By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬೆಂಗಳೂರು ನಗರ ಜಿಲ್ಲೆಯಲ್ಲಿ 51.25 ಕೋಟಿ ಮೌಲ್ಯದ ಅಕ್ರಮ ಒತ್ತುವರಿ ತೆರವು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಬೆಂಗಳೂರು-Bengaluru - ಬೆಂಗಳೂರು ನಗರ ಜಿಲ್ಲೆಯಲ್ಲಿ 51.25 ಕೋಟಿ ಮೌಲ್ಯದ ಅಕ್ರಮ ಒತ್ತುವರಿ ತೆರವು

ಬೆಂಗಳೂರು-Bengaluruರಾಜ್ಯ-Karnataka

ಬೆಂಗಳೂರು ನಗರ ಜಿಲ್ಲೆಯಲ್ಲಿ 51.25 ಕೋಟಿ ಮೌಲ್ಯದ ಅಕ್ರಮ ಒತ್ತುವರಿ ತೆರವು

Illegal encroachments worth Rs 51.25 crore cleared in Bangalore City District

Published April 19, 2025
Share
4 Min Read
Illegal encroachments worth Rs 51.25 crore cleared in Bangalore City District
SHARE

ಬೆಂಗಳೂರು ನಗರ ಜಿಲ್ಲೆ : ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ.51.25 ಕೋಟಿ ಅಂದಾಜು ಮೌಲ್ಯದ ಒಟ್ಟು 13 ಎಕರೆ 0.26 ಗುಂಟೆ ಸರ್ಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ.ಜಗದೀಶ ಅವರ ನೇತೃತ್ವದಲ್ಲಿ ತೆರವುಗೊಳಿಸಿ ವಶಕ್ಕೆ ಪಡೆಯಲಾಯಿತು.

ಇಂದು ಬೆಂಗಳೂರು ನಗರ ಜಿಲ್ಲೆಯಾದ್ಯಂತ ವಿವಿಧ ತಾಲ್ಲೂಕುಗಳ ತಹಶೀಲ್ದಾರ್ ಗಳು ತಮ್ಮ ವ್ಯಾಪ್ತಿಯಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ ಗೋಮಾಳ, ಹದ್ದುಗಿಡದಹಳ್ಳ, ಮುಫತ್ ಕಾವಲ್, ಸರ್ಕಾರಿ ಕುಂಟೆ, ಶ್ರೀಬಸವಣ್ಣ ದೇವರ ಇನಾಂ, ಗುಂಡು ತೋಪು, ಸರ್ಕಾರಿ ಬೀಳು, ಸರ್ಕಾರಿ ಖರಾಬು ಜಾಗಗಳಿಗೆ ಭೇಟಿ ನೀಡಿ ತೆರವು ಕಾರ್ಯಾಚರಣೆ ಕೈಗೊಂಡರು.

ಬೆಂಗಳೂರು ಪೂರ್ವ ತಾಲ್ಲೂಕಿನ ಕೆ.ಆರ್.ಪುರ ಹೋಬಳಿಯ ಹಗದೂರು ಗ್ರಾಮದ ಸ.ನಂ 159ರ ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 1 ಎಕರೆಯಾಗಿದ್ದು, ಅಂದಾಜು ಮೌಲ್ಯ ರೂ 10.00 ಕೋಟಿಗಳಾಗಿರುತ್ತದೆ. ಬಿದರಹಳ್ಳಿ ಹೋಬಳಿಯ ಶೀಗೆಹಳ್ಳಿ ಗ್ರಾಮದ ಸ.ನಂ: 30, 31 ಮತ್ತು 45 ರ ಹದ್ದುಗಿಡದಹಳ್ಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.05 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 0.50 ಕೋಟಿಗಳಾಗಿರುತ್ತದೆ.

ಬಿದರಹಳ್ಳಿ ಹೋಬಳಿಯ ಕಿತ್ತಗನೂರು ಗ್ರಾಮದ ಸ.ನಂ: 165 ರ ಮುಫತ್ ಕಾವಲ್ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.10 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 0.70 ಕೋಟಿಗಳಾಗಿರುತ್ತದೆ. ವರ್ತೂರು ಹೋಬಳಿಯ ಕೈಕೊಂಡ್ರಹಳ್ಳಿ ಗ್ರಾಮದ ಸ.ನಂ: 6 ರ ಗುಂಡು ತೋಪು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.01 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 0.20 ಕೋಟಿಗಳಾಗಿರುತ್ತದೆ.

ಆನೇಕಲ್ ತಾಲ್ಲೂಕಿನ ಕಸಬಾ-1 ಹೋಬಳಿಯ ಮೆಣಸಿಗನಹಳ್ಳಿ ಗ್ರಾಮದ ಸ.ನಂ 111ರ ಗುಂಡು ತೋಪು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.20 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 0.30 ಕೋಟಿಗಳಾಗಿರುತ್ತದೆ. ಅತ್ತಿಬೆಲೆ-1 ಹೋಬಳಿಯ ಹಳೇಹಳ್ಳಿ ಗ್ರಾಮದ ಸ.ನಂ 52ರ ಸರ್ಕಾರಿ ಕುಂಟೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.04 ಗುಂಟೆಗಳಾಗಿದ್ದು,ಅಂದಾಜು ಮೌಲ್ಯ ರೂ 0.05 ಕೋಟಿಗಳಾಗಿರುತ್ತದೆ. ಸರ್ಜಾಪುರ-2 ಹೋಬಳಿಯ ಮುತ್ತಾನಲ್ಲೂರು ಗ್ರಾಮದ ಸ.ನಂ 132,129,128,127,124,117 ಮತ್ತು 118 ಖರಾಬು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.05 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ 0.13 ಕೋಟಿಗಳಾಗಿರುತ್ತದೆ. ಸರ್ಜಾಪುರ-3 ಹೋಬಳಿಯ ನರಿಗಾ ಗ್ರಾಮದ ಸ.ನಂ 211ರ ಖರಾಬು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.10 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ 0.15 ಕೋಟಿಗಳಾಗಿರುತ್ತದೆ.

ಬೆಂಗಳೂರು ದಕ್ಷಿಣ ತಾಲ್ಲೂಕಿನ ತಾವರೆಕೆರೆ ಹೋಬಳಿಯ ಮಾದಾಪಟ್ಟಣ ಗ್ರಾಮದ ಸ.ನಂ 32ರ ಶ್ರೀಬಸವಣ್ಣ ದೇವರ ಇನಾಂ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.08 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 2.40 ಕೋಟಿಗಳಾಗಿರುತ್ತದೆ. ಬೇಗೂರು ಹೋಬಳಿಯ ಮೈಲಸಂದ್ರ ಗ್ರಾಮದ ಸ.ನಂ 21ರ ಗುಂಡು ತೋಪು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.01 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 0.30 ಕೋಟಿಗಳಾಗಿರುತ್ತದೆ. ಉತ್ತರಹಳ್ಳಿ ಹೋಬಳಿಯ ರಾವುಗೋಡ್ಲು ಗ್ರಾಮದ ಸ.ನಂ 8ರ ಗುಂಡು ತೋಪು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.18 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 0.70 ಕೋಟಿಗಳಾಗಿರುತ್ತದೆ. ಕೆಂಗೇರಿ ಹೋಬಳಿಯ ಕಂಬೀಪುರ ಗ್ರಾಮದ ಸ.ನಂ 151ರ ಖರಾಬು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.21ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 1.00 ಕೋಟಿಗಳಾಗಿರುತ್ತದೆ.

ಯಲಹಂಕ ತಾಲ್ಲೂಕಿನ ಜಾಲ-3 ಹೋಬಳಿಯ ಬಿ.ಕೆ.ಅಮಾನಿಕರೆ ಗ್ರಾಮದ ಸ.ನಂ 2ರ ಸರ್ಕಾರಿ ಬೀಳು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 1ಎಕರೆ 0.07 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 5.00 ಕೋಟಿಗಳಾಗಿರುತ್ತದೆ. ಜಾಲ-1 ಹೋಬಳಿಯ ಹುತ್ತನಹಳ್ಳಿ ಗ್ರಾಮದ ಸ.ನಂ. 73ರ ಒಟ್ಟು ಒತ್ತುವರಿ ತೆರವುಗೊಳಿಸಿರುವ 1 ಎಕರೆಯಾಗಿದ್ದು, ಅಂದಾಜು ಮೌಲ್ಯ ರೂ 2.20 ಕೋಟಿಗಳಾಗಿರುತ್ತದೆ. ಹೆಸರುಘಟ್ಟ-2 ಹೋಬಳಿಯ ಕಾಮಾಕ್ಷಿಪುರ ಗ್ರಾಮದ ಸ.ನಂ. 10 ರ ಗುಂಡು ತೋಪು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.15 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 1.25 ಕೋಟಿಗಳಾಗಿರುತ್ತದೆ.

ಬೆಂಗಳೂರು ಉತ್ತರ ತಾಲ್ಲೂಕಿನ ದಾಸನಪುರ ಹೋಬಳಿಯ ಕಡಬಗೆರೆ ಗ್ರಾಮದ ಸ.ನಂ 22ರ ಸರ್ಕಾರಿ ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.30 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ 3.00 ಕೋಟಿಗಳಾಗಿರುತ್ತದೆ. ದಾಸನಪುರ ಹೋಬಳಿಯ ಕದರನಹಳ್ಳಿ ಗ್ರಾಮದ ಸ.ನಂ 38 ಸರ್ಕಾರಿ ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 3 ಎಕರೆ 0.36 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 20.00 ಕೋಟಿಗಳಾಗಿರುತ್ತದೆ. ದಾಸನಪುರ ಹೋಬಳಿಯ ಕುಕ್ಕನಹಳ್ಳಿ ಗ್ರಾಮದ ಸ.ನಂ 40ರ ಸರ್ಕಾರಿ ಬೀಳು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 1 ಎಕರೆ 0.12ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 1.50 ಕೋಟಿಗಳಾಗಿರುತ್ತದೆ. ದಾಸನಪುರ ಹೋಬಳಿಯ ಕುಕ್ಕನಹಳ್ಳಿ ಗ್ರಾಮದ ಸ.ನಂ 51ರ ಸರ್ಕಾರಿ ಬೀಳು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 1 ಎಕರೆ 0.15ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 1.50 ಕೋಟಿಗಳಾಗಿರುತ್ತದೆ. ದಾಸನಪುರ ಹೋಬಳಿಯ ಗಟ್ಟಿಸಿದ್ದನಹಳ್ಳಿ ಗ್ರಾಮದ ಸ.ನಂ 16ರ ಸರ್ಕಾರಿ ಖರಾಬು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.05ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 0.25 ಕೋಟಿಗಳಾಗಿರುತ್ತದೆ. ದಾಸನಪುರ ಹೋಬಳಿಯ ಗಟ್ಟಿಸಿದ್ದನಹಳ್ಳಿ ಗ್ರಾಮದ ಸ.ನಂ 17ರ ಸರ್ಕಾರಿ ಖರಾಬು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.03ಗುಂಟೆಗಳಾಗಿದ್ದು,ಅಂದಾಜು ಮೌಲ್ಯ ರೂ 0.12 ಕೋಟಿಗಳಾಗಿರುತ್ತದೆ.

ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಕಛೇರಿಯ ಸಹಾಯಕರು ಮತ್ತು ಬೆಂಗಳೂರು ನಗರ ಜಿಲ್ಲೆಯ ವಿವಿಧ ತಾಲ್ಲೂಕಿನ ತಹಶೀಲ್ದಾರ್ ರವರು ಉಪಸ್ಥಿತರಿದ್ದರು.

You Might Also Like

‘ಡಿಜಿಟಲ್ ಅರೆಸ್ಟ್’ ಮಾಡಿ ವಂಚಿಸುತ್ತಿದ್ದ ಗ್ಯಾಂಗ್ ಅರೆಸ್ಟ್

Kalladka Prabhakar Bhat : ಪ್ರಚೋದನಕಾರಿ ಭಾಷಣ ಮಾಡಿದ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಎಫ್‌ಐಆರ್

ಜಿಂದಲ್ ಕಾರ್ಖೆನೆಯಲ್ಲಿ ಅಪಘಾತ- ನೀರಿಗೆ ಬಿದ್ದು 3 ಸಾವು

ಸ್ಮೋಕ್ ಬಿಸ್ಕೆಟ್ ತಿಂದು ಬಾಲಕ ಅಸ್ವಸ್ಥ

ರಾಜ್ಯದಲ್ಲಿ 13 ಲಕ್ಷಕ್ಕೂ ಹೆಚ್ಚು ಅನರ್ಹ ಬಿಪಿಎಲ್‌ ಕಾರ್ಡ್‌

TAGGED:Illegal Encroachment
Share This Article
Facebook Copy Link Print
Previous Article Mangaluru Mangaluru Mangaluru ಮಂಗಳೂರಿನಲ್ಲಿ ಎಸಿಪಿ ನಜ್ಮಾ ಫಾರೂಕಿ ದರ್ಬಾರ್
Next Article PM Modi Soudi Arebia PM Modi Soudi Arebia PM Modi Soudi Arebia ಏ.22ರಿಂದ 2 ದಿನ ಸೌದಿ ಅರೇಬಿಯಾಗೆ ಪ್ರಧಾನಿ ಮೋದಿ ಭೇಟಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up