By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಇದು ದೇಸಿ-ವಿದೇಶಿ ಪ್ರೇಮಕಥೆ : ಅಮೆರಿಕದ ಹುಡುಗಿಯನ್ನು ವರಿಸಿದ ಆಂಧ್ರ ಹುಡುಗ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಇದು ದೇಸಿ-ವಿದೇಶಿ ಪ್ರೇಮಕಥೆ : ಅಮೆರಿಕದ ಹುಡುಗಿಯನ್ನು ವರಿಸಿದ ಆಂಧ್ರ ಹುಡುಗ

Latestರಾಷ್ಟ್ರೀಯ-National

ಇದು ದೇಸಿ-ವಿದೇಶಿ ಪ್ರೇಮಕಥೆ : ಅಮೆರಿಕದ ಹುಡುಗಿಯನ್ನು ವರಿಸಿದ ಆಂಧ್ರ ಹುಡುಗ

woman from the U.S. has travelled thousands of miles to marry the love of her life

Published April 10, 2025
Share
1 Min Read
Love Story Love Story Love Story
SHARE

ಇದು ದೇಸಿ- ವಿದೇಶಿ ಪ್ರೇಮಿಗಳ ಕಥೆ, ಇವರ ಪ್ರೇಮಕಥೆಯೇ ವಿಚಿತ್ರ, ಒಂದು ಹಾಯ್ಯಿಂದ ಪ್ರಾರಂಭವಾದ ಪ್ರೀತಿ ಇಂದು ಮದುವೆಯವರೆಗೆ ಬಂದು ನಿಂತಿದೆ. ಇವರದ್ದು ಸೋಶಿಯಲ್ ಮೀಡಿಯಾ ಪ್ರೀತಿ.

ಅಮೆರಿಕದ ಛಾಯಾಗ್ರಾಹಕಿ ಜಾಕ್ಲಿನ್ ಫೊರೆರೊ ಅವರು ಚಂದನ್ ಅವರನ್ನು ಮೊದಲು ಪರಿಚಯ ಮಾಡಿಕೊಂಡಿದ್ದು ಇನ್‌ಸ್ಟಾಗ್ರಾಮ್ನಲ್ಲಿ, ಜಾಕ್ಲಿನ್ ಫೊರೆರೊ ಚಂದನ್ ಅವರ ಇನ್‌ಸ್ಟಾಗ್ರಾಮ್ ಪ್ರೊಫೈಲ್ ನೋಡಿ ಇಷ್ಟಪಟ್ಟು ಪ್ರೀತಿ ಮಾಡಲು ಶುರು ಮಾಡಿದ್ದಾರೆ. ಈ ಬಗ್ಗೆ ವಿಡಿಯೋ ಸಖತ್ ವೈರಲ್ ಆಗುತ್ತಿದೆ.

ಪ್ರೀತಿ ಅಂದರೆ ಹಾಗೆ ಯಾರನ್ನೂ ಬೇಕಾದರೂ ಮನಿಸುತ್ತದೆ. ಪ್ರೀತಿಯ ಮುಂದೆ ಭಾಷೆ, ಜಾತಿ, ಧರ್ಮ, ದೇಶ ಎಂಬುದು ಬರುವುದಿಲ್ಲ. ಪ್ರೀತಿಗೆ ಕಣ್ಣಿಲ್ಲ ಎನ್ನುವುದು ಇದಕ್ಕೆ, ಇಂತಹದೇ ಒಂದು ಅಪರೂಪದ ಪ್ರೇಮ ಪುರಾಣವೊಂದು ನಡೆದಿದೆ.

ಇದನ್ನು ಒಂದು ರೀತಿಯಲ್ಲಿ ಗಡಿದಾಟಿದ ಪ್ರೀತಿ ಎಂದು ಹೇಳಬಹುದು. ಆಕೆ ಅಮೆರಿಕದ ಹುಡುಗಿ, ಇವನು ಆಂಧ್ರಪ್ರದೇಶ ಹುಡುಗ, ಒಂದು ಹಾಯ್ಯಿಂದ ಪ್ರಾರಂಭವಾದ ಈ ಪ್ರೀತಿ ಇಂದು ಅವರನ್ನು ದಂಪತಿಯಾಗಲು ಮುನ್ನುಡಿ ಹಾಡಿದೆ. ಸಾವಿರಾರು ಮೈಲುಗಳಿಂದ ಆಂಧ್ರಕ್ಕೆ ಬಂದು ಆತನನ್ನು ಭೇಟಿಯಾಗಿದ್ದಾಳೆ.

ಇವರದ್ದು ಸೋಶಿಯಲ್ ಮೀಡಿಯಾ ಪ್ರೀತಿ. ಅಮೆರಿಕದ ಛಾಯಾಗ್ರಾಹಕಿ ಜಾಕ್ಲಿನ್ ಫೊರೆರೊ (Jacqueline Forero) ಅವರು ಚಂದನ್ ಅವರನ್ನು ಮೊದಲು ಪರಿಚಯ ಮಾಡಿಕೊಂಡಿದ್ದು ಇನ್‌ಸ್ಟಾಗ್ರಾಮ್ನಲ್ಲಿ, ಜಾಕ್ಲಿನ್ ಫೊರೆರೊ ಚಂದನ್ ಅವರ ಇನ್‌ಸ್ಟಾಗ್ರಾಮ್ ಪ್ರೊಫೈಲ್ ನೋಡಿ ಇಷ್ಟಪಟ್ಟು ಪ್ರೀತಿ ಮಾಡಲು ಶುರು ಮಾಡಿದ್ದಾರೆ.

ಆತನ ಸರಳತೆಯನ್ನು ಹೆಚ್ಚು ಇಷ್ಟಪಟ್ಟಿದ್ದಾರೆ.ಹೀಗೆ ಹಾಯ್ ಎಂಬ ಒಂದು ಸಂದೇಶದಿಂದ ಶುರುವಾದ ಮಾತು, 14 ತಿಂಗಳುಗಳ ಕಾಲ ಮುಂದುವರಿದೆ. ಇದೀಗ ಮದುವೆ ಮಾಡಿಕೊಳ್ಳುವ ನಿರ್ಧಾರಕ್ಕೆ ಬಂದಿದ್ದಾರೆ. ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ, ಶ್ರೀಮತಿ ಫೊರೆರೊ ಎಂದು ಬರೆದಿದ್ದಾರೆ, “14 ತಿಂಗಳು ಒಟ್ಟಿಗೆ ಮತ್ತು ಹೊಸ ಅಧ್ಯಾಯಕ್ಕೆ ಸಿದ್ಧ ಎಂದು ಹೇಳಿಕೊಂಡಿದ್ದಾರೆ. ತಮ್ಮ 14 ತಿಂಗಳ ಸ್ನೇಹದ ಬಗ್ಗೆ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಆ 45 ಸೆಕೆಂಡುಗಳ ಕ್ಲಿಪ್‌ನಲ್ಲಿ ಅವರು ಒಟ್ಟಿಗೆ ಕಳೆದ ಕ್ಷಣಗಳ ಬಗ್ಗೆ ಹೇಳಿಕೊಂಡಿದ್ದಾರೆ.

You Might Also Like

ಸೆ.12 ರಂದು ಭಾರತದ ನೂತನ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಪ್ರಮಾಣ

ಅತ್ಯಾಚಾರವೆಸಗಿ ವಿದ್ಯಾರ್ಥಿನಿಯನ್ನು ಗರ್ಭಿಣಿಯನ್ನಾಗಿಸಿದ ಶಿಕ್ಷಕ

60 ಅಡಿ ಆಳದ ಬಾವಿಗೆ ಬಿದ್ದು ಬದುಕಿ ಬಂದ 94 ವರ್ಷದ ವೃದ್ಧೆ

Breaking: ರೈಲ್ವೆ ಟ್ರಾಕ್‌ ಮೇಲೆ ವ್ಯಕ್ತಿಯ ಶವ ಪತ್ತೆ- ಕೊಲೆಯೋ, ಆತ್ಮಹತ್ಯೆಯೋ?

ಬಾಹ್ಯಾಕಾಶದಿಂದ ಶುಭಾಂಶು ಶುಕ್ಲಾ ಮೊದಲ ಮಾತು

TAGGED:Love Story
Share This Article
Facebook Copy Link Print
Previous Article 23 youths gang-rape student in Varanasi, 6 arrested ವಾರಾಣಸಿಯಲ್ಲಿ ವಿದ್ಯಾರ್ಥಿನಿ ಮೇಲೆ 23 ಯುವಕರಿಂದ ಅತ್ಯಾಚಾರ ಪ್ರಕರಣ, 6 ಜನರ ಬಂಧನ
Next Article Annabhagya Rice Annabhagya Rice Annabhagya Rice ಅಕ್ರಮ ಅಕ್ಕಿ ಚೋರ ವಿಶ್ವಜಿತ್‌ ಪಾಟೀಲನ ಲಾರಿ ಜಪ್ತಿ : ಹಿಂದಿದೆಯಾ ಸ್ಥಳೀಯ ಜನಪ್ರತಿನಿಧಿಗಳ ಕೈವಾಡ..?
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up