೋಪ್ರಾ

ಹಂದಿ ಬಲಿ ನೀಡಿ ವಾಮಾಚಾರ

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಆತ್ಮಹತ್ಯೆ – ನಿಗಮದಲ್ಲಿ 187 ಕೋಟಿ ಅವ್ಯವಹಾರವೆಂದದು ಡೆತ್‌ನೋಟ್‌ನಲ್ಲಿ ಉಲ್ಲೇಖ

ಶಿವಣ್ಣ ಅಭಿಮಾನಿಗಳಿಂದ ಕುಮಾರ್ ಬಂಗಾರಪ್ಪ ನಿವಾಸಕ್ಕೆ ಮುತ್ತಿಗೆ

TAGGED:Gold Prices
Share This Article
Facebook Copy Link Print
Previous Article KSET Exam KCET 2025 : ಸಿಇಟಿ ಪರೀಕ್ಷೆ-2025ರ ಪ್ರವೇಶ ಪತ್ರ ಬಿಡುಗಡೆ
Next Article Virat Kohli ಟಿ20ಯಲ್ಲಿ 13 ಸಾವಿರ ರನ್ ಗಳಿಸಿ ಇತಿಹಾಸ ಬರೆದ ಕೊಹ್ಲಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up