By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ಸ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ಸ್

LatestMain PostTop Storiesರಾಜ್ಯ-Karnataka

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ಸ್

Second PUC results announced, see these toppers

Published April 8, 2025
Share
2 Min Read
Toppers
SHARE

ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯ 2024-25 ನೇ ಸಾಲಿನ ಫಲಿತಾಂಶ
ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಿದ್ದ 6,37,805 ವಿದ್ಯಾರ್ಥಿಗಳು
ಒಟ್ಟಾರೆ ಶೇ 73.45 ರಷ್ಟು ಫಲಿತಾಂಶ ಪ್ರಕಟ
ಉಡುಪಿ ಜಿಲ್ಲೆ ಪ್ರಥಮ, ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಸ್ಥಾನ

ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯ 2024-25 ನೇ ಸಾಲಿನ ಫಲಿತಾಂಶವನ್ನುಶಿಕ್ಷಣ ಸಚಿವ ಮಧು ಬಂಗಾರಪ್ಪಪ್ರಕಟಿಸಿದರು. ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಿದ್ದ 6,37,805 ವಿದ್ಯಾರ್ಥಿಗಳ ಪೈಕಿ 4,68,439 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಒಟ್ಟಾರೆ ಶೇ 73.45 ರಷ್ಟು ಫಲಿತಾಂಶ ಪ್ರಕಟವಾಗಿದೆ.

ಉಡುಪಿ ಜಿಲ್ಲೆ ಪ್ರಥಮ, ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದಿದ್ದರೆ ಉತ್ತರ ಕರ್ನಾಟಕ ಭಾಗದ ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಪಡೆದಿದೆ. ಬೆಂಗಳೂರು ದಕ್ಷಿಣ ಶೇ 85.36, ಬೆಂಗಳೂರು ಉತ್ತರ ಶೇ 83.31 ಫಲಿತಾಂಶ ದಾಖಲಿಸಿವೆ.

ದ್ವಿತೀಯ ಪಿಯುಸಿ ಫಲಿತಾಂಶ:
ಅಮೂಲ್ಯ ಕಾಮತ್​ಗೆ ಮೊದಲ ರ್ಯಾಂಕ್ , ವಿಜ್ಞಾನ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಎಕ್ಸಪರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿನಿ ಅಮೂಲ್ಯ ಕಾಮತ್ ಮೊದಲ ರ್ಯಾಂಕ್ ಪಡೆದಿದ್ದಾರೆ. ಇವರು ವಿಜ್ಞಾನ ವಿಭಾಗದಲ್ಲಿ 600ಕ್ಕೆ 599 ಅಂಕ ಪಡೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ವಾಗ್ದೇವಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಆರ್​.ದೀಕ್ಷಾ 600ಕ್ಕೆ 599 ಅಂಕ ಪಡೆದಿದ್ದು, ದ್ವಿತೀಯ ಸ್ಥಾನ ಪಡೆದಿದ್ದಾರೆ.

600ಕ್ಕೆ 598 ಅಂಕ ಪಡೆದ ಬಿಂದು ನವಲೆ ರಾಜ್ಯಕ್ಕೆ ತೃತೀಯ ಸ್ಥಾನ ಪಡೆದಿದ್ದರೆ, 600ಕ್ಕೆ 598 ಅಂಕ ಪಡೆದ ರಾಜ ಯದುವಂಶಿ ಯಾದವ್​ಗೆ 4ನೇ ಸ್ಥಾನ ದೊರೆತಿದೆ. 600ಕ್ಕೆ 598 ಅಂಕ ಪಡೆದ ವಿಜೇತ್ ಜಿ. ಗೌಡ ರಾಜ್ಯಕ್ಕೆ 5ನೇ ಸ್ಥಾನ ಗಳಿಸಿದ್ದಾರೆ.ಕಾಮರ್ಸ್ ವಿಭಾಗದಲ್ಲಿ ದೀಪಶ್ರೀಗೆ, ಕಲಾ ವಿಭಾಗದಲ್ಲಿ ಸಂಜನಾಗೆ ಮೊದಲ ರ್ಯಾಂಕ್
ಕಾಮರ್ಸ್ ವಿಭಾಗದಲ್ಲಿ ದಕ್ಷಿಣ ಕನ್ನಡದ ಕೆನರಾ ಪಿಯು ಕಾಲೇಜು‌ ವಿದ್ಯಾರ್ಥಿನಿ ದೀಪಶ್ರೀ ಮೊದಲ ರ್ಯಾಂಕ್ ಗಳಿಸಿದ್ದಾರೆ.

ಇವರು 600 ಕ್ಕೆ ‌599 ಅಂಕ ಗಳಿಸಿದ್ದಾರೆ. ಕಾಮರ್ಸ್ ವಿಭಾಗದಲ್ಲಿ 600ಕ್ಕೆ 598 ಅಂಕ ಪಡೆದ ಎಂ.ಎ.ತೇಜಸ್ವಿನಿ ರಾಜ್ಯಕ್ಕೆ 2ನೇ ಸ್ಥಾನ ಪಡೆದಿದ್ದಾರೆ. ಈಕೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಭಾರತಮ್ಮ ಪಿಯು ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಾರೆ.

ಕಲಾ ವಿಭಾಗದಲ್ಲಿ ಬಳ್ಳಾರಿ ಜಿಲ್ಲೆಯ ಇಂದು ಪಿಯು ಕಾಲೇಜು ವಿದ್ಯಾರ್ಥಿನಿ ಸಂಜನಾ ಬಾಯಿ 600 ಕ್ಕೆ ‌597 ಅಂಕ ಗಳಿಸಿ ಮೊದಲ ರ್ಯಾಂಕ್ ಪಡೆದಿದ್ದಾರೆ.600ಕ್ಕೆ 596 ಅಂಕ ಪಡೆದಿರುವ ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಇಟ್ಟಿಗಿ ಗ್ರಾಮದ ಶ್ರೀಪಂಚಮಸಾಲಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಕೆ.ನಿರ್ಮಲಾ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ್ದಾರೆ.

ಬೆಂಗಳೂರಿನ ಲಾ ಮಹಿಳಾ ಪಿಯು ಕಾಲೇಜಿನ ವಿದ್ಯಾರ್ಥಿನಿ ಕೆ.ಆರ್​.ಶ್ರೀಜಯದರ್ಶಿನಿ 600ಕ್ಕೆ 595 ಅಂಕ ಗಳಿಸಿ ರಾಜ್ಯಕ್ಕೆ ತೃತೀಯ ಸ್ಥಾನ ಪಡೆದಿದ್ದಾರೆ. ಕಲಾವಿಭಾಗದಲ್ಲಿ 600ಕ್ಕೆ 594 ಅಂಕ ಪಡೆದ ಹುಬ್ಬಳ್ಳಿಯ ವಿದ್ಯಾನಗರ ಪಿಯು ಕಾಲೇಜಿನ ವಿದ್ಯಾರ್ಥಿನಿ ಇನೇಷ್ಕಾ ನಡುಗಡ್ಡಿ 4ನೇ ಸ್ಥಾನ, ಮಜಲಟ್ಟಿ ಗ್ರಾಮದ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಕಾವೇರಿ ಪವಾಡಿ ಮಲ್ಲಾಪುರ 600ಕ್ಕೆ 594 ಅಂಕ ಪಡೆದು 5ನೇ ಸ್ಥಾನ ಗಳಿಸಿದ್ದಾರೆ.

PHOTO 2025 04 08 16 07 38 PHOTO 2025 04 08 16 07 38 PHOTO 2025 04 08 16 07 38
PHOTO 2025 04 08 16 07 40 PHOTO 2025 04 08 16 07 40 PHOTO 2025 04 08 16 07 40

You Might Also Like

BREAKING : 52 ಮಂದಿ ಸಾಧಕರಿಗೆ ಕೆಂಪೇಗೌಡ ಪ್ರಶಸ್ತಿ ಪ್ರಕಟ, ಇಲ್ಲಿದೆ ಲಿಸ್ಟ್.

ಗುರುಪೂರ್ಣಿಮೆಯ ಮಹತ್ವ ಮತ್ತು ಆಚರಣೆ

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಆತ್ಮಹತ್ಯೆ – ನಿಗಮದಲ್ಲಿ 187 ಕೋಟಿ ಅವ್ಯವಹಾರವೆಂದದು ಡೆತ್‌ನೋಟ್‌ನಲ್ಲಿ ಉಲ್ಲೇಖ

ಬೆಂಗಳೂರಲ್ಲಿ ಬೈಕ್​​ಗೆ ಕಾರು ಡಿಕ್ಕಿಯಾಗಿ ಯುವತಿ ಸಾವು

ಚಿರತೆ ಹತ್ಯೆ ಪ್ರಕರಣ: ಅರಣ್ಯ ಇಲಾಖೆ ಅಧಿಕಾರಿಗೆ ​ಖಂಡ್ರೆ ಖಡಕ್​ ಸೂಚನೆ

Share This Article
Facebook Copy Link Print
Previous Article Lady Tiger. Lady Tiger. Lady Tiger. ಅಕ್ರಮ ಮನೆ ನಿರ್ಮಾಣ : ಸರ್ಕಲ್ ಇನ್ಸ್ಪೆಕ್ಟರ್ ಹಾಗೂ ಸಬ್ ಇನ್ಸ್ಪೆಕ್ಟರ್ ಶಾಮೀಲು, “ಲೇಡಿ ಟೈಗರ್ “ನಾಗರತ್ನ ಆಟ ಬಯಲು
Next Article Top 10 News ಇಂದಿನ TOP 10 ಸುದ್ದಿಗಳು (08-04-2025)
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up