By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕಳ್ಳರ ಹೆಡೆಮುರಿ ಕಟ್ಟಿದ ಹಲಸೂರ್ ಗೇಟ್ ಇನ್ಸ್ಪೆಕ್ಟರ್ ಹನುಮಂತ.ಕೆ.ಭಜಂತ್ರಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಬೆಂಗಳೂರು-Bengaluru - ಕಳ್ಳರ ಹೆಡೆಮುರಿ ಕಟ್ಟಿದ ಹಲಸೂರ್ ಗೇಟ್ ಇನ್ಸ್ಪೆಕ್ಟರ್ ಹನುಮಂತ.ಕೆ.ಭಜಂತ್ರಿ

ಬೆಂಗಳೂರು-Bengaluruರಾಜ್ಯ-Karnataka

ಕಳ್ಳರ ಹೆಡೆಮುರಿ ಕಟ್ಟಿದ ಹಲಸೂರ್ ಗೇಟ್ ಇನ್ಸ್ಪೆಕ್ಟರ್ ಹನುಮಂತ.ಕೆ.ಭಜಂತ್ರಿ

Halasur Gate Inspector Hanumantha.K. Bhajantri arrested the thieves

Published April 17, 2025
Share
2 Min Read
Hanumantu Hanumantu Hanumantu
SHARE

ಚಿನ್ನ ಪಡೆದು ಮೋಸ ಮಾಡಿದ್ದ ಆರೋಪಿಗಳ ಬಂಧನ
ಚಿನ್ನಾಭರಣ ಮತ್ತು ಬೆಳ್ಳಿಯ ವಸ್ತುಗಳನ್ನು ಕಳವು ಮಾಡಿದ್ದ ಆರೋಪಿಗಳು
22 ಲಕ್ಷ ಮೌಲ್ಯದ 212 ಗ್ರಾಂ ಚಿನ್ನಾಭರಣ ಜಪ್ತಿ
ಹಲಸೂರು ಗೇಟ್ ನಗರ್ತ​ಪೇಟೆಯಲ್ಲಿ ಪೇಟೆಯಲ್ಲಿ ನಡೆದ ಘಟನೆ

ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ನ ಡಿಸಿಪಿ ಕೇಂದ್ರ ವಿಭಾಗದ ಹಲಸೂರು ಗೇಟ್ ಠಾಣೆ ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ನಂಬಿಕೆ ದ್ರೋಹ ಮತ್ತು ಮೋಸ ಮಾಡಿ ಚಿನ್ನಾಭರಣ ಮತ್ತು ಬೆಳ್ಳಿಯ ವಸ್ತುಗಳನ್ನು ಕಳವು ಮಾಡಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ..

ಹಲಸೂರು ಗೇಟ್ ನಗರ್ತ​ಪೇಟೆಯಲ್ಲಿ ಪೇಟೆಯಲ್ಲಿ ಜ್ಯುವೆಲರಿ ಅಂಗಡಿಯ ಮಾಲೀಕರು 247 ಗ್ರಾಂ ಚಿನ್ನದ ಗಟ್ಟಿಗಳನ್ನು ಓರ್ವ ವ್ಯಕ್ತಿಗೆ ನೀಡಿ ಚಿನ್ನದ ಆಭರಣಗಳನ್ನಾಗಿ ಮಾಡಿಕೊಡುವಂತೆ ನೀಡಿದ್ದು ಚಿನ್ನದ ಗಟ್ಟಿಗಳನ್ನು ಪಡೆದು ಚಿನ್ನದ ಆಭರಣಗಳನ್ನಾಗಿ ಮಾಡಿಕೊಡದೆ ಚಿನ್ನದ ಬಳೆಯನ್ನು ರಿಪೇರಿ ಮಾಡಿಸಿಕೊಂಡು ಬರಲು ನಗರ ಪೇಟೆಗೆ ಕಳುಹಿಸಿದ್ದರು.

ಚಿನ್ನಾಭರಣಗಳನ್ನು ಬ್ಯಾಗಿನಲ್ಲಿ ಇಟ್ಟುಕೊಂಡು ದ್ವಿಚಕ್ರ ವಾಹನದಲ್ಲಿ ಬಂದು ನಗರ ಪೇಟೆಯ ಅಂಗಡಿಯವೊಂದರ ಬಳಿ ಚಿನ್ನಾಭರಣಗಳಿದ್ದ ಬ್ಯಾಗನ್ನು ದ್ವಿಚಕ್ರ ವಾಹನದಲ್ಲಿಟ್ಟು ಬೇರೊಂದು ಅಂಗಡಿಗೆ ಹೋಗಿ ಬರುವಷ್ಟರಲ್ಲಿ ಬ್ಯಾಡ್ನಲ್ಲಿದ್ದ ಚಿನ್ನಾಭರಣಗಳನ್ನು ಮಾಡಿಕೊಂಡು ಹೋಗಿರುತ್ತಾರೆಂದು ತಿಳಿಸಿರುತ್ತಾರೆ.

ಈ ಕುರಿತು ಹಲಸೂರು ಗೇರ್ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಿಸಿರುತ್ತಾರೆ. ಇನ್ನು ಪ್ರಕರಣದ ತನಿಖೆಯನ್ನು ಮುಂದುವರಿಸಿ ಓರ್ವನನ್ನು ಪಶ್ಚಿಮ ಬಂಗಾಳದ ಪುರಾ ಬರ್ದವಾನ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ . ಆರೋಪಿಯು ವಿಚಾರಣೆಯಲ್ಲಿ ಚಿನ್ನದ ಗಟ್ಟಿಗಳನ್ನು ಪಡೆದು ಚಿನ್ನಾಭರಣಗಳನ್ನಾಗಿ ಮಾಡಿಕೊಡದೆ ಮೋಸ ಮಾಡಿರುವುದನ್ನು ಬಾಯಿ ಬಿಟ್ಟಿದ್ದಾನೆ..

ಬೆಂಗಳೂರು ನಗರ ಕೇಂದ್ರ ವಿಭಾಗದ ಡಿಸಿಪಿ ಹೆಚ್. ಟಿ ಶೇಖರ್ ಮತ್ತು ಹಲಸುರ್ ಗೇಟ್ ಉಪ ವಿಭಾಗದ ಎಸಿಪಿ ಶಿವಾನಂದ ಚಲವಾದಿ ಇವರ ಮಾರ್ಗದರ್ಶನ ಹಾಗೂ ಹಲಸೂರು ಗೇಟ್ ಠಾಣೆ ಪೋಲಿಸ್ ಇನ್ಸ್ಪೆಕ್ಟರ್ ಹನುಮಂತ ಕೆ ಭಜಂತ್ರಿ ಅವರ ಸಾರಥ್ಯದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸಬ್ ಇನ್ಸ್ಪೆಕ್ಟರ್ ವಸಂತ ಕಾಳಗಿ ಭಗವಂತರಾಯ ಮತ್ತು ಕೆ ಸಿ ಪ್ರದೀಪ್ ಕೆಎಸ್ಐ ರಂಗನಾಥ ಹಾಗೂ ಕ್ರೈಂ ಸಿಬ್ಬಂದಿಗಳು ಪಾಲ್ಗೊಂದು ಕಾರ್ಯಾಚರಣೆ ಯಶಸ್ವಿಗೊಳಿಸಿದ್ದಾರೆ.

ಇನ್ನು ಹಲಸೂರು ಗೇಟ್ ಪೊಲೀಸ್ ಠಾಣೆ ಪೋಲೀಸರು ವಶಪಡಿಸಿಕೊಂಡಿರುವ ಚಿನ್ನಾಭರಣಗಳನ್ನು ನಗರ ಪೊಲೀಸ್ ಆಯುಕ್ತರಾದ ಬಿ ದಯಾನಂದ ಅವರು ಪರಿಶೀಲನೆ ನಡೆಸಿದರು

You Might Also Like

ವಿಧಾನಸೌಧದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ದೇವರಾಜು ಅರಸು ಅವರ 110ನೇ ಜನ್ಮ ದಿನಾಚರಣೆ

ರಾಜು ಬೋಳಶೆಟ್ಟಿ ಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು : ಅನೈತಿಕ ಸಂಬಂಧವೇ ಕಾರಣವಾಯ್ತಾ..?

ರೇಣುಕಸ್ವಾಮಿ ಕೊಲೆ ಪ್ರಕರಣ : ದರ್ಶನ್, ಪವಿತ್ರ ಗೌಡ ಸೇರಿ 12 ಆರೋಪಿಗಳ ಜಾಮೀನು ಅರ್ಜಿ ವಜಾ

ಮಂಡ್ಯದಲ್ಲಿ ಸಂಚಲನ ಮೂಡಿಸಿದ ಅರ್ಚಕನ ಹತ್ಯೆ ಪ್ರಕಾರದಲ್ಲಿ ಪತ್ನಿ ಸೇರಿ ನಾಲ್ವರು ಬಂಧನ

ಚನ್ನಪಟ್ಟಣ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ

Share This Article
Facebook Copy Link Print
Previous Article CET Exam ಸಿಇಟಿ ಪರೀಕ್ಷೆ ವೇಳೆ ಮುಖ ಚಹರೆ ಆ್ಯಪ್ ನಿಂದ ನಕಲಿ ಅಭ್ಯರ್ಥಿ ಪತ್ತೆ, ತನಿಖೆಗೆ ಆದೇಶ
Next Article Actress 1 Actress 1 Actress 1 ನಟಿಯಾಗಿ ಸಾಹಿತಿಯಾದವಳು ಈಗ ನಿರ್ದೇಶಕಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up