By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸಿಇಟಿ ಪರೀಕ್ಷೆ ವೇಳೆ ಮುಖ ಚಹರೆ ಆ್ಯಪ್ ನಿಂದ ನಕಲಿ ಅಭ್ಯರ್ಥಿ ಪತ್ತೆ, ತನಿಖೆಗೆ ಆದೇಶ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಸಿಇಟಿ ಪರೀಕ್ಷೆ ವೇಳೆ ಮುಖ ಚಹರೆ ಆ್ಯಪ್ ನಿಂದ ನಕಲಿ ಅಭ್ಯರ್ಥಿ ಪತ್ತೆ, ತನಿಖೆಗೆ ಆದೇಶ
Latestರಾಜ್ಯ-Karnataka

ಸಿಇಟಿ ಪರೀಕ್ಷೆ ವೇಳೆ ಮುಖ ಚಹರೆ ಆ್ಯಪ್ ನಿಂದ ನಕಲಿ ಅಭ್ಯರ್ಥಿ ಪತ್ತೆ, ತನಿಖೆಗೆ ಆದೇಶ

Fake candidate detected through facial recognition app during CET exam

Published April 17, 2025
Share
2 Min Read
CET Exam
SHARE

ಬೆಂಗಳೂರು: ಕೊನೆ ಕ್ಷಣದಲ್ಲಿ ಬಂದು ಸಿಇಟಿ ಪರೀಕ್ಷೆ ಬರೆಯಲು ಪ್ರಯತ್ನಿಸಿದ ಅಭ್ಯರ್ಥಿಯೊಬ್ಬರು‌ ನಕಲಿ ಎಂಬುದನ್ನು ಕ್ಯೂಆರ್ ಕೋಡ್ ಆಧಾರಿತ ಮುಖ ಚಹರೆ ಪತ್ತೆಹಚ್ಚುವ ಆ್ಯಪ್ ಗುರುತಿಸಿದ್ದು, ಈ ಕುರಿತು ತನಿಖೆಗೆ ಆದೇಶಿಸಲಾಗಿದೆ.ಮಲ್ಲೇಶ್ವರದ 7ನೇ ಅಡ್ಡರಸ್ತೆಯ ಸಿಲ್ವರ್ ವ್ಯಾಲಿ ಪಬ್ಲಿಕ್ ಪಿಯು ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದೆ.

ತುಬಾ ಫಾತೀಮಾ ಜಮೀಲ್ ಎಂಬಾಕೆ ಇಂದು ಬೆಳಿಗ್ಗೆ ಗಣಿತ ವಿಷಯ ಬರೆಯಲು ಬಂದವರು ನೇರವಾಗಿ ಶೌಚ ಗೃಹಕ್ಕೆ ಹೋಗಿ ಗಂಟೆಯಾದರೂ ಹೊರ ಬಂದಿರಲಿಲ್ಲ. ಇನ್ನೇನು ಪರೀಕ್ಷೆ ಆರಂಭವಾಗಬೇಕು ಎನ್ನುವಷ್ಟರಲ್ಲಿ ಹೊರ ಬಂದು ಕ್ಯೂಆರ್ ಕೋಡ್‌ ಇರುವ ಪ್ರವೇಶ ಪತ್ರ ತೋರಿಸಿ, ಒಳ ಹೋಗಲು ಪ್ರಯತ್ನಿಸಿದರು.

ಆ ಸಂದರ್ಭದಲ್ಲಿ ಮುಖ ಚಹರೆ ಪತ್ತೆ ಆ್ಯಪ್ ಮೂಲಕ ಅವರ ಭಾವಚಿತ್ರ ತೆಗೆದಾಗ ಅವರು ನಕಲಿ ಎಂಬುದು ಗೊತ್ತಾಗಿದೆ. ತಕ್ಷಣ ಈ ವಿಷಯವನ್ನು ಪ್ರಾಂಶುಪಾಲರ ಗಮನಕ್ಕೆ ತರಬೇಕೆನ್ನುವಷ್ಟರಲ್ಲಿ ಅಲ್ಲಿಂದ ಅವರು ಕಾಲ್ಕಿತ್ತಿದ್ದಾರೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದರು.

ಇವರು ಟಬು ನಾಝ್ ಎಂಬ ನೈಜ ಅಭ್ಯರ್ಥಿಯ ಪ್ರವೇಶ ಪತ್ರಕ್ಕೆ ತನ್ನ‌ ಚಿತ್ರ ಅಂಟಿಸಿಕೊಂಡಿದ್ದರು. ಅಲ್ಲದೆ, ಪರೀಕ್ಷಾ ದಿನಾಂಕಗಳನ್ನೂ ತಪ್ಪಾಗಿ ನಮೂದಿಸಿದ್ದರು ಎಂಬುದು ಗೊತ್ತಾಗಿದೆ. ಈ ಬಗ್ಗೆ ವಿಡಿಯೊ ದೃಶ್ಯ ಸಮೇತ ವರದಿ‌ ನೀಡಲು ಕಾಲೇಜಿನ ಪ್ರಾಂಶುಪಾಲರಿಗೆ ಸೂಚಿಸಲಾಗಿದೆ. ನಂತರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ವಿವರಿಸಿದ್ದಾರೆ.

ನಕಲಿ ಅಭ್ಯರ್ಥಿಗಳ ಪತ್ತೆ ಸಲುವಾಗಿ ಕೆಇಎ ಆರಂಭಿಸಿರುವ ಈ ಹೊಸ ವ್ಯವಸ್ಥೆ ನಿಜಕ್ಕೂ ಅನುಕೂಲಕರವಾಗಿದ್ದು, ಎರಡನೇ ದಿನ ಕೂಡ ಸಂಪೂರ್ಣವಾಗಿ ಇದರ ಮೂಲಕವೇ ತಪಾಸಣೆ ಮಾಡಲಾಗಿದೆ. ಎಲಿಯೂ ಯಾವ ರೀತಿಯ ತಾಂತ್ರಿಕ ದೋಷಗಳು ಕಂಡುಬಂದಿಲ್ಲ ಎಂದು ಅವರು ತಿಳಿಸಿದರು.

ಅಭ್ಯರ್ಥಿಗಳನ್ನು ತಪಾಸಣೆ ಮಾಡಿದ ಇಡಿ, ಎಓ
ಮಲ್ಲೇಶ್ವರದ 18ನೇ ಅಡ್ಡರಸ್ತೆಯ ಸರ್ಕಾರಿ ಪಿಯು ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಮತ್ತು ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರು ಗುರುವಾರ ಭೇಟಿ ನೀಡಿ ಖುದ್ದು ಅಭ್ಯರ್ಥಿಗಳನ್ನು ಕ್ಯೂಆರ್ ಕೋಡ್ ಆಧಾರಿತ ಮುಖ ಚಹರೆ ಪತ್ತೆ ಆ್ಯಪ್ ಮೂಲಕ ತಪಾಸಣೆ ಮಾಡಿದರು.

ಕೆಇಎ ಅಭಿವೃದ್ಧಿಪಡಿಸಿರುವ ಹಾಗೂ ಇದೇ ಮೊದಲ ಬಾರಿಗೆ ಜಾರಿಗೆ ತಂದಿರುವ ಈ ವ್ಯವಸ್ಥೆಯ ಕಾರ್ಯನಿರ್ವಹಣೆ ನೋಡಿ ಮೆಚ್ವುಗೆ ವ್ಯಕ್ತಪಡಿಸಿದರು. ಸ್ವತಃ ಇಬ್ಬರೂ ಅಧಿಕಾರಿಗಳು, ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ವಿದ್ಯಾರ್ಥಿಗಳ ಭಾವಚಿತ್ರ ತೆಗೆದು ನೈಜತೆ ಪರಿಶೀಲಿಸಿದರು.

You Might Also Like

Vijayanagara: ರೈತರಿಗೆ ಕನ್ಯೆ ಕೊಡಲಿ, ಜನರ ಮನಸ್ಸು ಬದಲಾಗಲಿ; ದೇವರ ಮೊರೆಹೋದ ರೈತ

ಆಂಧ್ರಪ್ರದೇಶದಲ್ಲಿ ಸಿಂಹಾಚಲಂ ದೇವಸ್ಥಾನದ ಗೋಡೆ ಕುಸಿದು 8 ಮಂದಿ ಸಾವು

ಪುನರ್ವಸತಿ ಕಾರ್ಯಕರ್ತರ ಗೌರವಧನ 15,000 ದಿಂದ 16,000 ರೂ.ಗೆ ಹೆಚ್ಚಳ

ಬೀದರ್​​​​​​​​​ನಲ್ಲಿ ಸಿನಿಮಾ ಸ್ಟೈಲ್ ದರೋಡೆ : ಎಟಿಎಂಗೆ ಹಣದ ವಾಹನದ ಮೇಲೆ ಗುಂಡಿನ ದಾಳಿ ನಡೆಸಿ ಲೂಟಿ, ಸಿಬ್ಬಂದಿ ಸಾವು

ಚೂರರಲ್ಲಿ ತಪ್ಪಿದ ಭಾರಿ ಅನಾಹುತ; ಚೂರು ಯಾಮಾರಿದ್ರು ಹೋಗ್ತಿದ್ವು ನಾಲ್ಕು ಅಮಾಯಕ ಪ್ರಾಣಗಳು

TAGGED:CET Exam
Share This Article
Facebook Copy Link Print
Previous Article Pak Army Chief Asim Munir ಹಿಂದೂಗಳ ಬಗ್ಗೆ ವಿಷ ಕಕ್ಕಿದ ಪಾಕ್ ಸೇನಾ ಮುಖ್ಯಸ್ಥ ಸಿಮ್ ಮುನೀರ್
Next Article ಕಳ್ಳರ ಹೆಡೆಮುರಿ ಕಟ್ಟಿದ ಹಲಸೂರ್ ಗೇಟ್ ಇನ್ಸ್ಪೆಕ್ಟರ್ ಹನುಮಂತ.ಕೆ.ಭಜಂತ್ರಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಲೋಕಸಭಾ ಸ್ಪೀಕರ್ ವಿರುದ್ಧದ ಅವಿಶ್ವಾಸ ನಿರ್ಣಯ ಕುರಿತು ಮಾ.9ರಂದು ಚರ್ಚೆ ಸಾಧ್ಯತೆ
ರಾಷ್ಟ್ರೀಯ-National
February 11, 2026
ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ : ಸಿಎಂ ಸಿದ್ದರಾಮಯ್ಯ ಸಂತಾಪ
ರಾಜ್ಯ-Karnataka
February 11, 2026
Vande Mataram
ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ’ ಗೀತೆ ಹಾಡುವುದು ಕಡ್ಡಾಯ
ರಾಷ್ಟ್ರೀಯ-National
February 11, 2026
Bairati Basavaraj
ರೌಡಿ ಬಿಕ್ಲು ಶಿವ ಕೊಲೆ ಪ್ರಕರಣ : ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿ ವಜಾ
ರಾಜ್ಯ-Karnataka Latest
February 10, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up