By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸಿರವಾರ ಪಟ್ಟಣದಲ್ಲಿ ನೂತನ ಬಸ್ ನಿಲ್ದಾಣ ಲೋಕಾರ್ಪಣೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಸಿರವಾರ ಪಟ್ಟಣದಲ್ಲಿ ನೂತನ ಬಸ್ ನಿಲ್ದಾಣ ಲೋಕಾರ್ಪಣೆ

Latestರಾಜ್ಯ-Karnataka

ಸಿರವಾರ ಪಟ್ಟಣದಲ್ಲಿ ನೂತನ ಬಸ್ ನಿಲ್ದಾಣ ಲೋಕಾರ್ಪಣೆ

New bus station inaugurated in Sirwara town

Published April 9, 2025
Share
1 Min Read
Bus Sop Bus Sop Bus Sop
SHARE

ರಾಮಲಿಂಗ ರೆಡ್ಡಿಯವರಿಂದ ನೂತನ ಬಸ್ ನಿಲ್ದಾಣ ಲೋಕಾರ್ಪಣೆ
ಸೂಕ್ತವಾದ ಸ್ಥಳ ದೊರೆತರೆ ಬಸ್ ಡಿಪೋ ಮಾಡುವ ಭರವಸೆ
ಹೆಚ್ಚುವರಿ ಬಸ್ಸುಗಳು ವ್ಯವಸ್ಥೆ ಮಾಡಲಾಗುವುದು ಎಂದ ಸಚಿವರು
ಈ ಸಂದರ್ಭದಲ್ಲಿ ಜಿ ಹಂಪಯ್ಯ ನಾಯಕ್ ಭಾಗಿ

ಸಿರವಾರ ಪಟ್ಟಣದ ನೂತನ ಬಸ್ ನಿಲ್ದಾಣ ಕೇಂದ್ರವನ್ನು ಸಾರಿಗೆ ಸಚಿವರಾದ ರಾಮಲಿಂಗ ರೆಡ್ಡಿ ಲೋಕಾರ್ಪಣೆ ಮಾಡಿ ಮಾತನಾಡಿದರು ಸಚಿವರು ಪ್ರಯಾಣಿಕರ ಅನುಕೂಲಕ್ಕಾಗಿ ಸಿರವಾರ ಪಟ್ಟಣದಲ್ಲಿ ಬಸ್ ನಿಲ್ದಾಣವನ್ನು ನಿರ್ಮಿಸಿ ಇದೀಗ ಲೋಕಾರ್ಪಣೆ ಮಾಡಲಾಗಿದ್ದು ‘ ಮುಂದಿನ ದಿನಗಳಲ್ಲಿ ಸೂಕ್ತವಾದ ಸ್ಥಳ ದೊರೆತರೆ ಬಸ್ ಡಿಪೋ ಮಂಜೂರು ಹಾಗೂ ಹೆಚ್ಚುವರಿ ಬಸ್ಸುಗಳು ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು , ಕಲ್ಯಾಣ ಕರ್ನಾಟಕ ಭಾಗಕ್ಕೆ 700 ಬಸ್ಸುಗಳು ನೀಡಲಾಗಿದೆ.

ಶಕ್ತಿ ಯೋಜನೆಯಿಂದ ರಾಜ್ಯಾದ್ಯಂತ ಮಹಿಳೆಯರ ಸಂಚಾರ ಅಧಿಕವಾಗಿದ್ದರಿಂದ ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚುವರಿ ಬಸ್ಸುಗಳನ್ನು ಖರೀದಿಸಲು ಇಲಾಖೆಯಿಂದ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿ ಹಂಪಯ್ಯ ನಾಯಕ್, ಕರ್ನಾಟಕ ಸಾರಿಗೆ ನಿಗಮ ವ್ಯವಸ್ಥಾಪಕ ನಿರ್ದೇಶಕ ಎಂ ರಾಚಯ್ಯ, ಪಟ್ಟಣ ಪಂಚಾಯಿತಿ ಅಧ್ಯಕ್ಷ ವೈ. ಭೂಪನಗೌಡ, ಉಪಾಧ್ಯಕ್ಷ ಲಕ್ಷ್ಮಿ ಆದಪ್ಪ, ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಬಸವರಾಜ್ ಪಾಟೀಲ್ ಇಟಿಗಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚುಕ್ಕಿ ಶಿವಕುಮಾರ್ ಸಾಹುಕಾರ್, ತಾಸಿಲ್ದಾರ್ ರವಿ ಎಸ್ ಅಂಗಡಿ, ತಾಲೂಕು ಪಂಚಾಯಿತಿ ಇ ಓ ಶಶಿಧರ್ ಸ್ವಾಮಿ, ಬ್ರಿಜೆಷ್ ಪಾಟೀಲ್, ರಮೇಶ್ ದರ್ಶನ್ ಕರ್, ಇನ್ನಿತರರು ಈ ಸಂದರ್ಭದಲ್ಲಿ ಉಪಸಿತರಿದ್ದರು

ಅರುಣ್ ಕುಮಾರ್

You Might Also Like

ವಿದೇಶಗಳಿಂದ ಅಂಚೆ ಮೂಲಕ ಬಂದಿದ್ದ 21 ಕೋಟಿ ರೂ. ಮೌಲ್ಯದ ಮಾದಕ ವಸ್ತು ಜಪ್ತಿ

ದೀಪಾವಳಿ ವೇಳೆ ದೀಪ-ಮೇಣದಬತ್ತಿಗಾಗಿ ಹಣ ಖರ್ಚು ಮಾಡಬೇಡಿ : ಅಖಿಲೇಶ್‌ ಯಾದವ್‌ ವಿವಾದಿತ ಹೇಳಿಕೆ

ದೇಶದ ಪ್ರಥಮ ಸೌರಶಕ್ತಿ ಸೆಕೆಂಡ್ ಲೈಫ್ ಬ್ಯಾಟರಿ ಸಂಯೋಜಿತ ‘EV Hub’ ಲೋಕಾರ್ಪಣೆ

ಚೂರರಲ್ಲಿ ತಪ್ಪಿದ ಭಾರಿ ಅನಾಹುತ; ಚೂರು ಯಾಮಾರಿದ್ರು ಹೋಗ್ತಿದ್ವು ನಾಲ್ಕು ಅಮಾಯಕ ಪ್ರಾಣಗಳು

ಹಸುಗಳ ಕೆಚ್ಚಲು ಕೊಯ್ದು ಕ್ರೂರತೆ ಮೆಳೆಯಲು ಕಾಂಗ್ರೆಸ್ ಸರ್ಕಾರದ ಧೋರಣೆ ಕಾರಣ : ವಿಜಯೇಂದ್ರ

TAGGED:Bus Stand
Share This Article
Facebook Copy Link Print
Previous Article School School School ಬೆಳಗಾವಿಯಲ್ಲಿ ಖಾಸಗಿ ಶಾಲೆಗಳ ಶುಲ್ಕ ಹೆಚ್ಚಳಕ್ಕೆ ಪೋಷಕರ ಆಕ್ರೋಶ
Next Article IPL 01 IPL 01 IPL 01 2 ಬಾರಿ ಫೈನ್ ಕಟ್ಟಿದ ಬಳಿಕ ದಿಗ್ವೇಶ್ ರಾಠಿ ಹೊಸ ಸೆಲೆಬ್ರೇಷನ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up